ಬಿ.ಜೆ.ಪಿ.ಯಲ್ಲೇಕೆ ಈ ಕಪಟ ನಾಟಕ,ಸುಳ್ಳು-ನಿರ್ಲಜ್ಜತೆ ಇವರ ಲಕ್ಷಣವೆ?

ಪ್ರಧಾನಿ ನರೇಂದ್ರ ಮೋದಿ, ಸಂಸದ ಪ್ರತಾಪಸಿಂಹ,ಶಾಸಕ ಸುನಿಲ್‌ ಕುಮಾರ್‌ ಸೇರಿ ಬಿ.ಜೆ.ಪಿ.ಯ ಹಲವರು ತಮ್ಮ ಜಾತಿ ಮುಚ್ಚಿಡುವ ಮೂಲಕ ಪ್ರಜಾಪ್ರತಿನಿಧಿ ಕಾಯ್ದೆಯ ವಿರುದ್ಧ ನಡೆದುಕೊಳ್ಳತಿದ್ದಾರಾ ಎನ್ನುವ ಪ್ರಶ್ನೆ ಪ್ರಜ್ಞಾವಂತರನ್ನು ಕಾಡತೊಡಗಿದೆ. ಪ್ರಧಾನಿ ಮೋದಿಯವರ ಮೋದಿ ಸಮೂದಾಯ೨೦೦೦ ನೇ ಇಸ್ವಿಗಿಂತ ಮೊದಲು... Read more »

ದಿನೇಶ್‌ ಪಟೇಲ್‌ ಮೇಲೆ ಹಲ್ಲೆ ಮಾಡಿದ ವ್ಯಕ್ತಿ ವೃತ್ತಿಪರ ಅಪರಾಧಿ!

ಸಿದ್ಧಾಪುರ ನಗರದ ಉದ್ಯಮಿ,ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ದಿನೇಶ್‌ ಪಟೇಲ್‌ ಎನ್ನುವ ಮಾರ್ವಾಡಿ ಮೇಲೆ ಹಲ್ಲೆ ಮಾಡಿದ ಆರೋಪಿ ತನ್ವೀರ್‌ ಹುಸೇನ್‌ ಸಾಬ್‌ ಹವ್ಯಾಸಿ ಅಪರಾಧಿ ಎನ್ನುವುದು ಬಹಿರಂಗವಾಗಿದೆ. ಕಾಂಗ್ರೆಸ್‌ ಸದಸ್ಯ ಎನ್ನುವ ಈತ ಬಿ.ಜೆ.ಪಿ. ಲೆಟರ್‌ ಹೆಡ್‌ ಇಟ್ಟುಕೊಂಡು ಕೆಲವು ಅಧಿಕಾರಿಗಳಿಗೆ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಡಿಸೆಂಬರ್‌ ನಲ್ಲೇ ತಾ.ಪಂ.,ಜಿ.ಪಂ ಚುನಾವಣೆ?

ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ: ಸರ್ಕಾರಕ್ಕೆ 1 ತಿಂಗಳ ಗಡುವು ನೀಡಿದ ಹೈಕೋರ್ಟ್ ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ಡಿಲಿಮಿಟೇಶನ್ ಮತ್ತು ಮೀಸಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕರ್ನಾಟಕ ಹೈಕೋರ್ಟ್ ಒಂದು ತಿಂಗಳ ಗಡುವು ನೀಡಿದೆ. ಬೆಂಗಳೂರು:... Read more »

ಮತ್ತೆ ಕೃಷಿ ಭಾಗ್ಯ….ಕೃಷಿ ಭಾಗ್ಯ ಯೋಜನೆಗೆ ಮರುಚಾಲನೆ

ಕೃಷಿ ಭಾಗ್ಯ ಯೋಜನೆಗೆ ಮರುಚಾಲನೆ; 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಅನುಷ್ಠಾನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿ ಘೋಷಿಸಿದಂತೆ ಕೃಷಿ ಭಾಗ್ಯ ಯೋಜನೆಗೆ ಮರುಚಾಲನೆ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.  ಬೆಂಗಳೂರು: ಮುಖ್ಯಮಂತ್ರಿ... Read more »

ಹಂಜಿಗೆಬೈಲ್‌ ಗುಡ್ಡದಲ್ಲಿ ನಡೆದ ನೀರಿನ ಪ್ರಾತ್ಯಕ್ಷಿತೆ & ಮಾಹಿತಿ ಕಾರ್ಯಾಗಾರ

ಅಮೃತ ೨.೦ ಯೋಜನೆಯ ವಾಟರ್‌ ಫಾರ್‌ ವುಮೆನ್‌ ಅಡಿಯಲ್ಲಿ ಮಹಿಳಾ ಸ್ವ ಸಹಾಯ ಸಂಘಗಳಿಗೆ ನೀಡುವ ಪ್ರಾತ್ಯಕ್ಷಿಕೆ ಮತ್ತು ತರಭೇತಿ ಕಾರ್ಯಾಗಾರ ನಗರದ ಹಂಜಿಗೆಬೈಲ್‌ ಗುಡ್ಡದಲ್ಲಿ ನಡೆಯಿತು. ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರಿನ ಪ್ರಕ್ರೀಯೆ ಮತ್ತು ಮಾಲಿಕತ್ವ ಭಾವನೆ... Read more »

