ಗ್ಯಾರಂಟಿ ಮುಂದುವರಿಕೆ ಗ್ಯಾರಂಟಿ…..

ಗ್ಯಾರಂಟಿಗಳಿಂದ ‘ರಾಜ್ಯ ದಿವಾಳಿ’ ಎಂದವರಿಗೆ ಉತ್ತರ ಸಿಕ್ಕಿದೆ, ಭರವಸೆ ಯೋಜನೆಗಳು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು. ಸಿಎಂ ಸಿದ್ದರಾಮಯ್ಯ ಬೆಂಗಳೂರು: ಗ್ಯಾರಂಟಿ... Read more »

ವಿಭಜಕ ಪ್ರವೃತ್ತಿಗಳನ್ನು ತಿರಸ್ಕರಿಸಬೇಕು: ದೇಶ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

78ನೇ ಸ್ವಾತಂತ್ರ್ಯ ದಿನದ ಮುನ್ನಾದಿನದಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿಗಳು, ಭಾರತದಲ್ಲಿ ರಾಜಕೀಯ ಪ್ರಜಾಪ್ರಭುತ್ವದ ಸ್ಥಿರ ಪ್ರಗತಿಯನ್ನು ಎತ್ತಿ ತೋರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ನವದೆಹಲಿ: ಸಾಮಾಜಿಕ ಶ್ರೇಣಿಗಳ ಆಧಾರದ ಅಪಶ್ರುತಿಯನ್ನು ಹುಟ್ಟುಹಾಕುವ ಮತ್ತು ಸಾಮಾಜಿಕ ಶ್ರೇಣಿಗಳಲ್ಲಿ ಬೇರೂರಿರುವ ವಿಭಜಕ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಸಿದ್ಧಾಪುರದಲ್ಲಿ ಹೆಚ್ಚಿದ ಅಡಿಕೆ ಕಳ್ಳತನ : ಆತಂಕ

ಸಿದ್ದಾಪುರದಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚುತ್ತಿದ್ದು ೧೧೨ ವ್ಯವಸ್ಥೆ ಸರಿ ಇರದಿರುವುದೇ ಇದಕ್ಕೆ ಕಾರಣ ಎನ್ನುವ ಆರೋಪ ಕೇಳಿಬಂದಿದೆ. ಆ.೧೨ ರ ಸೋಮುವಾರ ಅವರಗುಪ್ಪಾ ವಿಠ್ಠಲ್‌ ನಾಯ್ಕರ ಮನೆಯ ಲಕ್ಷಾಂತರ ಮೌಲ್ಯದ ಸಿಪ್ಪೆ ಗೋಡು ಅಡಿಕೆ ಕದ್ದ ಕಳ್ಳರು ಕಳ್ಳತನಕ್ಕೆ ರಾತ್ರಿ... Read more »

ತೆಂಗಿನ ಹೆಡೆ ಬಿದ್ದು ತುಂಡಾದ ತಂತಿ ಮೆಣಸಿ ವ್ಯಕ್ತಿ ಮೃತ್ಯು‌

ತೆಂಗಿನ ಹ್ಯಾಡಾ ಬಿದ್ದು ವಿದ್ಯುತ್‌ ತಂತಿ ತುಂಡಾದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತನಾದ ದುರ್ಘಟನೆ ಸಿದ್ಧಾಪುರ ಮನ್ಮನೆಯಲ್ಲಿ ಸೋಮುವಾರ ಸಾಯಂಕಾಲ ನಡೆದಿದೆ. ಮೆಣಸಿಯಿಂದ ಮನೆಮನೆಗೆ ಕೂಲಿ ಹಣ ತರಲು ತೆರಳಿದ್ದ ದೇವರಾಜ್‌ ರಾಮಾ ನಾಯ್ಕ ತನ್ನ ಹಣ ಪಡೆದು ಮನೆಮನೆಯ... Read more »

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸಿಎಂ ರಾಜಿನಾಮೆ ಕೇಳುವ ಹಕ್ಕಿಲ್ಲ: ವಿಜಯೇಂದ್ರ ವಿರುದ್ಧ ಮಧು ಬಂಗಾರಪ್ಪ ಆಕ್ರೋಶ

ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೇಳುವ ನೈತಿಕತೆ ಇಲ್ಲ. ಅವರು ಯಾವುದಾದರೂ ಚಳವಳಿಯಲ್ಲಿ ಭಾಗವಹಿಸಿದ್ದಾರೆಯೇ? ಅವನ ಸಾಧನೆ ಏನು? ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಲು ಅವರ ಪುತ್ರರಿಬ್ಬರೂ ಕಾರಣ. ಮಧು ಬಂಗಾರಪ್ಪ ಬೆಂಗಳೂರು:... Read more »

ಮಣ್ಣು ಕರಡದಿದ್ದರೆ ತೋಟ ನಾಶ. ಇದು ಮಲೆನಾಡ ಮಣ್ಣುಕರಡಿ ಕತೆ!

