ಮನಸ್ಸಿದ್ದರೆ ಕರ್ತವ್ಯದೊಂದಿಗೆ ಜನಸೇವೆ ಮಾಡುತ್ತಾ ಜನಸ್ನೇಹಿ ಪೊಲೀಸ್ ಆಗಬಹುದೆನ್ನುವುದನ್ನು ಸಾಬೀತು ಮಾಡಿದ ಹವಾಲ್ಧಾರ್ ರಾಘವೇಂದ್ರ ನಾಯ್ಕ ಜನಸ್ನೇಹಿ ಬೀಟ್, ಜನಸ್ನೇಹಿ ಪೊಲೀಸ್ ಎನ್ನುವುದೊಂದು ಗುರಿ ಮತ್ತು ಧ್ಯೇಯ. ಪೊಲೀಸ್ ಇಲಾಖೆ ಇಂಥ ಘೋಷಣೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಸಾರ್ವಜನಿಕ ಸಂಪರ್ಕವನ್ನು... Read more »
ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ. ಮುಂಬೈ: ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ. ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ತೀಸ್ಟಾ... Read more »
ಸಿದ್ದಾಪುರ: ಇಲ್ಲಿಯ ಸಿವಿಲ್ ಕಿರಿಯನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತನಲ್ಲಿ 394 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಅನೇಕ ವರ್ಷಗಳಿಂದ ಬಾಕಿಯಿದ್ದ ದಾಂಪತ್ಯ ಕಲಹದ ಪ್ರಕರಣವೊಂದು ಸುಖಾಂತ್ಯ ಕಂಡಿದೆ. ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿದ್ದ 12 ಸಿವಿಲ್, 382 ಕ್ರಿಮಿನಲ್ ಹಾಗೂ 214... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಬಿಟ್ಟು ಬಿಟ್ಟು ಭಾರಿ ಮಳೆಯಾಗುತ್ತಿದೆ. ಮಲೆನಾಡಿನ ಸಿದ್ದಾಪುರ, ಶಿರಸಿ, ಯಲ್ಲಾಪುರ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಕಾರವಾರ: ಉತ್ತರ ಕನ್ನಡ ಜಿಲ್ಲಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಸಿದ್ದಾಪುರದ ಶಿವಳಮನೆಯ ಅಬ್ಬಿಗದ್ದೆಯಲ್ಲಿ ತೋಟದಲ್ಲಿ ಕೆಲಸ... Read more »
-ಸಿದ್ದರಾಮಯ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕರು #ಪಠ್ಯ_ಪುಸ್ತಕ_ಪರಿಷ್ಕರಣೆ ಹೆಸರಲ್ಲಿ ಎಳೆಯ ಮಕ್ಕಳ ಮನಸ್ಸುಗಳಿಗೆ ಸರ್ಕಾರ ಮತ್ತು ಸರ್ಕಾರದ ಹಿಂದೆ ಗುಪ್ತವಾಗಿ ಕೆಲಸ ಮಾಡುತ್ತಿರುವ ಸಂಘ ಪರಿವಾರ ವಿಷ ಹಾಕಲು ಹೊರಟಿವೆ. ವಿವಾದ ಪ್ರಾರಂಭವಾಗಿ ತಿಂಗಳುಗಳು ಕಳೆಯುತ್ತಿದ್ದರೂ ತಜ್ಞರ ಸಮಿತಿ ಮಾಡಿ... Read more »
ಸಿದ್ದಾಪುರ ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಾಲಯದ ಹತ್ತಿರ ವಿದ್ಯುತ್ ಕಂಬ ಹಾಗೂ ಒಮಿನಿ ಮೇಲೆ ಮರ ಬಿದ್ದು ವಿದ್ಯುತ್ ಕಂಬ ಮುರಿದಿದ್ದು.ಒಮಿನಿಯಲ್ಲಿ ಇದ್ದ ಮಗುವಿಗೆ ಸ್ವಲ್ಪ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಾಹನ ಸಿದ್ಧಾಪುರ ಕಾನಸೂರು ಭಾಗದವರದಾಗಿದ್ದು ಕಬ್ಬಣದ ಶೀಟ್... Read more »
ಬೆಳಗಾವಿ ತ್ರಿವಳಿ ಕೊಲೆ ಪ್ರಕರಣ: ಪ್ರವೀಣ್ ಭಟ್ ನಿರ್ದೋಷಿ.. ಹೈಕೋರ್ಟ್ ಆದೇಶ ಬೆಳಗಾವಿಯ ಕುವೆಂಪು ನಗರದಲ್ಲಿ 2015 ಆಗಸ್ಟ್ 16 ರಂದು ನಸುಕಿನ ಜಾವ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್... Read more »
ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸ್ಆ್ಯಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು: ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸ್ಆ್ಯಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ... Read more »
ಜೂನ್ ೨೫ ರಂದು ಸಿದ್ದಾಪುರ ಸೇರಿದಂತೆ ಉತ್ತರ ಕನ್ನಡ ಜಿಲ್ಲೆ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಗಾಂಧಿ ಅವಗಣನೆ ಯಾಕೆ? ಈ ಕಾರ್ಯಕ್ರಮದ ಪ್ರಚಾರ ಫಲಕಗಳಲ್ಲಿ ಗಾಂಧಿ ಚಿತ್ರ ಮರೆಯಾಗಿದ್ದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಜೂನ್... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮಳೆ ಆರ್ಭಟ ಪ್ರಾರಂಭವಾಗಿದ್ದು ಬಹುನಿರೀಕ್ಷೆಯ ಮಲೆಗಾಲ ಸಾರ್ವಜನಿಕರಲ್ಲಿ ಮಿಶ್ರ ಅಭಿಪ್ರಾಯ ಮೂಡಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ನೂರು ಸೆಂ.ಟಿ. ಮೀಟರ್ಗಳ ವರೆಗೆ ಮಳೆಯಾದ ಉದಾಹರಣೆಗಳಿವೆ. ಕಳೆದ ವರ್ಷದ ಒಂದೆರಡು ದಿವಸಗಳ... Read more »





