ಮಾಗುವ ಬಗ್ಗೆ ಹೆದರಿಕೆಯಿಂದ ಬರೆದ ಅಮ್ಮಿನಮಟ್ಟು!

ವಯಸ್ಸಾಗುವುದು ಮನಸ್ಸಿಗೆ,ದೇಹಕ್ಕಲ್ಲ ಎನ್ನುತ್ತಾರೆ. ನಿಜ ಇರಬಹುದೇನೋ? ಮನಸ್ಸಿಗೆ ವಯಸ್ಸಾಗುವುದು ಹೇಗೆ ಎನ್ನುವುದು ಈ ಒಂದು ವರ್ಷದಲ್ಲಿ ನನಗೆ ಅನುಭವವಾಗುತ್ತಿದೆ. ಮುಕ್ಕಾಲು ಪಾಲು ಆಯುಷ್ಯವನ್ನು ಓದುವುದು ಮತ್ತು ಬರೆಯುವುದರಲ್ಲಿಯೇ ಕಳೆದಿರುವ ಮತ್ತು ಅವೆರಡನ್ನೂ ಬಿಟ್ಟು ಬೇರೇನೂ ಗೊತ್ತಿರದ ನನಗೆ ಈಗ ಹೊಸದೇನನ್ನೂ... Read more »

a nissar ahamad,s popular poem-ನಿಮ್ಮೊಡನಿದ್ದೂ ನಿಮ್ಮಂತಾಗದೆ

ಭಾರತದಲ್ಲಿ ಮುಸ್ಲಿಂ ಸಮುದಾಯ ಎದುರಿಸುತ್ತಿರುವ ಪರಕೀಯ ಪ್ರಜ್ಞೆ , ಅನಾಥ ಭಾವವನ್ನ ಸಮರ್ಥವಾಗಿ ದನಿಸಿದ ಪ್ರೊ. ಕೆಎಸ್ . ನಿಸಾರ್ ಅಹಮದ್ ಅವರ ಒಂದು ಕವಿತೆ (ಕುಟುಂಬಕ್ಕೆ ಅಗಲಿಕೆಯ ದುಃಖ ತಾಳಿಕೊಳ್ಳುವ ಚೈತನ್ಯ ಸಿಗಲಿ ; ಹೋಗಿ ಬನ್ನಿ ಸರ್)... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

breaking news-ನಿತ್ಯೋತ್ಸವ’ ದ ಹಿರಿಯ ಸಾಹಿತಿ ಕೆ.ಎಸ್. ನಿಸಾರ್ ಅಹಮ್ಮದ್ ವಿಧಿವಶ!

ಹಿರಿಯ ಸಾಹಿತಿ ಪ್ರೊಪೆಸರ್ ಕೆಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ. ಬೆಂಗಳೂರು: ಹಿರಿಯ ಸಾಹಿತಿ ಪ್ರೊಪೆಸರ್ ಕೆಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ.  ಇತ್ತೀಚೆಗೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ವಿಧಿವಶರಾಗಿದ್ದಾರೆ.... Read more »

ಆರೋಗ್ಯ ಸೇತು ಆ್ಯಪ್ ಬಗ್ಗೆ ರಾಹುಲ್ ಗಾಂಧಿ ಆತಂಕ, ಆರೋಪ ತಳ್ಳಿಹಾಕಿದ ಬಿಜೆಪಿ

ಕೇಂದ್ರ ಸರ್ಕಾರದ ಆರೋಗ್ಯ ಸೇತು ಮೊಬೈಲ್ ಆ್ಯಪ್ ಗೆ ಸಂಬಂಧಿಸಿದಂತೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಇದೊಂದು ‘ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆ’ ಎಂದು ಆರೋಪಿಸಿದ್ದಾರೆ. Source : PTI ನವದೆಹಲಿ: ಕೇಂದ್ರ ಸರ್ಕಾರದ... Read more »

ಅರಣ್ಯ ಇಲಾಖೆಯ ಅಟ್ಟಹಾಸ ತೇಪೆಹಚ್ಚಿದ ಸ್ಪೀಕರ್

ಸಿದ್ಧಾಪುರದ ಅರಣ್ಯ ಇಲಾಖೆಯ ಅಧಿಕಾರಿಗಳು ಬಾನ್ಕುಳಿ ಗ್ರಾಮದ ನೇರಳೆಮನೆಯ ಬಡ ಕೃಷಿಕರ ನಿರ್ಮಾಣ ಹಂತದ ಮನೆಯನ್ನು ಧ್ವಂಸ ಮಾಡಿದ್ದರೂ ಬಾಧಿತರಿಗೆ ನ್ಯಾಯ ಒದಗಿಸುವ ದಿಸೆಯಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವಿಫಲವಾಗಿದ್ದು ಅಧಿಕಾರಿಗಳ ಅಟ್ಟಹಾಸದ ಅಮಾನವೀಯತೆಗೆ ವಿರೋಧಿಸದ... Read more »

