ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎರಡು ಭಾರತ ಸೃಷ್ಟಿಸಲಾಗಿದೆ. ಒಂದು ಶ್ರೀಮಂತರಿಗಾಗಿ, ಮತ್ತೊಂದು ಬಡವರಿಗಾಗಿ. ದೇಶ… ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ... Read more »
ದೇವರು ರುಜು ಮಾಡಿದನು ಅದನು ಕವಿ ನೋಡಿದನು ಎಂದು ಹೇಳಿದ್ದು ಕವಿ ಕುವೆಂಪು. ಇಂಥ ದೇವರ ರುಜು ಹಕ್ಕಿಗಳ ಹಾರಾಟವನ್ನು ನೋಡಲು ನೀವು ದೇವರ ತೋಟಕ್ಕೆ ಹೋಗಬೇಕು. ಹೌದು ದೇವರ ತೋಟ ಎಲ್ಲಿದೆ? ಏನಿದರ ವಿಶೇಶ ಎಂದು ನೀವೂ ತಲೆಕೆರೆದುಕೊಳ್ಳಬಹುದು.... Read more »
ಬಾಸುಂಡೆ ಬರುವ ರೀತಿ ಹೊಡೆದು ಕ್ಷಮೆ ಕೇಳಿದ ಶಿಕ್ಷಕಿ! ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಬ್ಬರಿಗೆ ಬಾಸುಂಡೆ ಬರುವ ರೀತಿ ಹೊಡೆದು ಬಳಿಕ ಕ್ಷಮೆ ಕೇಳಿದ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಕಾರವಾರ: ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗೆ ಬಾಸುಂಡೆ ಬರುವ ರೀತಿ ಶಿಕ್ಷಕಿಯೊಬ್ಬರು ಹೊಡೆದು... Read more »
ಚಿಕ್ಕ ವಯಸ್ಸಿನಲ್ಲೇ ಅಡಕೆ ಮರ ಏರುವ ಬಾಲಕ: ಸಾಹಸಿ ಕೆಲಸಕ್ಕೆ ಪಾಲಕರು ಸಾಥ್ ಅಡಕೆ ತೋಟದಲ್ಲಿ ಕೊನೆ ಕೊಯ್ಯುವುದು ಅಂದ್ರೆ ಅದು ಸಾಹಸದ ಕೆಲಸ. ಹತ್ತಾರು ಅಡಿ ಎತ್ತರಕ್ಕೆ ಮರ ಹತ್ತಿ ಕೊನೆ ಇಳಿಸೋದು ಅಷ್ಟು ಸುಲಭದ ಮಾತಲ್ಲ. ಹೀಗಿರುವಾಗ... Read more »
ಉತ್ತರಕನ್ನಡಕ್ಕೆ ಬರುವ ಪ್ರವಾಸಿಗರಿಗೆ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ನೀಡಲಿದೆ ಈ ವೆಬ್ಸೈಟ್.. ಇಲ್ಲಿಗೆ ಬರುವ ಪ್ರವಾಸಿಗರಿಗೆ ಅವರ ಅಂಗೈನಲ್ಲೇ ಜಿಲ್ಲೆಯ ಸಂಸ್ಕೃತಿ, ಆಹಾರ ವೈವಿಧ್ಯತೆ, ಸಂಪ್ರದಾಯಗಳ ಕುರಿತು ಮಾಹಿತಿ ಸಿಗುವಂತಾಗಬೇಕೆಂಬ ನಿಟ್ಟಿನಲ್ಲಿ https://uttarakannada.org/ ವೆಬ್ಸೈಟ್ ಅನ್ನು ಜಿಲ್ಲಾಡಳಿತ ಪ್ರಾರಂಭಿಸಿದೆ.... Read more »
