ಅಪ್ಪಯ್ಯ….ಭಾಗ- 14-ನಾಗರಬನದ ಸುತ್ತ…….. ದೇವರ ವಿಚಾರದಲ್ಲಿ ಅಪ್ಪಯ್ಯ ಮಹಾನ್ ಆಸ್ತಿಕ. ಸಣ್ಣವ ಇರುವಾಗಲಿಂದಲೂ ನಾನು ಅಪ್ಪಯ್ಯನ ಶುಕ್ಲಾ ಬರದರಂ ವಿಷ್ಣುಮ್ ಶಶಿವರಣಂ ಮಂತ್ರವನ್ನ ಕೇಳುತ್ತಾ ಬೆಳೆದವನು. ಸಂಜೆ 7 ಗಂಟೆ ಸುಮಾರಿಗೆ ದೇವರ ದೀಪ ಹಚ್ಚಿ ಗೋಡೆಗೆ ಅಂಟಿಸಿರುವ ದೇವರಫೋಟೋಗಳಿಗೆ... Read more »
ಮಾಜಿ ಸಚಿವ ಆನಂದ್ ಅಸ್ನೋಟಿಕರ್, ಶಾಸಕ ಜಿ.ಟಿ. ದೇವೇಗೌಡ ಅವರು ಜೆಡಿಎಸ್ ಬಿಡುವ ಮಾತೇ ಇಲ್ಲ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಹೇಳಿದರು. ಹಾಸನ: ಮಾಜಿ ಸಚಿವ ಆನಂದ್ ಅಸ್ನೋಟಿಕರ್, ಶಾಸಕ ಜಿ.ಟಿ. ದೇವೇಗೌಡ ಅವರು ಜೆಡಿಎಸ್ ಬಿಡುವ ಮಾತೇ... Read more »
ನೌಕರ-ವಿರೋಧಿ ನೀತಿಗಳನ್ನು ಖಂಡಿಸಿ, ರಾಜ್ಯ ಸರ್ಕಾರಿ ನೌಕರರ ವತಿಯಿಂದ ನಾಳೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಹಿರಿಯ ಉಪಾಧ್ಯಕ್ಷ ಎಂ. ವೆಂಕಟೇಶ್ ತಿಳಿಸಿದ್ದಾರೆ. ಬೆಂಗಳೂರು: ನೌಕರ-ವಿರೋಧಿ ನೀತಿಗಳನ್ನು ಖಂಡಿಸಿ, ರಾಜ್ಯ ಸರ್ಕಾರಿ ನೌಕರರ... Read more »
ದಿನಾಂಕ: 24-02-2021 ರಿಗೆ,ಸನ್ಮಾನ್ಯ ಶ್ರೀ ನಾರಾಯಣ ಗೌಡಯುವಜನ ಹಾಗೂ ಕ್ರೀಡಾ ಇಲಾಖೆ ರಾಜ್ಯ ಸಚಿವರುಕರ್ನಾಟಕ ಸರ್ಕಾರವರ ಬಳಿಗೆ ವಿಷಯ : ತಾಲೂಕ ಮಟ್ಟದ ಯುವಜನಮೇಳ ನಡೆಸುವ ಕುರಿತು.ಮಾನ್ಯರೇ,ತಮ್ಮ ಘನ ಸರ್ಕಾರದಲ್ಲಿ ಯುವಜನ ಸೇವಾ ಕ್ರೀಡಾ ಇಲಾಖೆಯನ್ನು ಚುರುಕುಗೊಳಿಸಿ ಬಲತುಂಬುವುದಕ್ಕೆ ಮುಂದಾಗಿರುವುದು... Read more »
ಮದುವೆ ಸಮಾರಂಭಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಪಾಲಿಸಲು ಮಾರ್ಷಲ್ ಗಳನ್ನು ನಿಯೋಜಿಸಲಾಗುವುದು ಎಂಬ ಆರೋಗ್ಯ ಇಲಾಖೆಯ ಸೂಚನೆ ಬೆನ್ನಲ್ಲೇ ಇಂದಿನಿಂದಲೇ ಬೆಂಗಳೂರಿನಲ್ಲಿ ಮಾರ್ಷಲ್ ಗಳು ತಮ್ಮ ಕೆಲಸ ಆರಂಭಿಸಿದ್ದಾರೆ. https://m.facebook.com/story.php?story_fbid=250135146714828&id=107383890989955 ಸಿದ್ದಾಪುರ : ತಾಲ್ಲೂಕು BSNDP ಘಟಕದ ಸಭೆಯು ಇಂದು... Read more »
