ಸಿದ್ಧಾಪುರದಲ್ಲಿ ಕಾಡುಬೀಜ ಸಂಗ್ರಹಿಸುವ ಗಣಪತಿ ವಡ್ಡಿನಗದ್ದೆ ತಮ್ಮ ಗ್ರಾಮದಲ್ಲಿ ಕಾಡುಬೀಜಗಳನ್ನು ಭೂಮಿಗೆ ಬಿತ್ತುವ ಮೂಲಕ ಪರಿಸರದಿನ ಆಚರಿಸಿದರು. ಶಿರಸಿ ಪೋಲೀಸರು ಹಸಿರುಪಟ್ಟಿ ಕಟ್ಟಿಕೊಂಡು ಕರ್ತವ್ಯ ನಿರ್ವಹಿಸಿದ್ದಲ್ಲದೆ ಮಾರುಕಟ್ಟೆಠಾಣೆ ಪ್ರದೇಶದಲ್ಲಿ ವೃಕ್ಷಾರೋಪಣ ಮಾಡಿ ಪರಿಸರ ದಿನ ಆಚರಿಸಿದರು. ಸಿದ್ಧಾಪುರ ಮನಮನೆಯಲ್ಲಿ ರವಿಚೆನ್ನಣ್ಣನವರ್... Read more »
ಟಾಲಿವುಡ್ ಖ್ಯಾತ ನಟ ಚಿರಂಜೀವಿ ಹಾಗೂ ರಾಮ್ ಚರಣ್ ಮೇಲೆ ದಾಳಿ ನಡೆದಿದೆ ಎನ್ನುವ ವಿಚಾರ ಭಾರೀ ಸುದ್ದಿಯಾಗಿದೆ.-By ಸೋಮಶೇಖರ್ ಚಲ್ಯ | Date – June 5, 2020 ಟಾಲಿವುಡ್ ಖ್ಯಾತ ನಟ ಚಿರಂಜೀವಿ ಹಾಗೂ ರಾಮ್ ಚರಣ್... Read more »
ಉತ್ತರ ಕನ್ನಡ ಜಿಲ್ಲೆಯ ಮುಂಡಿಗೆಕೆರೆ, ಕೊಪ್ಪಳದ ಜೂರಿಬೆಟ್ಟ, ತುಮಕೂರಿನ ಸಿದ್ಧರಬೆಟ್ಟ ಸೇರಿದಂತೆ ಒಟ್ಟು 5 ಪ್ರದೇಶಗಳನ್ನು ಪಾರಂಪರಿಕ ತಾಣಗಳಿಗೆ ಸೇರ್ಪಡೆಗೊಳಿಸಲು ವಿಶ್ವ ಪರಿಸರ ದಿನಾಚರಣೆಯ ವೇಳೆ ಅರಣ್ಯ ಇಲಾಖೆ ಹಾಗೂ ಜೀವವೈವಿಧ್ಯ ಮಂಡಳಿ ನಿರ್ಧರಿಸಿದೆ. ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಮುಂಡಿಗೆಕೆರೆ,... Read more »
ಪಶ್ಚಿಮಘಟ್ಟದ ಪರಿಸರ ವೈವಿಧ್ಯ ಇಲ್ಲಿಯ ಜನಜೀವನಕ್ಕೆ ವರ. ಈ ವರದ ಕಾರಣ ಅನೇಕರು ಈ ಪರಿಸರದ ಫಲಾನುಭವಿಗಳಾದರೆ ಕೆಲವರು ಈ ಪ್ರಕೃತಿಯ ಸಂರಕ್ಷಣೆ,ಪೋಷಣೆಗೆ ತಮ್ಮದೇ ಅಳಿಲು ಸೇವೆ ಸಲ್ಲಿಸುವ ಮೂಲಕ ಜೀವವೈವಿಧ್ಯ ರಕ್ಷಣೆಗೆ ಕೊಡುಗೆ ನೀಡುತಿದ್ದಾರೆ.ಇಂಥವರಲ್ಲಿ ಗಣಪತಿ ಹೆಗಡೆ ವಡ್ನಗದ್ದೆ... Read more »
ಸೈಕ್ಲೋನ್ ಹೆಚ್ಚುತ್ತಿದ್ದಂತೆ ಸೈಕಲ್ಲಿಗೆ ಸೋಲು ಯಾಕೆ? [ಒಂದು ವಿಲಕ್ಷಣ ವಿಷಚಕ್ರದ ವಿಶ್ಲೇಷಣೆ] ಇಂದು ವಿಶ್ವ ಸೈಕಲ್ ದಿನ.(ಜೂನ್-04) ಮಾಧ್ಯಮಗಳಿಗೆ ‘ಸೈಕ್ಲೋನ್’ ದಿನ. ಅವು ‘ನಿಸರ್ಗ’ ಸೈಕ್ಲೋನ್ ಬಗ್ಗೆಯೇ ದಿನವಿಡೀ ಮಾಹಿತಿ ನೀಡುತ್ತಿದ್ದವು. ಒಂದು ಚಾನೆಲ್ ಮಾತ್ರ (ನನ್ನ ಫೇವರಿಟ್ ರವೀಶ್... Read more »
ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬಳ್ಳಾರಿ ಮೂಲದ ಸ್ತ್ರೀ ಪೀಡಕನೊಬ್ಬನನ್ನು ಬಂಧಿಸಿ,ನ್ಯಾಯಾಂಗದ ವಶಕ್ಕೆ ನೀಡಲಾಗಿದೆ.ಈತ ತನ್ನ ಪರಿಚಯದ ಶಿಕ್ಷಕಿಯೊಬ್ಬರಿಗೆ ಹಣಕ್ಕಾಗಿ ಪೀಡಿಸುತಿದ್ದ ಎಂದು ಆರೋಪಿಸಲಾಗಿದೆ. ಬಳ್ಳಾರಿ ಬಳಿ ಶಾಲಾ ಶಿಕ್ಷಕಿಯಾಗಿದ್ದ ಮಹಿಳೆಯೊಬ್ಬರ ಜೊತೆಗೆ ಸಲುಗೆಯಂದಿದ್ದುನಂತರ ತನ್ನ ಬಳಿ ಇದ್ದ ಚಿತ್ರಗಳನ್ನು ಬಳಸಿಕೊಂಡು... Read more »
ರಾಜ್ಯದಲ್ಲಿ ಹೊರ ರಾಜ್ಯದವರಿಂದಲೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಕ್ವಾರಂಟೈನ್ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ಬೆಂಗಳೂರು: ರಾಜ್ಯದಲ್ಲಿ ಹೊರ ರಾಜ್ಯದವರಿಂದಲೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಕ್ವಾರಂಟೈನ್ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ.... Read more »
ರಾಜ್ಯಸಭೆ ಚುನಾವಣೆಗೆ ಕಾಮತ್, ಸಂಕೇಶ್ವರ್? ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು ಕೆಲವೇ ದಿನಗಳು ಬಾಕಿಯಿದೆ, ಆದರೆ ಬಿಜೆಪಿ ಕೋರ್ ಕಮಿಟಿ ಇನ್ನೂ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ ಹೈಕಮಾಂಡ್ ಗೆ ರವಾನಿಸಿಲ್ಲ, ಇದರ ಜೊತೆಗೆ ಇರುವ ಪಟ್ಟಿಗೆ... Read more »
ಜೂನ್ 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಅವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿದೆ. ಬೆಂಗಳೂರು: ಜೂನ್ 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು... Read more »
ರಾಜ್ಯದಾದ್ಯಂತ ಈ ತಿಂಗಳ 30 ರ ವರೆಗೆ ನಿಬಂಧನೆಗಳನ್ನು ಆಧರಿಸಿ ಲಾಕ್ ಡೌನ್ ಮುಂದುವರಿದಿರುವುದರಿಂದ ಜುಲೈ ಮೊದಲ ವಾರದಿಂದ ಶಾಲೆ ಕಾಲೇಜುಗಳು ಪ್ರಾರಂಭವಾಗುವ ಸಾಧ್ಯತೆ ಹೆಚ್ಚಿದೆ.ಈ ಬಗ್ಗೆ ಈ ತಿಂಗಳಲ್ಲಿ ಹೊಸ ಕಾರ್ಗಸೂಚಿ ಪ್ರಕಟಿಸಿರುವ ಕೇಂದ್ರ ಸರ್ಕಾರ ಆಯಾ ರಾಜ್ಯಗಳು... Read more »





