ಮಾತು ತಪ್ಪಿದ ಮೋದಿಗೆ ಸೋಲು ನಿರೀಕ್ಷಿತ

ಶಿಕ್ಷಕರು, ಪದವೀಧರರ ಪರವಾಗಿ ತಾನು ಮಾಡಿದ ಕೆಲಸಗಳನ್ನು ನೋಡಿ ಮತದಾರರು ಮತಹಾಕುವುದರಿಂದ ತಮ್ಮ ಗೆಲುವು ಖಾತ್ರಿ ಎಂದು ಅಭ್ಯರ್ಥಿ ಕುಬೇರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ,ಬ್ಲಾಕ್ ಅಧ್ಯಕ್ಷ ವಸಂತನಾಯ್ಕ ಮಳವಳ್ಳಿ, ಡಿ.ಸಿ.ಸಿ. ಕಾರ್ಯದರ್ಶಿ ಭಾಗವತ್ ಸೇರಿದಂತೆ ಅನೇಕರು... Read more »

samajamukhi exclusive- ಡ್ರಗ್ಸ್ ಲಿಂಕಿನ ಘಾಟು! ಯಾರೀತ ಬಹುಕೃತ ವೇಶಿ? ದಿನಕ್ಕೊಂದು ವೇಷ, ಬಹುಮುಖ ಬಣ್ಣ!

ಉತ್ತರ ಕನ್ನಡದ ಸಿದ್ಧಾಪುರ ತಾಲೂಕಿನ ಅರಣ್ಯ ತಪಾಸಣಾ ನಾಕಾ ಬಳಿಯ ಒಂದು ಮನೆ ಸಕಾರಣದಿಂದ ಕೆಲವು ದಿನ ಮುಚ್ಚಿರುತ್ತದೆ. ಆ ಮುಚ್ಚಿದ ಬಾಗಿಲ ಮನೆಯ ಕಿಡಕಿ ಒಡೆಯುವ ಪ್ರತಿಷ್ಠಿತ ಕಾಲೇಜಿನ ಹುಡುಗಿಯರು ಏನನ್ನೋ ಹುಡುಕಿದರು ಎನ್ನುವುದು ಗುಮಾನಿ. ಆ ಪ್ರಕರಣ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಭಾರತದಲ್ಲಿ ಇಳಿಯುತ್ತಿರುವ ಕೊರೋನಾ ಮಹಾಮಾರಿ ಆರ್ಭಟ

50 ಸಾವಿರಕ್ಕಿಳಿದ ಸೋಂಕಿತರ ಸಂಖ್ಯೆ,ದೇಶದಲ್ಲಿ ಮಹಾಮಾರಿ ಕೊರೋನಾ ಮಹಾಮಾರಿ ಆರ್ಭಟ ಇಳಿಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ 50,129 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 78,64,811ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ... Read more »

sdp local express- ಕಣಸೆ ಅಪ್ಪೆಮಿಡಿ ಕಷಿ ಯಶಸ್ವಿ, ಗಣಪತಿ ನಾಯಕ ಪ್ರಥಮ

ಅಳಿದುಹೋಗುತ್ತಿರುವ ಸಸ್ಯ ಸಂಪತ್ತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾಡಿನಾದ್ಯಂತ ಹಲವು ಆಸಕ್ತರು ಹಲವು ರೀತಿಯಲ್ಲಿ ಕಾಯಕಲ್ಪ ನಡೆಸುತ್ತಿದ್ದು ಅವುಗಳಲ್ಲಿ ಕಸಿ ಮಾಡುವ ಮೂಲಕ ಮೂಲ ಸಸ್ಯದ ಗುಣವಿಶೇಷಗಳನ್ನು ಉಳಿಸಿಕೊಳ್ಳುವ ಪ್ರಯತ್ನವೂ ಒಂದು. ಎಲ್ಲೆಡೆ ಪ್ರಸಿದ್ಧವಾಗಿದ್ದ ತಾಲೂಕಿನ ಹೇರೂರು ಭಾಗದಲ್ಲಿದ್ದ ಅನಂತಭಟ್ಟನ ಅಪ್ಪೆ... Read more »

ಸಿಗಂದೂರು ಚೌಡೇಶ್ವರಿ ಸರ್ಕಾರದ ವಶಕ್ಕೆ, ಸ್ಥಳಿಯರ ವಿರೋಧ

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಮೊದಲು ಮೇಲ್ ಉಸ್ತುವಾರಿ ಸಮಿತಿ ನೇಮಕ ಮಾಡಿ ನಂತರ ಅದನ್ನು ಸರ್ಕಾರದ ನಿಯಂತ್ರಣಕ್ಕೆ ತಂದು ಕೊನೆಗೆ ಅದನ್ನು ವೈದಿಕರ ಮಠ,ಮಂದಿರಕ್ಕೆ ವಹಿಸುವ ಹಿನ್ನೆಲೆಯಲ್ಲಿ ಶೇಷಗಿರಿ ಭಟ್ಟರ ಕುಟುಂಬ ದಾಂಧಲೆ ಎಬ್ಬಿಸಿದ್ದು ಈ ಗಲಾಟೆ ಮೂಲಕ ವೈದಿಕರ... Read more »

ಕಾಲ ಮರೆತ ಹೊಸಗುಂದದ ಚರಿತ್ರೆ ನೆನಪಿಸಿದ ಗುರು-ಶಿಷ್ಯರ ಸಂಬಂಧ!

