ಬೆಂಗಳೂರಿನ ಕಮಿಷನರ್ ಒಂದೂವರೆ ಕೋಟಿ ಜನರನ್ನ ರಕ್ಷಣೆ ಮಾಡುವ ಕಾರ್ಯ ಮಾಡ್ತಿದ್ದಾರೆ. ಬಿಜೆಪಿ ನಾಯಕರುಗಳು ಇಂತಹ ಹೇಳಿಕೆಯಿಂದ ಸರ್ಕಾರ ಹಾಗೂ ಸಿ.ಎಂ ಗೆ ಅಗೌರವ ತೋರಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಬೆಂಗಳೂರು: ಜೆ.ಜೆ.ನಗರದಲ್ಲಿ ನಡೆದ ಚಂದ್ರು ಕೊಲೆ ಪ್ರಕರಣ ಕ್ಷಣಕ್ಕೊಂದು... Read more »
ಕೊನೆಗೂ ಕೆಪಿಸಿಸಿ ಉಪಾಧ್ಯಕ್ಷ, ಪದಾಧಿಕಾರಿಗಳ ನೇಮಿಸಿದ ಹೈಕಮಾಂಡ್.. ಸರ್ವರಿಗೂ ಸಮಪಾಲು.. ಜಾತಿವಾರು ಹಂಚಿಕೆಯನ್ನು ಗಮನಿಸಿದಾಗ ಹಿಂದುಳಿದ ವರ್ಗದವರಿಗೆ 53 ಸ್ಥಾನ, ಪರಿಶಿಷ್ಟ ಜಾತಿ 25, ಪರಿಶಿಷ್ಟ ಪಂಗಡ 4, ಮಹಿಳೆ 23, ಅಲ್ಪಸಂಖ್ಯಾತರು 22, ಲಿಂಗಾಯಿತರು 19, ರೆಡ್ಡಿ ಲಿಂಗಾಯತರು... Read more »
ಮುಸ್ಲಿಮರನ್ನು ಎಲ್ಲಾ ಚಟುವಟಿಕೆಗಳಿಂದ ನಿಷೇಧಿಸಿದರೆ ಮನೆಯಿಂದ ರದ್ದಿ ಖರೀದಿಸುವವರು ಯಾರು? ರೈತರ ಮಾವು ಖರೀದಿಸುವವರು ಯಾರು? ಇತ್ತೀಚಿನ ದಿನಗಳಲ್ಲಿ ಸಮಾಜವನ್ನು ಒಡೆಯುವ ಕೆಲಸ ನಡೆಯುತ್ತಿದೆ. ಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಅಂತಹವರನ್ನು ಜೈಲಿಗೆ ಕಳುಹಿಸಬೇಕಿದೆ ಎಂದು ಹೇಳಿದರು. ಮೈಸೂರು: ಬಲಪಂಥೀಯ ಸಂಘಟನೆಗಳಿಂದ... Read more »
ಕರಪ್ಟ್ ಆಡಳಿತಪಕ್ಷ ಮತ್ತು ಕರಪ್ಟ್ ವಿರೋಧ ಪಕ್ಷಗಳಿಂದ ಉತ್ತಮ ಆಡಳಿತ ವ್ಯವಸ್ಥೆ, ಅಭಿವೃದ್ಧಿ ಸಾಧ್ಯವಿಲ್ಲ ಎಂದ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ರೈತವಿರೋಧಿ ಕಾರ್ಪೋರೇಟ್ ಸರ್ಕಾರ ಮತ್ತು ಬ್ರಷ್ಟ ಆಡಳಿತದ ವಿರುದ್ಧ ಪರ್ಯಾಯ ಸರ್ಕಾರ ರಚನೆಗೆ ಒಲುವು ತೋರಿದ್ದಾರೆ.... Read more »
ರಾಜ್ಯ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಕಾಂಗ್ರೆಸ್ ಹೈಕಮಾಂಡ್ ಆಪ್ತವಲಯದ ನಾಯಕರಲ್ಲಿ ಒಬ್ಬರು. ದೇಶದ ಅರ್ಧದಷ್ಟು ರಾಜ್ಯಗಳ ವೀಕ್ಷಕರಾಗಿ ಚುನಾವಣಾ ಉಸ್ತುವಾರಿಗಳಾಗಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ರಾಜ್ಯಸಭೆ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಪಕ್ಷದ ಸಂಘಟನೆಯಲ್ಲಿ ಸದಾ... Read more »
