ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದೇ ನಾವು ಗಾಂಧಿಯವರಿಗೆಕೊಡುವ ನಿಜವಾದಗೌರವ:ಸಮಾಜಸೇವಕ ಹಬೀಬ್

ಯುವಜನತೆ ಸ್ವಕೇಂದ್ರಿತ ಚಿಂತನೆಗಳಿಂದ ಹೊರಬಂದು ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು.ಸಮಾಜದ ಆಗುಹೋಗುಗಳನ್ನು ಗಮನಿಸುತ್ತಿರಬೇಕು.ಇವುಗಳಿಗೆ ತಮ್ಮ ಮಿತಿಯಲ್ಲಿ ಸ್ಪಂದಿಸುತ್ತಿರಬೇಕು. ಕೇವಲ ಗಾಂಧಿಅಥವಾ ಲಾಲಬಹದ್ದೂರ ಶಾಸ್ತಿç ಜಯಂತಿಆಚರಿಸುವುದರಿಂದ, ಅವರಗುಣಗಾನ ಮಾಡುವುದರಿಂದ ಸಮಾಜಕ್ಕೆ ಹೆಚ್ಚಿನ ಪ್ರಯೋಜನವಿಲ್ಲ. ಸ್ವಚ್ಛತೆ, ಆರೋಗ್ಯ, ಮೂಢನಂಬಿಕೆ ನಿವಾರಣೆ, ಜಾತ್ಯತೀತ ತತ್ವಗಳ... Read more »

ಬಿ.ಜೆ.ಪಿ. ಮೈತ್ರಿಗೆ ಜೆ.ಡಿ.ಎಸ್.‌ ಶಾಸಕರ ವಿರೋಧ!

19 ಜೆಡಿಎಸ್ ಶಾಸಕರ ಪೈಕಿ 11 ಮಂದಿ ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಸಿಎಂ ಇಬ್ರಾಹಿಂ  2024ರ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಏಕಪಕ್ಷೀಯ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್  ಪಕ್ಷದ 19... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

ಲೋಕಸಭೆಗೆ ಕಾಂಗ್ರೆಸ್‌ ನಿಂದ ರವೀಂದ್ರರಿಗೆ ಟಿಕೇಟ್‌ ನೀಡಿ

ಕಳೆದ ಕೆಲವು ದಶಕಗಳಿಂದ ಅರಣ್ಯ ಅತಿಕ್ರಮಣದಾರರ ಪರವಾಗಿ ಕೆಲಸಮಾಡಿ ಚಳವಳಿ ರೂಪಿಸಿದ ಎ. ರವೀಂದ್ರ ಈ ಬಾರಿ ಕಾಂಗ್ರೆಸ್‌ ನ ಲೋಕಸಭೆಯ ಅಭ್ಯರ್ಥಿಯಾಗಬೇಕೆಂಬ ಒತ್ತಾಯ ಕೇಳಿ ಬಂದಿದೆ. ಈ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅರಣ್ಯ ಅತಿಕ್ರಮಣದಾರರ ಹೋರಾಟ ವೇದಿಕೆಯ ಪ್ರಮುಖರು... Read more »

ಕವಿತೆಗಳ ಮೌಲ್ಯ ಕೆ.ಬಿ. ವೀರಲಿಂಗನಗೌಡ

ಕಾವ್ಯವೆಂದರೆ ಒರಸಿ ಸೋಸಿದ ಚಿತ್ರ… ಕಾವ್ಯವೆಂದರೆ…ಕಿತ್ತು,ಒರೆಸಿ ತಿಂದು ಗಂಧ ಮಾಡುವ ವಿಚಿತ್ರ. ಕಾವ್ಯ ಕವಿತೆಗಳೆಂದರೆ ಸುಮ್ಮನೆ ಅಲ್ಲ ಅದು ಬೆವರೆಂದರೂ ಪಾಪ ಯಾಕೆಂದರೆ ಸುರಿಸುವ ರಕ್ತ! ಇಂಥ ಅನುಭವಗಳನ್ನೇ ಬರೆದು ಗುರಿಯಾದವರು,ಗರಿಯಾದವರು ಈ ಗೌಡರು. ಬಂಡಾಯವೆಂದರೆ ಬಂಡಾಯ, ಸ್ನೇಹವೆಂದರೆ ಮಧುರ... Read more »

ವಿಚಿತ್ರ ಕವಿತೆ!

ವಿಚಿತ್ರ ಕವಿತೆ!——————-ರಾತ್ರಿಹೊಳೆವ ಕವಿತೆಹಗಲ ಕೈಗೆ ಎಟಕುತ್ತಿಲ್ಲ ಕೈಗೆಎಟುಕಿದ ಕವಿತೆಬಾಯಿಗೆ ದಕ್ಕುತ್ತಿಲ್ಲ ದಕ್ಕಿದಬಂಡಾಯ ಕವಿತೆಅಕ್ಷರಶಃ ಅರಗಿಸಿಕೊಳ್ಳಲಾಗುತ್ತಿಲ್ಲ ಕರಗಿನದಿಯಾದ ಕವಿತೆಕಡಲಿಗೂ ನುಂಗಲಾಗುತ್ತಿಲ್ಲ. ಕೆ‌.ಬಿ‌.ವೀರಲಿಂಗನಗೌಡ್ರ.ರೇಖಾಚಿತ್ರRaghavendra Nayaka Read more »

ತಾಳಮದ್ದಲೆಯ ವಿಶಿಷ್ಟ ಶ್ರದ್ಧಾಂಜಲಿ!