ಇತಿಹಾಸದ ಭೂಗರ್ಭದಲ್ಲಿ ಅದೆಷ್ಟು ದಾಖಲೆಗಳು ಹುದುಗಿ ಕೂತಿವೆಯೋ? ಬನವಾಸಿ, ಬಿಳಗಿ, ಗೇರುಸೊಪ್ಪಾ, ಸದಾಶಿವಗಢ, ಮಿರ್ಜಾನ್,ಕಾಕನೂರು ಕೋಟೆ ಹೀಗೆ ಗೋವಾ ತುದಿಯಿಂದ ತಮಿಳುನಾಡಿನ ವರೆಗೆ…. ಅದೆಷ್ಟು ಪ್ರದೇಶಗಳನ್ನು ನೋಡಿಲ್ಲ.ಗೋವಾ ಗಡಿಯ ಮಾರ್ಕೆಪೂಣಂ ಜಾತ್ರೆಯ ವಿಶಿಷ್ಟ ದೇವಸ್ಥಾನದಿಂದ ಪ್ರಾರಂಭಿಸಿ ಬೇಲೂರು, ಹಳೆಬೀಡು, ಹಂಪಿ... Read more »

ಕಾಲೇಜು ಪ್ರಾರಂಭಕ್ಕೆ ದಿನಾಂಕ ಫಿಕ್ಸ್, ಶಿಫ್ಟ್ ಆಧಾರದಲ್ಲಿ ತರಗತಿ ನಡೆಸಲು ತೀರ್ಮಾನ

ರಾಜ್ಯದಲ್ಲಿ ಪದವಿ ಕಾಲೇಜುಗಳ ಪುನಾರಂಭಕ್ಕೆ ಸಂಬಂಧಿಸಿ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ನವೆಂಬರ್ 17ರಿಂದ ಯುಜಿಸಿ ಮಾರ್ಗಸೂಚಿಯ ಅನುಸಾರ ಕಾಲೇಜು ಪ್ರಾರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳ ಪುನಾರಂಭಕ್ಕೆ ಸಂಬಂಧಿಸಿ ಸರ್ಕಾರ... Read more »

ಇಂದು ಸಸ್ಪೆಂಡ್ ಆದ ಪಿ.ಎಸ್.ಐ. ಮಾಡಿದ ಅಪರಾಧ ಏನು ಗೊತ್ತಾ?

ಮೇಕೆಮರಿ ರಕ್ಷಿಸಿದ ನಾಟಕ: ಪೊಲೀಸ್ ಇಲಾಖೆ ತಲೆತಗ್ಗಿಸುವಂತೆ ಮಾಡಿದ ಪಿಎಸ್ಐ, ವಿಡಿಯೋ ವೈರಲ್! ಈ ಹಿಂದೆ ಕೊರೊನಾ ಭೀತಿ ಸಂದರ್ಭದಲ್ಲೂ ತಮ್ಮ ಬೆಂಬಲಿಗರಿಂದ ಹಾಲಿನ ಅಭಿಷೇಕ ಮಾಡಿಸಿಕೊಂಡು ಜನ್ಮದಿನ ಆಚರಿಸಿಕೊಳ್ಳುವ ಮೂಲಕ ಇಲಾಖೆಯ ಕಂಗಣ್ಣಿಗೆ ಗುರಿಯಾಗಿದ್ದ ಜಿಲ್ಲೆಯ ಪಿಎಸ್ಐ ಇದೀಗ... Read more »

ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ಸೂಪ್ ಸೇವಿಸಿ ಒಂದೇ ಕುಟುಂಬದ 9 ಮಂದಿ ಸಾವು!

ದುರಂತ: ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ತಿಂದು ಒಂದೇ ಕುಟುಂಬದ ಒಂಬತ್ತು ಮಂದಿ ದಾರುಣ ಸಾವನ್ನಪ್ಪಿದ್ದು ತಮಗೆ ಬೇಡ ಎಂದು ಹೇಳಿ ಮೂವರು ಮಕ್ಕಳು ಅದೃಷ್ಟವಶಾತ್ ಬದುಕುಳಿದಿದ್ದಾರೆ.  ಬೀಜಿಂಗ್: ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ತಿಂದು ಒಂದೇ ಕುಟುಂಬದ ಒಂಬತ್ತು ಮಂದಿ ದಾರುಣ ಸಾವನ್ನಪ್ಪಿದ್ದು ತಮಗೆ... Read more »

major crime,s of the week- ಅನೈತಿಕ ಸಂಬಂಧ 2 ಭೀಕರ ಕೊಲೆ, ಹೆಂಡತಿಯ ರುಂಡ ಕಡಿದ ಪತಿ!

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯಿಂದ ಪ್ರಿಯಕರನ ಹತ್ಯೆ ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯಿಂದ ಪ್ರಿಯಕರನ ಹತ್ಯೆಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ, ಮನೆಯ... Read more »