ಸೆ.13ರಿಂದ ನಡೆಯುವ ವಿಧಾನಸಭೆ ಅಧಿವೇಶನದ ಕಲಾಪಗಳಲ್ಲಿ ಎಲ್ಲಾ ಸಚಿವರು ಹಾಜರಿರುವಂತೆ ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ... Read more »
ಅಫ್ಘಾನಿಸ್ತಾನದಿಂದ ಅಮೆರಿಕದ ನಿರ್ಗಮನ* ಕಳೆದ ಕೆಲದಿನಗಳಿಂದ ಅಫ್ಘಾನಿಸ್ತಾನದ ವಿಷಯದಲ್ಲಿ ಕೆಲವು ಭಾರತೀಯರ ಅಭಿಪ್ರಾಯಗಳನ್ನು ಓದಿ ಪ್ರತಿಕ್ರಿಯಿಸುತ್ತಿದ್ದೇನೆ. ಅಮೆರಿಕದ ಹೆಚ್ಚಿನ ನಾಗರಿಕರಿಗೆ ಅಫ್ಘಾನಿಸ್ತಾನದ ವಿಷಯದಲ್ಲಿ ಯಾವುದೇ ಆಸಕ್ತಿ ಉಳಿದಿಲ್ಲ. ಆದಷ್ಟು ಬೇಗ ಆಫ್ಘನ್ ಸಂಘರ್ಷ ಮುಗಿದರೆ ಒಳ್ಳೆಯದು ಎಂಬ ಇಚ್ಛೆ ಇದೆ.... Read more »
ರಾಮಕೃಷ್ಣ ಹೆಗಡೆ ಜನ್ಮ ದಿನಾಚರಣೆಸಿದ್ದಾಪುರಪಟ್ಟಣದ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಸಾಮಾಜಿಕ ಕಾರ್ಯಕರ್ತ ಶ್ರೀಧರ ಕೊಂಡ್ಲಿ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ ೯೬ ಜನ್ಮ ದಿನವನ್ನು ಆಚರಿಸಲಾಯಿತು.ಅಲಂಕೃತಗೊಂಡ ರಾಮಕೃಷ್ಣ ಹೆಗಡೆಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ,ಸಿಹಿ ಹಂಚಿ ಅವರನ್ನು ನೆನಪಿಸಿಕೊಳ್ಳಲಾಯಿತು. ಶಿಕ್ಷಣ... Read more »
ರಾಷ್ಟ್ರೀಯ ಶಿಕ್ಷಣ ನೀತಿ 2020 ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕರ್ನಾಟಕದಲ್ಲಿ ಮೊದಲ ವರ್ಷದ ಪದವಿ ತರಗತಿಯಲ್ಲಿ ಜಾರಿಗೆ ಬರುತ್ತಿದೆ. ದೇಶಾದ್ಯಂತ ಏಕರೂಪ ಶಿಕ್ಷಣ ಪದ್ಧತಿಯಿಂದ ಸ್ಥಳೀಯ ಮಾತೃಭಾಷೆಗೆ ಧಕ್ಕೆಯುಂಟಾಗುತ್ತದೆ ಎಂದು ಈ ಶಿಕ್ಷಣ ನೀತಿಯನ್ನು ವಿರೋಧಿಸುವವರು ಹೇಳುತ್ತಿದ್ದಾರೆ. ಬೆಂಗಳೂರು:... Read more »
Shankar N Sondur ಹಿರಿಯ ಜನಪ್ರಿಯ ನಟ ಅಶೋಕ್ ಒಂದು ಪುಸ್ತಕ ಬರೆದಿದ್ದಾರೆ. ಅದಕ್ಕೆ ನನ್ನ ಮುನ್ನುಡಿಯಿದೆ! ಈ ಮುನ್ನುಡಿ ಅಂಬೇಡ್ಕರ್- ಗಾಂಧೀಜಿ ವಾಗ್ವಾದವನ್ನು ಮುಂದುವರೆಸುವುದೆಂಬ ಕಾರಣಕ್ಕೆ ಅದನ್ನು ಇಲ್ಲಿ ಗೆಳೆಯರ ಅವಗಾಹನೆಗೆ ತರುತ್ತಿದ್ದೇನೆ——————ಬುದ್ಧ, ಅಂಬೇಡ್ಕರ್ ಮತ್ತು ಅಶೋಕ್…!———————————- ಹಿರಿಯ... Read more »
