ಸಿದ್ಧಾಪುರ ತಾಲೂಕಾ ಶಿಕ್ಷಕರ ಸಂಘದ ಅಧ್ಯಕ್ಷರ ವಿರುದ್ಧ ಶಿಕ್ಷಕಿಯೊಬ್ಬರು ಜಾತಿ ನಿಂದನೆ ದೂರು ನೀಡಿರುವುದು ನಗರದಲ್ಲಿ ಚರ್ಚೆಯ ವಿಷಯವಾಗಿದೆ. ತಾಲೂಕಾ ನೌಕರರ ಸಂಘದ ಅಧ್ಯಕ್ಷ ಕಳೆದ ಒಂದು ವರ್ಷಕ್ಕಿಂತಲೂ ಹೆಚ್ಚು ಅವಧಿಯಿಂದ ವಿನಾಕಾರಣ ತಮಗೆ ಮಾನಸಿಕ ಹಿಂಸೆ ನೀಡುತ್ತಾ ತಮ್ಮ... Read more »
ಸಿದ್ದಾಪುರ : ಹೊನ್ನೇಘಟಗಿ ಉಪವಲಯ ಅರಣ್ಯ ಅಧಿಕಾರಿ ಶ್ರೀಕಾಂತ್ ವಾಲ್ಮೀಕಿ ಹಾಗೂ ಗಾರ್ಡ್ ಇಸ್ಮಾಯಿಲ್ ರನ್ನು ವರ್ಗಾಯಿಸುವಂತೆ ಬ್ಲಾಕ್ ಕಾಂಗ್ರೆಸ್ ಸಮಿತಿ ಸಿದ್ದಾಪುರ ಕ್ಯಾದಗಿ ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿತು. ಇನ್ನು 15 ದಿನಗಳ ಒಳಗಾಗಿ... Read more »
ರಾಜ್ಯದಲ್ಲಿ ೭೦ ಲಕ್ಷ ಜನಸಂಖ್ಯೆ ಹೊಂದಿರುವ ಈಡಿಗರಿಗೆ ಈಡಿಗ ಶಾಸಕರು,ಸಚಿವರಿಂದಲೇ ಅನ್ಯಾಯವಾಗಿದೆ ಎನ್ನುವ ಮೂಲಕ ಗುಲಬುರ್ಗಾ ಚಿತ್ತಾಪುರ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಸ್ವಾಮೀಜಿ ಪ್ರಣವಾನಂದ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ರಾಜ್ಯ ಸರ್ಕಾರ ಪ್ರಭಾವಿಗಳಿಗೆ ನಿಗಮ ಮಂಡಳಿ ನೀಡಿ... Read more »
ಸಾವಿನಲ್ಲೂ ಒಂದಾದ ರಾಮಣ್ಣ ದಂಪತಿಗಳು ಸಿದ್ದಾಪುರ: ತಾಲ್ಲೂಕಿನ ಮನಮನೆ ವ್ಯವಸಾಯ ಸೇವಾ ಸಹಕಾರಿ ಸಂ ,ಹಾಗೂ ಶ್ರೀ ಮಹಾಸತಿ( ಮಾಸ್ತೆಮ್ಮ) ದೇವಾಲಯದ ಅಧ್ಯಕ್ಷ ರಾಮ ಚೌಡ ನಾಯ್ಕ ಉದ್ದಿನ ಹಕ್ಲರ ಮನೆ ಮೊನ್ನೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಶಸ್ತ್ರ ಚಿಕಿತ್ಸೆ ಫಲಕಾರಿಯಾಗದೆ... Read more »
2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಸೋಮವಾರ ಪ್ರಕಟಿಸಿದೆ. ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಸೋಮವಾರ ಪ್ರಕಟಿಸಿದೆ.... Read more »
ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ರಾಜ್ಯ ರಾಜಕೀಯವನ್ನು ವಿಶ್ಲೇಷಿಸುತ್ತಿದ್ದಾರೆ. ಬೆಂಗಳೂರು: ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು,... Read more »
ಸಿದ್ದಾಪುರ: ಆರೋಗ್ಯ ಇಲಾಖೆಯ ಇಬ್ಬರು ಮಹಿಳಾ ನೌಕರರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದಡಿಯಲ್ಲಿ ತಾಲೂಕಿನ ಕಾನಸೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮದರ್ಜೆ ಸಹಾಯಕ ಶಂಕರ ನಾಯ್ಕ ಎನ್ನುವವರನ್ನು ಕರ್ತವ್ಯದಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ. ಇಲಾಖೆಯ... Read more »
—————————————— ರಾಜ್ಯ ಸರ್ಕಾರ ವೆಚ್ಚ ಉಳಿತಾಯದ ನೆಪ ಹೇಳಿ ರೈತರ ಜೀವನಾಡಿಯಾದ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳನ್ನು ಕೃಷಿ ಇಲಾಖೆಯಲ್ಲಿ ವಿಲೀನ ಗೊಳಿಸುತ್ತಿರುವು ದನ್ನು ಹಾಗೂ ರೇಷ್ಮೆ ಇಲಾಖೆಯ 2346 ಹುದ್ದೆಗಳನ್ನು ರದ್ದು ಪಡಿಸುತ್ತಿರುವದನ್ನು ಕರ್ನಾಟಕ ಪ್ರಾಂತ ರೈತ ಸಂಘದ... Read more »
ಸಿದ್ದಾಪುರ: ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕ್ರೇಜಿ ಟ್ಯಾಲೆಂಟ್ 4ರ ರಾಷ್ಟ್ರಮಟ್ಟದ ಆನ್ಲೈನ್ ಪ್ರತಿಭಾನ್ವೇಷಣೆಯಲ್ಲಿ ಅತ್ಯದ್ಭುತ ಪ್ರತಿಭೆ ಪ್ರದರ್ಶಿಸಿದ ಸಿದ್ದಾಪುರದ ಬಾಲ ಪ್ರತಿಭೆ ಸಿದ್ದಿವಿನಾಯಕ ಶಾಲೆಯ ಎಲ್.ಕೆ.ಜಿ ವಿದ್ಯಾರ್ಥಿ ಅಭಿನವ ಪಿ. ನಿಗೆ ಅಕ್ಷರದೀಪ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಲಾ... Read more »
ಹುಬ್ಬಳ್ಳಿ: ಎಲ್ಲರ ಗಮನ ಸೆಳೆಯುತ್ತಿರುವ ಆನೆ ಆಕೃತಿಯ ಈ ಮರ, ಈಗ ಸೆಲ್ಫಿ ಕೇಂದ್ರ! ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ? ಹುಬ್ಬಳ್ಳಿ: ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ... Read more »





