ಆದ್ಯಾ.. ನ್ಯಾಶನಲ್‌ ಕ್ರಶ್‌ ಈಕೆ ನಮ್ಮೂರ ಹುಡುಗಿ!

‘Crushed’ ಸಿರೀಸ್​ನಲ್ಲಿ ಕನ್ನಡತಿ ಆದ್ಯಾ ಮಿಂಚು ಉತ್ತರ ಕನ್ನಡದ ಅಂಕೋಲಾ ಮೂಲದ ಪ್ರಿಯಾ ನಾಯಕ ಹಾಗೂ ಆನಂದ್ ನಾಯಕ ಅವರ ಪುತ್ರಿ ಆದ್ಯಾ ಹುಟ್ಟಿದ್ದು ಮಡಿಕೇರಿಯ ಕೊಡಗಿನಲ್ಲಾದರೂ ಬೆಳೆದಿದ್ದು ದೂರದ ಸಿಂಗಾಪುರ್​ನಲ್ಲಿ. ನೆಟ್ ಫ್ಲಿಕ್ಸ್​​ನ ಬಾಂಬೆ ಬೇಗಮ್ ವೆಬ್ ಸಿರೀಸ್... Read more »

exclusive report- ವಿಚಿತ್ರ ಆದರೂ ಸತ್ಯ- ಸದಾಕಾಲ ಹಲಸು ಕೋಟಿಗೊಂದು ದೃಷ್ಟಾಂತ!

ಪ್ರಕೃತಿಯ ವಿಸ್ಮಯಗಳಿಗೆ ಕೊನೆಇಲ್ಲ, ಸಕಾಲದಲ್ಲಿ ಎಲ್ಲವನ್ನೂ ಕರುಣಿಸುವ ಪರಿಸರ ಕೆಲವೊಮ್ಮೆ ಅಕಾಲದಲ್ಲಿ ಆಶ್ಚರ್ಯ ಹುಟ್ಟಿಸಿಬಿಡುತ್ತದೆ. ಇಂಥದ್ದೊಂದು ಸಕೇದಾಶ್ಚರ್ಯದ ಘಟನೆಯೊಂದು ಉತ್ತರ ಕನ್ನಡದಲ್ಲಿ ಕಂಡಿದೆ. ಉತ್ತರ ಕನ್ನಡ, ಶಿವಮೊಗ್ಗಗಳ ಮಲೆನಾಡ ಕಾಡಂಚುಗಳಲ್ಲಿ ಎಷ್ಟೊಂದು ವಿಸ್ಮಯಗಳಿವೆ. ಅಂಥ ವಿಶೇಶಗಳು ಎಲ್ಲರಿಗೂ ಕಾಣಲಾರವು. ಉತ್ತರ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮೂರು ದಿವಸಗಳ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ

ಸಿದ್ದಾಪುರ ಇಲ್ಲಿಯ ಹೊಸೂರಿನ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ,ಪುನ:ಪ್ರತಿಷ್ಠೆ, ಶ್ರೀ ವೀರಭದ್ರ ನೂತನ ದೇವಾಲಯ ಸಮರ್ಪಣೆ, ಗಣಪತಿ.ಪಾರ್ವತಿ,ನಂದಿ, ವೀರಭದ್ರ ಸಹಿತ ದೇವರ ಪ್ರತಿಷ್ಠೆ ಹಾಗೂ...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

appu fresh news -2- ಅಪ್ಪು ಕನಸಿನ ಯೋಜನೆಗೆ ಶೀಘ್ರ ಮುಹೂರ್ತ

ಅಪ್ಪು ಕನಸಿನ ಯೋಜನೆ ಶೀಘ್ರದಲ್ಲೇ ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ: ರಾಘವೇಂದ್ರ ರಾಜ್ ಕುಮಾರ್ ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಆರಂಭಿಸಿದ್ದ ಕನಸಿನ ಯೋಜನೆಗಳನ್ನು ಶೀಘ್ರದಲ್ಲೇ ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ ಎಂದು ಅವರ ಸಹೋದರ ನಟ ರಾಘವೇಂದ್ರ... Read more »

appu news 1-ಪುನೀತ್‌ (ಅಪ್ಪು) ಕೊನೆಯ ಸಿನೇಮಾದಲ್ಲಿ ನಟಿಸಿದ ಪ್ರಸಿದ್ಧ ಸಹೋದರರ್ಯಾರು ಗೊತ್ತೆ?