ಮಲೆನಾಡು ವೈಸಿಷ್ಟ್ಯಗಳ ತವರೂರು, ಮಲೆನಾಡಿಗೆ ಮಳೆಗಾಲವೆಂದರೆ.. ಹಬ್ಬ. ಮಳೆಪ್ರಾರಂಭವಾಗಿ ಇಳೆ ತೊಳೆದು ಸಂಬ್ರಮಿಸುವ ಕಾಲದಲ್ಲಿ ಭೂಮಿಯ ಆಳದಿಂದಲೂ ನೀರು ಸ್ರವಿಸತೊಡಗುತ್ತದೆ. ತನ್ನ ಒಡಲು ಸೇರಿದ ನೀರನ್ನು ಹೊರಹಾಕಲು ಶ್ರಮಿಸುವ ಭೂಮಿ ಕೊನೆಗೆ ಶರಣಾಗುವಾಗ ಶಿರೂರು, ವಯನಾಡ್‌ ನಂಥ ದುರಂತಗಳಾಗುತ್ತವೆ.ಈ ದುರಂತ... Read more »

ಸದ್ಯದಲ್ಲಿಯೇ ಭಾರತದಲ್ಲಿ ಮತ್ತೊಂದು ದೊಡ್ಡದು ನಡೆಯಲಿದೆ…!

‘ಸದ್ಯದಲ್ಲಿಯೇ ಭಾರತದಲ್ಲಿ ಮತ್ತೊಂದು ದೊಡ್ಡದು ನಡೆಯಲಿದೆ’: ಹಿಂಡನ್ ಬರ್ಗ್ ಎಚ್ಚರಿಕೆ! ಟ್ವೀಟ್ ಅಷ್ಟೇ ವೇಗವಾಗಿ ವೈರಲ್ ಆಗಿದ್ದು ನಾನಾ ಪ್ರತಿಕ್ರಿಯೆಗಳು ಬರುತ್ತಿವೆ. ಹಿಂಡೆನ್‌ಬರ್ಗ್ ಈ ಹಿಂದೆ ಅನೇಕ ಉನ್ನತ ಸಂಸ್ಥೆಗಳ ಮೇಲೆ ವಿವರವಾದ ಸಂಶೋಧನೆ ನಡೆಸಿ ಪ್ರಸಿದ್ಧವಾಗಿದೆ. ಹಿಂಡನ್ ಬರ್ಗ್... Read more »

ಹಿಂದೂ ಧರ್ಮವೆಂದರೆ……… ಅನೈತಿಕ-ಅನಾಚಾರ

ಹಿಂದೂ ಧರ್ಮವೆಂದರೆ ಅನೈತಿಕ-ಅನಾಚಾರ; ಲಿಂಗಾಯತರು ಹಿಂದೂಗಳಲ್ಲ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಿಂದೂ ಎನ್ನುವುದು ಅನೈತಿಕ, ಅನಾಚಾರಗಳಿಂದ ಒಳಗೊಂಡಿದೆ. ಇಂಥ ಧರ್ಮವನ್ನು ಶರಣರು ನಿರಾಕರಿಸಿ ಜಾತ್ಯತೀತ ತತ್ವಗಳನ್ನು ಒಳಗೊಂಡ ಲಿಂಗಾಯತ ಧರ್ಮವನ್ನು ಒಪ್ಪಿಕೊಂಡಿದ್ದಾರೆ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಚಿತ್ರದುರ್ಗ: ಲಿಂಗಾಯತ ಧರ್ಮ... Read more »

ಕಾಲೇಜು ಕ್ಯಾಂಪಸ್‌ಗಳಲ್ಲಿ ಹಿಜಾಬ್ ನಿಷೇಧಿಸುವ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ!

ಕ್ಯಾಂಪಸ್‌ನೊಳಗೆ ‘ಹಿಜಾಬ್, ಬುರ್ಖಾ, ಕ್ಯಾಪ್ ಮತ್ತು ನಖಾಬ್’ ನಿಷೇಧಿಸುವ ಮುಂಬೈ ಕಾಲೇಜಿನ ಸುತ್ತೋಲೆಗೆ ನ್ಯಾಯಾಲಯ ಭಾಗಶಃ ತಡೆ ನೀಡಿದೆ. ಸಾಂದರ್ಭಿಕ ಚಿತ್ರ ನವದೆಹಲಿ: ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್ ನಿಷೇಧಿಸುವ ಮುಂಬೈ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.... Read more »

ಕಾಳಿ ಸೇತುವೆ ಮುರಿದು ಬಿದ್ದ ಸುಂದರ ಸ್ವಪ್ನ!

ಕಾರವಾರವನ್ನು ಕರ್ನಾಟಕದ ಕಾಶ್ಮೀರ ಎಂದು ಬಣ್ಣಿಸಿದವರು ರವೀಂದ್ರನಾಥ ಠಾಗೂರ್. ರವೀಂದ್ರರ ಕುಟುಂಬಸ್ಥರೊಬ್ಬರು ಕಾರವಾರದಲ್ಲಿ ಅಂದರೆ ಅಂದಿನ ಕನ್ನಡ ಜಿಲ್ಲೆಯಲ್ಲಿ ನ್ಯಾಯಾಧೀಶರಾಗಿದ್ದರು ಎಂದು ಎಲ್ಲೋ ಓದಿದ ನೆನಪು. ಈ ಸಾಹಿತಿ ರವೀಂದ್ರರ ಹೆಸರನ್ನು ಕಾರವಾರದ ಕಡಲ ತೀರಕ್ಕೆ ನಾಮಕರಣ ಮಾಡಲಾಗಿದೆ. ಇದೇ... Read more »