ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಶಿವಮೊಗ್ಗ ಜಿಲ್ಲೆ ಸಾಗರದ ವರೆಗೆ ಯಲ್ಲಾಪುರ ಶಿವಮೊಗ್ಗ ರಾಜ್ಯ ಹೆದ್ದಾರಿಯ ಕನಿಷ್ಠ 6 ಸೇತುವೆಗಳು ಸೇರಿದಂತೆ ಉ. ಕ. ಜಿಲ್ಲೆಯ ಒಂದು ಡಜನ್ ಸೇತುವೆಗಳು ನೀರಿನಿಂದ ಮುಳುಗಿ ಈ ಭಾಗದ ಸಂಚಾರ ವ್ಯವಸ್ಥೆ ಸ್ಥಗಿತ ಗೊಂಡಿರುವ... Read more »
ಮಳೆ ಕರಾವಳಿ,ಮಲೆನಾಡನ್ನು ನಡುಗಿಸಿದೆ. ತುಂಬಿದ ಜಲಾಶಯಗಳು, ಕೆರೆ ಕಟ್ಟೆಗಳು ಕೃತಕ ಪ್ರವಾಹದ ಭಯ ಇವುಗಳಿಂದ ಕನಿಷ್ಟ 4-5 ಜಿಲ್ಲೆಗಳ ಜನಜೀವನ ಅಸ್ತವ್ಯಸ್ತವಾಗಿದೆ. ಸಾವಿರಾರು ಸಂಖ್ಯೆಯ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿ ಮನೆ,ಬದುಕಿನ ಸ್ಥಿತಿ ಬದಲಾಗುವಂತಾಗಿದೆ. Read more »
ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ನ ಸಾಮಾಜಿಕ ಮಾದ್ಯಮ ಮಾಜಿ ನಿರ್ವಾಹಕಿ ರಮ್ಯಾ ಮತ್ತೆ ಸಾಮಾಜಿಕ ತಾಣದಲ್ಲಿ ಸಕ್ರಿಯವಾಗಿದ್ದಾರೆ. ಇದೀಗ ಅವರು ಅಯೋಧ್ಯೆಯ ರಾಮಮಂದಿರದ ಬಗ್ಗೆ ಫೇಸ್ ಬುಕ್ ನಲ್ಲಿ ಬರೆಯುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಸ್ಯಾಂಡಲ್ ವುಡ್ ನಟಿ,... Read more »
ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 20 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 20 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್... Read more »
ಸಿದ್ಧಾಪುರ ಸೇರಿದಂತೆ ಉತ್ತರಕನ್ನಡ ಜಿಲ್ಲೆ ರಾಜ್ಯದಾದ್ಯಂತ ಅನೇಕ ಚಿಟ್ಸ್ ಕಂಪನಿಗಳು ಕಾರ್ಯನಿರ್ವಹಿಸುತ್ತವೆ.ಈ ಕಂಪನಿಗಳ ನಿಯಮದ ಪ್ರಕಾರ ಚಿಟ್ಸ್ ಭಾಗಿದಾರ ಕಂಪನಿ ಚಿಟ್ಸ್ನಲ್ಲಿ ಹಣ ತೊಡಗಿಸಬೇಕು. ಹೀಗೆ ತೊಡಗಿಸಿದ ಹಣಕ್ಕೆ ಕಂಪನಿ ಯಾವುದೇ ಭದ್ರತೆ,ಗ್ಯಾರಂಟಿ ನೀಡುವುದಿಲ್ಲ. ಆದರೆ ಚಿಟ್ಸ್ ನ ಹಣ... Read more »
ಉತ್ತರ ಕನ್ನಡ ಜಿಲ್ಲೆ ಹೆಬ್ಬಾಗಿಲು ಎನಿಸಿರುವ ಭಟ್ಕಳ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಕುಖ್ಯಾತ ಕಳ್ಲರನ್ನು ಬಂಧಿಸಿದ್ದು 60 ಲಕ್ಷ ರೂ.ಮೌಲ್ಯದ ಚಿನ್ನಾಭರಣ, 61 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಭಟ್ಕಳ: ಉತ್ತರ ಕನ್ನಡ ಜಿಲ್ಲೆ ಹೆಬ್ಬಾಗಿಲು ಎನಿಸಿರುವ ಭಟ್ಕಳ... Read more »
ಇಂದು ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಸಂಬಂಧಿಸಿದವರಿಗೆ ಎಚ್ಚರಿಕೆ ನೀಡಿದ್ದಾರೆ. ಮಳೆಯ ಪ್ರವಾಹ ಸಂಕಟದ ಸಂದರ್ಭ ಮತ್ತು ಮಳೆಯ ನಂತರ ಜಲಾಶಯಗಳಿಂದಾಗುವ ಕೃತಕ ನೆರೆ ಮತ್ತು ಅದರಿಂದಾಗುವ ಅಪಾಯ, ತೊಂದರೆಗಳಿಗೆ ಸಂಬಂಧಿಸಿದವರೇ ಹೊಣೆ ಎಂದಿದ್ದಾರೆ. ಕರಾವಳಿ, ಮಲೆನಾಡಿನಲ್ಲಿ ಈ ವಾರ ಮಳೆಯಿಂದಾಗಿ... Read more »
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ,ಮಲೆನಾಡು ಭಾಗದಲ್ಲಿಕಳೆದ 40 ತಾಸುಗಳಲ್ಲಿ ಬಿದ್ದ ಮಳೆ,ಗಾಳಿ ರಭಸದಿಂದಾಗಿ ಮರ-ಮಟ್ಟುಗಳು ನೆಲಕ್ಕುರುಳಿ ನೂರಾರು ಮನೆಗಳಿಗೆ ಹಾನಿಯಾಗಿದೆ. ಮಳೆಗಾಳಿ ಪರಿಣಾಮ ವಿದ್ಯುತ್ ಕಂಬಗಳು ಬಿದ್ದು ವಿದ್ಯುತ್ ಸರಬರಾಜು ವ್ಯತ್ಯಯವಾಗಿದೆ. ಕರಾವಳಿ ಭಾಗದಲ್ಲಿ ಮಹಾಪೂರದಿಂದಾಗಿ ಅನೇಕ... Read more »
ಈ ವಾರದ ಪ್ರಾರಂಭದಿಂದ ಸುರಿಯುತ್ತಿರುವ ಮಳೆ ಮಲೆನಾಡು-ಕರಾವಳಿ ಭಾಗದ ಜನಜೀವನದ ಮೇಲೆ ಪರಿಣಾಮ ಬೀರಿದೆ. ಗೋವಾದಲ್ಲಿ ಮಳೆ ಪರಿಣಾಮ ಬೃಹತ್ ಮರವೊಂದು ಕಾರಿನ ಮೇಲೆ ಬಿದ್ದು ಕಾರವಾರದ ಕಾಜುಬಾಗಿನ ಯುವಕ ಸುನಿಲ್ ಅಪಘಾತದ ಸ್ಥಳದಿಂದ ಆಸ್ಫತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.... Read more »
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 52,050 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,55,746ಕ್ಕೆ ಏರಿಕೆಯಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಸಾಗರ ಶಾಸಕ ಹರತಾಳು ಹಾಲಪ್ಪ ರಲ್ಲಿ ಕರೋನಾ... Read more »





