ಟ್ರಾಮಾ ಸೆಂಟರ್ ಅನಂತ್ಮೂರ್ತಿ ಹೆಗಡೆ ಹೊಸ ಬೇಡಿಕೆ

ಜ.15 ರೊಳಗೆ ಸಚಿವ ಮಂಕಾಳ ವೈದ್ಯ ಜಿಲ್ಲೆಗೆ ಟ್ರಾಮಾ ಸೆಂಟರ್ ಘೋಷಿಸಲಿ; ಅನಂತಮೂರ್ತಿ ಹೆಗಡೆ ಸವಾಲು ಜನರ ಜೀವ ಮುಖ್ಯವೆ, ರೂ.840 ಕೋಟಿಯಲ್ಲಿ ಸಮುದ್ರ ಗುಡಿಸುವುದು ಮುಖ್ಯವೆ? ಶಿರಸಿ: ಜಿಲ್ಲಾ ಉಸ್ತುವಾರಿ ಹಾಗು ಮೀನುಗಾರಿಕಾ ಸಚಿವರಾಗಿರುವ ಮಂಕಾಳು ವೈದ್ಯ ಸಮುದ್ರದ... Read more »

ಶಿರಸಿ ಬಂಡಲ್‌ ಬಳಿ ಅಪಘಾತ ಮದುವೆಗೆ ಬಂದ ೫ ಜನರ ದುರ್ಮರಣ

ಕಾರು-ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಸಾವು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು,... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಸಿದ್ಧಾಪುರದಲ್ಲಿ ಮೂರು ಪ್ರತ್ಯೇಕ ಅಪಘಾತ ಪ್ರಕರಣ: ಒಂದು ಸಾವು

ಸಿದ್ಧಾಪುರದಲ್ಲಿ ಇಂದು ಮೂರು ಪ್ರತ್ಯೇಕ ಅಪಘಾತ ಪ್ರಕರಣಗಳು ನಡೆದಿದ್ದು ಒಂದು ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಮಾರಣಾಂತಿಕವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ. ಇಂದು ಬೆಳಿಗ್ಗೆ ಕೋಲಶಿರ್ಸಿ ಬಳಿಯ ಉಪ್ಪುಡಿಕೆ ಕ್ರಾಸ್‌ ಬಳಿ ನಡೆದ ಬೈಕ್‌ ಸ್ಕಿಡ್‌ ಪ್ರಕರಣದಲ್ಲಿ ಚಿನ್ಮಯ ಗೌಡ ತೀವೃವಾಗಿ ಗಾಯಗೊಂಡು ಶಿವಮೊಗ್ಗ... Read more »

ಈಡಿಗರ ಸಂಘದ ಅಮೃತಮಹೋತ್ಸವಕ್ಕೆ ಆಹ್ವಾನ

ಸಿದ್ದಾಪುರ: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘ ಸ್ಥಾಪನೆಯಾಗಿ 75 ವರ್ಷ ಗಳಾದ ಹಿನ್ನೆಲೆಯಲ್ಲಿ ಸಂಘದ ಅಮೃತ ಮಹೋತ್ಸವ ಹಾಗೂ ಈಡಿಗ ಮತ್ತು 25 ಪಂಗಡಗಳ ಬೃಹತ್ ಜಾಗೃತ ಸಮಾವೇಶ ಡಿಸೆಂಬರ 10 ರಂದು ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ... Read more »

ನೀರಿಗಾಗಿ ಜನಾಂದೋಲನ…

ಎಲ್ಲಿಯೋ ಹುಟ್ಟಿ ಕರ್ನಾಟಕದವರೇ ಆಗಿರುವ ಹಿರಿಯಜೀವ, ದಕ್ಷ ಆಡಳಿತಗಾರನಾಗಿ ಗುರುತಿಸಿಕೊಂಡು ಈಗ ವಿಶ್ರಾಂತ ಜೀವನದಲ್ಲಿದ್ದರೂ ಕರ್ನಾಟಕದ ಅಷ್ಟೇಕೆ ಜಾಗತಿಕವಾಗಿಯೂ ದರ್ಶನಾತ್ಮಕವಾಗಿ ಮಾತನಾಡಬಲ್ಲ ಶ್ರೀಚಿರಂಜೀವಿ ಸಿಂಗ್ ರ ಅನುಭವದ ನುಡಿಗಳಿಗೆ ನಾವೆಲ್ಲಾ ಕಿವಿಯಾಗಲೇಬೇಕಾದ ಸಂದರ್ಭವನ್ನು ನಾವೇ ನಮ್ಮೆದುರು ತಂದು ನಿಲ್ಲಿಸಿಕೊಂಡಿರುತ್ತೇವೆ. ಮಾನ್ಯರು... Read more »

ಶಾಸಕ ಭೀಮಣ್ಣರಿಗೆ ಅತ್ಯುತ್ತಮಹಾಜರಾತಿ ಪ್ರಶಸ್ತಿ

ಸಿದ್ದಾಪುರ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ಅತ್ಯುತ್ತಮ ಹಾಜರಾತಿಯ ಪ್ರಶಸ್ತಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಭಾಜನರಾಗಿದ್ದು, ಸಭಾಧ್ಯಕ್ಷರಾದ ಯು.ಟಿ.ಖಾದರ್ ಗಿಫ್ಟ್ & ಸಾಸರ್‌ ಕಪ್ ನ್ನು ನೀಡಿ ಗೌರವಿಸಿದರು. ಶಾಸಕ ಭೀಮಣ್ಣ ನಾಯ್ಕ ಈ ಹಿಂದೆ... Read more »

ಭೂಮಿ ಉಳಿಸಿಕೊಳ್ಳುವುದು ಹೇಗೆ?

