ಮಂಗಳವಾರ ಪೂರ್ತಿ ಸಿದ್ಧಾಪುರ ನಗರದಲ್ಲಿ ಕರೆಂಟಿಲ್ಲ

ಏಫ್ರಿಲ್‌ ೨೫ ರ ಮಂಗಳವಾರ ದಿನಪೂರ್ತಿ ಸಿದ್ಧಾಪುರ ನಗರದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ನಗರದ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ ೧೦ ಗಂಟೆಯಿಂದ ಸಾಯಂಕಾಲ ೫ ಗಂಟೆಯ ವರೆಗೆ ವಿದ್ಯುತ್‌ ನಿಲುಗಡೆ ಮಾಡುತ್ತಿರುವುದರಿಂದ ನಗರದಲ್ಲಿ ಕರೆಂಟ್‌ ವ್ಯವಸ್ಥೆ ಸ್ಥಗಿತಗೊಳ್ಳಲಿದೆ... Read more »

ವೈರಲ್‌ ಆಗುತ್ತಿದೆ ಕಾಂಗ್ರೆಸ್‌ ಪ್ರಣಾಳಿಕೆ ವಿಡಿಯೋ!

Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಕಡಕೇರಿಯಲ್ಲಿ ಜೆಡಿಎಸ್, ಬಾಲಿಕೊಪ್ಪದಲ್ಲಿ ಕಾಂಗ್ರೆಸ್ ಪ್ರಚಾರ

ಸಿದ್ದಾಪುರ,ಶಿರ್ಸಿ ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ಟಿ ನಾಯ್ಕ ತಾಲೂಕಿನ ವಿವಿಧ ಸ್ಥಳಗಳಲ್ಲಿ ಪ್ರಚಾರ ಆರಂಭಿಸಿದ್ದಾರೆಹಾಳದಕಟ್ಟ ,ಹಣಜಿಬೈಲ್, , ರವೀಂದ್ರ ನಗರ, ಬಾಲಿಕೊಪ್ಪ ಗಳಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ನೀಡಿದ ಜನೋಪಯೋಗಿ ಯೋಜನೆಗಳ... Read more »

ಸಿದ್ಧಾಪುರದಲ್ಲಿ 8 ಲಕ್ಷದ ವಾಹನದೊಂದಿಗೆ ಅಕ್ರಮ ಮದ್ಯ ವಶ

ಸಿದ್ಧಾಪುರದ ಬೇಡ್ಕಣಿ ವಾಟಗಾರ್‌ ಕ್ರಾಸ್‌ ಬಳಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು ‌ ೮ ಲಕ್ಷಗಳ ತೋಫಾನ್‌ ವಾಹನ ಸೇರಿದಂತೆ ೨೩೬೦೦ ಮೌಲ್ಯದ ವರ್ಜನಲ್‌ ಚಾಯ್ಸ್ ಪ್ಯಾಕ್‌ ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಕಿರೆಕೋಡು ಗ್ರಾಮದ... Read more »

ಮತ್ತೊಂದು ಪರೇಶ್‌ ಮೇಸ್ತಾ…… ಲಾಭಕ್ಕೆ ಪ್ರಯತ್ನಿಸಿತೆ ಬಿ.ಜೆ.ಪಿ.?

ಭಟ್ಕಳ: ಯುವತಿಗೆ ಕಿರುಕುಳ, ಗುಂಪು ಘರ್ಷಣೆ, ಉದ್ವಿಗ್ನತೆ! ನಿರ್ದಿಷ್ಟ ಸಮುದಾಯದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಟ್ಕಳದ ರಂಜಾನ್ ಮಾರ್ಕೆಟ್ ನಲ್ಲಿ ಗುರುವಾರ ತಡರಾತ್ರಿ ಎರಡು ಗುಂಪು ನಡುವೆ ಘರ್ಷಣೆ ನಡೆದು, ಉದ್ವಿಗ್ನತೆ ಉಂಟಾಗಿತ್ತು. ಭಟ್ಕಳ: ನಿರ್ದಿಷ್ಟ ಸಮುದಾಯದ ಯುವತಿಗೆ ಕಿರುಕುಳ... Read more »

