satyanarayana writes- ಮಾಲಾಶ್ರೀ ಭೇಟಿ ಮಾಡಿಸಿದ ದುರ್ಗಮ ಹಾದಿಯ ಪಯಣ..

ಮಾಲಾಶ್ರೀ ಮನೆಗೆ ಹೋದಾಗ ನನ್ನ ಈ ನಿಲುವು ಇನ್ನಷ್ಟು ಗಟ್ಟಿಯಾಯಿತು. ನಿಮ್ಮದೊಂದು ಪ್ರೀತಿಯ ಆಶೀರ್ವಾದ ದುರ್ಗಮ ಹಾದಿಯಲಿ ಕ್ರಮಿಸಿ ಹಳ್ಳಿಯ ಮೊದಲ ಸ್ನಾತಕೋತ್ತರ ಪದವಿ ಪಡೆದ ಈ ಪುಟ್ಟ ಜೀವದ ಮೇಲೆ ಇರಲಿ… ಅವಳು ಇನ್ನೂ ಎತ್ತರ ಬೆಳೆಯಲಿ..ಕನಸ ಸಸಿ... Read more »

an interview of a enviornment activist-ಬೀಜನೆಟ್ಟವ ಕಣ್ಣೀರಿಟ್ಟದ್ದು ಯಾಕೆ?

ರಾಜ್ಯದ ಻ಅತಿ ಹೆಚ್ಚು ಅರಣ್ಯ ಹೊಂದಿರುವ ಜಿಲ್ಲೆ ಉತ್ತರ ಕನ್ನಡದಲ್ಲಿ ತೆರೆಮರೆಯಲ್ಲಿ ಪರಿಸರ ಉಳಿವು, ಅಭಿವೃದ್ಧಿಗೆ ಶ್ರಮಿಸುತ್ತಿರುವ ಅನೇಕ ಪರಿಸರ ಕಾರ್ಯಕರ್ತರಿದ್ದಾರೆ. ಅಂಥವರಲ್ಲಿ ಸಿದ್ಧಾಪುರದ ಗಣಪತಿ ಹೆಗಡೆ ವಡ್ನಗದ್ದೆ ಒಬ್ಬರು. ಅವರ ಸೇವೆ,ಪರಿಸರ ಪೂರಕ ಕೆಲಸಗಳ ಬಗ್ಗೆ ಮುಕ್ತ ಮೂಖಾಮುಖಿ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಎಂದೆಂದಿಗೂ ನನ್ನ ಬೆಂಬಲ ಭಾರತಕ್ಕೆ: ಗಂಡನ ಮುಂದೆ ಸೋಲದ ಸಾನಿಯಾ ಮಿರ್ಜಾ!

ಭಾರತದ ಅಗ್ರ ಮಹಿಳಾ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು 2010ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಅವರೊಂದಿಗೆ ವಿವಾಹವಾಗಿದ್ದರು. ಟೆನಿಸ್ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಅತ್ಯುತ್ತಮ ಹೆಸರು ಮಾಡಿರುವ ಹೈದರಾಬಾದ್ ಆಟಗಾರ್ತಿ, ಮದುವೆಗೂ ಮುನ್ನ ಶೋಯೆಬ್ ಮಲ್ಲಿಕ್... Read more »

kattu for fishing in malnaadu-ಮಲೆನಾಡಿನ ಸಾಂಪ್ರದಾಯಿಕ ಮೀನುಬೇಟೆಯ ವಿಧಾನ ಕಟ್ಟು

Read more »

Gouri fest of malenaadu-ಲೋಕ ಚೌತಿಯ ಮೊದಲು ಗೌರಿ ಮನೆಗೆ ಬಂದಳು

ದೃಷ್ಟಿಯಿಂದ ಮಹತ್ವದ ಹಬ್ಬ ಈ ಬಗ್ಗೆ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. Read more »

an untold story of tumari backwater-ಸತ್ಯನಾರಾಯಣ ಜಿ.ಟಿ. ಬರೆದ ಮುಖ್ಯಮಂತ್ರಿ ಬಿ.ಎಸ್. ವೈ. ಹೇಳಿದ ಅಪೂರ್ಣ ಕಥೆ ಮತ್ತದರ ಮುಂದುವರಿದ ಭಾಗ

