ಉತ್ತರ ಕರ್ನಾಟಕ, ಹಳೆ ಮೈಸೂರು ಭಾಗದಲ್ಲಿ ವಿಫುಲವಾಗಿ ಬೆಳೆಯುವ ಕಬ್ಬು ಮಲೆನಾಡಿನಲ್ಲಿ ಕಾಣಸಿಗುವುದು ಅಪರೂಪವಾಗುತ್ತಿದೆ. ಕಾಡುಪ್ರಾಣಿಗಳ ಹಾವಳಿ ಪ್ರತಿಕೂಲ ವಾತಾವರಣದಿಂದಾಗಿ ಮಲೆನಾಡಿನ ರೈತರು ಕಬ್ಬು ಬೆಳೆಯುವುದನ್ನೇ ಬಿಡುತಿದ್ದಾರೆ. ಆದರೆ ಮಲೆನಾಡಿನಲ್ಲಿ ಬಾನೆತ್ತರ ಬೆಳೆಯುವ ಕಬ್ಬನ್ನು ಬೆಳೆದು ದಾಖಲೆ ಮಾಡಿದ ರೈತರೊಬ್ಬರು... Read more »
ಮಲೆನಾಡಿನಲ್ಲೀಗ ಅಡಿಕೆ ತೋಟಗಳಲ್ಲೆಲ್ಲಾ ಸೊಂಯ್,ಟಪಕ್,ರಪಕ್ ಎನ್ನುವ ಶಬ್ಧ ಕೇಳಲಾರಂಭಿಸಿದೆ. ಇಂಥ ಶಬ್ಧ,ಗದ್ದಲ ಸೌಂಡುಗಳನ್ನು ಅರಸಿ ಹೊರಟರೆ ಅಡಿ ಕೆ ಮರಗಳ ಮೇಲೆ ಮಂಗನಂತೆ ಜಿಗಿಯುತ್ತಾ ನೆಗೆಯುತ್ತಾ ಅಡಿಕೆ ಕೊಯ್ಯುವ ಜನ ಕಾಣುತ್ತಾರೆ. ತಮ್ಮ ಪೂರ್ವಜರಾದ ವಾನರರನ್ನು ನೆನಪಿಸುವಂತೆ ಮರ ಏರಿ,... Read more »
samajamukhi.net ನ್ಯೂಸ್ ಬೆಬ್ಸೈಟ್ ಅಥವಾ ಸುದ್ದಿ ಪೋರ್ಟಲ್ ಆಗಿ ಕಳೆದ ಮೂರು ವರ್ಷಗಳಿಂದ ಕಾರ್ಯನಿರ್ವಹಿಸಿ ಜನಮ್ಮಣೆ ಗಳಿಸಿದೆ. ಈಗ ನಮ್ಮ ಸಮೂಹದಲ್ಲಿ ಸಮಾಜಮುಖಿ ಯುಟ್ಯೂಬ್ ಚಾನೆಲ್ ಗಳು, ಅಂತರ್ಜಾಲ ಆಧಾರಿತ ಘಟಕಗಳಿವೆ. ಸಮಾಜಮುಖಿ ಸಮೂಹ ಸಮಾಜದ ನಾನಾ ಕ್ಷೇತ್ರ,ಆಯಾಮಗಳ ಬಗ್ಗೆ... Read more »
ಚಿರಾಪುಂಜಿ, ಮೊಹ್ಸಿನ್ ರಾಮ್ ಗಳ ಬಗ್ಗೆ ತಿಳಿಯದವರಾರೂ ಇಲ್ಲ. ಒಂದು ಕಾಲದಲ್ಲಿ ಪ್ರಪಂಚದ ಅತಿ ಹೆಚ್ಚು ಮಳೆ ಬೀಳುವ ಪ್ರದೇಶ ಎಂಬ ಕಿರೀಟ ಹೊತ್ತಿದ್ದ ಚಿರಾಪುಂಜಿಯನ್ನು ಪದಚ್ಯುತಗೊಳಿಸಿ ಈಗ ಮೊಹ್ಸಿನ್ ರಾಮ್ ಅತಿ ಹೆಚ್ಚಿನ ವರ್ಪಾಭಿಷೇಕದ ಕಾರಣದಿಂದ ತಾನೇ ಪಟ್ಟಾಭಿಷಿಕ್ತನಾಗಿದೆ.... Read more »
ಉತ್ತರ ಕನ್ನಡ ಜಿಲ್ಲೆ ವಿಶೇಶ ಜಿಲ್ಲೆ ೧೨ ತಾಲೂಕುಗಳ ಈ ವಿಶಾಲ ಜಿಲ್ಲೆಯಲ್ಲಿ ೬ ವಿಧಾನಸಭಾ ಕ್ಷೇತ್ರಗಳಿವೆ. ಒಂದು ಕಾಲದ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಉತ್ತರ ಕನ್ನಡ ಜಿಲ್ಲೆ ಈಗ ಐದು ಜನ ಶಾಸಕರು ಬಿ.ಜೆ.ಪಿಯವರಾಗಿದ್ದಾರೆ..೨೯೧೧ ಮತದಾರರಿರುವ ಈಗಿನ ವಿಧಾನಪರಿಷತ್ ಚುನಾವಣೆಯಲ್ಲಿ... Read more »
