ಕಾಲೇಜು ದೂರ, ಆನ್ಲೈನ್ ಪಾಠ ಬೇಡ- ಇದು ಇಂದಿನ ಕಾಂಗ್ರೆಸ್ ಸಂಘಟನಾ ಸಭೆಯ ಹೈಲೈಟ್ !

ಸಿದ್ಧಾಪುರ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಸಂಘಟನಾ ಸಭೆ ಯಶಸ್ವಿಯಾಗಿ ನಡೆದಿದ್ದು ಹೆಚ್ಚಿನ ಕಾರ್ಯಕರ್ತರು ಸೇರಿದ್ದು ವಿಶೇಶ ಎನಿಸಿದೆ. ಕಾಂಗ್ರೆಸ್ ಬಣ ಭೇದ, ಹಳೆ ತಂಡದ ಅನುಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈಗಿನ ವ್ಯವಸ್ಥೆ, ಈಗಿರುವ ಶಾಸಕರು,ಸಂಸದರ ಕಾರ್ಯವೈಖರಿಗೆ ವಿರೋಧ ವ್ಯಕ್ತವಾಗಿದ್ದು ಹೊಸ... Read more »

ಶಿಕ್ಷಕರ ದಿನಾಚರಣೆ: ಆದರ್ಶ ಶಿಕ್ಷಕ ಸರ್ವಪಲ್ಲಿ ರಾಧಾಕೃಷ್ಣನ್’ಗೆ ನಮನ ಸಲ್ಲಿಸಿ, ಗುರುಸಮಸ್ತರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುಸಮಸ್ತರಿಗೆ ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ.  ನವದೆಹಲಿ:  ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ... Read more »

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

yadiyurappa to lohia- ಹೀಗೂ ಉಂಟೆ…? ಯಾಕಾಗಿರಬಾರದು?

ದೇಶಭಕ್ತಿ, ರಾಷ್ಟ್ರೀಯತೆಯನ್ನು ಬಂಡವಾಳ ಮಾಡಿಕೊಂಡು ರಾಜಕೀಯ,ಆರ್ಥಿಕ, ಸಾಮಾಜಿಕ ವ್ಯವಸ್ಥೆಯನ್ನು ನಿಯಂತ್ರಿಸುವ ಭಾರತೀಯ ಉಳ್ಳವರ ವರ್ಗಕ್ಕೆ ಅರ್ಧ ಶತಮಾನಕ್ಕಿಂತ ಹೆಚ್ಚಿನ ಚರಿತ್ರೆಯಿದೆ. ಕರೋನಾ ಜಗತ್ತನ್ನು ಕಾಡಿಸತೊಡಗಿತಲ್ಲಾ ಆಗ ಒಬ್ಬ ಅರಾಜಕ ಮನಸ್ಥಿತಿಯ ವ್ಯಕ್ತಿ ಶಂಖಊದಿ,ಜಾಗಟೆ ಹೊಡೆಯಿರಿ, ದೀಪಬೆಳಗಿಸಿ ಎಂದು ಕರೆಕೊಟ್ಟನಲ್ಲ ಅದೇ... Read more »

Today, s spl – ಇಂದಿನ ವಿಷೇಶ

ಇಂದು ಸಿದ್ದಾಪುರದಲ್ಲಿ ಕಾಂಗ್ರೆಸ್ ಸಭೆ ನಡೆಯುತ್ತಿದ್ದು ವಸಂತ್ ನಾಯ್ಕ ತಾಲೂಕ ಕಾಂಗ್ರೆಸ್ ಅಧ್ಯಕ್ಷರಾದ ಮೇಲೆ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಡಿ. ಸಿ. ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಸಭೆ ಹಲವು ಕೋನ, ನಾನಾ ಕಾರಣಗಳಿಂದ... Read more »

ಸ್ಯಾಂಡಲ್ವುಡ್ ಡ್ರಗ್ ಪ್ರಕರಣ: 3 ದಿನ ಸಿಸಿಬಿ ಕಸ್ಟಡಿಗೆ ‘ತುಪ್ಪದ ಬೆಡಗಿ’ ರಾಗಿಣಿ!

ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ಸಂಬಂಧ ನ್ಯಾಯಾಲಯ ನಟಿ ರಾಗಿಣಿಯನ್ನು ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.  ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ಸಂಬಂಧ ನ್ಯಾಯಾಲಯ ನಟಿ ರಾಗಿಣಿಯನ್ನು ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.  ವಿಡಿಯೋ ಕಾನ್ಫರೆನ್ಸ್... Read more »

ರಾಜ್ಯ ವಿಕೇಂದ್ರೀಕರಣಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಪ್ರಮೋದ್ ಹೆಗಡೆ ನೇಮಕ

ಹಿರಿಯ ರಾಜಕಾರಣಿಗಳು, ಜಿಲ್ಲೆಯ ಸಾಂಸ್ಕೃತಿಕ ರಾಯಭಾರಿಗಳು ಆದ ಪ್ರಮೋದ್ ಹೆಗಡೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ರಾಜ್ಯ ವಿಕೇಂದ್ರೀಕರಣಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಉ.ಕ. ಜಿ.ಪಂ. ಉಪಾಧ್ಯಕ್ಷರು, ನಾನಾ ಅವಧಿಗಳಲ್ಲಿ ಕಾಂಗ್ರೆಸ್, ಬಿ.ಜೆ.ಪಿ. ಜಿಲ್ಲಾ... Read more »

local to global- ಸಿಗಂದೂರು ರಾಮಪ್ಪ ಮತ್ತು ಕಾಗೋಡು ಭೇಟಿ, ಸಾಮೂಹಿಕ ಕೊಳೆ ಪರಿಹಾರಕ್ಕೆ ಜೆ.ಡಿ.ಎಸ್. ಆಗ್ರಹ

Read more »

ಸಂಜನಾ ಬಗ್ಗೆ ಮಾತನಾಡಿ ಬಾಯಿ ಗಲೀಜು ಮಾಡಿಕೊಳ್ಳಲ್ಲ: ರಾಗಿಣಿ ಘಮ ಘಮ ನಾರುತ್ತಿದ್ದಾಳಾ? ಪ್ರಶಾಂತ್ ಸಂಬರಗಿ

ಸ್ಯಾಂಡಲ್ ವುಡ್ ನಲ್ಲಿ ಭಾರೀ ಸದ್ದು ಮಾಡುತ್ತಿರುವ ಡ್ರಗ್ಸ್ ನಂಟಿನ ಸಂಬಂಧ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಇಂದು ಸುದ್ದಿಗೋಷ್ಠಿ ನಡೆಸಿ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಭಾರೀ ಸದ್ದು ಮಾಡುತ್ತಿರುವ ಡ್ರಗ್ಸ್... Read more »

media mafia-ಮಾಧ್ಯಮಗಳ ಸುಳ್ಳುಸುದ್ದಿ ಪೊಲೀಸ್ ಎಚ್ಚರಿಕೆ!

ಉತ್ತರ ಕನ್ನಡ ಜಿಲ್ಲೆಯ ಹೆಸರನ್ನು ಬಳಸಿ ಜಿಲ್ಲೆಗೆ ಮಾಧ್ಯಮಗಳಿಂದ ಕೆಟ್ಟ ಹೆಸರು ಬರುತ್ತಿರುವ ಬಗ್ಗೆ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಬೇಸರಿಸಿದ್ದಾರೆ. ರಾಷ್ಟ್ರ-ರಾಜ್ಯದೆಲ್ಲೆಲ್ಲೋ ಉಗ್ರರ ಚಟುವಟಿಕೆ ಅಥವಾ ಕಾನೂನುಬಾಹೀರ ಚಟುವಟಿಕೆಗಳು ನಡೆದಾಗ ಮಾಧ್ಯಮಗಳು ಉತ್ತರ ಕನ್ನಡ, ಭಟ್ಕಳಗಳ ಹೆಸರನ್ನು ಎಳೆದುತರುತ್ತಿವೆ. ಹೀಗೆ... Read more »

ಗಾಂಜಾ ಎನ್ನೋದು ಡ್ರಗ್ಸ್ ಅಲ್ಲ ಮೆಡಿಸಿನ್, ನಾನೂ ತೆಗೆದುಕೊಳ್ಳುತ್ತೇನೆ: ಯುವನಟ ರಾಕೇಶ್ ಅಡಿಗ

ಗಾಂಜಾ ಒಂದು ಡ್ರಗ್ಸ್ ಅಲ್ಲ ಅದೊಂದು ಔಷಧ(ಮೆಡಿಸಿನ್) ಆಗಿದೆ. ನಾನೂ ಅದನ್ನು ತೆಗೆದುಕೊಳ್ಳುತ್ತೇನೆ ಎಂದು ಕನ್ನಡ ಚಿತ್ರರಂಗದ ಯುವನಟ ರಾಕೇಶ್ ಅಡಿಗ ಹೇಳಿದ್ದಾರೆ. ಗಾಂಜಾ ಒಂದು ಡ್ರಗ್ಸ್ ಅಲ್ಲ ಅದೊಂದು ಔಷಧ(ಮೆಡಿಸಿನ್) ಆಗಿದೆ. ನಾನೂ ಅದನ್ನು ತೆಗೆದುಕೊಳ್ಳುತ್ತೇನೆ ಎಂದು ಕನ್ನಡ ಚಿತ್ರರಂಗದ... Read more »