ಇಂದು ಸಸ್ಪೆಂಡ್ ಆದ ಪಿ.ಎಸ್.ಐ. ಮಾಡಿದ ಅಪರಾಧ ಏನು ಗೊತ್ತಾ?

ಮೇಕೆಮರಿ ರಕ್ಷಿಸಿದ ನಾಟಕ: ಪೊಲೀಸ್ ಇಲಾಖೆ ತಲೆತಗ್ಗಿಸುವಂತೆ ಮಾಡಿದ ಪಿಎಸ್ಐ, ವಿಡಿಯೋ ವೈರಲ್! ಈ ಹಿಂದೆ ಕೊರೊನಾ ಭೀತಿ ಸಂದರ್ಭದಲ್ಲೂ ತಮ್ಮ ಬೆಂಬಲಿಗರಿಂದ ಹಾಲಿನ ಅಭಿಷೇಕ ಮಾಡಿಸಿಕೊಂಡು ಜನ್ಮದಿನ ಆಚರಿಸಿಕೊಳ್ಳುವ ಮೂಲಕ ಇಲಾಖೆಯ ಕಂಗಣ್ಣಿಗೆ ಗುರಿಯಾಗಿದ್ದ ಜಿಲ್ಲೆಯ ಪಿಎಸ್ಐ ಇದೀಗ... Read more »

ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ಸೂಪ್ ಸೇವಿಸಿ ಒಂದೇ ಕುಟುಂಬದ 9 ಮಂದಿ ಸಾವು!

ದುರಂತ: ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ತಿಂದು ಒಂದೇ ಕುಟುಂಬದ ಒಂಬತ್ತು ಮಂದಿ ದಾರುಣ ಸಾವನ್ನಪ್ಪಿದ್ದು ತಮಗೆ ಬೇಡ ಎಂದು ಹೇಳಿ ಮೂವರು ಮಕ್ಕಳು ಅದೃಷ್ಟವಶಾತ್ ಬದುಕುಳಿದಿದ್ದಾರೆ.  ಬೀಜಿಂಗ್: ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ತಿಂದು ಒಂದೇ ಕುಟುಂಬದ ಒಂಬತ್ತು ಮಂದಿ ದಾರುಣ ಸಾವನ್ನಪ್ಪಿದ್ದು ತಮಗೆ... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

major crime,s of the week- ಅನೈತಿಕ ಸಂಬಂಧ 2 ಭೀಕರ ಕೊಲೆ, ಹೆಂಡತಿಯ ರುಂಡ ಕಡಿದ ಪತಿ!

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯಿಂದ ಪ್ರಿಯಕರನ ಹತ್ಯೆ ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯಿಂದ ಪ್ರಿಯಕರನ ಹತ್ಯೆಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ, ಮನೆಯ... Read more »

ಬಸನಗೌಡ ಪಾಟೀಲ್ ಉಚ್ಛಾಟನೆ…..

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆಗೆ ಶೀಘ್ರದಲ್ಲೇ ರಾಜ್ಯ ಬಿಜೆಪಿ ಶಿಫಾರಸು?-ರಾಜ್ಯ ಬಿಜೆಪಿ ನಾಯಕತ್ವ ಕುರಿತು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿ ಪಕ್ಷವನ್ನು ಮುಜುಗರಕ್ಕೀಡಾಗುವಂತೆ ಮಾಡುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು... Read more »

ಇವರು ರಾಮಕೃಷ್ಣ ಹೆಗಡೆ!

ರಾಜ್ಯ ಕಂಡ ಶ್ರೇಷ್ಠ ರಾಜನೀತಿಜ್ಞ ರಾಮಕೃಷ್ಣ ಹೆಗಡೆ ತಮ್ಮ ಹುಟ್ಟೂರು ಸಿದ್ಧಾಪುರ,ಉತ್ತರ ಕನ್ನಡ ಜಿಲ್ಲೆಯನ್ನು ಜಗತ್ತಿಗೆ ಪರಿಚಯಿಸಿದ್ದಾರೆ. ಇದೇ ಹೆಸರಿನ ಸರಳಾತಿಸರಳ ವ್ಯಕ್ತಿಯೊಬ್ಬರು ಸದ್ದಿಲ್ಲದೆ ಕೃಷಿ-ಉದ್ಯಮ, ಸಹಕಾರಿ ಕ್ಷೇತ್ರಗಳ ದೃವತಾರೆಯಾಗಿದ್ದಾರೆ. ಸಿದ್ಧಾಪುರ ಅಳಗೋಡಿನ ರಾಮಕೃಷ್ಣ ಹೆಗಡೆ ಕಲಿತದ್ದು ಅರ್ಥಶಾಸ್ತ್ರದ ಸ್ನಾತಕೋತ್ತರ... Read more »