-ದೇವನೂರ ಮಹಾದೇವ ಮಣ್ಣಿನ ಜೀವಂತಿಕೆ ಕಾಪಾಡಿಕೊಳ್ಳಲು ನಾವಿಲ್ಲಿ ಆಲೋಚಿಸುತ್ತಿದ್ದೇವೆ. ಆದರೆ ಇಂದಿನ ಸರ್ಕಾರಗಳು ಭೂಮಿಯನ್ನೇ ಕೊಂದು ನೇತುಹಾಕುತ್ತಿವೆ. ಭೂಮಿಯ ಜೊತೆಗೆ ಯಾವುದೇ ನೈಸರ್ಗಿಕ ಸಂಪತ್ತಿಗೂ ಉಳಿಗಾಲವಿಲ್ಲದ ಕಡೆಗೆ ನಾವು ಚಲಿಸುತ್ತಿದ್ದೇವೆ. ಇದಕ್ಕೆ ಕೇಂದ್ರ ಜಾರಿಗೊಳಿಸಬೇಕೆಂದಿರುವ ಯಮಪಾಶದ ಜವರಾಯನಂತಿರುವ ಭೂಸ್ವಾಧೀನ ಸುಗ್ರೀವಾಜ್ಞೆ-ಇದೊಂದನ್ನೇ... Read more »

ಪುಸ್ತಕ ಪ್ರಶಸ್ತಿ ಪ್ರದಾನ- ಯಲ್ಲಾಪುರದ ಎ.ಪಿ.ಎಂ.ಸಿ.ಯ ಅಡಕೆ ಭವನದಲ್ಲಿ

ಸಿದ್ದಾಪುರಸ್ವರ್ಣಿಮ ಭಾರತಿ ಸಾಹಿತ್ಯ ಸಮ್ಮಾನ್ ಶ್ರೀ ವನರಾಗ ಶರ್ಮಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಡಿ.೯ರಂದು ಯಲ್ಲಾಪುರದ ಎ.ಪಿ.ಎಂ.ಸಿ.ಯ ಅಡಕೆ ಭವನದಲ್ಲಿ ಜರುಗಲಿದೆ. ಹಿರಿಯ ಸಾಹಿತಿ ವನರಾಗ ಶರ್ಮಾ ಅವರ ಹೆಸರಿನಲ್ಲಿ ಕಥಾ ಸಂಕಲನಕ್ಕೆ ನೀಡಲಾಗುವ ಪ್ರಶಸ್ತಿ ೨೦೨೧ರಲ್ಲಿ ಪ್ರಕಟಗೊಂಡ ಟಿ.ಎಂ.ರಮೇಶ... Read more »

ಕೆ.ಇ.ಬಿ. ನಾರಾಯಣ ನಾಯ್ಕ ನಿಧನ

ಕೆ.ಇ.ಬಿ.ಯ ನಿವೃತ್ತ ನೌಕರರಾಗಿದ್ದ ನಾರಾಯಣ ಕನ್ನ ನಾಯ್ಕ ಕತ್ತಿ ಜೂರಿಮನೆ (೭೪) ಸೋಮವಾರ ನಿಧನರಾದರು. ಕೋಲಶಿರ್ಸಿ ಮೂಲದವರಾಗಿದ್ದ ನಾಯ್ಕ ಅವರಗುಪ್ಪಾದಲ್ಲಿ ವಾಸವಾಗಿದ್ದರು. ಮೃತರು ಮೂವರು ಪುತ್ರರು ಮತ್ತು ಓರ್ವ ಪುತ್ರಿ ಸೇರಿದ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ನಾರಾಯಣ ನಾಯ್ಕಮೂವತ್ತು... Read more »

ಚೆಸ್ ಪಂದ್ಯಾವಳಿ ಉದ್ಘಾಟನೆ,ಉತ್ತರಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ೯೨ಕ್ಕೂ ಹೆಚ್ಚು ಮಕ್ಕಳು ಭಾಗಿ

ಸಿದ್ದಾಪುರಸಿದ್ದಾಪುರ ಸ್ಪೋರ್ಟ್ಸ ಅಕಾಡೆಮಿ ಹಾಗೂ ಭಟ್ ಚೆಸ್ ಸ್ಕೂಲ್ ಸಹಯೋಗದಲ್ಲಿ ದಿ|ಶಂಕರಶೇಟ್ ಸ್ಮರಣಾರ್ಥ ೨ನೇ ವರ್ಷದ ಚೆಸ್ ಪಂದ್ಯಾವಳಿಯನ್ನು ಪಟ್ಟಣದ ರಾಘವೇಂದ್ರ ಮಠದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.೧೬ ವರ್ಷದ ಒಳಗಿನ ಮಕ್ಕಳಿಗೆ ಆಯೋಜಿಸಲಾಗಿದ್ದ ಈ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ... Read more »