ಅಂಕೋಲಾ: ಕಪ್ಪೆ ಚಿಪ್ಪು ತೆಗೆಯುವಾಗ ಕಾಲು ಜಾರಿ ಮೂವರು ವಿದ್ಯಾರ್ಥಿಗಳು ನೀರುಪಾಲು https://samajamukhi.net/2022/04/?fbclid=IwAR3jMcI_nwJsUDgkpMCbSpsEtBL2poA5TYuTk-QBzrFuIpvkgoNscZO6RYA ಹಿನ್ನೀರಿನಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿದ್ದ ಮೂವರು ನೀರುಪಾಲಾದ ಘಟನೆ ಅಂಕೋಲಾ ತಾಲೂಕಿನ ಹಿಲ್ಲೂರು ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದಿದೆ. ಕಾರವಾರ: ಗಂಗಾವಳಿ ನದಿಯ ಹಿನ್ನೀರಿನಲ್ಲಿ ಕಪ್ಪೆ... Read more »
86ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಕುರಿತು ಇಂದು ನಡೆದ ಸಭೆಯಲ್ಲಿ, ಹಾವೇರಿಯಲ್ಲಿ ಸೆ.23 ರಿಂದ ಮೂರು ದಿನಗಳ ಕಾಲ ಸಮ್ಮೇಳನ ನಡೆಸಲು ತೀರ್ಮಾನಿಸಲಾಯಿತು. ಬೆಂಗಳೂರು: ಹಾವೇರಿಯಲ್ಲಿ ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನಗಳ ಕಾಲ... Read more »
ಆಪ್ ‘ಪೊರಕೆ’ ಹಿಡಿದ ಕೋಡಿಹಳ್ಳಿ ಚಂದ್ರಶೇಖರ್, ಕರ್ನಾಟಕದ ಮೂರೂ ಪಕ್ಷಗಳ ವಿರುದ್ಧ ವಾಗ್ದಾಳಿ ಅಸ್ಥಿತ್ವಕ್ಕೆ ಬಂದು 42 ವರ್ಷವಾದ ನಂತರ ಕೋಡಿಹಳ್ಳಿ ಚಂದ್ರಶೇಖರ್ ಅವರ ಕರ್ನಾಟಕ ರಾಜ್ಯ ರೈತ ಸಂಘ(KRSS)ದ ರಾಜಕೀಯ ಬಣ ಆಮ್ ಆದ್ಮಿ ಪಾರ್ಟಿ(AAP)ಯೊಂದಿಗೆ ಕೈಜೋಡಿಸಿದ್ದು ಮುಂದಿನ... Read more »
https://www.youtube.com/watch?v=DkGHAXKxGeY&t=56s World Earth Day 2022 : ತಿಳಿಯಿರಿ ಈ ದಿನದ ಮಹತ್ವ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಏ.22ರಂದು ವಿಶ್ವದಾದ್ಯಂತ ‘ಭೂ ದಿನ’ವನ್ನು ಆಚರಿಸಲಾಗುತ್ತದೆ.. ನವದೆಹಲಿ : ಇಂದು ವಿಶ್ವ ಭೂಮಿ ದಿನ. ಇದನ್ನು... Read more »
50 ಕ್ಷೇತ್ರಗಳಲ್ಲಿ ಸಾಧು-ಸಂತರಿಂದ ಚುನಾವಣೆಯಲ್ಲಿ ಸ್ಪರ್ಧೆ: ಬ್ರಹ್ಮಾನಂದ ಸರಸ್ವತಿ ಶ್ರೀ ಮಾಜಿ ಸಚಿವ ಶಿವಾನಂದ ನಾಯ್ಕ ಮೂಲಕ ಉತ್ತರ ಕನ್ನಡ ಜಿಲ್ಲೆ ಪ್ರವೇಶಿಸಿ ಉತ್ತರ ಕನ್ನಡದಲ್ಲಿ ಖ್ಯಾತರಾಗಿರುವ ಕೇರಳ ಮೂಲದ ಬ್ರಹ್ಮಾನಂದ ಸರಸ್ವತಿ ರಾಜಕೀಯ ಪ್ರವೇಶದ ಹೇಳಿಕೆ ಸಂಚಲನಕ್ಕೆ ಕಾರಣವಾಗಿದೆ.... Read more »
