(ಮಂಗಳೂರಿನ ಚಿಂತಕ ಪ್ರವೀಣ್ ಎಸ್. ಶೆಟ್ಟಿಯವರು ‘ಬಲೀಂದ್ರ ಲೆಪ್ಪು’ ಬಗ್ಗೆ ಇನ್ನೊಂದು ನೋಟ ಕೊಟ್ಟಿದ್ದಾರೆ, ಒಪ್ಪುವಂತಿದೆ. ಆಸಕ್ತರು ಓದಿ : _ ದಿನೇಶ್ ಅಮ್ಮಿನಮಟ್ಟು) *ಬಲೀಂದ್ರ ಲೆಪ್ಪು – ಸರಿ ತಪ್ಪು!* ದೀಪಾವಳಿಯ ಮರುದಿನ ಬಲಿ ಪಾಡ್ಯಮಿ ಆಚರಿಸಲಾಗುತ್ತಿದೆ. ಆ... Read more »
ಮುಘಲರ ದೀಪಾವಳಿ(ಜಶ್ನ್ ಇ ಚಿರಾಗನ್)ದೀಪಾವಳಿಯನ್ನು ಇಂದು ಹಿಂದೂಗಳ ಹಬ್ಬವೆಂದೇ ತಿಳಿಯಲಾಗಿದ್ದರೂ, ಅದು ಶತಶತಮಾನಗಳಿಂದಲೂ ಮತೀಯ ಭಾವೈಕ್ಯತೆಯ ಹಬ್ಬವಾಗಿತ್ತೆಂಬುದನ್ನು ಇತಿಹಾಸದಿಂದ ತಿಳಿಯಬಹುದು. ಕೇವಲ ಮುಘಲರ ಕಾಲದಿಂದ ಮಾತ್ರವಲ್ಲ, ಅದಕ್ಕೂ ಹಿಂದಿನಿಂದಲೂ ದೀಪಾವಳಿ ಹಿಂದೂ-ಮುಸ್ಲಿಂ ಭಾವೈಕ್ಯದ ಪ್ರತೀಕವಾಗಿದೆ. ಮುಹಮ್ಮದ್ ಬಿನ್ ತುಘಲಕ್(1324-1351) ತನ್ನ... Read more »
https://www.youtube.com/watch?v=VIM4Lqp_4pY&t=36s ದೀಪಾವಳಿಗೆ ಪಟಾಕಿ ಹೊಡೆಯಬೇಡಿ, ಕ್ಯಾಲರೀಸ್ ಬರ್ನ್ ಮಾಡಿ ಎಂದು ಸ್ಯಾಂಡಲ್ ವುಡ್ ದೊಡ್ಮನೆ ಹುಡುಗ ಪುನೀತ್ ರಾಜ್ ಸಂದೇಶ ರವಾನಿಸಿದ್ದಾರೆ. ‘ಜೇಮ್ಸ್’ ತಂಡಕ್ಕೆ ಬಹುಭಾಷಾ ನಟ ಮುಖೇಶ್ ರಿಷಿ ಸೇರ್ಪಡೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ “ಜೇಮ್ಸ್” ಚಿತ್ರದ... Read more »
ಇನ್ನೇನು ನಮ್ಮ ಮನೆಗಳಲ್ಲಿ ಬಲಿ ರಾಜ ಬಂದು ಕೂರಲಿದ್ದಾನೆ. (ಮಣ್ಣಿನ ಮಡಕೆ, ಅದರ ಮೇಲೆ ಹಣತೆಯ ರೂಪದಲ್ಲಿ) ಅವನು ಬರುವಾಗ ರೈತಾಪಿಗಳ ಬೇಸಾಯದ ಪರಿಕರಗಳನ್ನೆಲ್ಲಾ ಜೋಡಿಸಿ ಇಡಲಾಗುತ್ತದೆ.ವೈದಿಕರ ಪುರಾಣದಲ್ಲಿ ನಮ್ಮ ಬಲಿ ಚಕ್ರವರ್ತಿ ಒಬ್ಬ ದುರಹಂಕಾರಿಯಂತೆ. ವಾಮನ ಎಂಬ ಕುಬ್ಜ... Read more »
ಹಬ್ಬಗಳು ಭಾರತೀಯ ಸಂಸ್ಕೃತಿ,ಸಂಪ್ರದಾಯಗಳ ಪ್ರತಿಬಿಂಬ,ಧ್ಯೋತಕ ಎನ್ನಲಾಗುತ್ತದೆ. ಈ ಹಬ್ಬಗಳಲ್ಲಿ ರೂಢಿ, ಆಚರಣೆಗಳನ್ನು ಕಾಣುತ್ತೇವೆ ಬಿಟ್ಟರೆ ಸಂಸ್ಕೃತಿ-ಸಂಪ್ರದಾಯ ಅದ್ಹ್ಯಾಗೆ ಹಾಜರಾಗುತ್ತವೋ ಎನ್ನುವ ಅನುಮಾನದ ನಡುವೆ ನನಗೆ ನಮ್ಮೆಡೆಯ ಗೌರಿ ಹಬ್ಬ ಎಂದರೆ ಗೌರಿ-ಗಣೇಶ ಹಬ್ಬ ನೆನಪಾಗುತ್ತದೆ. ವಾಸ್ತವದಲ್ಲಿ ಬೆನಕರಾಜನ ಮಗಳು ಪಾರ್ವತಿ... Read more »
