ಸ್ಯಾಂಡಲ್ ವುಡ್ ನಟಿಯರ ಡ್ರಗ್ ಕೇಸು ವಿಚಾರಣೆ ಮಾಡುವ ನ್ಯಾಯಾಧೀಶರಿಗೇ ಬಂತು ಬೆದರಿಕೆ ಪತ್ರ!

ಡ್ರಗ್ ಕೇಸಿನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಜೈಲಿನಲ್ಲಿರುವ ಇಬ್ಬರು ಸ್ಯಾಂಡಲ್ ವುಡ್ ನಟಿಯರನ್ನು ಕೂಡಲೇ ಬಿಡುಗಡೆ ಮಾಡಿ, ಇಲ್ಲದಿದ್ದರೆ ಬಾಂಬ್ ಸ್ಫೋಟಿಸುತ್ತೇವೆ ಎಂಬ ಬೆದರಿಕೆ ಪತ್ರ ಬಂದು ನಿನ್ನೆ ಅಪರಾಹ್ನ ಕೆಲ ಕಾಲ ಸಿಟಿ ಸಿವಿಲ್ ಮತ್ತು ಸೆಷನ್ಸ್... Read more »

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ, ಇಲ್ಲವೇ ದಂಡ ಕಟ್ಟಿ ಡ್ರೈವಿಂಗ್ ಲೈಸೆನ್ಸ್ ಕಳೆದುಕೊಳ್ಳಿ

: ಸಾರಿಗೆ ಇಲಾಖೆಯ ಆದೇಶ- ರಾಜ್ಯದಲ್ಲಿ ಹೆಲ್ಮೆಟ್ ನಿಯಮಕ್ಕೆ ಸಂಬಂಧಪಟ್ಟಂತೆ ನಿಯಮ ಉಲ್ಲಂಘನೆಯಾಗುತ್ತಿರುವ ಬಗ್ಗೆ ಸಾರಿಗೆ ಇಲಾಖೆ ಇತ್ತೀಚೆಗೆ ಆಂತರಿಕ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು: ರಾಜ್ಯದಲ್ಲಿ ಹೆಲ್ಮೆಟ್ ನಿಯಮಕ್ಕೆ ಸಂಬಂಧಪಟ್ಟಂತೆ ನಿಯಮ ಉಲ್ಲಂಘನೆಯಾಗುತ್ತಿರುವ ಬಗ್ಗೆ ಸಾರಿಗೆ ಇಲಾಖೆ ಇತ್ತೀಚೆಗೆ ಆಂತರಿಕ... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

ಯಮುನಾ ಸರಣಿ ಭಾಗ-02- ಕಾಡ ನಾಡಿನ ಹೋರಾಟಗಾರ್ತಿಯ ಸಾಹಸ

ಕಮ್ಯುನಿಸ್ಟ್ ಮುಖಂಡೆ ಯಮುನಾ ಗಾಂವ್ಕರ್ ವಿದ್ಯಾರ್ಥಿ ದೆಸೆ, ಹೋರಾಟ, ಚಳವಳಿ ಅವರದೇ ಮಾತಿನಲ್ಲಿ ಕೇಳಿ. ಕ್ರೀಡೆ,ಹೋರಾಟ,ಸಂಘಟನೆ ನಾಯಕತ್ವ, ರಾಜಕಾರಣ ಇತ್ಯಾದಿ ನೋಡಿ subscribe ಮಾಡಿ, like,share ಮಾಡಿ ಸಹಕರಿಸಿ. Read more »

ಮಿಲಾಗ್ರೀಸ್ ಸಿಬ್ಬಂದಿ ಸಾವು,ಕೊಲೆಯೆ?

ಸೆಂಟ್ ಮಿಲಾಗ್ರೀಸ್ ಬ್ಯಾಂಕಿನ ಶಿರಸಿ ಶಾಖೆಯ ಸಿಬ್ಬಂದಿ ಎ.ಎನ್. ಅಭಿಷೇಕ್ ಕೊಲೆಯಾದರೆ? ಎನ್ನುವ ಅನುಮಾನ ಹಲವರನ್ನು ಕಾಡುತ್ತಿದೆ. ಕಳೆದ ಎರಡು ತಿಂಗಳ ಹಿಂದೆ ಶಿರಸಿ ಸೇಂಟ್ ಮಿಲಾಗ್ರೀಸ್ ಶಾಖೆ ಸೇರಿದ್ದ ಅಭಿಷೇಕ್ ಈ ತಿಂಗಳ 2ನೇ ತಾರೀಖಿನ ಗಾಂಧಿಜಯಂತಿ ರಜೆ... Read more »

about a new book- ಮಕ್ಕಳ ಕನಸುಗಳಿಗೆ ಬಣ್ಣ ಹಚ್ಚುವ ಗಿರಗಿಟ್ಟಿ

ತಮ್ಮಣ್ಣ ಬೀಗಾರರು ಮಕ್ಕಳಿಗಾಗಿ ಬರೆದ ಕಥಾಸಂಕಲನ “ಗಿರಗಿಟ್ಟಿ” ಒಂದು ಕುತೂಹಲ ಭರಿತ ಮಕ್ಕಳ ಸಾಹಿತ್ಯ. ಮಕ್ಕಳ ಮನಸ್ಸಿಗೆ ಒಪ್ಪುವ 15 ಕಥೆಗಳಿವೆ. ಮನೆಯ ಸುತ್ತಲಿನ ಪರಿಸರ, ಸಾಕು ಪ್ರಾಣಿಗಳು, ಪಕ್ಷಿಗಳು ಇವೆಲ್ಲವೂ ಇವರ ಕಥಾ ವಸ್ತುಗಳು. ಮಕ್ಕಳು ಶಾಲೆಗೆ ಹೋಗುವಾಗ... Read more »