ಪವರ್ ಸ್ಟಾರ್ ಪುನೀತ್ ಅಗಲುವಿಕೆ ನೋವಲ್ಲಿ ಚಿತ್ರೀಕರಣ ಮುಗಿಸಿದ ‘ಜೇಮ್ಸ್’ ತಂಡ: ವಿಶೇಷ ಪಾತ್ರದಲ್ಲಿ ಶಿವಣ್ಣ, ರಾಘಣ್ಣ! ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ ಬಹುನಿರೀಕ್ಷಿತ ಚಿತ್ರ ಜೇಮ್ಸ್ (James). ಅವರು ನಿಧನ... Read more »

ಪುನೀತ್‌ ಸಿನೇಮಾದಿಂದ ಪ್ರೇರಣೆ ಪಡೆದು ಅಧಿಕಾರಿಯಾದ ದೇವರಾಜ್‌ ಶಿರಸಿ ಎ.ಸಿ.

ದಿ.ಪುನೀತ್‌ ರಾಜ್‌ ಕುಮಾರ್‌ ಅಭಿನಯಿಸಿದ್ದ ಪ್ರಥ್ವಿ ಸಿನೇಮಾದಿಂದ ಪ್ರೇರಣೆ ಪಡೆದು ಆಯ್.ಎ.ಎಸ್. ಮಾಡಬೇಕೆಂದು ಪ್ರಯತ್ನಿಸಿ ನಂತರ ಕೆ.ಎ.ಎಸ್.‌ ನಲ್ಲಿ ಗರಿಷ್ಠ ಅಂಕಗಳನ್ನು ಪಡೆದು ಸಹಾಯಕ ಕಮೀಷನರ್‌ ಆಗಿ ಆಯ್ಕೆಯಾಗಿದ್ದ ದೇವರಾಜ್‌ ಈಗ ಶಿರಸಿ ಉಪವಿಭಾಗದ ಸಹಾಯಕ ಕಮೀಷನರ್‌ ಆಗಿದ್ದಾರೆ. ಕೃಷಿಯಲ್ಲಿ... Read more »

ರಾತ್ರಿ ಕರ್ಫ್ಯೂ ವಿರುದ್ಧ ಬಿಜೆಪಿಯಲ್ಲೇ ವಿರೋಧ; ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ತಡೆಯಲು ಲಾಕ್ ಡೌನ್ ಮತ್ತು ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದಕ್ಕೆ ಬಿಜೆಪಿ ನಾಯಕರಲ್ಲೇ ವಿರೋಧ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕೊರೋನಾ ಸೋಂಕು ತಡೆಗೆ ವಾರಾಂತ್ಯ ಕರ್ಫ್ಯೂ ಜಾರಿ... Read more »

ಪಾವಿನಕುರ್ವಾ,ಮಾವಿನಕುರ್ವಾ ನಂತರ ತೊಪ್ಪಲಕೇರಿ? ಹಾಗೂ ದೇವರ ಆಟ!

ಕರಾವಳಿಯ ಜನರಿಗೆ ತುಸು ಆತ್ಮವಿಶ್ವಾಸ,ಅಹಂಕಾರಗಳೂ ಅಧಿಕ. ಬಿರುಬಿಸಿಲಿನ ಶೆಕೆಯ ವಾತಾವರಣದಲ್ಲಿ ಬೆವರಿನೊಂದಿಗೆ ರೋಗ-ರುಜಿನ ಕಳೆದುಕೊಳ್ಳುವ ಇಲ್ಲಿಯ ಜನ ಆತ್ಮವಿಶ್ವಾಸ,ಆತ್ಮಾಭಿಮಾನವನ್ನು ಬೆವರಿನಷ್ಟು ಸಲೀಸಾಗಿ ಬಿಡುವುದಿಲ್ಲ. ಈ ವಾತಾವರಣದಲ್ಲಿ ವಿಶಾಲದೃಷ್ಟಿಕೋನ,ಹೃದಯ ವೈಶಾಲ್ಯಕ್ಕೇನೂ ಕೊರತೆ ಇಲ್ಲ. ಹಳದಿಪುರದ ಅರವಿಂದ,ಮುರೂರಿನ ಎಂ.ಜಿ.ನಾಯ್ಕ, ಕೂಜಳ್ಳಿಯ ಡಾ.ಶ್ರೀಧರ ಮತ್ತು... Read more »

ಹಂದಿ ಮುಳ್ಳು ಮತ್ತು ಕಪ್ಪು ಚಿರತೆ!

