ಹಿರಿಯ ಪತ್ರಕರ್ತ ಅಮಿನ್‌ಮಟ್ಟು ಸಂಪಾದಕತ್ವದ ‘ಬೇರೆಯೇ ಮಾತು’ ಪುಸ್ತಕ ಅನಾವರಣ.. ಮುಂಗಾರು ಪತ್ರಿಕೆಯ ಸಂಪಾದಕರಾಗಿದ್ದ ವಡ್ಡರ್ಸೆ ರಘುರಾಮ ಶೆಟ್ಟರ ಬರಹಗಳ ಸಂಕಲನ ‘ಬೇರೆಯೇ ಮಾತು’ ಪುಸ್ತಕ ಬಿಡುಗಡೆ ಗಾಂಧಿ ಭವನದಲ್ಲಿಂದು ನಡೆಯಿತು. ಈ ಪುಸ್ತಕವನ್ನ ಹಿರಿಯ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು... Read more »
ಸಿದ್ಧಾಪುರ ತಾಲೂಕಿನ ಹುಲಿಮನೆಯ ಕೃಷಿಕ ಕಮಲಾಕರ ಮಹಾಬಲೇಶ್ವರ ನಾಯ್ಕ ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು. ಉತ್ತಮ ಕೃಷಿಕರೂ, ಮಿತಭಾಷಿಯೂ ಆಗಿದ್ದ ಕಮಲಾಕರ ನಾಯ್ಕ (೪೯) ಪತ್ನಿ,ಪುತ್ರಿ,ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಶನಿವಾರ ಮುಂಜಾನೆ ಇವರ ಅಂತ್ಯಕ್ರೀಯೆ ಹುಲಿಮನೆಯಲ್ಲಿ... Read more »
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಕೇಂದ್ರವನ್ನಾಗಿಸಿಕೊಂಡು ಚಾಮರಾಜನಗರ,ಮೈಸೂರು ಸೇರಿದಂತೆ ರಾಜ್ಯದಾದ್ಯಂತ ಬುಡಕಟ್ಟುಗಳ ಶ್ರೋಯೋಭಿವೃದ್ಧಿಗೆ ಶ್ರಮಿಸುತ್ತಿರುವ ಬೆಂಗಳೂರು ಮೂಲದ ಬಿ.ಪಿ. ಮಹೇಂದ್ರ ಕುಮಾರ್ ರಿಗೆ ಪ್ರತಿಷ್ಠಿತ ಬೋಧಿ ವರ್ಧನ ಪುರಸ್ಕಾರ ದೊರೆತಿದೆ. ಬೆಂಗಳೂರಿನ ಸ್ಫೂರ್ತಿಧಾಮ ನೀಡುವ ಒಂದು ಬೋಧಿವೃಕ್ಷ ರಾಷ್ಟ್ರ ಪ್ರಶಸ್ತಿ... Read more »
ರೈತರನ್ನು ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷಿಸಿವೆ ಎಂದು ಆರೋಪಿಸಿರುವ ರಾಜ್ಯ ರೈತ ಸಂಘ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 224 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಕಾರವಾರ: ರೈತರನ್ನು ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷಿಸಿವೆ ಎಂದು... Read more »
ಕರಪ್ಟ್ ಆಡಳಿತಪಕ್ಷ ಮತ್ತು ಕರಪ್ಟ್ ವಿರೋಧ ಪಕ್ಷಗಳಿಂದ ಉತ್ತಮ ಆಡಳಿತ ವ್ಯವಸ್ಥೆ, ಅಭಿವೃದ್ಧಿ ಸಾಧ್ಯವಿಲ್ಲ ಎಂದ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ರೈತವಿರೋಧಿ ಕಾರ್ಪೋರೇಟ್ ಸರ್ಕಾರ ಮತ್ತು ಬ್ರಷ್ಟ ಆಡಳಿತದ ವಿರುದ್ಧ ಪರ್ಯಾಯ ಸರ್ಕಾರ ರಚನೆಗೆ ಒಲುವು ತೋರಿದ್ದಾರೆ.... Read more »