https://www.youtube.com/watch?v=c8ByopqvSUM&t=89s ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ಮೊನ್ನೆ(ಗುರುವಾರ) ತಡರಾತ್ರಿ ನಿಧನವಾಗಿದ್ದಾರೆ. ಇವರು ಕಟ್ಟಿ ಬೆಳೆಸಿದ “ಹಾಯ್ ಬೆಂಗಳೂರು” ಹಾಗೂ “ಓ ಮನಸೆ” ಪತ್ರಿಕೆಗಳು ಲಕ್ಷಾಂತರ ಓದುಗರನ್ನು ಸೃಷ್ಟಿಸಿವೆ. ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಖ್ಯಾತ... Read more »
(ದೊಡ್ಡಬ್ಬ( ದೀಪಾವಳಿ)-ರೇಷ್ಮಾ ಗವಿನಸರ) https://www.youtube.com/watch?v=rWUG5A5zhxM&t=18s ಹಬ್ಬಗಳ ಆಚರಣೆ ಪ್ರತಿ ಪ್ರದೇಶಕ್ಕೂ ಭಿನ್ನವಾಗುತ್ತ ಬೆರಗುಗೊಳಿಸುತ್ತ ಸಾಗುತ್ತದೆ ಅಂಥದ್ದೇ ಒಂದು ದೊಡ್ಡಬ್ಬ( ದೀಪಾವಳಿ)ಮಲೆನಾಡಿನಲ್ಲಿ ಈ ಹಬ್ಬದ ಆಚರಣೆ 5 ದಿನ ನಡೆಯುತ್ತದೆ ಗಂಗಾಷ್ಟಮಿ- ಅಷ್ಟಮಿಯಂದು ಮುತೈದೆಯರು ಮಂಗಳದ್ರವ್ಯಗಳಿಂದ ಗಂಗೆಯನ್ನು ಪೂಜಿಸುತ್ತಾರೆ.ಅದೇ ದಿನ ಅರಗತ್ತಿ... Read more »
ಲಂಕೇಶ್ ಅವರು ತಮ್ಮ ಪತ್ರಿಕೆ ಮೂಲಕ ಒಂದು ಪ್ರಜ್ಞಾವಂತ ಯುವಜನತೆಯ ಜಾಣಜಾಣೆಯರನ್ನು ರೂಪಿಸಿದ್ದರು. ಈ ರೂಪಿಸುವಿಕೆಯಲ್ಲಿ ಓದುಗರೂ ಸಹ ಪ್ರಜ್ಞಾವಂತಿಕೆಯಿಂದ ಸ್ವತಃ ಬರಹ ಮಾಡುವ ಸ್ವಂತ ಆಲೋಚಿಸುವ, ತನ್ನ ಸುತ್ತಮುತ್ತಣ ಸಂಗತಿಗಳಿಗೆ ಸೂಕ್ಷ್ಮವಾಗಿ ಸ್ಪಂದಿಸುವ, ಪ್ರಭುತ್ವವನ್ನು ಪ್ರಶ್ನಿಸುವ, ಸ್ವವಿಮರ್ಶೆ ಮಾಡಿಕೊಂಡು... Read more »
ಕೆಲವರು ಹೀಗೆ ಇರುತ್ತಾರೆ, ನೀವು ಅವರನ್ನು ಪ್ರೀತಿಸಬಹುದು, ದ್ವೇಷಿಸಬಹುದು, ಆದರೆ ನಿರ್ಲಕ್ಷಿಸುವಂತಿಲ್ಲ. ರವಿ ಬೆಳಗೆರೆ ಹೀಗೆ ಆರಾಧನೆ-ಅವಹೇಳನಗಳೆರಡನ್ನೂ ಆಹ್ಹಾನಿಸಿಕೊಂಡು ಬದುಕಿದ್ದ ವ್ಯಕ್ತಿ. ನನಗೇನು ಇವರು ಸ್ನೇಹಿತರಲ್ಲ. ಇವರನ್ನು ನಾನು ಎರಡು-ಮೂರು ಬಾರಿ ಸಮಾರಂಭಗಳಲ್ಲಿ ಭೇಟಿ ಮಾಡಿದ್ದೆ, ಎರಡು-ಮೂರು ಬಾರಿ ಮಾತನಾಡಿದ್ದೆ,... Read more »
ಪತ್ರಕರ್ತ ರವಿಬೆಳಗೆರೆ ನಿಧನಕ್ಕೆ ಸಿಎಂ ಯಡಿಯೂರಪ್ಪ ಸೇರಿ ಹಲವು ಗಣ್ಯರ ಸಂತಾಪ ಕಠೋರ ಸತ್ಯವೆಂದರೆ….. ರವಿ ಬೆಳಗೆರೆ ಏನಿದ್ದರು ಎಂದು ಜನ ಅದೆಷ್ಟು ಪುಕ್ಕಟ್ಟೆ ರಸಗವಳ ಜಗಿದಿದ್ದರೋ? ಅದಕ್ಕಿಂತ ಹೆಚ್ಚು ರವಿ ಪ್ರಕಾಶಿಸಿದರು. ಕೆಲಸವಿಲ್ಲದ ಜನ ಇವನೆಷ್ಟು ಬೆಳೆಯಬಲ್ಲ ಎಂದು... Read more »