ಒಂದು_ಮುಳ್ಳಿನ_ಕತೆ- ಹಗಲು ರಾತ್ರಿಯ ಬೇಧವಿಲ್ಲದೆ ಓಡಾಡುವ, ಹಲವು ಸಲ ರಾತ್ರಿ ರಸ್ತೆ ಪಕ್ಕದಲ್ಲಿ ಕಾಡೆಮ್ಮೆ, ಕಡ, ಹಂದಿ,ಚಿಗರೆ, ಮೊಲ, ಚಿರತೆ….. ಮೊದಲಾದವುಗಳನ್ನು ನೋಡಿರುವ ನನಗೆ ಹಿಂದೆಂದೂ ಹೀಗಾಗಿರಲಿಲ್ಲ.ನಿನ್ನೆ ಹೀಗಾಯಿತು, ರಾತ್ರಿ ಏಳೂವರೆಯ ಸಮಯ. ತನ್ನ ಕ್ಲಾಸ್ಮೇಟ್ ಮನೆಗೆ ಹೋಗಿದ್ದ ಮಗನನ್ನು... Read more »

ಗ್ಯಾಂಗ್ರಿನ್..‌ ಚಿಂತೆ ಬಿಡಿ ಶೇಷ ನಾಯ್ಕರಿದ್ದಾರೆ….

ಗ್ಯಾಂಗ್ರೀನ್ ಮತ್ತು ಸರ್ಪ ಸುತ್ತು ಅಥವಾ ಅಗ್ನಿಸರ್ಪಕ್ಕೆ ಗೋರಕೊಡು ಶೇಷನಾಯ್ಕರ ಗಿಡಮೂಲಿಕೆ ರಾಮಬಾಣ ಇದ್ದಂತೆ.ಸುಮಾರು 55 ವರುಷದಿಂದ ಸಾವಿರಾರು ಜನರ ಕಾಯಿಲೆಯನ್ನ ವಾಸಿಮಾಡಿದ ಕೀರ್ತಿ ಗೋರಕೊಡು ಶೇಷನಾಯಕರದ್ದು.ದುಡ್ಡು ಕಾಸಿಗೆ ಆಸೆ ಪಡದೆ ಸಾಮಾನ್ಯ ರೈತರ ಹಾಗೆ ಜೀವನಸಾಗಿಸುವ ಶೇಷನಾಯಕರದ್ದು ಮಹಾನ್... Read more »

ಕೋವಿಡ್‌ ಮೂರನೇ ಅಲೆ ಆತಂಕ- ಸಿದ್ಧಾಪುರಕ್ಕೆ ಕಾಡಲಿದೆ ವೈದ್ಯರ ಬರ?!

ಚಿಕ್ಕ ತಾಲೂಕು ಸಿದ್ಧಾಪುರದಲ್ಲಿ ವೈದ್ಯಕೀಯ ಅನುಕೂಲಗಳು ಇಲ್ಲದ ಸಮಯದಿಂದ ಹಿಡಿದು ಈವರೆಗೆ ಸಿದ್ಧಾಪುರ ಸರ್ಕಾರಿ ಆಸ್ಫತ್ರೆ ತನ್ನ ವೈಶಿಷ್ಟ್ಯದ ಕಾರಣಕ್ಕೆ ಪ್ರಸಿದ್ಧವಾಗಿದೆ. ಸಿದ್ಧಾಪುರದಲ್ಲಿ ಸರ್ಕಾರಿ ವೈದ್ಯರಾಗಿ ಡಾ.ಬಾಲಚಂದ್ರ ಮೇಸ್ತ, ಡಾ. ಶ್ರೀಧರ ವೈದ್ಯ, ಡಾ. ನಾಗೇಂದ್ರಪ್ಪ ಸೇರಿದಂತೆ ಅನೇಕರು ಅತ್ಯುತ್ತಮ... Read more »