ಸರ್ಕಾರ ದಿಟ್ಟತನ ಪ್ರದರ್ಶಿಸುವ ಮೂಲಕ 2ಎ ಮೀಸಲಾತಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆಗ್ರಹಿಸಿ 2ಎ ಹಿತರಕ್ಷಣಾ ವೇದಿಕೆಯಿಂದ ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು. ಬುಧವಾರ bsndp ಸಭೆ– ಸಿದ್ದಾಪುರ : ತಾಲ್ಲೂಕು BSNDP ಘಟಕದ ಸಭೆಯು ಇಂದು (ಫೆಬ್ರುವರಿ... Read more »
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತು ಸಂಸದ ಅನಂತಕುಮಾರ ಹೆಗಡೆ ವಿರುದ್ಧದ ಖಾಸಗಿ ದೂರನ್ನು ಹೊಸದಾಗಿ ಪರಿಗಣಿಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದಡಿ ಸ್ವೀಕರಿಸದ ಅರ್ಜಿಗಳ ವಿವರತಾಲೂಕ: ಸಿದ್ದಾಪುರ... Read more »
ಮೀಸಲಾತಿ, ದೇಶದ ವಿದ್ಯಮಾನಗಳ ಬಗ್ಗೆ ಮಾತನಾಡಲು ಹೆದರುವ ಪರಿಸ್ಥಿತಿ ಈಗಿದೆ, ಹಾಗಾಗಿ ಈಗ ಯಾವುದೇ ಪ್ರತಿಕ್ರೀಯೆ ಇಲ್ಲ ಎಂದು ಚಿತ್ರದುರ್ಗದ ಮುರಘಾಮಠದ ಶಿವಮೂರ್ತಿ ಶರಣರು ಸಿದ್ಧಾಪುರದಲ್ಲಿ ಮಾಧ್ಯಮ ಹೇಳಿಕೆಯನ್ನು ನಿರಾಕರಿಸಿದ್ದಾರೆ. ಪಂಚಮಸಾಲಿ ಮೀಸಲಾತಿ ವಿಚಾರವನ್ನು ಕೆಲವರು ವೈಯಕ್ತಿಕವಾಗಿ, ಸ್ವಾರ್ಥಕ್ಕಾಗಿ ದುರ್ಬಳಕೆ... Read more »
ಮಲೆನಾಡಿನ#ಬಯಲು#ಸೀಮೆ#ಮುಳುಗಡೆ#ಮಂಡಗಳಲೆಯ#ಶಿಕ್ಷಣ#ಕ್ರಾಂತಿ#ನಿಮಗೆ#ಗೊತ್ತೇ…ಪೂರ್ವದಲ್ಲಿ ವರದಾ ನದಿಯು ಮಂಡಗಳಲೆಯ ದುಃಖ ನದಿಯಾಗಿ ಕಾಡಿದರೆ, ಪಶ್ಚಿಮದಲ್ಲಿ ಕನ್ನೆಹೋಳೆ ತೀರದ ಅಬ್ಬರಕ್ಕೆ ಪ್ರತಿವರ್ಷ ನಷ್ಟಕ್ಕೆ ಒಳಗಾಗುವ ತುಂಡು ಹೊಲದ, ಅಷ್ಟೇನೂ ಫಲವತ್ತಲ್ಲದ ಹೋಂಗಲು ಭೂಮಿಯ ರೈತಾಪಿಗಳ ಊರು ಮಂಡಗಳಲೆ. ಮಳೆಗಾಲದ ಕೆಲವು ಮಾಸಗಳಲ್ಲಿ ಪ್ರತಿವರ್ಷ ಪ್ರವಾಹಕ್ಕೆ ಸಿಲುಕಿ... Read more »
ನಮ್ಮ ದೇಶದ ಆಹಾರ ಸಂಸ್ಕೃತಿಯಲ್ಲಿ ಮಾಂಸಾಹಾರ ಅಥವಾ ಮತ್ಸ್ಯಾಹಾರ ಗಣನೀಯ ಪಾತ್ರವಹಿಸುತ್ತದೆ. ವಿಶೇಷವಾಗಿ ಕರಾವಳಿ ಪ್ರದೇಶಗಳಲ್ಲಿ ಮೀನೆನ್ನುವುದು ಅಲ್ಲಿನ ಜನಜೀವದ ಅವಿಭಾಜ್ಯ ಅಂಗವಾಗಿದೆ. ಕೇವಲ ಆಹಾರವಾಗಿ ಮಾತ್ರವಲ್ಲದೇ ಸಾಂಸ್ಕೃತಿಕ ಮತ್ತು ಆರ್ಥಿಕ ಜೀವನಗಳು ಕೂಡ ಮೀನಿನೊಟ್ಟಿಗೆ ಬೆಸೆದುಕೊಂಡಿವೆ. ತೇಜಸ್ವಿಯವರ ಪುಸ್ತಕಗಳಲ್ಲಿ,... Read more »





