ಹಳಿಯಾಳ: ಅಲ್ಪಸಂಖ್ಯಾತರ ದರ‍್ಭಾರ್‌ ಗೆ ರಾಷ್ಟ್ರೀಯ ಪಕ್ಷಗಳ ಬೆಂಬಲ!

ಹಳಿಯಾಳ ತಾಲೂಕನ್ನು ಕೇಂದ್ರವಾಗಿಸಿಕೊಂಡು ಈಗಿನ ಮೂರು ತಾಲೂಕುಗಳಿಗೆ ಹಂಚಿಕೆಯಾಗಿರುವ ಹಳಿಯಾಳ ವಿಧಾನಸಭಾ ಕ್ಷೇತ್ರ ಅಲ್ಪಸಂಖ್ಯಾತರ ಪ್ರಾಬಲ್ಯದ ಕ್ಷೇತ್ರ. ಧಾರ‍್ಮಿಕ ಅಲ್ಪಸಂಖ್ಯಾತರ ಮತ ಬಾಹುಳ್ಯದ ಈ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಗೌಡ ಸಾರಸ್ವತ ಬ್ರಾಹ್ಮಣರು ತಮ್ಮ ರಾಜಕೀಯನಾಯಕತ್ವವನ್ನು ಮುಂದುವರಿಸಿದ್ದಾರೆ.ನಿರಂತರ ಎನ್ನುವಂತೆ ೭ ಬಾರಿ... Read more »

ಸೋಮುವಾರ ಬಹಿರಂಗ ಪ್ರಚಾರ ಅಂತ್ಯ

ಕರ್ನಾಟಕ ಚುನಾವಣೆ: ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆ ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಕ್ಷೇತ್ರದ ಮತದಾರರಲ್ಲದವರು ಆ ಕ್ಷೇತ್ರಗಳನ್ನು... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಕಾಂಗ್ರೆಸ್‌ ಗೆ ಲಿಂಗಾಯತರ ಬೆಂಬಲ…ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ನಮಗೂ ಬಿಜೆಪಿ ಅಗತ್ಯವಿಲ್ಲ!

ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ನಮಗೂ ಬಿಜೆಪಿ ಅಗತ್ಯವಿಲ್ಲ: ಕಾಂಗ್ರೆಸ್’ಗೆ ಬೆಂಬಲ ಘೋಷಿಸಿದ ವೀರಶೈವ-ಲಿಂಗಾಯತರು! ಬಿಜೆಪಿ ಪಕ್ಷಕ್ಕೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ಲಿಂಗಾಯತರಿಗೂ ಬಿಜೆಪಿ ಬೇಕಿಲ್ಲ ಎಂದು ಹೇಳಿರುವ ವೀರಶೈವ-ಲಿಂಗಾಯತ ಸಮುದಾಯವು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಣೆ... Read more »

ಲೋಕಪೋಲ್‌ ಸಮೀಕ್ಷೆ…. ಕಾಂಗ್ರೆಸ್‌ ಗೆ ೧೩೦-೧೪೦ ಬಿ.ಜೆ.ಪಿ.ಗೆ ಮುಖಭಂಗ

ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿ; ಲೋಕ್‌ ಪೋಲ್‌ ಮೆಗಾ ಸಮೀಕ್ಷೆ ಪ್ರಕಟ, ಕಾಂಗ್ರೆಸ್‌ಗೆ ಗೆಲುವಿನ ಮುನ್ಸೂಚನೆ.. ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಈಬಾರಿ ಯಾವ ಪಕ್ಷ... Read more »

ಸಿದ್ಧಾಪುರದಲ್ಲಿ ಶಿವರಾಜ್‌ ಕುಮಾರ ಕ್ರೇಜ್…..!‌ ಹಾಡಿ ಡೈಲಾಗ್‌ ಹೊಡೆದ ಶಿವಣ್ಣ

ನಟ ಶಿವರಾಜ್‌ ಕುಮಾರ್‌ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕಾಂಗ್ರೆಸ್‌ ಪರವಾಗಿ ಪ್ರಚಾರ ನಡೆಸಿದರು. ಶಿರಸಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣ ನಾಯ್ಕ ಪರವಾಗಿ ರೋಡ್‌ ಶೋ ನಡೆಸಿದ ಶಿವರಾಜ್‌ ಕುಮಾರ ಉತ್ತಮ ವ್ಯಕ್ತಿಗಳು ಆಯ್ಕೆಯಾಗುವ ಮೂಲಕ ಸಮಾಜ ಬದಲಾವಣೆ... Read more »

ಕಾಗೇರಿಗೆ ಜೆ.ಡಿ.ಎಸ್.‌ ಕೌಂಟರ್….‌ ಬಿ.ಜೆ.ಪಿ.ಸುಳ್ಳಿನ ಕಂತೆ!

