ಕೋವಿಡ್ ಕೆಲಸಕ್ಕೆ ಆರೋಗ್ಯ ವ್ಯವಸ್ಥೆ ಬೇಕೆ ಹೊರತು, ಚಪ್ಪಾಳೆ,ಬ್ಯಾಟರಿ ಬಿಡುವುದಲ್ಲ ರಾಹುಲ್ ವ್ಯಂಗ್ಯ

ಚಪ್ಪಾಳೆ ತಟ್ಟುವ, ದೀಪ ಆರಿಸುವ ಪ್ರಧಾನ ಮಂತ್ರಿಗಳ ಚೀಪ್ ಗಿಮಿಕ್ ಬಗ್ಗೆ ದೇಶದಾದ್ಯಂತ ಟೀಕೆ, ವಿರೋಧಗಳು ವ್ಯಕ್ತವಾಗುತ್ತಿರುವಂತೆ ಸಂಸದ ರಾಹುಲ್ ಗಾಂಧಿ ಕೂಡಾ ಇಂಥ ಉಪಕ್ರಮಗಳಿಂದ ಕೊರೋನಾ ತಡೆಯಲು ಸಾಧ್ಯವಿಲ್ಲ ಅಗತ್ಯ ವೈದ್ಯಕೀಯ ವ್ಯವಸ್ಥೆ ಕಲ್ಫಿಸಿ ಎಂದು ಪ್ರಧಾನ ಮಂತ್ರಿಗಳನ್ನು... Read more »

lockout special- ಲಾಕ್‍ಔಟ್ ಅನಾಹುತ

ಕರೋನಾ ಹಿನ್ನೆಲೆಯಲ್ಲಿ ಲಾಕ್‍ಔಟ್ ನಡುವೆ ಮನೆಯಿಂದ ಹೊರನಡೆದು ಅಪಘಾತಕ್ಕೆ ಸಿಲುಕಿದ ಅಂಕೋಲಾದ ಇಬ್ಬರು ಯುವಕರು ಬೈಕ್ ಅಪಘಾತದಲ್ಲಿ ಮೃತರಾದ ದುರ್ಘಟನೆ ನಡೆದಿದೆ.ಎಲ್ಲರೂ ಲಾಕ್‍ಔಟ್ ಅದೇಶದ ಹಿನ್ನೆಲೆಯಲ್ಲಿ ಮನೆ ಒಳ ಸೇರಿದ ಸಂದರ್ಭದಲ್ಲಿ ಸಿದ್ದಾಪುರದ ಕರ್ಕಿಸವಲಿನಲ್ಲಿ ಕಾಳಿಂಗಸರ್ಪ ಒಂದು ಹೊರ ಬಂದು... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಕರೋನಾ: ಕೋಮುಬಣ್ಣ ಬಳಿಯದಂತೆ ನಡ್ಡಾ ಎಚ್ಚರಿಕೆ

ಕರೋನಾ ವಿಶ್ವಕ್ಕೇ ಬಂದಿರುವ ಆಪತ್ತಾಗಿದ್ದು ಕರೋನಾ ಹೆಸರಲ್ಲಿ ಕೋಮುಗಲಭೆ,ವಿಭಜನೆ,ಕೋಮುಪ್ರಚೋದನೆ ಮಾಡಬಾರದು ಎಂದು ಬಿ.ಜೆ.ಪಿ.ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸ್ವ ಪಕ್ಷದ ನಾಯಕರನ್ನು ಎಚ್ಚರಿಸಿದ್ದಾರೆ. ಗುರುವಾರ ಬಿ.ಜೆ.ಪಿ. ರಾಷ್ಟ್ರೀಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಕರೋನಾ ಸಂಕಟ ಎದುರಾಗಿದೆ. ಈ ವಿಚಾರದಲ್ಲಿ ಕೆಲವರು... Read more »