ಅಪ್ಪಯ್ಯ ಭಾಗ- 04 (ಕೊಂಚ ಧೀರ್ಘ ಇದೆ. ಕಾರಣ ದೊಡ್ಡ ಕಥೆ ಆಗಬೇಕಾದ ರೋಚಕ ನೆಲದ ಇತಿಹಾಸ ಇದು)ಬಿ ಎಸ್ ವೈ ಹೇಳಿದ ಅಪೂರ್ಣ ಕಥೆಯ ಪಾತ್ರದಲ್ಲಿ ಅಪ್ಪಯ್ಯ. ಈ ಶರಾವತಿ ಹಾಗೆ ಲಾಗಾಯಿತಿನಿಂದಲೂ. ಅಲ್ಲೆಲ್ಲೋ ತೀರ್ಥಹಳ್ಳಿ ಬಳಿ ಅಂಬಿನ... Read more »

a uniqe structure of malnaadu house-ಆರ್.ಆರ್. ಹೆಗಡೆ ಮತ್ತವರ ಐನಕೈ ಭವಂತಿ ಮನೆ

ಸಿದ್ಧಾಪುರದ ಕ್ಯಾದಗಿಯ ಐನಕೈ ಬಹುಪ್ರಸಿದ್ಧ ಗ್ರಾಮ. ಈ ಗ್ರಾಮದ ಅನೇಕರು ಹೊರ ಊರು,ಪರ ರಾಜ್ಯಗಳಿಗೆಲ್ಲಾ ಹೋಗಿ ಶ್ರಮದಿಂದ ಹೆಸರು ಮಾಡಿದ್ದಾರೆ. ಇಂಥ ಐನಕೈನ ವೆಂಕಟರಾಮಯ್ಯ ಎನ್ನುವವರು ಸುಮಾರು ನೂರು ವರ್ಷದ ಕೆಳಗೆ ಆ ಭಾಗದ ಪ್ರಮುಖರು. ಅವರು ತಮ್ಮ ಬುದ್ಧಿ-ಶ್ರಮ... Read more »

a rare recipy of malnaadu-ಶ್ರವಣ ಅಜ್ಜಿ ಹಬ್ಬ ನೆನಪಿಸಿದ ಕಾರೇಡಿ-ಬೆಳ್ಳೇಡಿ ಕೆಸದ ಪಲ್ಯ!

ನಮ್ಮ ಯೂಟೂಬ್ ಚಾನಲ್ ನಲ್ಲಿ ರೆಸಿಪಿಯೊಂದನ್ನು ಮಾಡುವ ಬಗ್ಗೆ ಯೋಚಿಸಿದ್ದೆ. ಅದು ನನ್ನದೇ ಸಂಶೋಧನೆ ಎನ್ನುವ ರೀತಿ ಬೀಗಿದ್ದೆ ಕೂಡಾ. ಯೂಟ್ಯೂಬ್ ಇರಲಿ ಇತರೆಡೆ ಇರಲಿ ಹೊಸರುಚಿ, ಹೊಸ ವಿಷಯ ತಿಳಿಸಬೇಕಾದರೆ ಅದು ನಮಗೆ ಮಾತ್ರ ಹೊಸತಾದರೆ ಅದು ವಾಸ್ತವದಲ್ಲಿ... Read more »

maruti’s mobile school-ಸಂಚಾರಿ ಶಾಲೆ ಮಾರುತಿಯ ಮನೆಮನೆ ಶಿಕ್ಷಣ!

ಕೋವಿಡ್19 ಅಥವಾ ಕರೋನಾ ಎಷ್ಟೆಲ್ಲಾ ಸಾವು-ನೋವುಗಳಿಗೆ ಕಾರಣವಾಯಿತೆಂದರೆ…. ಈ ಶತಮಾನ ನೆನಪಿಡುವಂಥ ಹೊಡೆತ ಪಡೆದ ಮನುಕುಲದ ಚರಿತ್ರೆಯಲ್ಲಿ ಕರೋನಾ ಚಿರಸ್ಥಾಯಿ. ಇದರೊಂದಿಗೆ ಕರೋನಾ ಎಷ್ಟೆಲ್ಲಾ ಸಾಧ್ಯತೆಗಳಿಗೆ ಮುನ್ನುಡಿ ಬರೆದಿದೆಯೆಂದರೆ…. ಅದೂ ಕೂಡಾ ಈ ಶತಮಾನ ದಾಖಲಿಸಿಡಬೇಕು. ಕರೋನಾ ಅವಧಿಯಲ್ಲಿ, ಲಾಕ್... Read more »

subhash keladi writes on gouri fest- ಕಿರಿಗೌರಿ ಚೌತಿ …

ಮಲೆನಾಡಿನ ಕಿರಿಗೌರಿ ಚೌತಿ, ಅಣ್ಣ ಚೌತಿ ಹಬ್ಬಕ್ಕೆ ಕರೆಯಲು ಬಂದ ದಿನದಿಂದ ಮನಸ್ಸಿಲ್ಲೇನೋ ಸಂಭ್ರಮ,, ಹೊರಡಲು ಅಣಿ, ಡೇರೆ ಹೂವನ್ನು ಅಣ್ಣ ಅಪ್ಪ ಕರೆದುಕೊಂಡು ಹೋಗಲು ಬಂದ ಸಮಯದಲ್ಲೇ ಕೊಯ್ಯೋಣವೆಂದು ಕಾಯುವುದು, ಒಂದು ಹೂವನ್ನು ಹಾಳಾಗದಂತೆ ಜೋಪಾನ ಮಾಡುವುದು,,,,ಆಗಲೇ ಮನೆಯನ್ನೆಲ್ಲ... Read more »