ಸುಹಾಸ್ ಮಾಳ್ಕೋಡಗೆ ” ಕಲಾಭೂಷಣ” ಪುರಸ್ಕಾರ

ಕಲೆಯಲ್ಲಿ ಪ್ರತಿಭೆ ಇದೆ. ಹಾಗಾಗಿ ಕಲಾಭೂಷಣ. ರಾಜ್ಯ ಮಟ್ಟದ ಮಕ್ಕಳ ಚಿತ್ರ ಕಲಾ ಸ್ಪರ್ಧೆಯಲ್ಲಿ ವಿಜೇತರ ಚಿತ್ರ ಗಳಿಗಿಂತ ವಿಭಿನ್ನತೆಯಿಂದ ಕೂಡಿದ ಚಿತ್ರ ರಚಿಸಿದ ಮಕ್ಕಳನ್ನು “ಕಲಾಭೂಷಣ” ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಸುಮಾರು 1800 ಮಕ್ಕಳಲ್ಲಿ ಒಂದೊಂದು ಅದ್ಭುತ ಪ್ರತಿಭೆಗಳಿದ್ದವು.... Read more »

ಕುಂಭಕರ್ಣನ ನಿದ್ದೆ

ಈಗಲೇ ಪ್ರಸ್ತುತ ಶ್ರೀನಿವಾಸ ಉಡುಪರ “ಕುಂಭಕರ್ಣನ ನಿದ್ದೆ” ! -ನಾಗೇಶ್ ಹೆಗಡೆ ಮಕ್ಕಳ ದೀರ್ಘಪದ್ಯಗಳ ಪ್ರಶ್ನೆ ಬಂದಾಗ ಕುವೆಂಪು ವಿರಚಿತ ‘ಬೊಮ್ಮನಹಳ್ಳಿಯ ಕಿಂದರಜೋಗಿ’ ಬಿಟ್ಟರೆ ನನಗೆ ತೀರ ಹಿಡಿಸಿದ್ದು (ಏ.11 ರಂದು ಗತಿಸಿದ) ಶ್ರೀನಿವಾಸ ಉಡುಪರ ಈ ಕವನ. ಇದು... Read more »

“ಕುಹೂ ಕುಹೂ”

(ಮಕ್ಕಳಿಗಾಗಿ ಕವಿತಾ ವಾಚನ) ಈ ಕೊರೋನ ಲಾಕ್ ಡೌನ್ ಸಮಯದಲ್ಲಿ ಸಮಯ ಕಳೆಯುವುದೇ ಮಕ್ಕಳಾದಿಯಾಗಿ ಎಲ್ಲರಿಗೂ ಒಂದು ದೊಡ್ಡ ಸವಾಲಾಗಿದೆ. ಶಾಲೆಗೆ ರಜೆ ಸಿಕ್ಕರೆ ಸಾಕು, ಕುಣಿಯುತ್ತಿದ್ದ ಮಕ್ಕಳು ಈಗ ಶಾಲೆ ಯಾವಾಗ ಶುರುವಾಗುತ್ತದೆ ಎನ್ನುವ ಕಾತುರದಲ್ಲಿವೆ. ಧಾರವಾಡ: ಈ... Read more »

ಉ.ಕ. ಮುಕ್ತ,ಮುಕ್ತ,ಮುಕ್ತ!

11 ಜನ ಕೋವಿಡ್ ಸೋಂಕಿತರನ್ನು ಹೊಂದಿದ್ದ ಉತ್ತರಕನ್ನಡ ಜಿಲ್ಲೆಯ ಕೊನೆಯ ಕರೋನಾ ಸೋಂಕಿತ ಇಂದು ಡಿಸ್ಚಾರ್ಜ್ ಆಗುವ ಮೂಲಕ ಉತ್ತರಕನ್ನಡ ಕರೋನಾ ಮುಕ್ತ ಜಿಲ್ಲೆಯಾಗಿದೆ. ಉತ್ತರಕನ್ನಡದ 12 ತಾಲೂಕುಗಳಲ್ಲಿ ಭಟ್ಕಳ ಹೊರತು ಪಡಿಸಿ ಉಳಿದ 11 ತಾಲೂಕುಗಳಲ್ಲಿ ಒಂದೂ ಕೋವಿಡ್... Read more »

ಲಾಕ್ ಡೌನ್ ವಿಸ್ತರಣೆಯಾದರೆ ಹಸಿವಿನಿಂದಲೇ ಹೆಚ್ಚು ಜನರ ಸಾವು: ನಾರಾಯಣಮೂರ್ತಿ

ಸುಧೀರ್ಘ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಕೊರೋನಾ ವೈರಸ್ ಗಿಂತ ಹಸಿವಿಗೇ ಹೆಚ್ಚಿನ ಜನ ಸಾಯುತ್ತಾರೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಆತಂಕ ವ್ಯಕ್ತಪಡಿಸಿದ್ದಾರೆ. Source : UNI ಬೆಂಗಳೂರು: ಸುಧೀರ್ಘ ಲಾಕ್ ಡೌನ್ ನಿಂದಾಗಿ ದೇಶದಲ್ಲಿ... Read more »