ಯುಪಿ ಆಸೆಂಬ್ಲಿ ಚುನಾವಣೆ ಪರಿಗಣಿಸಿ ನೂತನ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು- ಬಿಜೆಪಿ ಮುಖಂಡ ನೂತನ ಮೂರು ಕೃಷಿ ಕಾನೂನುಗಳ ವಿರುದ್ಧದ ರೈತರ ಹೋರಾಟಕ್ಕೆ ಬಿಜೆಪಿ ಮುಖಂಡರೊಬ್ಬರು ಬೆಂಬಲ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಅವುಗಳನ್ನು... Read more »
75 ವರ್ಷಗಳ ಸ್ವಾತಂತ್ರ್ಯೋತ್ಸವ ನೆನಪು ಈಗ ಸಂಭ್ರಮದ ಆಚರಣೆ. ಸ್ವಾತಂತ್ರ್ಯೋತ್ಸವದ ದಿನ ಸ್ವಾತಂತ್ರ್ಯ ಯೋಧರನ್ನು ನೆನಪು ಮಾಡುವುದುಸಹಜ ಮತ್ತು ಸ್ವಾಭಾವಿಕ. ಆದರೆ ರಾಷ್ಟ್ರಪಿತ ಮಹಾತ್ಮಾಗಾಂಧಿ ಸ್ವಾತಂತ್ಯದ ನೆನಪಿನೊಂದಿಗೆ ತಳುಕು ಹಾಕಿಕೊಳ್ಳುವುದು ಗಾಂಧೀಜಿಯವರ ಶ್ರೇಷ್ಠತೆಯ ಸಂಕೇತ. ಇಂಥ ಗಾಂಧಿ ನೆನಪು, ಸ್ವಾತಂತ್ರ್ಯದ... Read more »
ಇತಿಹಾಸದ ಗರ್ಭದಲ್ಲಿ ಸರಪಟ್ಟ ಪರಂಪರೆಗಳೆಷ್ಟಿವೆಯೋ? ಹೆಸರು ಬದಲಾಯಿಸಲೇ ಬೇಕೆಂದಿದ್ದರೆ 1928ರಲ್ಲಿ ಮೊದಲ ಒಲಂಪಿಕ್ಸ್ ಚಿನ್ನ ಗೆದ್ದ ಹಾಕಿ ತಂಡದ ನಾಯಕ ‘ಜೈಪಾಲ್ ಸಿಂಗ್ ಮುಂಡಾ ಖೇಲ್ ರತ್ನ ಪ್ರಶಸ್ತಿ’ ಎಂದು ಪುನರ್ ನಾಮಕರಣ ಮಾಡಬಹುದಿತ್ತು. ‘ಹಾಕಿ ಜಾದೂಗಾರ’ ಧ್ಯಾನ್ ಚಂದ್... Read more »
ಬಿಗ್ ಬಾಸ್ ಕನ್ನಡ ಸೀಸನ್ 8ರ ವಿನ್ನರ್ ಆಗಿ ಮಂಜು ಪಾವಗಡ ಹೊರಹೊಮ್ಮಿದ್ದಾರೆ. ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 8ರ ವಿನ್ನರ್ ಆಗಿ ಮಂಜು ಪಾವಗಡ ಹೊರಹೊಮ್ಮಿದ್ದಾರೆ. ಅರವಿಂದ್ ಕೆಪಿ ಮತ್ತು ಮಂಜು ಪಾವಗಡ ನಡುವೆ ಪೈಪೋಟಿ ಇತ್ತು.... Read more »
ಮಳೆಹಾನಿ, ಪ್ರವಾಹ ಪೀಡಿತ ಜನರಿಗೆ ಸರ್ಕಾರ ಕೊಡಬೇಕಾದ ಕನಿಷ್ಟ ಹತ್ತು ಸಾವಿರ ರೂಪಾಯಿಗಳನ್ನೂ ನೀಡಿಲ್ಲ. ಪರಿಹಾರದ ವಿಚಾರದಲ್ಲಿ 2019 ರ ವರ್ತಮಾನ ಮತ್ತೆ ಮರುಕಳಿಸುತ್ತಿ ದೆ. ಕೋವಿಡ್ ಎರಡನೇ ಅವಧಿಯಲ್ಲಿ ಮುಂಜಾಗೃತೆ ವಹಿಸದೆ ಸರ್ಕಾರ ನಿರ್ಲಕ್ಷ ಮಾಡಿದ್ದಕ್ಕೆ ಪರಿಣಾಮ ಎದುರಿಸಿದ್ದೇವೆ... Read more »