‘Crushed’ ಸಿರೀಸ್ನಲ್ಲಿ ಕನ್ನಡತಿ ಆದ್ಯಾ ಮಿಂಚು ಉತ್ತರ ಕನ್ನಡದ ಅಂಕೋಲಾ ಮೂಲದ ಪ್ರಿಯಾ ನಾಯಕ ಹಾಗೂ ಆನಂದ್ ನಾಯಕ ಅವರ ಪುತ್ರಿ ಆದ್ಯಾ ಹುಟ್ಟಿದ್ದು ಮಡಿಕೇರಿಯ ಕೊಡಗಿನಲ್ಲಾದರೂ ಬೆಳೆದಿದ್ದು ದೂರದ ಸಿಂಗಾಪುರ್ನಲ್ಲಿ. ನೆಟ್ ಫ್ಲಿಕ್ಸ್ನ ಬಾಂಬೆ ಬೇಗಮ್ ವೆಬ್ ಸಿರೀಸ್... Read more »
ಮೀನು ಸಾಕುವ ಗುತ್ತಿಗೆ ಪಡೆದಿರುವ ವ್ಯಕ್ತಿಗಳು ಕೋಳಿ ತ್ಯಾಜ್ಯಗಳನ್ನು ಕೆರೆಗೆ ಹಾಕಿ ಕೆರೆ ಕಲುಶಿತ ಮಾಡಿರುವ ಬಗ್ಗೆ ಅವರಗುಪ್ಪಾ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ಧಾಪುರ ಅವರಗುಪ್ಪಾದ ಸಣ್ಣ ನೀರಾವರಿ ಇಲಾಖೆಯ ಕೆರೆ ಅವರಗುಪ್ಪ,ಹೊಸೂರು,ಕಡಕೇರಿಯ ರೈತರಿಗೆ ಜೀವಜಲ ಒದಿಸುವ ಜೊತೆಗೆ ಅವರಗುಪ್ಪಾದ... Read more »
ಪ್ರಕೃತಿಯ ವಿಸ್ಮಯಗಳಿಗೆ ಕೊನೆಇಲ್ಲ, ಸಕಾಲದಲ್ಲಿ ಎಲ್ಲವನ್ನೂ ಕರುಣಿಸುವ ಪರಿಸರ ಕೆಲವೊಮ್ಮೆ ಅಕಾಲದಲ್ಲಿ ಆಶ್ಚರ್ಯ ಹುಟ್ಟಿಸಿಬಿಡುತ್ತದೆ. ಇಂಥದ್ದೊಂದು ಸಕೇದಾಶ್ಚರ್ಯದ ಘಟನೆಯೊಂದು ಉತ್ತರ ಕನ್ನಡದಲ್ಲಿ ಕಂಡಿದೆ. ಉತ್ತರ ಕನ್ನಡ, ಶಿವಮೊಗ್ಗಗಳ ಮಲೆನಾಡ ಕಾಡಂಚುಗಳಲ್ಲಿ ಎಷ್ಟೊಂದು ವಿಸ್ಮಯಗಳಿವೆ. ಅಂಥ ವಿಶೇಶಗಳು ಎಲ್ಲರಿಗೂ ಕಾಣಲಾರವು. ಉತ್ತರ... Read more »
ಸುಮ್ಮನೇ ಯಾಕೆ ನನ್ನನ್ನೂ ನೀವು ಎಳೀತೀರಿ, ನಾನು ನೆಮ್ಮದಿಯಿಂದ ಇದ್ದೇನೆ.. ಉಸ್ತುವಾರಿ ಬದಲಾವಣೆಗೆ ಕೋಟ ರಾಜ್ಯದ 30 ಜಿಲ್ಲೆಗಳಿಗೆ ತವರು ಜಿಲ್ಲೆಯನ್ನು ಹೊರತುಪಡಿಸಿ ಉಸ್ತುವಾರಿಯನ್ನಾಗಿ ಸಚಿವರುಗಳಿಗೆ ಜವಾಬ್ದಾರಿ ನೀಡಲಾಗಿದೆ. ಜಿಲ್ಲೆಯ ಈ ಹಿಂದಿನ ಉಸ್ತುವಾರಿಯಾಗಿದ್ದ ಶಿವರಾಮ ಹೆಬ್ಬಾರ್ರೊಂದಿಗೆ ಮಾತನಾಡಿದ್ದು, ಒಟ್ಟಾಗಿ... Read more »
ಮಂಗಳವಾರ ರಾತ್ರಿ ಬೆಂಗಳೂರು ಬಸವನಗುಡಿ ವ್ಯಾಪ್ತಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಸಿದ್ಧಾಪುರ ತಾಲೂಕಿನ ಕೋಲಶಿರ್ಸಿಯ ಸುರೇಶ್ ಈರ ನಾಯ್ಕ ಸದೆಗುಡ್ಡೆ ಮೃತರಾಗಿದ್ದಾರೆ. ಬೆಂಗಳೂರಿನ ರಾತ್ರಿ ಕರ್ಫ್ಯೂ ನಡುವೆ ಬೈಕ್ ಚಲಾಯಿಸಿಕೊಂಡು ಹೋಗಿದ್ದ ಸುರೇಶ್ ನಾಯ್ಕ ವಾಹನಕ್ಕೆ ಕಾರೊಂದು ಹಿಂದಿನಿಂದ ಬಡಿಯಿತು.... Read more »