ಬೇಡಿಕೆ ಈಡೇರಿಸದಿದ್ದರೆ ಕಾಂಗ್ರೆಸ್-ಜೆಡಿಎಸ್ ಸ್ಥಿತಿ ನಿಮಗೂ ಕಟ್ಟಿಟ್ಟ ಬುತ್ತಿ: ಬಿಜೆಪಿಗೆ ಸ್ವಾಮೀಜಿ ಎಚ್ಚರಿಕೆ

ತಾವು ನೀಡಿರುವ ಬೇಡಿಕೆಗಳನ್ನು ಈಡೇರಿಸದಿದ್ದರೇ ಕಾಂಗ್ರೆಸ್-ಜೆಡಿಎಸ್ ಅನುಭವಿಸಿದ ಸ್ಥಿತಿಯೇ ನಿಮಗೂ ಬರಲಿದೆ ಎಂದು ಬಿಜೆಪಿ ಸರ್ಕಾರಕ್ಕೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆ: ತಾವು ನೀಡಿರುವ ಬೇಡಿಕೆಗಳನ್ನು ಈಡೇರಿಸದಿದ್ದರೇ ಕಾಂಗ್ರೆಸ್-ಜೆಡಿಎಸ್ ಅನುಭವಿಸಿದ ಸ್ಥಿತಿಯೇ ನಿಮಗೂ ಬರಲಿದೆ ಎಂದು... Read more »

ಹುಲಿಮನೆ ರಂಗ ಸೌಗಂಧದ ಕಂಪು

ಹುಲಿಮನೆ ಶಾಸ್ತ್ರಿಯವರ ನಾಟಕ ಪರಂಪರೆಗೆ ಅದರದ್ದೇ ಆದ ವಿಶಿಷ್ಟ ಚರಿತ್ರೆಯಿದೆ.ಹುಲಿಮನೆ ಸೀತಾರಾಮ ಶಾಸ್ತ್ರಿ ಅಂದಿನ ನಾಟಕ ಲೋಕದ ಅಚ್ಚಳಿಯದ ಹೆಸರು. ಅವರ ಕುಟುಂಬ ರಂಗಸೌಗಂಧವೆಂಬ ಸಂಸ್ಥೆ ಸ್ಥಾಪಿಸಿ ಆ ಪರಂಪರೆಯನ್ನು ಮುಂದುವರಿಸಿದೆ. ಮೂರ್ನಾಲ್ಕು ತಲೆಮಾರಿನ ಹುಲಿಮನೆ ರಂಗಸೌಗಂಧ ಈಗ ಮಲೆನಾಡಿನ... Read more »

ಪಶ್ಚಿಮ ಪದವಿಧರ ಕ್ಷೇತ್ರ ಗೆಲ್ಲುವ ಅಭ್ಯರ್ಥಿ ಯಾರು?

ರಂಗೇರಿದ ಪಶ್ಚಿಮ ಪದವೀಧರ ಕೇತ್ರದ ಪರಿಷತ್‌ ಚುನಾವಣಾ ಕಣ..!ಕಾಂಗ್ರೆಸ್ ನ ಆರ್.ಎಂ.ಕುಬೇರಪ್ಪರೇ ಈ ಬಾರಿ ಗೆಲ್ಲುವ ಅಭ್ಯರ್ಥಿ.!! ವಿಧಾನ ಪರಿಷತ್‌ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಸಮೀಪಿಸುತ್ತಿದ್ದಂತೆ ಕಣದಲ್ಲಿರುವ ಅಭ್ಯರ್ಥಿಗಳು ಅತ್ಯಂತ ಬಿರುಸಿನ ಪ್ರಚಾರ ಕೈಗೊಂಡಿದ್ದು, ನಾನಾ ಕಸರತ್ತುಗಳ ಮೂಲಕ... Read more »

ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಆಯೋಗ ಸ್ಪಷ್ಟ ನಿಲುವು: ಹೈಕೋರ್ಟ್ ಗೆ ವೇಳಾಪಟ್ಟಿ ಸಲ್ಲಿಕೆ

ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸ್ಪಷ್ಟ ನಿಲುವು ತಾಳಿದ್ದು, ಸಂಭಾವ್ಯ ವೇಳಾಪಟ್ಟಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ ಗೆ ಸಲ್ಲಿಸಿದೆ. ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸ್ಪಷ್ಟ ನಿಲುವು ತಾಳಿದ್ದು, ಸಂಭಾವ್ಯ ವೇಳಾಪಟ್ಟಿಯನ್ನು... Read more »

ಅಂಕೋಲಾದಲ್ಲಿ ಮನೆಗಳ್ಳರ ಬಂಧನ

ಅಂಕೋಲಾದಲ್ಲಿ ಮನೆ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಹುಬ್ಬಳ್ಳಿ, ಹಾನಗಲ್ ಶಿರಸಿ ಮೂಲದ ನಾಲ್ಕು ಜನರನ್ನು ಬಂಧಿಸಿದ ಪೊಲೀಸರು ಅವರಿಂದ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. Read more »