ನೀರಜ್ ಚೋಪ್ರಾರ ಸಾಧನೆ ಭಾರತದ ಟ್ರಾಕ್ ಅಂಡ್ ಫೀಲ್ಡ್ ವಿಭಾಗದಲ್ಲಿ ಹೊಸ ಮಿಂಚು ಮೂಡಿಸಲಿದೆ. ನಾವು ಇಂದು ಪಡುತ್ತಿರುವ ಹರ್ಷದ ಹಿಂದೆ ನಮ್ಮ ಶಿರಸಿ ಬೆಂಗಳೆಯ ಕಾಶಿನಾಥ ನಾಯ್ಕರ ಪಾಲೂ ಇದೆ. 2010 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ... Read more »
ಕಾರವಾರಕ್ಕೆ ಶಿರಸಿ ಯಿಂದ ಸಚಿವರ ಸಭೆಗೆ ಹೊರಟಿದ್ದ ಶಿರಸಿ ಲೋಕೋಪಯೋಗಿ ಇಲಾಖೆಯ ವಾಹನ ಇಂದು ಬೆಳಿಗ್ಗೆ ಅಂಕೋಲಾ ಬಳಿ ಅಪಘಾತಕ್ಕೀಡಾಗಿದ್ದು ವಾಹನದಲ್ಲಿದ್ದ ಸಿದ್ದಾಪುರ ಸಹಾಯಕ ಕಾರ್ಯನಿರ್ವಾಹ ಅಭಿಯಂತರ ಮಾರುತಿ ಮುದುಕಣ್ಣನವರ ಸ್ಥಳದಲ್ಲೇ ಮೃತರಾಗಿದ್ದಾರೆ. ಶಿರಿಸಿಯ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಇನ್ನಿಬ್ಬರು... Read more »
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ರೂ.200 ಪರಿಹಾರ ಘೋಷಿಸಿದ ಬಸವರಾಜ ಬೊಮ್ಮಾಯಿಯವರು, ಕಾರವಾರದ ಮಲ್ಲಾಪುರಕ್ಕೆ ಭೇಟಿ ನೀಡದ್ದಕ್ಕೆ ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಕಾರವಾರ: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ... Read more »
ಕುಮಟಾ ಮೂಲದ ಸಾಹಿತಿ, ಶಿಕ್ಷಕ ಆರ್. ಕೆ. ನಾಯಕ ಮಾಸ್ಕೇರಿ ಗುರುವಾರ ಶಿರಸಿಯಲ್ಲಿ ನಿಧನರಾಗಿದ್ದಾರೆ. ಸಿದ್ದಾಪುರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆಸಲ್ಲಿಸಿದ್ದ ಅವರು ಸಾಹಿತಿ, ಸಾಹಿತ್ಯ ಪರಿಚಾರಕರಾಗಿ ಹೆಸರು ಮಾಡಿದ್ದರು. ದೀರ್ಘ ಕಾಲಿಕ ಅನಾರೋಗ್ಯದಿಂದ ಬಳಲಿದ ಅವರು ಅನಾರೋಗ್ಯದ ಕಾರಣಕ್ಕೆ... Read more »
ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭಕ್ಕೆ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಆ 23ರಿಂದ 9, 10 ಹಾಗೂ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ತೀರ್ಮಾನಿಸಿದೆ. ಬೆಂಗಳೂರು: ರಾಜ್ಯದಲ್ಲಿ ಆ 23ರಿಂದ 9, 10 ಹಾಗೂ ಪಿಯುಸಿ ತರಗತಿಗಳನ್ನು... Read more »





