salar song- trending.. ಸಲಾರ್‌ ಹಾಡು ಕೋಪ ಸರ್ವನಾಶ ಅಲ್ಲವಾ…..

ಇಂದು ಬಿಡುಗಡೆಯಾಗಿರುವ ಬಹುನಿರೀಕ್ಷೆಯ ಚಿತ್ರ ಸಲಾರ್‌ ನ ಹಾಡೊಂದು ಗಮನ ಸೆಳೆಯುವಂತಿದೆ. Read more »

ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷಾಗಿ ನೇಮಕಗೊಂಡ ನಂತರ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

tyagali -ತ್ಯಾಗಲಿ ಪಂಚಾಯ್ತಿಯಲ್ಲಿ ವಸತಿ ಯೋಜನೆ ಕಾಮಗಾರಿ ಆದೇಶ ವಿತರಿಸಿದ ಶಾಸಕ ಭೀಮಣ್ಣ

ಸಿದ್ದಾಪುರ: ಸರ್ಕಾರದ ವಸತಿ ಯೋಜನೆಯಡಿ ಆಯ್ಕೆಯಾದ ತಾಲೂಕಿನ ತ್ಯಾಗಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಫಲಾನುಭವಿಗಳಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕಾಮಗಾರಿ ಆದೇಶ ವಿತರಿಸಿದರು.ವಸತಿ ಯೋಜನೆಯ ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಿದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಸ್ವಾತಂತ್ರ್ಯ... Read more »

ಶಿಕ್ಷಣ ಸಂಸ್ಥೆಗಳ ಬಗ್ಗೆ ಎಲ್ಲರಿಗೂ ಅಭಿಮಾನವಿರಬೇಕು

ಸಿದ್ದಾಪುರ: ಸರ್ಕಾರಿ ಶಿಕ್ಷಣ ಸಂಸ್ಥೆಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಅಭಿಮಾನವಿರಬೇಕು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ತಾಲೂಕಿನ ನಾಣಿಕಟ್ಟಾ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕ ಪ್ರಶಸ್ತಿ ಪ್ರಧಾನ ಹಾಗೂ ಸಿಬಿಸಿಸಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ... Read more »

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಗೌಡರ ಕುಟುಂಬ

ಜೆಡಿಎಸ್-ಬಿಜೆಪಿ ಮೈತ್ರಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿ ಮಾಡಿದ ದಳಪತಿಗಳು! ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ಮುಖಂಡರು ಪ್ರಧಾನಿ  ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ. ಬೆಂಗಳೂರು:... Read more »

ಬಿ.ಜೆ.ಪಿ.ಗೆ ಬಲಿಯಾದ ಶೂದ್ರರು… ಹೆಸರಿಗೆ ಹಿಂದುತ್ವ,ಮಾಡುವುದು ವೈದಿಕ ಕಪಟ, ಪಕ್ಷದ ಬಗ್ಗೆ ಪ್ರಾಮಾಣಿಕ ಕಾರ್ಯಕರ್ತರ ಆಕ್ರೋಶ ಸ್ಫೋಟ

ರಾಜ್ಯದ ಕರಾವಳಿ ಸೇರಿದಂತೆ ದೇಶದಾದ್ಯಂತ ಬಿ.ಜೆ.ಪಿ. ದೇವರು, ಧರ್ಮ ಬಳಸಿಕೊಂಡು ಬೆಳೆಯುತ್ತಿದೆ. ಆದರೆ ದೇವರು- ಧರ್ಮದ ಅಫೀಮಿಗೆ ಹುಚ್ಚರಾಗುವ ಶೂದ್ರರಿಗೆ ಬಿ.ಜೆ.ಪಿ.ಯಲ್ಲಿ ಅವಕಾಶವಿದೆಯೆ? ಅನುಕೂಲವಿದೆಯೆ ಎಂದರೆ ಉತ್ತರ ಇಲ್ಲ ಎನ್ನುವುದು ವಾಸ್ತವ ಸತ್ಯ. ಈ ಹಿನ್ನೆಲೆಯಲ್ಲಿ ಇಡೀ ದೇಶದಾದ್ಯಂತ ವಿಶೇಶವಾಗಿ... Read more »

