: ಗೃಹ ಸಚಿವ ಬೊಮ್ಮಾಯಿ ಟ್ರಾಫಿಕ್ ನಿಯಮ ಉಲ್ಲಂಘನೆ ಸಂಬಂಧ ಪೊಲೀಸ್ ಸಿಬ್ಬಂದಿ ವಾಹನಗಳಿಗೆ ಏಕಾಏಕಿ ಅಡ್ಡಬಂದು ದಾಖಲೆ ಕೇಳುವಂತಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಬಾರ್ಕಿ ಬೆಂಗಳೂರಿಗೆ…. ಹನುಮಂತಪ್ಪ ಕುಂಬಾರ ಸಿದ್ಧಾಪುರಕ್ಕೆ ಸಿದ್ಧಾಪುರದಲ್ಲಿ ಕಳೆದ... Read more »
ದೇಶದ ಅಗರ್ಭ ಶ್ರೀಮಂತ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆಯಾಗಿ ಆತಂಕ ಸೃಷ್ಟಿಸಿತ್ತು. ಈ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಕಾರಿನ ಮಾಲೀಕನ ಶವ ಪತ್ತೆಯಾಗಿದೆ. ಮುಂಬೈ: ದೇಶದ ಅಗರ್ಭ ಶ್ರೀಮಂತ ಮುಕೇಶ್ ಅಂಬಾನಿ ಮನೆ ಮುಂದೆ... Read more »
ಕನ್ನಡ ಚಿತ್ರರಂಗದ ಹಾಸ್ಯನಟ ಶರಣ್ ಸ್ವಯಂ ಪ್ರಯತ್ನ, ಪ್ರತಿಭೆಯಿಂದ ಯಶಸ್ಸು ಸಾಧಿಸಿದವರು. ಕನ್ನಡದ ಪ್ರತಿಭಾವಂತ ನಟ-ನಟಿಯರಾದ ಶರಣ್-ಶೃತಿ ಅಪರೂಪದ ಅಣ್ಣ-ತಂಗಿಯರು. ಸಿದ್ಧಾಪುರದ ಬೇಡ್ಕಣಿಯಲ್ಲಿ ಗುರುಶಿಷ್ಯರು ಚಿತ್ರದ ಚತ್ರೀಕರಣದ ವೇಳೆಯಲ್ಲಿ ಸಮಾಜಮುಖಿಯೊಂದಿಗೆ ಮಾತನಾಡಿದ ಶರಣ್ ಹಲವು ಸತ್ಯ-ರಹಸ್ಯ-ಗುಟ್ಟುಗಳನ್ನು ರಟ್ಟು ಮಾಡಿದರು. ಅವರ... Read more »
: ಜಿ23 ಸಭೆ ಬಗ್ಗೆ ರಾಹುಲ್ ಅಸಮಾಧಾನ ಯೂತ್ ಕಾಂಗ್ರೆಸ್ ಮತ್ತು ಎನ್ ಎಸ್ ಯು ಐ ಚುನಾವಣೆ ನಡೆಸಿದ್ದಕ್ಕೆ ಸ್ವಪಕ್ಷೀಯರೇ ತಮ್ಮ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಜಿ 23 ಕಾಂಗ್ರೆಸ್ ನಾಯಕರ ಸಭೆ ವಿರುದ್ಧ ರಾಹುಲ್ ಗಾಂಧಿ... Read more »
ರಾಸಲೀಲೆ ಸಿಡಿ ಪ್ರಕರಣ: ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ಎದುರಿಸುತ್ತಿದ್ದ ರಮೇಶ್ ಜಾರಕಿಹೊಳಿ ಅವರು ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜೀ ನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು: ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ... Read more »
ಮಾರ್ಚ್ 4ರಿಂದ ಎರಡು ದಿನಗಳ ಕಾಲ ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಚರ್ಚೆಗೆ ಸಾಕ್ಷಿಯಾಗಲಿದೆ. ಬೆಂಗಳೂರು: ಮಾರ್ಚ್ 4 ರಿಂದ ಎರಡು ದಿನಗಳ ಕಾಲ ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ತು... Read more »
ರಾಜ್ಯದ 100 ವಿಧಾನಸಭಾ ಕ್ಷೇತ್ರಗಳಲ್ಲಿ ಜನಧ್ವನಿ ಜಾಥಾಕ್ಕೆ ಕಾಂಗ್ರೆಸ್ ಬುಧವಾರ ಚಾಲನೆ ನೀಡಿದೆ. ಬೆಂಗಳೂರು: ರಾಜ್ಯದ 100 ವಿಧಾನಸಭಾ ಕ್ಷೇತ್ರಗಳಲ್ಲಿ ಜನಧ್ವನಿ ಜಾಥಾಕ್ಕೆ ಕಾಂಗ್ರೆಸ್ ಬುಧವಾರ ಚಾಲನೆ ನೀಡಿದೆ. 100 ವಿಧಾನಸಭಾ ಕ್ಷೇತ್ರಗಳಲ್ಲಿ ಜನರ ಸಮಸ್ಯೆಗಳು ಮತ್ತು ಕೇಂದ್ರ ಮತ್ತು... Read more »
: ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿ ದಿನೇಶ್ ಕಲ್ಲಹಳ್ಳಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಒಳಗೊಂಡಿದೆ ಎನ್ನಲಾದ ರಾಸಲೀಲೆ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆ ಪರವಾಗಿ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ... Read more »
ಬೆಳಗಾವಿ: ಮಣ್ಣು ಅಗೆಯಲು ಹೋದ ಇಬ್ಬರು ಯುವಕರು ಜೀವಂತ ಸಮಾಧಿ! ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಕಾರ್ಮಿಕ ಯುವಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬಿರನೋಳಿ ಗ್ರಾಮದ ಕೆಂಪಗುದ್ದಿ ಗುಡ್ಡದ ಸಮೀಪ ನಡೆದಿದೆ. ಮಂಗಳೂರು: ಸೂರತ್ಕಲ್... Read more »
ಗೊತ್ತಿಲ್ಲ ಏಕೆ ಅಷ್ಟು ಪ್ರೀತಿ ನಿಮ್ಮ ಮೇಲೆ ಅಜ್ಜ ಅಪ್ಪ ಗುರು ಗೆಳೆಯ ಬಂಧು ಎಲ್ಲವೂಆಗಿ ಎದೆ ತುಂಬಿರುವಿರಿ ನವಿರಾಗಿನ್ಯಾಯವನು ನೆತ್ತರಿನಲಿ ತುಂಬಿನೆಲದೆದೆಯ ಸರದಾರ ನಮ್ಮ ನಾಯಕ ಇಂದು ಎಲ್ಲಾ ಬೆಳಕಾಗಿದೆ ಬಿಡಿನೆನಪಿಗೂ ಹಂಗು ಇದ್ದಂತಿಲ್ಲಹೊಸ ರಕ್ತಕೆ ದಾರಿ ನೂರಿವೆಆದರೆ... Read more »





