ಪ್ರಧಾನಿ ಮೋದಿಯ ಸಮುದಾಯ ಹಿಂದುಳಿದ ವರ್ಗವಾಗಿದ್ದು ಹೇಗೆ…?

ಭ್ರಷ್ಟಾಚಾರ, ಪಕ್ಷಾಂತರ ಹಾಗೂ ಪೆಗಾಸಸ್ ಕದ್ದಾಲಿಕೆಯಿಂದ ರಾಜ್ಯ ಬಿಜೆಪಿ ಸರ್ಕಾರ ರಚನೆ: ಸುರ್ಜೆವಾಲ ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಹಾಗೂ ಪಕ್ಷಾಂತರದ ಮೇಲೆ ರಚನೆಯಾಗಿದೆ. ಕಳೆದ ಕೆಲವು ದಿನಗಳಿಂದ ಇದು ಪೆಗಾಸಸ್ ಕದ್ದಾಲಿಕೆಯಿಂದ ರಚನೆಯಾಗಿದೆ ಎಂಬುದು ಸಾಬೀತಾಗಿದೆ ಹುಬ್ಬಳ್ಳಿ: ಕರ್ನಾಟಕದಲ್ಲಿರುವ... Read more »

madhu bangarappa- ಬಂಗಾರಪ್ಪ ಪ್ರಸಿದ್ಧಿ ಕಾಂಗ್ರೆಸ್ ಗೆ ಶಕ್ತಿ

ಬೇರೆ ಪಕ್ಷಳಲ್ಲಿರುವ ಬಂಗಾರಪ್ಪ ಅಭಿಮಾನಿಗಳನ್ನು ಕಾಂಗ್ರೆಸ್ ಗೆ ಕರೆತರುವುದಾಗಿ ಮಧು ಬಂಗಾರಪ್ಪ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ಕೆ.ಪಿ.ಸಿ.ಸಿ. ಕಾರ್ಯಕಾರಿಣಿ ಸಭೆಯಲ್ಲಿ ಅಧೀಕೃತವಾಗಿ ಕಾಂಗ್ರೆಸ್ ಸೇರಿ ಮಾತನಾಡಿದ ಅವರು ರಾಜ್ಯದ ಯಾವ ಮೂಲೆಗೆ ಹೋದರೂ ಬಂಗಾರಪ್ಪ ಅಭಿಮಾನಿಗಳಿದ್ದಾರೆ. ಸುಮಾರು ಮೂವತ್ತು ವರ್ಷಗಳ ಹಿಂದೆ... Read more »

Latest Posts

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

ಅಂತರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಕಂಚು ಪಡೆದ ಶ್ಯಾಮಸುಂದರ ಜಿ.

ಸಿದ್ದಾಪುರ: ಬೆಂಗಳೂರಿನಲ್ಲಿ ನಡೆದ Masters Asian Aquatic Swimming Championship – 2026 ಅಂತಾರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಸಿದ್ದಾಪುರದ ನಿವಾಸಿ ಹಾಗೂ ಸಾಗರ ತಾಲ್ಲೂಕಿನಲ್ಲಿ...

ಪ್ರತಿಭೋತ್ಸವ: ಕಲಾವಿದರಿಗೆ ಸನ್ಮಾನ

ಸಿದ್ದಾಪುರ: ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ನಡೆಯುತ್ತಿರುವ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಾ ವಿದ್ಯಾಲಯ ದ ಸಿದ್ದಾಪುರ ಶಾಖೆಯ ಪ್ರತಿಭೋತ್ಸವ ಕಾರ್ಯಕ್ರಮ ಅಕ್ಟೋಬರ್...

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

Latest Posts

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ. ಸೇವಾ ಮನೋಭಾವದೊಂದಿಗೆ ಕಾರ್ಯನಿರ್ವಹಿಸುವ ಸ್ವಯಂಸೇವಕರು ನಿರಂತರ ತರಬೇತಿ ಪಡೆದು, ವಿಪತ್ತಿನ ಸಂದರ್ಭದಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸಿದ್ದಾಪುರ ತಾಲೂಕಿನ ತಹಸೀಲ್ದಾರ್ ಶ್ರೀಮತಿ ಮಂಜುಳ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...

ಹೈಟೆಕ್ ದನಗಳ್ಳರ ಜಾಲ ಭೇದಿಸಿದ ಶಿರಸಿ ಪೊಲೀಸರು, ಇಬ್ಬರು ಅಂದರ್.. ಮೂವರು ಪರಾರಿ

ಶಿರಸಿ ಪೊಲೀಸರಿಂದ ಅಂತರ್ ಜಿಲ್ಲಾ ದನಗಳ್ಳರ ಬಂಧನ. ಐಷಾರಾಮಿ ವಾಹನದಲ್ಲಿ ದನಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ, ಮೂವರು ಪರಾರಿ. ಫಾರ್ಚುನರ್ ಮತ್ತು ಕ್ರೇಟಾ ವಾಹನಗಳು ವಶ. ಐಶಾರಾಮಿ ಕಾರುಗಳಲ್ಲಿ ಬಂದು ರಾತ್ರೋ ರಾತ್ರಿ ಜಾನುವಾರುಗಳನ್ನು ಕದ್ದು ಸಾಗಿಸುವ ಶಿವಮೊಗ್ಗ,... Read more »

hebbar out- sunilkumar in-kageri mum! ಸಂಪುಟದಲ್ಲಿ ಹೊಸ ಮುಖಗಳಿಗೆ ಮನ್ನಣೆ-ಕೆಲ ಹಿರಿಯರಿಗೂ ಆದ್ಯತೆ, ಸಂಪುಟ ರಚನೆ ಕಸರತ್ತು

