ಹಿಂಗ್ಯಾಕಾಡ್ತಾರೆ ಎ.ರವೀಂದ್ರ…… ರಾಜ್ಯ ಸರ್ಕಾರ, ಒಕ್ಕೂಟ ಸರ್ಕಾರಗಳು ಹೇಳುವುದೇನು?

ಉತ್ತರ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆ ಅರಣ್ಯ ಭೂಮಿ ಹಕ್ಕು ಹೋರಾಟವನ್ನು ಕಳೆದ ನಾಲ್ವತ್ತು ವರ್ಷಗಳಿಂದ ಜೀವಂತವಿಟ್ಟಿರುವ ಎ.ರವೀಂದ್ರ ಅಲಿಯಾಸ್‌ ರವೀಂದ್ರನಾಥ ನಾಯ್ಕ ಇತ್ತೀಚಿಗೆ ಹಿಂಗ್ಯಾಕಾಡ್ತಾರೆ ಎನ್ನುವ ಅನುಮಾನ ಬರತೊಡಗಿದೆ. ನಿರಂತರ ಜನಪ್ರತಿನಿಧಿಯಾಗುತ್ತಿರುವ ಮಾಜಿ ಸ್ಫೀಕರ್‌ ಹಾಲಿ ಸಂಸದ ವಿಶ್ವೇಶ್ವರ... Read more »

after rain- ಮಳೆ ನಿಂತು ಹೋದ ಮೇಲೆ-೦೧-ಮಳೆಯ ನಂತರ ಕಪ್ಪು-ಬಿಳಿ ಬಹಿರಂಗವಾದ ಬಗೆ

ನಿರಂತರ ಮಳೆಯಿಂದ ಕಂಗಾಲಾದ ಜನರು ನಿಟ್ಟುಸಿರು ಬಿಟ್ಟಂತಾಗಿದೆ. ಕಳೆದ ಎರಡು ತಿಂಗಳ ಮಳೆ ಮಾಡಿದ ಅನಾಹುತ ಅಷ್ಟಿಷ್ಟಲ್ಲ. ವಯನಾಡ್‌ ನಲ್ಲಿ ಆದ ಸಾವು ನೋವು, ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ದುರಂತ ಮಳೆಯ ಅಪಾಯಗಳಿಗೆ ಕೈಗನ್ನಡಿ. ಕಳೆದ ಎರಡು ವರ್ಷಗಳ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮೂರು ದಿವಸಗಳ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ

ಸಿದ್ದಾಪುರ ಇಲ್ಲಿಯ ಹೊಸೂರಿನ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ,ಪುನ:ಪ್ರತಿಷ್ಠೆ, ಶ್ರೀ ವೀರಭದ್ರ ನೂತನ ದೇವಾಲಯ ಸಮರ್ಪಣೆ, ಗಣಪತಿ.ಪಾರ್ವತಿ,ನಂದಿ, ವೀರಭದ್ರ ಸಹಿತ ದೇವರ ಪ್ರತಿಷ್ಠೆ ಹಾಗೂ...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

2015ರ ನಂತರ ನಡೆದಿರುವ ಎಲ್ಲಾ ಅತಿಕ್ರಮಣಗಳು ಶೀಘ್ರವೇ ತೆರವು: ಸಚಿವ ಈಶ್ವರ ಖಂಡ್ರೆ

ವಾರಾಂತ್ಯದಲ್ಲಿ ಸಾವಿರಾರು ಜನರು ಟ್ರೆಕ್ಕಿಂಗ್ ಮತ್ತು ಇತರ ಚಟುವಟಿಕೆಗಳಿಗಾಗಿ ಈ ಸ್ಥಳಗಳಿಗೆ ಭೇಟಿ ನೀಡುತ್ತಾರೆ, ಇದು ಅನಾಹುತಗಳನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು ಸಚಿವ ಈಶ್ವರ ಖಂಡ್ರೆ ಬೆಂಗಳೂರು: ವಯನಾಡು ಮತ್ತು ಶಿರೂರು ಭೂಕುಸಿತದ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು... Read more »

ಗುರುಪೂರ್ಣೀಮಾ- ಸಂಗೀತ ಬೈಠಕ್ – ಜಯರಾಮ ಭಟ್ಟ ಹೆಗ್ಗಾರಳ್ಳಿ ಅಪರೂಪದ ವ್ಯಕ್ತಿ

ಸಿದ್ದಾಪುರಭುವನಗಿರಿ,ಕಲ್ಲಾರೆಮನೆಯ ಸುಷಿರ ಸಂಗೀತ ಪರಿವಾರದ ಸಂಯೋಜನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಭುವನಗಿರಿಯ ಶ್ರೀ ಭುವನೇಶ್ವರಿ ದೇವಾಲಯದಲ್ಲಿ ಗುರುಪೂರ್ಣೀಮಾ ಮತ್ತು ಸಂಗೀತ ಬೈಠಕ್ ಕಾರ್ಯಕ್ರಮ ಜು. ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶ್ರೀ ಭುವನೇಶ್ವರಿ ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಕಾಂತ... Read more »