ರಾಜ್ಯ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಕಾಂಗ್ರೆಸ್ ಹೈಕಮಾಂಡ್ ಆಪ್ತವಲಯದ ನಾಯಕರಲ್ಲಿ ಒಬ್ಬರು. ದೇಶದ ಅರ್ಧದಷ್ಟು ರಾಜ್ಯಗಳ ವೀಕ್ಷಕರಾಗಿ ಚುನಾವಣಾ ಉಸ್ತುವಾರಿಗಳಾಗಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ರಾಜ್ಯಸಭೆ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಪಕ್ಷದ ಸಂಘಟನೆಯಲ್ಲಿ ಸದಾ... Read more »
ಶಾಲೆ ಬಳಿ ಸಾರಾಯಿ ಅಂಗಡಿಗೆ ಶಾಸಕರಿಂದ ಶಿಫಾರಸು ಆರೋಪ; ಸ್ಥಳೀಯರ ತೀವ್ರ ವಿರೋಧ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡ ಹುಬ್ಬಣಗೇರಿ ಗ್ರಾಮದಲ್ಲಿ ಎಂಎಸ್‌ಐಎಲ್ ಮಳಿಗೆ ತೆರೆಯಲು ವ್ಯಕ್ತಿಯೋರ್ವರು ಅರ್ಜಿ ಸಲ್ಲಿಸಿದ್ದಾರೆ. ಈ ವ್ಯಕ್ತಿ ಬಾಡ ಗ್ರಾಮದ ಬಿಜೆಪಿ ಶಕ್ತಿ... Read more »
ಕಾರವಾರ ತಾಲೂಕು ಯುವ ಮೀನುಗಾರರ ಸಂಘರ್ಷ ಸಮಿತಿ ಏ.17ರಂದು ಗಾಳ ಹಾಕಿ ‘ಮೀನು ಹಿಡಿಯುವ ಸ್ಪರ್ಧೆ’ ಆಯೋಜಿಸಿದೆ. ಆಸಕ್ತರು 250 ರೂ. ಪ್ರವೇಶ ಶುಲ್ಕದೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಬಹುದು.. ಕಾರವಾರ : ಸಾಂಪ್ರದಾಯಿಕ ಮೀನುಗಾರಿಕೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಾಲೂಕು ಯುವ... Read more »
(ಹಿಂದಿಮೂಲ: ನಿಖಿಲ್ ಸಚನ್, ಕನ್ನಡಕ್ಕೆ: ಬೊಳುವಾರು)——————————————– —ನನ್ನ ಗೆಳೆಯನೊಬ್ಬ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ. ಅಮೀರ್ ಖಾನ್, ಶಾರೂಕ್ ಖಾನ್, ಸಲ್ಮಾನ್ ಖಾನರೆಂದರೆ ಬಹಳ ಅಭಿಮಾನ ಗೆಳೆಯನಿಗೆ; ಅವರಾರಿಗೂ ಹೆದರುತ್ತಿರಲಿಲ್ಲ; ಕೇವಲ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ. ಮಧುಬಾಲಾ, ನರ್ಗೀಸ್, ವಹೀದಾರನ್ನು ಗೆಳೆಯ ಆರಾಧಿಸುತ್ತಿದ್ದ.ಅವರನ್ನು ಕಪ್ಪು... Read more »
ಒಂದೊಂದು ಹುದ್ದೆಗೂ ಕೋಟ್ಯಂತರ ಹಣ, ರಾಜಕಾರಣಿಗಳ ಬಂಡವಾಳ ಬಿಚ್ಚಿಡುವೆ: ಭಾಸ್ಕರ್ ರಾವ್ ಗುಡುಗು ಖಾಕಿ ಕಳಚಿಟ್ಟು ಎಎಪಿ ಪಕ್ಷ ಸೇರಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕಾರಣಿಯಾಗುವ ತವಕದಲ್ಲಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ... Read more »