ರಾಜ್ಯಕ್ಕೆ ಬಲಿಷ್ಠ ಹೋಮ್ ಮಿನಿಸ್ಟರ್ ಅಗತ್ಯವಿದೆ ಎಂದು ಜಾಹೀರಾತು ನೀಡಿ: ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕದಲ್ಲಿ ಸದ್ಯ ಇರುವ ಪರಿಸ್ಥಿತಿಗೆ ಸಮರ್ಥವಾಗಿ ಕಾರ್ಯ ನಿರ್ವಹಿಸಬಲ್ಲ ಸ್ಟ್ರಾಂಗ್ ಹೋಮ್ ಮಿನಿಸ್ಟರ್ ಅವಶ್ಯಕತೆಯಿದೆ ಎಂದು ಬಿಜೆಪಿ ಮುಖಂಡ ಹಾಗೂ ವಿಜಯಪುರ ನಗರ ಶಾಸಕ... Read more »
ಕಳೆದ ಶನಿವಾರ ತಡರಾತ್ರಿ ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಆರೋಪಿಸಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ನಡೆಸಿದ ಕಲ್ಲು ತೂರಾಟ ಹಿಂಸಾರೂಪಕ್ಕೆ ತಿರುಗಿದ ಘಟನೆಯಲ್ಲಿ 12 ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಏಳು... Read more »
ಮಂಡ್ಯ ಮೂಲದ ಉದ್ಯಮಿ ಚಂದನಕುಮಾರ್ ಬೆಂಗಳೂರಿಗೆ ಬಂದು ಚಿತ್ರರಂಗದಲ್ಲಿ ತೊಡಗಿಸಿಕೊಳ್ಳುತ್ತೇನಿ ಎಂದೇನೂ ಕನಸು ಕಟ್ಟಿಕೊಂಡಿರಲಿಲ್ಲ, ಆದರೆ ತಾನೊಂದು ಬಗೆದರೆ ದೈವವೊಂದು ಬಗೆಯಿತು ಎನ್ನುವಂತೆ ಚಂದನಕುಮಾರರಿಗೆ ಅಭಿರುಚಿಯಾಗಿದ್ದ ಸಿನೆಮಾ ಕ್ಷೇತ್ರ ವಿತರಕನನ್ನಾಗಿ ಆಹ್ವಾನಿಸಿತು! ಚಿತ್ರರಂಗದ ಸೆಳೆತವಿದ್ದ ಚಂದನ್ ಕುಮಾರ್ ಹಿಂದೂ ಮುಂದೂ... Read more »
ಚಿತ್ರ ವಿತರಕರಾಗಿ ಹೆಸರುಮಾಡಿರುವ ಚಂದನಕುಮಾರ ನಿರ್ಧೇಶನದ ಹೊಸ ಚಿತ್ರ ಜನ ಅಲಿಯಾಸ್ ಜನಾರ್ಧನ ಚಿತ್ರದ ಶೀರ್ಷಿಕೆ ಬಿಡುಗಡೆ ಸಿದ್ಧಾಪುರದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಡೆಯಿತು. ಶೀರ್ಷಿಕೆ ಅನಾವರಣ ಮಾಡಿದ ಖ್ಯಾತ ವೈದ್ಯ ಡಾ. ಶೀಧರ ವೈದ್ಯ ಹೊಸ ತಂಡದ ವಿನೂತನ... Read more »
ಹಿರಿಯ ಪತ್ರಕರ್ತ ಅಮಿನ್‌ಮಟ್ಟು ಸಂಪಾದಕತ್ವದ ‘ಬೇರೆಯೇ ಮಾತು’ ಪುಸ್ತಕ ಅನಾವರಣ.. ಮುಂಗಾರು ಪತ್ರಿಕೆಯ ಸಂಪಾದಕರಾಗಿದ್ದ ವಡ್ಡರ್ಸೆ ರಘುರಾಮ ಶೆಟ್ಟರ ಬರಹಗಳ ಸಂಕಲನ ‘ಬೇರೆಯೇ ಮಾತು’ ಪುಸ್ತಕ ಬಿಡುಗಡೆ ಗಾಂಧಿ ಭವನದಲ್ಲಿಂದು ನಡೆಯಿತು. ಈ ಪುಸ್ತಕವನ್ನ ಹಿರಿಯ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು... Read more »