‘ದಿವ್ಯಾ ಸ್ಪಂದನಾ’ ಮಾನನಷ್ಟ ಪ್ರಕರಣ: ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ

ವಿಶ್ವೇಶ್ವರ ಭಟ್ ವಿರುದ್ಧ ‘ದಿವ್ಯಾ ಸ್ಪಂದನಾ’ ಮಾನನಷ್ಟ ಪ್ರಕರಣ: ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕನ್ನಡ ಚಿತ್ರರಂಗದ ನಟಿಯರು ಭಾಗಿಯಾಗಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಸ್ಪಂದನಾ ಏಷ್ಯಾನೆಟ್ ನ್ಯೂಸ್... Read more »

yakshagaana- ಮಳೆ ಸಂತೃಸ್ತರ ನೆರವಿಗೆ ಯಕ್ಷಗಾನ

ಸಿದ್ದಾಪುರ : ಶಿರಸಿ ಸಿದ್ದಾಪುರ ಯಲ್ಲಾಪುರ ಭಾಗದಲ್ಲಿ ವಿಪರೀತ ಮಳೆ ಸುರಿದ ಕಾರಣ ಹಲವು ಬಡವರ ಮನೆಯ ಮಾಳಿಗೆ, ಗೋಡೆ, ಕೊಟ್ಟಿಗೆಗಳಿಗೆ ಹಾನಿಯಾಗಿದ್ದು ಅವರಿಗೆ ವಸತಿ ಪುನರನಿರ್ಮಾಣ ಹಾಗೂ ದುರಸ್ಥಿ ಕಾರ್ಯಕ್ಕೆ ಧನ ಸಹಾಯ ನೀಡುವ ಮೂಲಕ ನೊಂದವರಿಗೆ ನೆರವಾಗುವ... Read more »

“ಭಾರೀ ಮಳೆ ಮತ್ತೆ ಮತ್ತೆ ಬರಲಿಕ್ಕೂ ಮನುಷ್ಯನೇ ಕಾರಣ”……

ವಯನಾಡ್‌ ದುರಂತದ ಅಗೋಚರ ಮುಖಗಳು, ಮುಖಂಡರು: “ಇದು ನಿಸರ್ಗದ ಪ್ರಕೋಪ ತಾನೆ? ಇಂಥ ಭಾರೀ ಮಳೆ ಬಿದ್ದರೆ ಗುಡ್ಡಗಳು ಕುಸಿಯುವುದು ಸಹಜ ಅಲ್ಲವೆ?”- ಹೀಗೆಂದು ವಿಜ್ಞಾನಿ ಡಾ. ಮಾಧವ ಗಾಡ್ಗೀಳರನ್ನು `ಇಂಡಿಯಾ ಟುಡೇʼ ವಾಹಿನಿಯ ರಾಜದೀಪ್‌ ಸರ್ದೇಸಾಯಿ ಕೇಳುತ್ತಾರೆ. “ಭಾರೀ... Read more »

ರಾಹುಲ್ ಬಗ್ಗೆ ಕಂಗನಾ ವಿವಾದಾತ್ಮಕ ಹೇಳಿಕೆ….. a viral statement

ಆತ ಯಾವಾಗಲೂ ಕುಡಿದ ಮತ್ತಿನಲ್ಲಿರುತ್ತಾನೆ, ಡ್ರಗ್ಸ್ ಟೆಸ್ಟ್ ಮಾಡಿ: ರಾಹುಲ್ ಬಗ್ಗೆ ಕಂಗನಾ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು... Read more »

ಮಳೆ ಪರಿಹಾರ: ರಾಜ್ಯಪಾಲರಿಗೆ ಮನವಿ

ಸಿದ್ಧಾಪುರ ತಾಲೂಕಿನ ಮಳೆ ಸಂತ್ರಸ್ತರು,ಪ್ರವಾಹ ಬಾಧಿತರಿಗೆ ಸೂಕ್ತ ಪರಿಹಾರ ನೀಡಲು ರಾಜ್ಯಪಾಲರಿಗೆ ಮನವಿ ಮೂಲಕ ಆಗ್ರಹಿಸಿರುವ ಬಿ.ಜೆ.ಪಿ. ರಾಜ್ಯ ಸರ್ಕಾರ ಬಾಧಿತರಿಗೆ ಹೆಚ್ಚುವರಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದೆ. ಸಿದ್ಧಾಪುರ ತಹಸಿಲ್ಧಾರರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿರುವ ಬಿ.ಜೆ.ಪಿ. ಮಳೆ ಸಂತ್ರಸ್ತರಿಗೆ... Read more »

Wayanad landslide: ಮೃತಪಟ್ಟವರ ಸಂಖ್ಯೆ 81ಕ್ಕೆ ಏರಿಕೆ; ನಾಲ್ಕು ಗ್ರಾಮ ನೆಲಸಮ; ಹಲವರು ಸಿಲುಕಿರುವ ಶಂಕೆ

ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಯನಾಡಿನಲ್ಲಿ ಭೂಕುಸಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ... Read more »