ಸಿದ್ದಾಪುರ: ಮಲೆನಾಡಿನ ಗಾನಕೋಗಿಲೆ ಎಂದು ಪ್ರಸಿದ್ಧರಾಗಿ ಇತ್ತೀಚೆಗೆ ನಿಧನರಾದ ರಾಮಚಂದ್ರ ನಾಯ್ಕ ಭಾಗವತರಿಗೆ ತಾಳಮದ್ದಳೆ ಮೂಲಕ ಸ್ವಗ್ರಾಮ ಸೋವಿನಕೊಪ್ಪದಲ್ಲಿ ಮಂಗಳವಾರ ಶ್ರದ್ದಾಂಜಲಿ ಸಲ್ಲಿಸಲಾಯಿತು.ಶ್ರೀರಾಮ ನಿರ್ಯಾಣ ಪ್ರಸಂಗ ನಡೆಸಲಾಯಿತು ಹಿಮ್ಮೇಳದಲ್ಲಿ ಭಾಗವತರಾಗಿ ಮಾಧವ ಭಟ್ ಕೊಳಗಿ, ಭಾರ್ಗವ್ ಮುಂಡಿಗೆಸರ, ಮದ್ದಳೆ ವಾದಕರಾಗಿ... Read more »

ಅಡಕೆಯಲ್ಲಿ ಎಲೆ ಚುಕ್ಕೆ ರೋಗದ ಕುರಿತು ವಿಚಾರ ಸಂಕಿರಣ

ಸಿದ್ದಾಪುರತಾಲೂಕಿನ ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದ ಸಭಾಂಗಣದಲ್ಲಿ ತೋಟಗಾರಿಕಾ ಇಲಾಖೆ, ಜಿಪಂ ಹಾಗೂ ದುರ್ಗಾವಿನಾಯಕ ಕೃಷಿಕ ಯುವಕ ಸಂಘ ವಾಜಗದ್ದೆ ಇವರ ಆಶ್ರಯದಲ್ಲಿ ಅಡಕೆಯಲ್ಲಿ ಎಲೆ ಚುಕ್ಕೆ ರೋಗದ ಕುರಿತು ವಿಚಾರ ಸಂಕಿರಣ ಅಕ್ಟೋಬರ್ ೬ರಂದು ಬೆಳಗ್ಗೆ ೧೦ರಿಂದ ನಡೆಯಲಿದೆ. ಶಾಸಕ... Read more »

2024ರ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕೊಡಿ

2024ರ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕೊಡಿ: ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೇಟ್ ಆಳ್ವ (ಸಂದರ್ಶನ) ಮಾಜಿ ಕೇಂದ್ರ ಸಚಿವೆ ಮತ್ತು ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೆಟ್ ಆಳ್ವಾ ಅವರು ರಾಜೀವ್ ಗಾಂಧಿ ಸರ್ಕಾರದ ಅವಧಿಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ... Read more »

ತ್ರೈಮಾಸಿಕ ಕೆ.ಡಿ.ಪಿ. ಸಭೆ – ಅಧಿಕಾರಿಗಳಿಗೆ ವಾರ್ನ್‌ ಮಾಡಿದ ಭೀಮಣ್ಣ, ಲಿಖಿತ ದೂರು ನೀಡಿ ಎಂದ ವೈದ್ಯಾಧಿಕಾರಿ

ಮುಖ್ಯಂಶಗಳು- * ಮಾಹಿತಿ ಇಲ್ಲದೆ ಸಭೆಗೆ ಬರಬೇಡಿ ಸರ್ಕಾರಿ ಆಸ್ಫತ್ರೆಯಲ್ಲಿ ಲಂಚಾವತಾರ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆ.ಡಿ.ಪಿ. ಸಭೆ ತಾಲೂಕಾ ಪಂಚಾಯತ್‌ ಸಭಾ ಭವನದಲ್ಲಿ ನಡೆಯಿತು.ಉಪಸ್ಥಿತರಿದ್ದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ತಾಲೂಕಾ ಆಸ್ಫತ್ರೆಯ ವೈದ್ಯಾಧಿಕಾರಿ... Read more »

ಕಾಟಾಚಾರಕ್ಕೆ ಸಚಿವರು ಭೇಟಿ ಕೊಟ್ಟು ಹೋಗಿದ್ದಾರೆ, ಅನಗತ್ಯವಾಗಿ ನಮ್ಮ ಮಕ್ಕಳ ಬಂಧನವಾಗಿದೆ: ಶಿವಮೊಗ್ಗದ ರಾಗಿಗುಡ್ಡ ಜನರ ಆಕ್ರೋಶ

ಶಿವಮೊಗ್ಗದ ಶಾಂತಿನಗರ ಸಮೀಪ ರಾಗಿಗುಡ್ಡಕ್ಕೆ ಇಂದು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ. ಶಿವಮೊಗ್ಗ: ಶಿವಮೊಗ್ಗದ ಶಾಂತಿನಗರ ಸಮೀಪ ರಾಗಿಗುಡ್ಡಕ್ಕೆ ಇಂದು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ... Read more »