ಹರೀಶ್ ಗೌಡರ್ ವಿರುದ್ಧ ಬಿ.ಜೆ.ಪಿ.ಯಿಂದ ದೂರು

ರಾಜ್ಯ ವಿಧಾನಸಭಾ ಅಧ್ಯಕ್ಷ ಮತ್ತು ಸ್ಥಳಿಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರ ವಿರುದ್ಧ ಅವಹೇಳನಕಾರಿ ಪ್ರಕಟಣೆ ಮಾಡಿದ ಆರೋಪದ ಮೇಲೆ ಬಿ.ಜೆ.ಪಿ.ಯ ಯುವ ಮೋರ್ಚಾ ಮಾಜಿ ಅಧ್ಯಕ್ಷ ಹರೀಶ್‌ ಗೌಡರ್‌ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಬಿ.ಜೆ.ಪಿ.ಮುಖಂಡರು ದೂರು ನೀಡಿದ್ದಾರೆ.... Read more »

ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತೇವೆ: ಸ್ಪೀಕರ್ ಕಾಗೇರಿ

ಉತ್ತರಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ಇಟ್ಟಿದ್ದೇವೆ. ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಅವರಲ್ಲಿ ಮಾತನಾಡಿದ್ದೇನೆ. ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತೇವೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಬೆಂಗಳೂರು : ಉತ್ತರಕನ್ನಡ... Read more »

Latest Posts

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

ಅಂತರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಕಂಚು ಪಡೆದ ಶ್ಯಾಮಸುಂದರ ಜಿ.

ಸಿದ್ದಾಪುರ: ಬೆಂಗಳೂರಿನಲ್ಲಿ ನಡೆದ Masters Asian Aquatic Swimming Championship – 2026 ಅಂತಾರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಸಿದ್ದಾಪುರದ ನಿವಾಸಿ ಹಾಗೂ ಸಾಗರ ತಾಲ್ಲೂಕಿನಲ್ಲಿ...

ಪ್ರತಿಭೋತ್ಸವ: ಕಲಾವಿದರಿಗೆ ಸನ್ಮಾನ

ಸಿದ್ದಾಪುರ: ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ನಡೆಯುತ್ತಿರುವ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಾ ವಿದ್ಯಾಲಯ ದ ಸಿದ್ದಾಪುರ ಶಾಖೆಯ ಪ್ರತಿಭೋತ್ಸವ ಕಾರ್ಯಕ್ರಮ ಅಕ್ಟೋಬರ್...

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

Latest Posts

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ. ಸೇವಾ ಮನೋಭಾವದೊಂದಿಗೆ ಕಾರ್ಯನಿರ್ವಹಿಸುವ ಸ್ವಯಂಸೇವಕರು ನಿರಂತರ ತರಬೇತಿ ಪಡೆದು, ವಿಪತ್ತಿನ ಸಂದರ್ಭದಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸಿದ್ದಾಪುರ ತಾಲೂಕಿನ ತಹಸೀಲ್ದಾರ್ ಶ್ರೀಮತಿ ಮಂಜುಳ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...

kargil memory-ನಾಳೆ ಕಾರ್ಗಿಲ್‌ ವಿಜಯ ದಿವಸ್

ಸಿದ್ದಾಪುರ: ನಿವೃತ್ತ ಸೈನಿಕರ ಸಂಘ ಸಿದ್ದಾಪುರ ಹಾಗೂ ಗೆಳೆಯರ ಬಳಗದ ವತಿಯಿಂದ ಜುಲೈ 26 ರಂದು ಸಂಜೆ ಪಟ್ಟಣದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಗುವುದು.‌ https://samajamukhi.net/2022/07/24/haladakatta-hs-samsat-inaguration/?fbclid=IwAR1Rokir2MskkHZtWi_eOlec5rowJGnಈ ಕುರಿತು ಪಟ್ಟಣದ ಬಾಲಭವನದಲ್ಲಿ ಸಂಘದ ಅಧ್ಯಕ್ಷ ವೀರಭದ್ರ ಪಾಟೀಲ್ ಮಾಹಿತಿ ನೀಡಿ, ಕಾರ್ಗಿಲ್ ವಿಜಯ... Read more »

ಸಿದ್ಧಾಪುರದ ಗ್ರಾಮೀಣ ರಸ್ತೆ ಸಮಸ್ಯೆ, ಸಾರ್ವಜನಿಕರ ಬೇಸರ

ಸಿದ್ದಾಪುರ: ತಾಲೂಕಿನ  ಕಾನಗೋಡು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿಯ ಶಿರಸಿ- ಸಿದ್ದಾಪುರ ಮುಖ್ಯ ರಸ್ತೆ ಮಂಡ್ಲಿಕೋಪ್ಪದಿಂದ ಗೊರಟನಮನೆಗೆ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಓಡಾಡಲು ಆಗದ ಸ್ಥಿತಿ ನಿರ್ಮಾಣವಾಗಿದೆ.  ಈ ಗ್ರಾಮದಲ್ಲಿ 9 ಮನೆಗಳು ಇದ್ದು ಸುಮಾರು 35 ಜನರು ವಾಸವಾಗಿರುತ್ತಾರೆ.... Read more »

