ಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದ್ದು, ಆಕಾಂಕ್ಷಿಗಳ ಆಸೆ ಮತ್ತಷ್ಟು ಗರಿಗೆದರಿದೆ. ಉಮೇಶ ಕತ್ತಿಗೆ ಸಚಿವ ‘ಭಾಗ್ಯ’?: ಮಂಗಳವಾರ ಬೆಂಗಳೂರಿಗೆ ಆಗಮನ! ಬಹುನಿರೀಕ್ಷೆ ಹುಟ್ಟಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಬರುವ... Read more »
ರಾಷ್ಟ್ರ ರಾಜಕಾರಣದಲ್ಲಿ ಧ್ರುವ ತಾರೆಯಂತೆ ಮಿನುಗಿ, ಗ್ರಾಮೀಣ ಬದುಕಿಗೆ ಪ್ರಜಾಪ್ರಭುತ್ವದ ಬೇರುಗಳನ್ನು ತಂದು, ಪಂಚಾಯತ್ ವ್ಯವಸ್ಥೆಯಿಂದ ಅಮೂಲಾಗ್ರ ಬದಲಾವಣೆ ಮಾಡಿ, ದೀನದಲಿತರ ಕೈಗೆ ಅಧಿಕಾರ ನೀಡಲು ವಿಕೇಂದ್ರೀಕರಣದ ಮಂತ್ರ ಪಠಿಸಿದ ಮಹಾನ್ ಮಾನವತಾವಾದಿ ರಾಷ್ಟ್ರನಾಯಕ ರಾಮಕೃಷ್ಣ ಹೆಗಡೆ ಅವರನ್ನು ಇಂದು... Read more »
ವಿಧಿಯ ಆಟ ಬಲ್ಲವರಾರು ಎಂಬುದಕ್ಕೆ ಕೇಂದ್ರ ಸಚಿವ ಶ್ರೀಪಾದ ನಾಯ್ಕ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಶ್ರೀಪಾದ ನಾಯ್ಕ್ ಅವರ ಪತ್ನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆಯೇ ಸಾಕ್ಷಿಯಾಗಿದೆ. ಬೆಂಗಳೂರು: ವಿಧಿಯ ಆಟ ಬಲ್ಲವರಾರು ಎಂಬುದಕ್ಕೆ ಕೇಂದ್ರ ಸಚಿವ ಶ್ರೀಪಾದ ನಾಯ್ಕ್... Read more »
ಶಿವಮೊಗ್ಗದಲ್ಲಿ ದೀವರ ಬೂಮಣ್ಣಿ ಚಿತ್ತಾರ ಸ್ಪರ್ಧೆಯ ವಿಜೇತ ಹೆಣ್ಣು ಮಕ್ಕಳಿಗೆ ಪ್ರಶಸ್ತಿ ನೀಡಿ ಗೌರವಿಸುವ ಸಂದರ್ಭದಲ್ಲಿ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪನವರು ಆಡಿದ ಮಾತುಗಳು ಕಣ್ಣಂಚಿನಲ್ಲಿ ನೀರಾಡುವಂತೆ ಮಾಡಿದವು. ಒಬ್ಬ ವ್ಯಕ್ತಿ ಮಾಗಿದಾಗ ಮಗುವಿನಂತೆ ನಿಷ್ಕಲ್ಮಶನಾಗಿ ಆಗಿಬಿಡುತ್ತಾನೆ ಅನಿಸಿತು. “ನಾವು... Read more »
ಚಿತ್ತಾರ ಮಲೆನಾಡಿನ ದೀವರ ವಿಶಿಷ್ಟ ಬುಡಕಟ್ಟು ಕಲೆ, ಈ ಕಲೆ ದೀವರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದೆ. ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ದೀವರ ಈ ಹಸೆಚಿತ್ತಾರ ಅಥವಾ ಚಿತ್ತಾರ ಕಲೆ ಇಲ್ಲಿಯ ಗ್ರಾಮೀಣ ಜನರ ಅಭ್ಯಾಸ, ಹವ್ಯಾಸ ಕೂಡಾ.... Read more »
ಪ್ರತಿಷ್ಠೆಯ ವಿಚಾರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೂವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ. ಬೆಂಗಳೂರು: ಪ್ರತಿಷ್ಠೆಯ ವಿಚಾರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೂವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ. ನಿರೀಕ್ಷೆಯಂತೆ ಸತೀಶ್... Read more »
ಜನವರಿ 12 ರಂದು ನಡೆಯುವ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ರಕ್ಷಾ ರಾಮಯ್ಯ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಬೆಂಗಳೂರು: ಜನವರಿ 12 ರಂದು ನಡೆಯುವ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ರಕ್ಷಾ ರಾಮಯ್ಯ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.... Read more »
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಸದಸ್ಯರಿಗೆ ಅಭಿನಂದನೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಬಿಜೆಪಿ ಇದೇ ಜನವರಿ 11ರಿಂದ 13ರವರೆಗೆ ವಿವಿಧ ಜಿಲ್ಲೆಗಳಲ್ಲಿ ಜನಸೇವಕ್ ಸಮಾವೇಶವನ್ನು ಹಮ್ಮಿಕೊಂಡಿದೆ ಎಂದು ಸಚಿವ ಗೋಪಾಲಯ್ಯ ತಿಳಿಸಿದರು. ಸಿದ್ಧಾಪುರ – ಇಲ್ಲಿಯ ಬಾಲಭವನದಲ್ಲಿ ಭಾರತೀಯ... Read more »
ತಮ್ಮ ರಾಜಕೀಯ ಚಟುವಟಿಕೆಗಳ ಕುರಿತು ಶುರುವಾಗಿದ್ದ ಊಹಾಪೋಹಗಳಿಗೆ ಜೆಡಿಎಸ್ ನಾಯಕ ಮಧು ಬಂಗಾರಪ್ಪ ಅವರು ತೆರೆ ಎಳೆದಿದ್ದು, ಶೀಘ್ರದಲ್ಲಿಯೇ ಕಾಂಗ್ರೆಸ್’ಗೆ ಸೇರ್ಪಡಗೊಳ್ಳುತ್ತೇನೆಂದು ಹೇಳಿದ್ದಾರೆ. ಶಿವಮೊಗ್ಗ: ತಮ್ಮ ರಾಜಕೀಯ ಚಟುವಟಿಕೆಗಳ ಕುರಿತು ಶುರುವಾಗಿದ್ದ ಊಹಾಪೋಹಗಳಿಗೆ ಜೆಡಿಎಸ್ ನಾಯಕ ಮಧು ಬಂಗಾರಪ್ಪ ಅವರು... Read more »
ಬೆಂಗಳೂರು: ತೀವ್ರ ಕುತೂಹಲ ಕೆರೆಳಿಸಿದ್ದ ಮತ್ತು ದಕ್ಷಿಣ ಭಾರತದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಚಾಪ್ಟರ್ 2 ನ ಟೀಸರ್ ಬಿಡುಗಡೆಯಾಗಿದ್ದು, ಈ ಟೀಸರ್ ನಲ್ಲಿ ಯಶ್ ಸಿಗರೇಟ್ ದೃಶ್ಯ ನಕಲು ಎಂಬ ವಾದ ಕೇಳಿಬರುತ್ತಿದೆ. ಹೌದು.. ಕೆಜಿಎಫ್ ಚಾಪ್ಟರ್... Read more »