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಹೊಸ ಮುಖಗಳಿಗೆ ಮನ್ನಣೆ-ಕೆಲ ಹಿರಿಯರಿಗೂ ಆದ್ಯತೆ, ಸಂಪುಟ ರಚನೆ ಕಸರತ್ತು  ರಾಜ್ಯಸರ್ಕಾರದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಡ್ರಾಮಾ ಕೊನೆಯಾಗುತ್ತಿದ್ದಂತೆ ವಿಧಾನ ಸೌಧದ ಪಡಸಾಲೆಯಲ್ಲಿ ಈಗ ಕೇಳಿಬರುತ್ತಿರುವ ಸುದ್ದಿಯೊಂದೇ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟದಲ್ಲಿ ಯಾರ್ಯಾರು... Read more »

imp local news- ಹುಚ್ಚು ನಾಯಿ ಕಡಿದದ್ದಕ್ಕೆ ಉಚಿತ ಲಸಿಕೆ, ವಸತಿ ಶಾಲೆಗೆ ಅರ್ಜಿ ಆಹ್ವಾನ

ಸಿದ್ದಾಪುರತಾಲೂಕಿನ ಹಾರ್ಸಿಕಟ್ಟಾದಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ (ಪ.ಜಾ.) 2021-2022ನೇ ಸಾಲಿಗೆ ಆಂಗ್ಲ ಮಾಧ್ಯ ಮದ 6ನೇ ತರಗತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿಸಲ್ಲಿಸಲು ಅಗಷ್ಟ-10 ಕೊನೆಯದಿನವಾಗಿದ್ದು ಸೆ.16ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಹಾಲಿ 6ನೇತರಗತಿಯಲ್ಲಿ ಓದುತ್ತಿರುವ ಆಸಕ್ತ ವಿದ್ಯಾರ್ಥಿಗಳು ತಮ್ಮ... Read more »

ಸಂತೃಸ್ತರಿಗೆ ಅತ್ಯುತ್ತಮ ಪ್ಯಾಕೇಜ್ ಭರವಸೆ ನೀಡಿ ಖುಷಿಪಟ್ಟ ಮುಖ್ಯಮಂತ್ರಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಉತ್ತರ ಕನ್ನಡ ಭೇಟಿ  ಮೇಲ್ನೋಟಕ್ಕೆ ಯಶಸ್ವಿಯಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ  ಯಡಿಯೂರಪ್ಪ ನವರಯೋಜನೆಯನ್ನು ಮುಂದುವರಿಸಿದ ಮುಖ್ಯಮಂತ್ರಿಗಳು ಯಡಿಯೂರಪ್ಪ ಪ್ರವಾಸ ಮೊಟಕುಗೊಳಿಸಿ ಉತ್ತರ ಕನ್ನಡ ಕ್ಕೆ ಭೇಟಿ ನೀಡದ ಪ್ರದೇಶವನ್ನೇ ಆಯ್ಕೆ ಮಾಡಿ ಬೊಮ್ಮಾಯಿ ಇಂದು... Read more »

ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಪ್ರಯಾಣಿಸುತ್ತಿದ್ದ ಕಾರು ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿ, ಸಣ್ಣಪುಟ್ಟ ಗಾಯಗಳಿಂದ ಪಾರು

ಹುಬ್ಬಳ್ಳಿ: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಪ್ರಯಾಣಿಸುತ್ತಿದ್ದ ಕಾರು ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿ, ಸಣ್ಣಪುಟ್ಟ ಗಾಯಗಳಿಂದ ಪಾರು  ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ಬಸವರಾಜ ಬೊಮ್ಮಾಯಿಯವರು ಗುರುವಾರ ಉತ್ತರ ಕನ್ನಡ ಪ್ರವಾಸ ಕೈಗೊಂಡಿದ್ದಾರೆ, ಅಲ್ಲಿನ ಪ್ರವಾಹ ಪೀಡಿತ... Read more »

ಇವರು ಮಾಮು ಮಕ್ಕಳು! ಮಧು ಬಂಗಾರಪ್ಪ ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ

ಕರ್ನಾಟಕದಲ್ಲಿ ದೇವೇಗೌಡರ ಮಗ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಹೆಸರು ಮಾಡಿದ್ದಾರೆ. ರಾಮಕೃಷ್ಣ ಹೆಗಡೆಯವರ ಪುತ್ರ ಭರತ್ ಹೆಗಡೆ ಏನಾದರು ಬಹಳ ಜನರಿಗೆ ಗೊತ್ತಿಲ್ಲ. ಬಂಗಾರಪ್ಪ ಮಕ್ಕಳು ದಾಯಾದಿ ಕಲಹದಿಂದ ಸುದ್ದಿ ಮಾಡಿದರು. ಗುಂಡೂರಾವ್ ಮಗ ದಿನೇಶ್ ಗುಂಡೂರಾವ್ ಒಂದಲ್ಲಾ ಒಂದು ದಿನ... Read more »

ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ, ರೈತರಿಗೆ ಅಸಹಾಯಕರಿಗೆ ಅಭಯ

ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ.  ಜುಲೈ... Read more »

ಅಧಿಕಾರಶಾಹಿ ಅವಾಂತರಕ್ಕೆ ಪ್ರತಿಭಟನೆ, ವಿದ್ಯಾರ್ಥಿಗಳ ಹಿತಕ್ಕೆ ಮನವಿ ಅರ್ಪಣೆ

ಸಿದ್ಧಾಪುರದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲು ಕಾಂಗ್ರೆಸ್ ನಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಎದುರು ಮತ್ತು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಲು ಕಾಲೇಜು ವಿದ್ಯಾರ್ಥಿಗಳು ತಹಸಿಲ್ಧಾರ ಕಛೇರಿ ಎದುರು ಧರಣಿ... Read more »