ಜಯ ಸುವರ್ಣ ಬಗ್ಗೆ ಅಮ್ಮಿನಮಟ್ಟು ಬರಹ

ಇಂದು ಮುಂಜಾನೆ ಮುಂಬೈನ ನನ್ನ ಗೆಳೆಯ ಹರೀಶ್ ಹೆಜಮಾಡಿ ‘ದೊಡ್ಡಮರ ಬಿತ್ತು’ ಎಂದ. ಕಳೆದ ರಾತ್ರಿ ನಿಧನರಾದ ಜಯ ಸಿ.ಸುವರ್ಣ ಬಿಲ್ಲವ ಸಮಾಜಕ್ಕೆ ನೆರಳಾಗಿದ್ದ ದೊಡ್ಡ ಮರ ಆಗಿದ್ದರು. ‘ದೊಡ್ಡ ಮರ’ದ ಉಪಮೆಯಲ್ಲಿ ಬಿಲ್ಲವ ಸಮಾಜದ ಇತ್ತೀಚಿನ ಇತಿಹಾಸದ ವೈಭವ... Read more »

ಅನ್ನಪೂರ್ಣ ಹೂಗಾರ್ ನಿಧನ

ಕಾರವಾರ ಆಕಾಶವಾಣಿ ನಿಲಯದ ಉದ್ಘೋಶಕಿಯಾಗಿ ಯಾಗಿ ಕೆಲಸ ಮಾಡುತಿದ್ದ ಅನ್ನಪೂರ್ಣ ಹೂಗಾರ್ ಇಂದು ನಿಧನರಾದರು. ಬಯಲುಸೀಮೆ ಮೂಲದ ಸರಳ, ಸಜ್ಜನ ಶಿಸ್ತಿನ ಮಹಿಳೆಯಾಗಿದ್ದ ಹೂಗಾರ್ ಕೆಲವು ವರ್ಷಗಳಿಂದ ಕಾರವಾರದಲ್ಲಿ fm ಕಾರ್ಯಕ್ರಮ ಉದ್ಘೋಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು . Read more »

Yamuna part -03- ಯಮುನಾ ಗಾವ್ಕರ್ ಹೋರಾಟದ ಸಾಹಿತ್ಯ

ಹೋರಾಟಗಾರ,ರಾಜಕಾರಣಿ, ಮುಖಂಡ,ಜನಪ್ರತಿನಿಧಿ ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಅಭಿರುಚಿಯವನಾದರೆ ಅದರಿಂದ ಅನುಕೂಲ. ಜನಪ್ರತಿನಿಧಿತ್ವ, ಮುಖಂಡತ್ವಕ್ಕೆ ಶಿಕ್ಷಣ, ಸಾಹಿತ್ಯ, ಭಾಷೆ, ಚಿಂತನೆ, ಸಿದ್ಧಾಂತಗಳೆಲ್ಲಾ ಹೆಚ್ಚು ಪೂರಕ. ಇಂಥ ಬಹುಮುಖಿ ವ್ಯಕ್ತಿತ್ವದ ಯಮುನಾ ಗಾಂವ್ಕರ್ ಸಾಹಿತ್ಯ, ಪುಸ್ತಕ ಪ್ರೀತಿಯಿಂದ ಬರವಣೆಗೆ, ಪುಸ್ತಕ ಪ್ರಕಟಣೆ ಮಾಡಿ... Read more »

ಹಸ್ವಂತೆ ಪ್ರಭಾಕರ ನಾಯ್ಕ ಇನ್ನಿಲ್ಲ

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಹಿರಿಯ ಸದಸ್ಯ ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪನವರ ಕಟ್ಟಾ ಅನುಯಾಯಿಯಾಗಿದ್ದ ಸಿದ್ಧಾಪುರ ಹಸ್ವಂತೆಯ ಪ್ರಭಾಕರ ನಾಯ್ಕ ಇಂದು ನಿಧನರಾಗಿದ್ದಾರೆ. ಹಸ್ವಂತೆಯ ಪ್ರತಿಷ್ಠಿತ ಮನೆತನದ ಪ್ರಭಾಕರ ನಾಯ್ಕ ಬಂಗಾರಪ್ಪನವರ ಜೀವಿತಾವಧಿಯುದ್ದಕ್ಕೂ ಅವರ ಕಟ್ಟಾ... Read more »

ಸಂಜೆ 6 ಗಂಟೆಗೆ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಕೊರೋನಾ ಸೋಂಕು ಕುರಿತು ಸಂದೇಶ ಸಾಧ್ಯತೆ-ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಅಬ್ಬರ ತಗ್ಗುತ್ತಿರುವಂತೆಯೇ ಇತ್ತ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಅಬ್ಬರ ತಗ್ಗುತ್ತಿರುವಂತೆಯೇ ಇತ್ತ... Read more »