ಗುಡಿಹಳ್ಳಿ ನಾಗರಾಜ ನನಗೆ ಪರಿಚಯವಾಗಿದ್ದು ‘ಮೂಡಣ’ ಪತ್ರಿಕೆಯ ಅಶೋಕ ಕಾಶೆಟ್ಟಿಯಿಂದ. ಆಗ ಅವರು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ನಿಂತಿದ್ದರು. ಅಂತಹ ಪ್ರತಿಭಾನ್ವಿತ ಪತ್ರಕರ್ತರನ್ನು ಬಿಟ್ಟು ನಾವು ಯಾರಿಗೆ ಮತ ಹಾಕಬೇಕು ಎಂದು ನಾವೆಲ್ಲ ಗೆಳೆಯರು ಮಾತಾಡಿಕೊಂಡು, ಗುಡಿಹಳ್ಳಿ ನಾಗರಾಜರಿಗೇ... Read more »
(- ರೆಹಮತ್ ತರಿಕೆರೆ) . ಗುರುಪಂಥಗಳ ಮೇಲೆ ಸಂಶೋಧನೆ ಮಾಡುತ್ತಿರುವಾಗ ಈ ಲೋಕಕ್ಕೆ ಸೇರಿದ ಅನೇಕರ ಸಂಗ ನನಗೆ ಲಭಿಸಿತು. ಅವರಲ್ಲಿ ನಾರಾಯಣ ಗುರುಗಳ ಶಿಷ್ಯರಲ್ಲೊಬ್ಬರಾದ ನಟರಾಜ ಗುರುಗಳ ಶಿಷ್ಯರೂ ಒಬ್ಬರು. ಇವರ ಹೆಸರು ವಿನಯ ಚೈತನ್ಯ. ಇವರು ಗುರುಗಳು... Read more »
ಶಹಾಪುರದ ಮಕ್ಕಳ ಸಾಹಿತ್ಯಾಸಕ್ತಿಯ ಸಂಧ್ಯಾ ಸಾಹಿತ್ಯ ವೇದಿಕೆಯು ಕಳೆದ ೨೨ ವರುಷಗಳಿಂದ ಪ್ರತಿವರ್ಷ ೧೬ ವರ್ಷ ದೊಳಗಿನ ಬಾಲ ಬರಹಗಾರರಿಗೆ ಕೊಡಮಾಡುವ ಪ್ರತಿಷ್ಠಿತ ‘ವಿದ್ಯಾಸಾಗರ ಬಾಲ ಪುರಸ್ಕಾರ’ ಕ್ಕೆ ಅರ್ಜಿ ಆಹ್ವಾನಿಸಿದೆ.ಎಳೆಯ ವಯಸ್ಸಿನಲ್ಲಿ ಅಪಾರ ಪ್ರತಿಭೆ ತೋರಿ ಕಣ್ಮರೆಯಾದ ಬಾಲ... Read more »
ಪ್ರಗತಿಪರ ರೈತ, ಕಾಳುಮೆಣಸು,ಮಿಶ್ರಬೇಸಾಯದ ಮೂಲಕ ಮಾದರಿ ಕೃಷಿಕನಾದ ಡಿ.ಕೆ. ನಾಯ್ಕ ತೆಂಗಿನಮನೆಯವರಿಗೆ ಈ ವರೆಗೆ ಯಾರೂ ಸನ್ಮಾನಿಸಿ, ಗೌರವಿಸಿ, ಅಭಿನಂದಿಸದಿರುವುದು ಸೋಜಿಗದ ಸಂಗತಿ. ಶ್ರಮಿಕರಲ್ಲದ ಅನೇಕರು ದಾಖಲೆ ಒದಗಿಸಿ ಪ್ರಗತಿಪರ ರೈತರು, ಕೃಷಿ ಪ್ರಶಸ್ತಿ ಪುರಸ್ಕೃತರು. ಕೃಷಿ-ತೋಟಗಾರಿಕೆ ಪಂಡಿತರಾಗಿರುವಾಗ ಸರ್ಕಾರ,... Read more »
ಪತ್ರಕರ್ತ ವಿಶ್ವೇಶ್ವರಭಟ್ಟ,”ಯಾವ ಹಳ್ಳಿಯ ಹೆಂಗಸರೆಲ್ಲಾ ಬ್ರಾ ಧರಿಸಿರುತ್ತಾರೋ ಆ ಹಳ್ಳಿ ಮುಂದುವರೆದಿದೆ ಎನ್ನಬಹುದು” ಎಂದು ಕುಹಕವಾಡುವ ಮೂಲಕ ಹೆಣ್ಣುಮಕ್ಕಳು ಧರಿಸುವ ಬ್ರಾ ಬಗ್ಗೆ ತನ್ನ ಕೀಳು ಮಟ್ಟದ ಪುರುಷ ನೋಟ ವ್ಯಕ್ತಪಡಿಸಿದ್ದಾರೆ.ಅವರ ಈ ಧೋರಣೆಯ ವಿರುದ್ಧ ಅನೇಕ ಹೆಣ್ಣುಮಕ್ಕಳು ತಿರುಗಿಬಿದ್ದಿದ್ದಾರೆ.... Read more »