ಇದೇ ತಿಂಗಳು ಬಿ.ಜೆ.ಪಿ. ಮತ್ತು ಕಾಂಗ್ರೆಸ್ ಯುವಘಟಕಗಳ ಅಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಿಸಲಾಯಿತು. ಈ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವುದು ಬಹಿರಂಗ ಗುಟ್ಟು. ಈ ಪ್ರಕರಣಕ್ಕಿಂತ ಸ್ವಲ್ಪ ಮೊದಲು ಸಿದ್ಧಾಪುರ ಬಿಳಗಿಯಲ್ಲಿ ಕೆಲವು ಪುಂಡರು ದನದ ವ್ಯಾಪಾರಿ... Read more »
ಬಾಳಿಗಾ ನಂತರ ರಾಜ್ಯಕಂಡ ಉತ್ತಮ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಶ್ಲಾಘಿಸಿದರು. ಅವರು ಸಿದ್ಧಾಪುರ ಕಲಗದ್ದೆ ಸಿದ್ಧಿವಿನಾಯಕ ದೇವಸ್ಥಾನ ಸಮೀತಿ ಈ ವರ್ಷದಿಂದ ಪ್ರಾರಂಭಿಸಿದ ರಾಜಮಾನ್ಯ ಪ್ರಶಸ್ತಿಯನ್ನು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆಯವರಿಗೆ... Read more »
ಸಾಗರದಿಂದ ಜೋಗ್ ಗೆ ಹೋಗುವ ಬೆಂಗಳೂರು-ಹೊನ್ನಾವರ ರಸ್ತೆಯಲ್ಲಿ ಸಿರಿವಂತೆ ಎಂಬ ಪುಟ್ಟ ಊರಿದೆ. ಸಾಗರದಿಂದ ಕೇವಲ ಏಳು ಕೀ. ಮೀ. ಇಲ್ಲಿ ಸಾಗರದಿಂದ ಬರುವಾಗ ಎಡಕ್ಕೆ ನೋಟ ಹರಿಸಿದರೆ “ಚಿತ್ರ ಸಿರಿ” ನಾಮಫಲಕವಿರುವ ಪುಟ್ಟ ಕಟ್ಟಡ ಕಾಣಿಸುತ್ತದೆ. ಪಕ್ಕದಲ್ಲೇ ಮತ್ತೊಂದು... Read more »
ಪಾಕಿಸ್ತಾನದ ಮಹಿಳಾ ಶಾಸಕಿಯೊಬ್ಬರ ಅಶ್ಲೀಲ ವಿಡಿಯೋ ಎನ್ನಲಾದ ತುಣುಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಲಾಹೋರ್: ಪಾಕಿಸ್ತಾನದ ಮಹಿಳಾ ಶಾಸಕಿಯೊಬ್ಬರ ಅಶ್ಲೀಲ ವಿಡಿಯೋ ಎನ್ನಲಾದ ತುಣುಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಶಾಸಕಿ ಸಾನಿಯಾ ಆಶಿಕ್ ಅವರು ಇದೀಗ ಸೈಬರ್... Read more »
ರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದು ತನ್ನ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದ ಬೆನ್ನಲ್ಲೇ ದೇಶದ ಹಲವು ರಾಜಕೀಯ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನವದೆಹಲಿ: ರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದು ತನ್ನ ಮೂರು... Read more »