ಶಿರಸಿ ಬಿ.ಜೆ.ಪಿ. ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ವಿರುದ್ಧ ಕೆಂಡಾಮಂಡಲವಾದ ಜೆ.ಡಿ.ಎಸ್.‌ ಬಿ.ಜೆ.ಪಿ. ಸುಳ್ಳಿನ ಸಾಂಮ್ರಾಜ್ಯ ಕಟ್ಟುತ್ತಿದೆ ಎಂದು ಆರೋಪಿಸಿದೆ. Read more »

ಬಿ.ಜೆ.ಪಿ.ಅಭ್ಯರ್ಥಿ ಕಳ್ಳ! ಮೋದಿ ರೋಡ್‌ ಶೋ ಕ್ಯಾನ್ಸಲ್!!

ಬಿಜೆಪಿ ಅಭ್ಯರ್ಥಿ ಮಣಿಕಂಠ ವಿರುದ್ಧ ಕಳ್ಳತನ ಆರೋಪ ಸಾಬೀತು; ಎಚ್ಚೆತ್ತುಕೊಂಡ ಬಿಜೆಪಿ, ಚಿತ್ತಾಪುರದಲ್ಲಿ ಪ್ರಧಾನಿ ಮೋದಿ ರ‍್ಯಾಲಿ ರದ್ದು! ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲಿದ್ದ ಕಳ್ಳತನ ಆರೋಪವೊಂದು ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಚಿತ್ತಾಪುರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಬೇಕಿದ್ದ... Read more »

ನಿಷೇಧವಾಗಿರುವ ಭಜರಂಗದಳ ಮತ್ತು ಮಾಧ್ಯಮಗಳ ಆಕ್ರೋಶ

ನಿನ್ನೆಯಿಂದ ಒಂದು ತಮಾಷೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಬರೆದ ಒಂದು ಸಂಗತಿ ʼಅಲ್ಲೋಲ ಕಲ್ಲೋಲʼ ಸೃಷ್ಟಿಸಿದೆ. ಇದನ್ನು ಇಂಗ್ಲಿಷಿನಲ್ಲಿ ವಿವರಿಸುವುದಾದರೆ ʼಚಹಾ ಕಪ್ಪಿನಲ್ಲಿ ಬಿರುಗಾಳಿʼ ಎನ್ನಬಹುದು. ಏಕೆಂದರೆ, ಇಡೀ ರಾಜ್ಯಾದ್ಯಂತ ಇದರ ವಿರುದ್ಧ ಆಕ್ರೋಶ ವ್ಯಕ್ತವಾಗಿರುವುದು ಎಲ್ಲಿ... Read more »

ಮೇ ೫ ರ ಶುಕ್ರವಾರ ಶಿವರಾಜ್‌ ಕುಮಾರ್‌ ರೋಡ್‌ ಶೋ

ಮೇ ೪ ರಂದು ಶಿರಸಿ,ಸಿದ್ಧಾಪುರಗಳಲ್ಲಿ ನಡೆಯಬೇಕಿದ್ದ ಶಿವರಾಜ್‌ ಕುಮಾರ್‌ ರೋಡ್‌ ಶೋ ಮೆರವಣಿಗೆಯನ್ನು ಮೇ ೫ ರ ಶುಕ್ರವಾರಕ್ಕೆ ಮುಂದೂಡಲಾಗಿದೆ. ಕನ್ನಡ ಚಿತ್ರರಂಗದ ಎವ್ವರ್‌ ಗ್ರೀನ್‌ ಹೀರೋ ಡಾ. ಶಿವರಾಜ್‌ ಕುಮಾರ ಮೇ ೫ ರ ಶುಕ್ರವಾರ ಬೆಳಿಗ್ಗೆ ಸಿದ್ಧಾಪುರ... Read more »

ಬಿ.ಜೆ.ಪಿ. ಜೊತೆ ಜೆ.ಡಿ.ಎಸ್.‌ ವಿಲೀನ ವ್ಯಾಪಕ ಚರ್ಚೆ!

ಬಿ.ಜೆ.ಪಿ. ಜೊತೆ ಜೆ.ಡಿ.ಎಸ್.‌ ವಿಲೀನವಾಗಿದೆ ಎನ್ನುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆಯವರ ಮಾತು ವ್ಯಾಪಕ ಚರ್ಚೆಗೆ ಈಡಾಗಿದೆ. ಈಗಾಗಲೇ ಕಾಂಗ್ರೆಸ್‌ ಜೆ.ಡಿ.ಎಸ್.‌ ಪಕ್ಷವನ್ನು ಬಿ.ಜೆ.ಪಿ.ಯ ಬಿ.ಟೀಮ್‌ ಎಂದು ಆರೋಪಿಸಿದೆ. ಜಾ ದಳ ಕರ್ನಾಟಕದ ಏಕೈಕ ಪ್ರಮುಖ ಪ್ರಾದೇಶಿಕ ಪಕ್ಷ.... Read more »