ಶಾಲೆ ಬಳಿ ಸಾರಾಯಿ ಅಂಗಡಿಗೆ ಶಾಸಕರಿಂದ ಶಿಫಾರಸು ಆರೋಪ; ಸ್ಥಳೀಯರ ತೀವ್ರ ವಿರೋಧ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡ ಹುಬ್ಬಣಗೇರಿ ಗ್ರಾಮದಲ್ಲಿ ಎಂಎಸ್‌ಐಎಲ್ ಮಳಿಗೆ ತೆರೆಯಲು ವ್ಯಕ್ತಿಯೋರ್ವರು ಅರ್ಜಿ ಸಲ್ಲಿಸಿದ್ದಾರೆ. ಈ ವ್ಯಕ್ತಿ ಬಾಡ ಗ್ರಾಮದ ಬಿಜೆಪಿ ಶಕ್ತಿ... Read more »
ಕಾರವಾರ ತಾಲೂಕು ಯುವ ಮೀನುಗಾರರ ಸಂಘರ್ಷ ಸಮಿತಿ ಏ.17ರಂದು ಗಾಳ ಹಾಕಿ ‘ಮೀನು ಹಿಡಿಯುವ ಸ್ಪರ್ಧೆ’ ಆಯೋಜಿಸಿದೆ. ಆಸಕ್ತರು 250 ರೂ. ಪ್ರವೇಶ ಶುಲ್ಕದೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಬಹುದು.. ಕಾರವಾರ : ಸಾಂಪ್ರದಾಯಿಕ ಮೀನುಗಾರಿಕೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಾಲೂಕು ಯುವ... Read more »
(ಹಿಂದಿಮೂಲ: ನಿಖಿಲ್ ಸಚನ್, ಕನ್ನಡಕ್ಕೆ: ಬೊಳುವಾರು)——————————————– —ನನ್ನ ಗೆಳೆಯನೊಬ್ಬ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ. ಅಮೀರ್ ಖಾನ್, ಶಾರೂಕ್ ಖಾನ್, ಸಲ್ಮಾನ್ ಖಾನರೆಂದರೆ ಬಹಳ ಅಭಿಮಾನ ಗೆಳೆಯನಿಗೆ; ಅವರಾರಿಗೂ ಹೆದರುತ್ತಿರಲಿಲ್ಲ; ಕೇವಲ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ. ಮಧುಬಾಲಾ, ನರ್ಗೀಸ್, ವಹೀದಾರನ್ನು ಗೆಳೆಯ ಆರಾಧಿಸುತ್ತಿದ್ದ.ಅವರನ್ನು ಕಪ್ಪು... Read more »
ಸಿದ್ದಾಪುರ: ಒಂದು ಎಕರೆ ಗದ್ದೆಯಲ್ಲಿ ಅತ್ಯಧಿಕ ಕ್ವಿಂಟಲ್ ಭತ್ತ ಬೆಳೆದ ಹಾಗೂ ವಿವಿಧ ಕೃಷಿಯಲ್ಲಿ ಸಾಧನೆ ಮಾಡಿದ ತಾಲೂಕಿನ ರೈತರನ್ನು ಬುಧವಾರ ಕೃಷಿ ಇಲಾಖೆ ವತಿಯಿಂದ ಗೌರವಿಸಲಾಯಿತು.ಜಿಲ್ಲಾ ಪಂಚಾಯ್ತಿ, ತಾಲೂಕಾ ಪಂಚಾಯ್ತಿ ಹಾಗೂ ಕೃಷಿ ಇಲಾಖೆ ಆಶ್ರಯದಲ್ಲಿ ಕೃಷಿ ಪ್ರಶಸ್ತಿ... Read more »
ಒಂದೊಂದು ಹುದ್ದೆಗೂ ಕೋಟ್ಯಂತರ ಹಣ, ರಾಜಕಾರಣಿಗಳ ಬಂಡವಾಳ ಬಿಚ್ಚಿಡುವೆ: ಭಾಸ್ಕರ್ ರಾವ್ ಗುಡುಗು ಖಾಕಿ ಕಳಚಿಟ್ಟು ಎಎಪಿ ಪಕ್ಷ ಸೇರಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕಾರಣಿಯಾಗುವ ತವಕದಲ್ಲಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ... Read more »





