ಅನುರಾಗ ಸಂಗಮ ಎನ್ನುವ ಕನ್ನಡ ಚಿತ್ರವೊಂದು ಮೂರು ದಶಕಗಳ ಹಿಂದೆ ತಯಾರಾಗಿತ್ತು. ವಿ. ಉಮಾಕಾಂತ್ ಈ ಚಿತ್ರದ ನಿರ್ಧೇಶಕರು ಈ ಚಿತ್ರದ ನಂತರ ಅಂಬರೀಷ ರಿಗಾಗಿಯೇ ರಂಗೇನಹಳ್ಳಿಯಾಗ ರಂಗಾದ ರಂಗೇ ಗೌಡ ಎನ್ನುವ ಯಶಸ್ವಿ ಚಿತ್ರ ನಿರ್ಧೇಶಿಸಿದ್ದರು ಇದೇ ಉಮಾಕಾಂತ್.... Read more »
ಒಂದಾನೊಂದು ಕಾಲದಲ್ಲಿ ಉತ್ತರ ಕನ್ನಡ ಜಿಲ್ಲೆಯ ಪ್ರಭುದೇವ ಎನ್ನುವ ಬಿರುದಿಗೆ ಪಾತ್ರನಾಗಿದ್ದ ಸಿದ್ಧಾಪುರದ ಪಾಂಡು ಸ್ವಾಮಿ ನೇಪಥ್ಯದಲ್ಲಿದ್ದಂತಿದ್ದರು. ಕಳೆದ ವರ್ಷ ಮಾರಕ ಕರೋನಾ ಭೀತಿ ಪ್ರಾರಂಭವಾಯಿತು ನೋಡಿ ಆಗ ಕರೋನಾ ಸೇನಾನಿಗಳಿಗೆ ತನ್ನ ಸ್ವಂತ: ಖರ್ಚಿನಲ್ಲಿ ನೀರು, ಬಿಸ್ಕಟ್ ನೀಡುತ್ತಾ... Read more »
ಪದ್ಮಶ್ರೀ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಅವರು ಇಂದು ಅಪೋಲೋ ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಟ ನಡೆಸಿದ ಘಟನೆ ವರದಿಯಾಗಿದೆ. ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಅವರು ಇಂದು ಅಪೋಲೋ ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಟ ನಡೆಸಿದ ಘಟನೆ ವರದಿಯಾಗಿದೆ. ... Read more »
ಅಳಿವಿನಂಚಿನಲ್ಲಿರುವ ಗ್ರೇಟ್ ಇಂಡಿಯನ್ ಬಸ್ಟರ್ಡ್ ಅನ್ನು ಉಳಿಸುವ ಸಲುವಾಗಿ ಓವರ್ ಹೆಡ್ ವಿದ್ಯುತ್ ಕೇಬಲ್ ಗಳನ್ನು ಭೂಗತವಾಗಿ ಬದಲಾಯಿಸುವಂತೆ ರಾಜಸ್ಥಾನ ಮತ್ತು ಗುಜರಾತ್ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಜೈಪುರ್: ಅಳಿವಿನಂಚಿನಲ್ಲಿರುವ ಗ್ರೇಟ್ ಇಂಡಿಯನ್ ಬಸ್ಟರ್ಡ್ ಅನ್ನು ಉಳಿಸುವ... Read more »
ಸರ್ಕಾರದ ಕೊರೋನಾ ಮಾರ್ಗಸೂಚಿ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶೇಜವಾಡದ ಸದಾನಂದ ಪ್ಯಾಲೇಜ್ ಕಲ್ಯಾಣ ಮಂಟಪಕ್ಕೆ ಮದುವೆಗೆ ಆಗಮಿಸಿದ್ದ ಅತಿಥಿಗಳನ್ನು ಪೊಲೀಸರು ವಾಪಸ್ ಮನೆಗೆ ಕಳುಹಿಸಿದ ಘಟನೆ ನಡೆದಿದೆ. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶೇಜವಾಡದ ಸದಾನಂದ ಪ್ಯಾಲೇಜ್... Read more »
ಒಳ್ಳೆಯತನ ಮೆರೆಸಿಘನ ಗುರಿ ಸಾಧನೆಯಕಾವ್ಯ ಪುರಾಣಗಳೊಳಗೆಮೌಲ್ಯಗಳ ತಿಕ್ಕಾಟಮನುಷ್ಯ ಜಗತ್ತಿನ ಸಣ್ಣತನಕ್ಲೀಷೆ ವಿಕ್ಷಿಪ್ತತೆಯ ಜತೆಕ್ಷಮಿಸಲಾಗದ ಕುತಂತ್ರ ಮತ್ತುಶ್ರೇಷ್ಠತೆಯ ಸಿಕ್ಕುಗಳುಬೆರೆತುಹೋಗಿವೆ ದೊಡ್ಡವರ ಮನೆ ಚಾಕರಿ ಮಾಡಿಸಂಜೆಗೆ ಊಟ ಹೊತ್ತುಹಾಡುತ್ತಾ ಬರುವಕೇರಿಯ ಕಲ್ಲಪ್ಪನ ನೋಡಿದಾಗಲೆಲ್ಲಾಪುರಂದರದಾಸರು ನೆನಪಾಗಲುಸಕಾರಣ ಇರಬಹುದೇ…? ಕವಿತೆ ಮತ್ತು ಕಾಲಕ್ಕೆಸಮಾನ ಗುಣನಿನ್ನೆಯ ಶ್ರೇಷ್ಠ... Read more »
ಬಿಬಿಎಂಪಿ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’: ಕೊರೋನಾ ಎರಡನೇ ಅಲೆ ಸೃಷ್ಟಿಯಾದ ಮೇಲೆ ಸಾಕಷ್ಟು ಮಂದಿಗೆ ಪಾಸಿಟಿವ್ ಬಂದಿದೆ, ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು, ಶ್ರೀಮಂತರು ಕೂಡ ಸೋಂಕಿಗೆ ತುತ್ತಾಗುತ್ತಿದ್ದಾರೆ. ಬೆಂಗಳೂರು: ಕೊರೋನಾ ಎರಡನೇ ಅಲೆ ಸೃಷ್ಟಿಯಾದ ಮೇಲೆ ಸಾಕಷ್ಟು ಮಂದಿಗೆ... Read more »
ರೈತರಿಗೆ ಸಹಾಯಧನ-2021-22 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ಸಿದ್ದಾಪುರ ವತಿಯಿಂದ ಪಿ ಎಂ ಎಫ್ ಎಂಇ ಯೋಜನೆ (ಆತ್ಮ ನಿರ್ಭರ ಭಾರತ) ಅಡಿಯಲ್ಲಿ ಕಿರು ಆಹಾರ ಸಂಸ್ಕರಣೆ ಉದ್ಯಮ ಗಳಲ್ಲಿ ಆಸಕ್ತಿ ಹೊಂದಿದ ರೈತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಶೇ. 35... Read more »
ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ:ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಪರಿಶ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಮಾಡುವಂತೆ ತಿಳಿಸಿದೆ. ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು... Read more »
ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ವಲಸಿಗರಿಗೆ ಉಂಟಾದ ಸಮಸ್ಯೆ ಈ ವರ್ಷ ಮರುಕಳಿಸುವುದಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಬೆಂಗಳೂರು: ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ವಲಸಿಗರಿಗೆ ಉಂಟಾದ ಸಮಸ್ಯೆ ಈ ವರ್ಷ ಮರುಕಳಿಸುವುದಿಲ್ಲ... Read more »





