ಹೆಬ್ಬಾಳ್ಕರ್ಗೆ ಠಕ್ಕರ್ ನೀಡಲು ಜಾರಕಿಹೊಳಿ ಪ್ಲ್ಯಾನ್: ಅಂಜಲಿ ನಿಂಬಾಳ್ಕರ್ ಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನ! ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ಠಕ್ಕರ್ ನೀಡಲು ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನು ಕೆಪಿಸಿಸಿ ಮಹಿಳಾ... Read more »
ಅಂಕೋಲಾ:- ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಅಗ್ರಹಿಸಿ ಹಮ್ಮಿಕೊಂಡ ಪಾದಯಾತ್ರೆಯೂ ಇಂದು ಅಂಕೋಲಾ ನಗರವನ್ನು ತಲುಪಿದ್ದು, ಪಾದಯಾತ್ರೆಯ ರೂವಾರಿಯಾದ ಅನಂತಮೂರ್ತಿ ಹೆಗಡೆಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಜಾನಪದ ಕೋಗಿಲೆ ,ನಾಡೋಜ ಸುಕ್ರಿ ಬೊಮ್ಮ ಗೌಡ... Read more »
ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಡಿ.ಬಿ.ಚಂದ್ರೇಗೌಡ ನಿಧನ, ಬೊಮ್ಮಾಯಿ, ಬಿಎಸ್ ವೈ ಸಂತಾಪ ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ(DB Chandregowda) ಸೋಮವಾರ ರಾತ್ರಿ ನಿಧನರಾಗಿದ್ದು, ಅವರಿಗೆ 87 ವರ್ಷ ವಯಸ್ಸಾಗಿತ್ತು. ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ... Read more »
ರಾಜ್ಯದ 31 ಜಿಲ್ಲೆಗಳ ಬರಪೀಡಿತ ತಾಲೂಕುಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ (ಎಸ್ಡಿಆರ್ಎಫ್) 324 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಬೆಂಗಳೂರು: ರಾಜ್ಯದ 31 ಜಿಲ್ಲೆಗಳ ಬರಪೀಡಿತ ತಾಲೂಕುಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು... Read more »
ಕಥೆ: ಮಾರೆಮ್ಮನ ಕನ್ಸು… ರಚನೆ: ಆರ್.ಪಿ.ಮಂಜುನಾಥ್.ಬಿ.ಜಿ.ದಿನ್ನೆ, ಬಳ್ಳಾರಿ.Ma***********@***il.com Mob: 9379857775 “ಬೋಸುಡಿಕಿ, ರೊಕ್ಕ ಕೊಡಂದ್ರ ಇಲ್ಲದ್ಮಾತಾಡ್ತಾಳ” ಅಂತಾ ಎಡೆ ಎತ್ತಿದ ನಾಗರಾವ್ ತರ ಬುಸುಗುಡ್ತಾ ಕೈಯಾಗ ಎಣ್ತಿಯ ಕರಿಮಣಿಸರ ಇಡ್ಕಂಡು ಮಾದ್ರು ಮೂಕ ಮನೆಗ್ಲಿಂದ ವೊರಕಬಂದ. ಆತೊದ್ಮೇಲೆ ಈ ಕಡೆ... Read more »
ಸಿದ್ದಾಪುರ: ತಾಲೂಕಿನ ಕ್ಯಾದಗಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಹಾಗೂ ಸೂಪರ್ ಮಾರ್ಕೆಟ್ ಗೆ ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ಚಾಲನೆ ನೀಡಿದರು. ಉದ್ಘಾಟನೆ ನೆರವೇರಿಸಿದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಜಿಲ್ಲೆಯ ಸಹಕಾರಿ ಕ್ಷೇತ್ರ... Read more »
ಗಣೇಶ ಕಾಲ್ಪನಿಕ ದೇವರು- ಗಣಪತಿ ಪೂಜೆ ನಮ್ಮ ಸಂಸ್ಕೃತಿಯಲ್ಲ, ಮೌಢ್ಯದ ಆಚರಣೆ: ಸಾಣೇಹಳ್ಳಿ ಸ್ವಾಮೀಜಿ ವೇದಿಕೆ ಕಾರ್ಯಕ್ರಮಗಳಲ್ಲಿ ಅಥವಾ ಮನೆಗಳಲ್ಲಿ ಗಣಪತಿಯನ್ನು ವಿಘ್ನ ನಿವಾರಕನನ್ನಾಗಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ. ಅದರ ಬದಲು ವಾಸ್ತವಕ್ಕೆ ತಕ್ಕುದಾದ ವಚನಗಳನ್ನು ಪಠಿಸಬೇಕು’... Read more »
ಕುಗ್ರಾಮಗಳ ಒಕ್ಕೂಟದ ಕ್ಯಾದಗಿ ವ್ಯವಸಾಯ ಸೇವಾ ಸಹಕಾರಿ ಸಂಘ ನಿ.ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲಕರವಾದ ಎಲ್ಲಾ ಸೇವೆಗಳನ್ನು ನೀಡಲು ಸಿದ್ಧವಾಗಿದೆ. ೨೫ ಕೋಟಿ ದುಡಿಯುವ ಬಂಡವಾಳದೊಂದಿಗೆ ೫೦ ಕೋಟಿ ವಾರ್ಷಿಕ ವ್ಯವಹಾರ ನಡೆಸುವ ಈ ಸಹಕಾರಿಯ ಸುವ್ಯವಸ್ಥಿತ ಕಟ್ಟಡ ಶುಕ್ರವಾರ... Read more »
ದಾಂಡೇಲಿ : ಇಂದು ಸಾಹಿತ್ಯ ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ನಾವು ಹಾಗೆ ಭಾವಿಸುವುದಕ್ಕಿಂತ ಇಂದು ಓದುಗರ ಅಭಿರುಚಿಗೆ ತಕ್ಕಂತಹ ಸಾಹಿತ್ಯವನ್ನು ರಚಿಸುವ ಅಗತ್ಯವಿದೆ ಎಂದು ದಾಂಡೇಲಿ ಜೆಎಂಎಫ್ಸಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕರು ಹಾಗೂ... Read more »
ಮತ್ತೊಮ್ಮೆ ಉತ್ತರ ಕನ್ನಡ ಜಿಲ್ಲೆಯ ಬಹುವೈಶಿಷ್ಟ್ಯಗಳ ಆಸ್ಫತ್ರೆ ಕೂಗು ಅನುರಣಿಸಿದೆ. ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ ಹುಟ್ಟೂರು ಸಿದ್ಧಾಪುರದ ಸರ್ಕಾರಿ ಆಸ್ಫತ್ರೆ ಮೇಲ್ದರ್ಜೆಗೇರಿಸಿದ ನಾಲ್ಕು ದಶಕಗಳ ನಂತರ ಕೂಡಾ ಸಿದ್ಧಾಪುರ,ಜೊಯಡಾ,ಮುಂಡಗೋಡಿನಂಥ ತಾಲೂಕುಗಳ ಜನ ಸಾಮಾನ್ಯ ವ್ಯವಸ್ಥೆಯ ವೈದ್ಯಕೀಯ ಚಿಕಿತ್ಸೆಗೂ... Read more »