ಜಾತಿರಾಜಕಾರಣ ಮಾಡುತ್ತಿರುವುದಕ್ಕೆ ದಾಖಲೆಗಳ ಸಾಕ್ಷಿ ಒದಗಿಸುತ್ತೇವೆ -ಉಪೇಂದ್ರ ಪೈ

ಜಾತಿ,ಧರ್ಮ ಪ್ರೇರಿತ ರಾಜಕಾರಣದಿಂದ ಯಾರಿಗೂ ಶ್ರೇಯಸ್ಸು ದೊರೆಯುವುದಿಲ್ಲ ಎಂದು ಪ್ರತಿಪಾದಿಸಿರುವ ಜಾತ್ಯಾತೀತ ಜನತಾದಳದ ಶಿರಸಿ ಕ್ಷೇತ್ರದ ಅಭ್ಯರ್ಥಿ ಉಪೇಂದ್ರ ಪೈ ಜಾತ್ಯಾತೀತವಾಗಿ, ಧರ್ಮರಾಜಕಾಣ ಮಾಡದೆ ಈ ಬಾರಿ ಚುನಾವಣೆ ಗೆದ್ದು ತೋರಿಸುತ್ತೇವೆ ಎಂದಿದ್ದಾರೆ. ಸಿದ್ಧಾಪುರದಲ್ಲಿ ಜೆ.ಡಿ.ಎಸ್.‌ ಚುನಾವಣಾ ಕಾರ್ಯಾಲಯದಲ್ಲಿ ಮಾಧ್ಯಮಗಳ... Read more »

ಕರ್ನಾಟಕ ವಿಧಾನಸಭೆ ಚುನಾವಣೆ: JDS ಗೆ BRS ಬೆಂಬಲ, ಕುಮಾರಸ್ವಾಮಿ ಪರ ಕೆಸಿಆರ್ ಪ್ರಚಾರ!

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಜೆಡಿಎಸ್‌ಗೆ ಬೆಂಬಲ ನೀಡುತ್ತಿದ್ದು, ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ತನ್ನ ಮಿತ್ರ ಪಕ್ಷ ಕಣದಲ್ಲಿರುವ ಕಾರಣ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿದೆ. ಹೈದರಾಬಾದ್: ಕರ್ನಾಟಕ ವಿಧಾನಸಭೆ... Read more »

40 ಸ್ಟಾರ್ ಪ್ರಚಾರಕರ ಹೆಸರು ಘೋಷಿಸಿದ ಕಾಂಗ್ರೆಸ್: ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 40 ನಾಯಕರನ್ನೊಳಗೊಂಡ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 40 ನಾಯಕರನ್ನೊಳಗೊಂಡ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.  ಈ ಪಟ್ಟಿಯಲ್ಲಿ ಪ್ರಮುಖವಾಗಿ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಗಾಂಧಿ,... Read more »

ಜೆಡಿಎಸ್ 3ನೇ ಪಟ್ಟಿ ಬಿಡುಗಡೆ: ಆಯನೂರು ಮಂಜುನಾಥ್, ಎನ್ಆರ್ ಸಂತೋಷ್, ಕೃಷ್ಣಾರೆಡ್ಡಿಗೆ ಟಿಕೆಟ್

ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.  ಮೂರನೇ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಜೆಡಿಎಸ್ ಘೋಷಣೆ ಮಾಡಿದೆ.... Read more »

ಸ್ಟಾರ್‌ ಪ್ರಚಾರಕರ ಪಟ್ಟಿಯಿಂದ ಸುದೀಪ್‌, ಅನಂತ ಹೆಗಡೆ,ಕಾಗೇರಿ ಔಟ್

ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್, ಮೋದಿ, ಯೋಗಿ ಸೇರಿ 40 ಮಂದಿಗೆ ಅವಕಾಶ: ಪಟ್ಟಿಯಲ್ಲಿಲ್ಲ ಕಿಚ್ಚ ಸುದೀಪ್ ಹೆಸರು ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ಬಿಜೆಪಿ ಹೈಕಮಾಂಡ್​ 40 ಮಂದಿ ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.... Read more »