ಸಮಾಜಮುಖಿಗಳಾಗಲು ಕೀಳರಿಮೆಯಿಂದ ಹೊರಬನ್ನಿ

ಆಧುನಿಕ ಅನುಕೂಲಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಶ್ರಮಪಟ್ಟರೆ ಉತ್ತಮ ಭವಿಷ್ಯ ಸಿಗಲು ಸಾಧ್ಯ ಎಂದು ಹಾಳದಕಟ್ಟಾ ಸರ್ಕಾರಿ ಪ್ರೌಢಶಾಲೆಯ ಉಪಾಧ್ಯಕ್ಷ ಮತ್ತು ಸಿದ್ದಾಪುರ ಪ.ಪಂ. ಉಪಾಧ್ಯಕ್ಷ ರವಿ ನಾಯ್ಕ ಹೇಳಿದರು. ಅವರು ಇಲ್ಲಿಯ ಹಾಳದಕಟ್ಟಾ ಪ್ರೌಢ ಶಾಲೆಯ ಶಾಲಾ ಸಂಸತ್‌ ಉದ್ಘಾಟನಾ... Read more »

ನೂತನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಟ್ವೀಟರ್ ಅಭಿಯಾನಕ್ಕೆ ಕೈಜೋಡಿಸಿದ ಸಿದ್ದರಾಮಯ್ಯ.!

ಸುಸಜ್ಜಿತ ಆಸ್ಪತ್ರೆಗಾಗಿ ಟ್ವಿಟರ್ ಅಭಿಯಾನ ಕೈಗೊಂಡ ಉತ್ತರ ಕನ್ನಡ ಜನತೆ “ಉತ್ತರ ಕನ್ನಡ” ಜಿಲ್ಲೆಗೆ ನೂತನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಟ್ವೀಟರ್ ಅಭಿಯಾನಕ್ಕೆ ಕೈಜೋಡಿಸಿದ ಸಿದ್ದರಾಮಯ್ಯ.! ಬೆಂಗಳೂರು: ಸುಸಜ್ಜಿತ ತುರ್ತು ಚಿಕಿತ್ಸಾ ಆಸ್ಪತ್ರೆಗಾಗಿ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ... Read more »

ಯಾರು ಬಿ.ಜೆ.ಪಿ.ಯ ನಾಲ್ಕು ಪಾಪಿಗಳು…

ಬಿಜೆಪಿಯ ಆ ನಾಲ್ವರು ಪಾಪಿಗಳು ಸೇರಿ ಬಿಎಸ್​​ವೈ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದರು: ಬೇಳೂರು ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದು ಕೆ.ಎಸ್​​ ಈಶ್ವರಪ್ಪ, ಸಿ.ಟಿ ರವಿ, ಬಿ.ಎಲ್ ಸಂತೋಷ ಹಾಗೂ ಪ್ರಹ್ಲಾದ್​​ ಜೋಶಿ- ಈ ನಾಲ್ಕು ಜನರಿಂದ ಕುತಂತ್ರ-... Read more »

ಉತ್ತರಕನ್ನಡದಲ್ಲಿ ಮಳೆ ಅವಾಂತರಕ್ಕೆ ಐವರು ಸಾವು; 600ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಉತ್ತರಕನ್ನಡ ಜಿಲ್ಲೆಯಲ್ಲಿ ನೆರೆ ಸೃಷ್ಟಿಸಿದ ಮಳೆ- ತೋಟ, ಗದ್ದೆಗಳು ಸೇರಿದಂತೆ ಒಟ್ಟು 68.52 ಹೆಕ್ಟೇರ್ ಕೃಷಿ ಭೂಮಿ ಹಾನಿ, ಐವರು ಸಾವು – ಸರ್ಕಾರದ ಭರವಸೆ ಈಡೇರದ್ದಕ್ಕೆ ಜನರ ಆಕ್ರೋಶ ಕಾರವಾರ(ಉತ್ತರಕನ್ನಡ): ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರಿಸಿದ ಮಳೆಗೆ... Read more »

local news -2- ವಿಧಾನಸಭಾ ಅಧ್ಯಕ್ಷರ ತಾರತಮ್ಯ ನೀತಿಗೆ ಕಾಂಗ್ರೆಸ್‌ ವಿರೋಧ

ಸಿದ್ದಾಪುರ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನೆರೆ ಪರಿಹಾರ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತಿದ್ದಾರೆ. ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮನಮನೆ ಆರೋಪಿಸಿದರು.ಅವರು ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ತಾರೇಸರದಲ್ಲಿ ಹೊಳೆಯಲ್ಲಿ ಜಾರಿ ಮ್ರತಪಟ್ಟಿರವ... Read more »

ಲೋಕಲ್ news – ಕಾಗೇರಿ ಜಾತಿಪ್ರೇಮ,ಮಡಿವಾಳರಿಗೆ ಅನ್ಯಾಯ ಆರೋಪ

ಸಿದ್ದಾಪುರ: ತಾಲೂಕು ಬೇಡ ಜಂಗಮದ ಸಮಾಜದ ವತಿಯಿಂದ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸುವಂತೆ ಆಗ್ರಹಿಸಿದ ಮನವಿಯನ್ನು ತಹಶಿಲ್ದಾರ ಸಂತೋಷ ಭಂಡಾರಿ ಯವರ ಮೂಲಕ ಮುಖ್ಯ ಮಂತ್ರಿಗಳಿಗೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪರಮೇಶ್ವರಯ್ಯ ಕಾನಳ್ಳಿಮಠಬೇಡ ಜಂಗಮರಿಗೆ ಸಂವಿಧಾನಾತ್ಮಕವಾಗಿ ಸಿಗುವ... Read more »