ಇನ್ಫೆಕ್ಟರ್ ಗಳನ್ನು ಕತ್ತಲೆಕೋಣೆಗೆ ತಳ್ಳಿದ ರವಿ

ಸಾಹಸಿ ಎಸ್.ಪಿ. ರವಿ ಚೆನ್ನಣ್ಣನವರ್ ಮಾರುವೇಷದ ಕಾರ್ಯಚರಣೆಗೆ ಸಿಕ್ಕು ಅಮನತ್ತಾದ ಎರಡುಜನ ಇನ್ಫೆಕ್ಟರ್ ನ್ಯಾಯಾಂಗ ಬಂಧನದಲ್ಲಿದ್ದಾರೆ.ಸರಕು-ಸಾಗಾಣಿಕೆ ವಾಹನಗಳಿಂದ ಅಧಿಕಾರಿಗಳು ಲಂಚ ಪಡೆಯುತಿದ್ದಾರೆ ಎನ್ನುವ ಆರೋಪದ ಮೇಲೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ರವಿ ಚೆನ್ನಣ್ಣನವರ್ ಕಳೆದ ಗುರುವಾರ ಲಾರಿ ಚಾಲಕರಾಗಿ ಮಾರುವೇಷ... Read more »

ಲಾಕ್ ಡೌನ್ ಆದೇಶ ಉಲ್ಲಂಘನೆ: ಶಿರಸಿಯಲ್ಲಿ ಮೂವರ ಬಂಧನ

ಭಾರತದಾದ್ಯಂತ ಎಲ್ಲೆಡೆ ಕೊರೊನಾ ಕೊವಿಡ್ -೧೯ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ರೋಗತಡೆಗಟ್ಟುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಕಲಂ ೧೪೪ ಸಿ.ಆರ್.ಪಿ.ಸಿ ಅಡಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಸಹ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಇಂದು ಶಿರಸಿ ನಗರದ ಕನವಳ್ಳಿ ಗಲ್ಲಿಯ ಖೂಬಾ ಮಸೀದಿಯಲ್ಲಿ... Read more »

ಕೋವಿಡ್ 19 ಗೆ ಪ್ರತಿಯಾಗಿ ಕಾಂಗ್ರೆಸ್‍ಕಿಟ್!

ಆಳುವವರ ಬೇಜವಾಬ್ಧಾರಿ, ವಿಳಂಬನೀತಿಯಿಂದ ಇಂಡಿಯಾ ಬಾಧಿಸುತ್ತಿರುವ ಕೋವಿಡ್ 19 ಗೆ ಸೆಡ್ಡು ಹೊಡೆಯುತ್ತಿರುವ ಭಾರತೀಯರು ಸಂಘಟಿತರಾಗಿ ಕೋವಿಡ್ 19 ವಿರುದ್ಧ ಸಮರ ಸಾರಿದ್ದಾರೆ. ಇದರ ಅಂಗವಾಗಿ ಶಿರಸಿಯ ಉಪೆಂದ್ರ ಪೈ ತಮ್ಮ ಉಪೇಂದ್ರಪೈ ಟ್ರಸ್ಟ್ ನಿಂದ ಕರ್ತವ್ಯನಿರತ ಪೊಲೀಸರು ಮತ್ತು... Read more »

ಕರೋನಾ ಪರಿಣಾಮ ಲೂಟಿಗಿಳಿದ ವ್ಯಾಪಾರಿಗಳು!

ಕರೋನಾ ಮುನ್ನೆಚ್ಚರಿಕೆ ವಹಿಸದೆ ಕೇಂದ್ರ ಸರ್ಕಾರ ಮಾಡಿಟ್ಟಿರುವ ಲಾಕ್‍ಔಟ್ ನಿಂದಾಗಿ ಕೆಲವೆಡೆ ವ್ಯಾಪಾರಿಗಳು ಹಗಲುದರೋಡೆಗೆ ಇಳಿದಿರುವ ದೂರುಗಳು ಕೇಳಿ ಬರುತ್ತಿವೆ.ಮನೆಮನೆಗೆ ತರಕಾರಿ,ಆಹಾರ ಸಾಮಗ್ರಿ ಪೂರೈಸುತ್ತಿರುವ ಸರ್ಕಾರಿ ನಿಯಂತ್ರಿತ ವ್ಯವಸ್ಥೆಯ ಲಾಭ ಪಡೆದು ವ್ಯಾಪಾರಿಗಳು ಜನಸಾಮಾನ್ಯರನ್ನು ಲೂಟಿ ಮಾಡುತ್ತಿರುವುದಕ್ಕೆ ಎಲ್ಲೆಡೆ ಆಕ್ಷೇಪಗಳು... Read more »