ಬಕ್ರಾ ಅಲ್ರೀ… ಇದು ಬರ್ಕ

ನಮ್ಮ ಮಲೆನಾಡಿನ ಕಂಡುಬರುವ ಅಪರೂಪದ ಬರ್ಕಗಳು ಪ್ಯಾಮಿಲಿ Tragulidae (ಟ್ರಗುಲಿಡಿಯಾ) ಕುಟುಂಬಕ್ಕೆ ಸೇರಿದ ಈ ಪುಟ್ಡ ಸಸ್ಯಾಹಾರಿ ಗೊರಸುಳ್ಳ ಪ್ರಾಣಿಗಳು. ಜಿಂಕೆಯಂತೆ ಕಂಡುಬಂದರೂ ಇವು ಜಿಂಕೆಯ ಕುಟುಂಬಕ್ಕೆ ಸೇರಿದವಲ್ಲ .ಭಾರತ ಮತ್ತು ಶ್ರೀಲಂಕಾ ಸೇರಿದಂತೆ ಆಗ್ನೇಯ ಏಶಿಯಾದ ದೇಶಗಳಾದ ಬರ್ಮಾ... Read more »

ನಿಗಮ ಮಂಡಳಿ ಅವಕಾಶ ಪಡೆದ ಶಾಸಕರ್ಯಾರು?

ನಿಗಮ, ಮಂಡಳಿಗೆ ನೇಮಕಾತಿ ಪಟ್ಟಿಗೆ ಹೈಕಮಾಂಡ್‌ ಗ್ರೀನ್ ಸಿಗ್ನಲ್: ಅರಸೀಕೆರೆ ಶಾಸಕ ಶಿವಲಿಂಗೇಗೌಡ ಸೇರಿ ಹಲವರಿಗೆ ಸ್ಥಾನ! 2024 ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳನ್ನು ಅಳೆದು ತೂಗಿದ ನಂತರ, ಕರ್ನಾಟಕದ ವಿವಿಧ ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರಾಗಿ ನೇಮಕಗೊಳ್ಳುವ... Read more »

insurence-ಅನಂತ ಮೂರ್ತಿ ಟ್ರಸ್ಟ್ ವತಿಯಿಂದ ಉಚಿತ ಕೊನೆ ಗೌಡರ ಜೀವವಿಮೆ

ಯಲ್ಲಾಪುರ ತಾಲೂಕಿನಲ್ಲಿ ಪ್ರಾರಂಭ ಯಲ್ಲಾಪುರ:- ತಾಲೂಕಿನ ಮಂಚಿಕೇರಿಯ ಹಾಸಣಗಿ ಸೇವಾ ಸಹಕಾರಿ ಸಂಘದಲ್ಲಿ ಶಿರಸಿಯ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಕೊನೆಗೌಡರಿಗೆ ಜೀವ ವಿಮೆ ಯೋಜನೆಗೆ ಯಲ್ಲಾಪುರ ತಾಲೂಕಾ ಮಟ್ಟದಲ್ಲಿ ಚಾಲನೆ ನೀಡಲಾಯಿತು. ನಂತರ ಟ್ರಸ್ಟ್ ಅಧ್ಯಕ್ಷ... Read more »

ನಾನು ದಲಿತ ಎಂಬ ಕಾರಣಕ್ಕೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಬೇಕೇ?: ಧನಕರ್‌ ಗೆ ಖರ್ಗೆ ಪ್ರಶ್ನೆ

https://www.youtube.com/watch?v=fjUmV7ap5h4&t=22s ಪ್ರತಿ ವಿಷಯಕ್ಕೂ ಜಾತಿಯನ್ನು ಎಳೆದು ತರಬಾರದು ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತಾನೂ ದಲಿತ ಎಂಬ ಕಾರಣಕ್ಕೆ ರಾಜ್ಯಸಭೆಯಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಬಹುದೇ? ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನವದೆಹಲಿ:... Read more »