ಇಂದು ಕಾರವಾರದಲ್ಲಿ ಸ್ವಾಭಿಮಾನಿ ಪಾದಯಾತ್ರೆ ಮುಕ್ತಾಯ

ಮಳೆ- ಬಿಸಿಲೆನ್ನದೆ ಕಾರವಾರ ಪ್ರವೇಶ ಮಾಡಿದ ಸ್ವಾಭಿಮಾನಿ ಪಾದಯಾತ್ರೆ: ಗುರುವಾರ ಬೆಳಿಗ್ಗೆ 11 ಘಂಟೆಗೆ ಮನವಿ ಸಲ್ಲಿಕೆ ಕಾರವಾರ: ಶಿರಸಿಯ ಸಮಾಜ ಸೇವಕ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಅಗ್ರಹಿಸಿ... Read more »

ಕನ್ನಡ ಶಾಲೆಗಳಿಂದ ಕನ್ನಡ ಸಂಸ್ಕೃತಿ ಉಳಿವು

ಕನ್ನಡ ನಾಡು-ನುಡಿಯ ಅಭಿಮಾನ ಬೆಳೆಸುವ ಮೂಲಕ ಭಾಷೆ ಉಳಿಸುವ ಕೆಲಸ ಈಗ ಹೆಚ್ಚಿನ ಮಹತ್ವದ್ದು ಎಂದು ಪ್ರತಿಪಾದಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಆಯ್.‌ ನಾಯ್ಕ ಗುರುಹಿರಿಯರಿಗೆ ಗೌರವ ಕೊಡುವ ಮೂಲಕ ನೆಲದ ಸಂಸ್ಕೃತಿ ಉಳಿಸುತ್ತಲೇ ಸಾಧನೆ ಮಾಡಿದ ಬಹುತೇಕರು ಸರ್ಕಾರಿ ಶಾಲೆಗಳಲ್ಲಿ... Read more »

ಅಂಜಲಿ ಕೆ.ಪಿ.ಸಿ.ಸಿ. ಮಹಿಳಾ ಅಧ್ಯಕ್ಷೆ ಅಥವಾ ಉ.ಕ.ಲೋಕಸಭಾ ಅಭ್ಯರ್ಥಿ

ಹೆಬ್ಬಾಳ್ಕರ್‌ಗೆ ಠಕ್ಕರ್‌ ನೀಡಲು ಜಾರಕಿಹೊಳಿ ಪ್ಲ್ಯಾನ್‌: ಅಂಜಲಿ ನಿಂಬಾಳ್ಕರ್ ಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನ! ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಠಕ್ಕರ್‌ ನೀಡಲು ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್‌  ಅವರನ್ನು ಕೆಪಿಸಿಸಿ ಮಹಿಳಾ... Read more »

ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪದ್ಮಶ್ರೀ ಸುಕ್ರಜ್ಜಿ

ಅಂಕೋಲಾ:- ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಅಗ್ರಹಿಸಿ ಹಮ್ಮಿಕೊಂಡ ಪಾದಯಾತ್ರೆಯೂ ಇಂದು ಅಂಕೋಲಾ ನಗರವನ್ನು ತಲುಪಿದ್ದು, ಪಾದಯಾತ್ರೆಯ ರೂವಾರಿಯಾದ ಅನಂತಮೂರ್ತಿ ಹೆಗಡೆಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಜಾನಪದ ಕೋಗಿಲೆ ,ನಾಡೋಜ ಸುಕ್ರಿ ಬೊಮ್ಮ ಗೌಡ... Read more »

ಡಿ.ಬಿ.ಸಿ.ಇನ್ನಿಲ್ಲ ನಾಳೆ ಅಂತ್ಯಕ್ರೀಯೆ

ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಡಿ.ಬಿ.ಚಂದ್ರೇಗೌಡ ನಿಧನ, ಬೊಮ್ಮಾಯಿ, ಬಿಎಸ್ ವೈ ಸಂತಾಪ ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ(DB Chandregowda) ಸೋಮವಾರ ರಾತ್ರಿ ನಿಧನರಾಗಿದ್ದು, ಅವರಿಗೆ 87 ವರ್ಷ ವಯಸ್ಸಾಗಿತ್ತು. ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ... Read more »