ನಾಗೇಶ್ ಹೆಗಡೆ ಬರೆದಿದ್ದಾರೆ – ಕರೊನಾಕ್ಕೆ ಸ್ವಾಗತ ಕೋರುತ್ತಿರುವ ಮಾಧ್ಯಮಗಳು!

ಕೊರೊನಾಕ್ಕೆ ಸ್ವಾಗತ ಕೋರುತ್ತಿರುವ ಮಾಧ್ಯಮಗಳು: ಭಾರತೀಯರಲ್ಲಿ ರೋಗನಿರೋಧಕ ಶಕ್ತಿ (ರೋ.ಶ.) ಗಟ್ಟಿ ಇದೆ; ಈ ದೇಶದ ಉಷ್ಣಾಂಶವೂ ವೈರಾಣುವನ್ನು ಹಿಮ್ಮೆಟ್ಟಿಸುವಂತಿದೆ. ಆದರೆ ಮಾಧ್ಯಮಗಳ ಡೋಲು ತಮಟೆಯಿಂದಾಗಿ ನಮ್ಮ ರೋ.ಶ. ತಗ್ಗುವ, ನಾವು ಸೋಲುವ ಸಾಧ್ಯತೆ ಹೆಚ್ಚುತ್ತಿದೆ. ಈ ಕುರಿತು ತುಸು... Read more »

ನಮ್ಮ ದೇಹದೊಳಗೇ ಪೊಲೀಸರು,ತುರ್ತುಪರಿಸ್ಥಿತಿಯೆಂಬ ಸಿಹಿತಿಂಡಿ!

ಕೊರೊನಾ ಕೆಲವು ದಿನಗಳಲ್ಲಿ ಕಣ್ಮರೆಯಾಗಬಹುದು, ಮನುಕುಲ ಈ ಒಂದು ಕಂಟಕವನ್ನು ವೈಜ್ಞಾನಿಕ ರೀತಿಯಲ್ಲಿ ನೀಗಿಕೊಳ್ಳಬಹುದು…. ಹಾಗೆಯೇ ಆಗಲಿ ಎಂದು ಎಲ್ಲರ ಆಶಯ ಸಹ. ಆದರೆ ಈ ಕೊರೊನಾ ಬಿಕ್ಕಟ್ಟನ್ನು ಜಗತ್ತಿನಲ್ಲಿ ಎಲ್ಲಾ ಪ್ರಭುತ್ವಗಳು ತಮ್ಮದೇ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿವೆ, ಬಳಸಿಕೊಳ್ಳಲಿವೆ… ಕೊರೊನೋತ್ತರ... Read more »

ಓದುವ ಸಂಸ್ಕೃತಿ

ನಾಡಿನ ಹಲವು ಕಡೆ ನಡೆಯುವ ಸಾಹಿತ್ಯಕ ಕಾರ್ಯಕ್ರಮಗಳಲ್ಲಿ, ಸಾಂಸ್ಕೃ ತಿಕ ಕಾರ್ಯಕ್ರಮಗಳಲ್ಲಿ, ಪುಸ್ತಕದ ಅಂಗಡಿಗಳಲ್ಲಿ, ಅಷ್ಟೇ ಏಕೆ? 2-3 ಜನ ಲೇಖಕರು, ಚಿಂತಕರು ಸೇರಿ ಹರಟೆ ಹೊಡೆಯುವ ಹಲವು ಸಂದರ್ಭಗಳಲ್ಲಿ ಕೂಡ ಓದುವ ಸಂಸ್ಕೃತಿ ಕಡಿಮೆಯಾಗುತ್ತಿರುವ ಕುರಿತು ಗಂಭೀರವಾಗಿ ಚರ್ಚಿಸಲಾಗುತ್ತಿದೆ.... Read more »