ಶ್ರೀರಾಮ ಎಸ್.ಹೆಗಡೆ ರಾಜ್ಯಮಟ್ಟಕ್ಕೆ ಆಯ್ಕೆ,ಶ್ರೀಮಧ್ಭಾಗವತ ಉಪನ್ಯಾಸ ಮಾಲಿಕೆ

ಸಿದ್ದಾಪುರಭಟ್ಕಳದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾವಳಿಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಯ ಶ್ರೀರಾಮ ಶಶಿಧರ ಹೆಗಡೆ ಹುಕ್ಲಮಕ್ಕಿ ಶಿರಸಿ ಶೈಕ್ಷಣಿಕ ಜಿಲ್ಲಾತಂಡದಿಂದ ರಾಜ್ಯಮಟ್ಟದ ವಾಲಿಬಾಲ್ ತಂಡಕ್ಕೆ ಆಯ್ಕೆ... Read more »

gouri-ganesh fest spl- ಮಾಡಾಳು ಸ್ವರ್ಣಗೌರಿ

ನಮ್ಮ ಭರತಖಂಡ ನಮ್ಮ ಸನಾತನ ಧರ್ಮದ ತವರೂರು. ದೇವಾಲಯಗಳ ಬೀಡು. ಬ್ರಹ್ಮ ವಿಷ್ಣು ಮಹೇಶ್ವರ, ಗಣೇಶ ಸುಬ್ರಹ್ಮಣ್ಯ, ಲಕ್ಷ್ಮೀ ಸರಸ್ವತಿ ಪಾರ್ವತಿಯರಲ್ಲದೇ, ನಮ್ಮ ದೇಶದ ಪ್ರತಿಯೊಂದು ಗ್ರಾಮ ಗ್ರಾಮಗಳಲ್ಲಿಯೂ ಗ್ರಾಮದೇವರ್ತೆಗಳಿದ್ದು ನಮ್ಮ ದೇಶದ ಜನಸಂಖ್ಯೆ ಸುಮಾರು 130-140 ಕೋಟಿಗಳಿದ್ದರೇ ನಾವು... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಶಿವಕುಮಾರ ನಿರ್ಮಿಸಿರುವ ಪರಿಸರ ಸ್ನೇಹಿ ಗಣಪ ಈ ವರ್ಷದ ವಿಶೇಶ!

ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಗುಂಗಿನಿಂದ ಹೊರಬರದ ಜನರಿಗೆ ಇಲ್ಲೊಬ್ಬ ಕಲಾವಿದ ಪರಿಸರ ಪೂರಕ ಗಣಪತಿ ಮಾಡುವ ಪರ್ಯಾಯ ವಿಧಾನ ಪರಿಚಯಿಸಿದ್ದಾರೆ. ಪರಿಸರ ಸ್ನೇಹಿ ಗಣಪ, ಪರಿಸರ ಪೂರಕ ಗೌರಿ-ಗಣೇಶ ಹಬ್ಬ ಎನ್ನುವ ವಿಚಾರಕ್ಕೆ ಈಗ ಹೆಚ್ಚಿನ ಪ್ರಚಾರ ದೊರೆಯುತ್ತಿದೆ. ಹಬ್ಬ,ದೇವರು-ಭಕ್ತಿಯ... Read more »

‘ನೀನು ಜನರನ್ನು ಬರಿಗೈಯಲ್ಲಿ ಕಳುಹಿಸಬಹುದು, ಆದರೆ ಅವರಿಗೆ ಸುಳ್ಳು ಆಶ್ವಾಸನೆ ನೀಡಿ ಅವರ ಭಾವನೆಗಳಿಗೆ ಧಕ್ಕೆ ತರಬೇಡ’

‘ಶಾಲೆಗಳ ಸಮೂಹ’ ಮಾಡುವುದರಿಂದ ಕರ್ನಾಟಕದಲ್ಲಿ ಸಾರ್ವಜನಿಕ ಶಿಕ್ಷಣ ಬದಲಾವಣೆ ಸಾಧ್ಯ: ಶಿಕ್ಷಣ ಸಚಿವ ಮಧು ಬಂಗಾರಪ್ಪ(ಸಂದರ್ಶನ) ಶಾಲೆಗಳ ಸಮೂಹ(Clustering of Schools) ಮಾಡುವುದು ಕರ್ನಾಟಕದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಪರಿವರ್ತಿಸಲು ಸಹಾಯ ಮಾಡುತ್ತದೆ. ಕೇವಲ ಒಂದು ಭಾಗದ ಶಿಕ್ಷಕರು ಮತ್ತು... Read more »

ಸುದರ್ಶನ ವಿಜಯ-ಚಂದ್ರಾವಳಿ ವಿಲಾಸ ಯಕ್ಷಗಾನ

ಸಿದ್ದಾಪುರಪಟ್ಟಣದ ಶಂಕರಮಠದ ಸಭಾಂಗಣದಲ್ಲಿ ಯಕ್ಷಾಭ್ಯುದಯ ಬಳಗ ಇಟಗಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಹಾಗೂ ಯಕ್ಷಗಾನ ಅಭಿಮಾನಿಗಳ ಮತ್ತು ಸಂಸ್ಕೃತಿ ಸಂಪದ ಶೃಂಗೇರಿ ಶಂಕರ ಮಠ ಸಿದ್ದಾಪುರ ಸಹಕಾರದೊಂದಿಗೆ ಯಕ್ಷರಾಘವ ಜನ್ಸಾಲೆ ಪ್ರತಿಷ್ಠಾನ ದಿಂದ ಪ್ರದರ್ಶನಗೊಂಡ ಸುದರ್ಶನ ವಿಜಯ-ಚಂದ್ರಾವಳಿ ವಿಲಾಸ ಯಕ್ಷಗಾನ... Read more »

ತಳಿಸಂರಕ್ಷಕನೆಂದು ಮಾನ್ಯತೆ ಪಡೆದ ಗ್ರಾಮೀಣ ರೈತ ರಮಾಕಾಂತ ಹೆಗಡೆ

ತಾನಾಯಿತು ತನ್ನ ಕೆಲಸವಾಯಿತು ಎಂದು ತೆರೆಮರೆಯಲ್ಲಿ ಕೃಷಿ ಕಾಯಕ ಮಾಡುವುದು ಗ್ರಾಮೀಣ ರೈತನ ಸ್ವಭಾವ. ಹೀಗೆ ತನ್ನಷ್ಟಕ್ಕೆ ತಾನೇ ತೋಟಗಾರಿಕೆ ಮಾಡುತ್ತಾ ಕಾಳುಮೆಣಸು ಬೆಳೆದು ಸಸಿಯ ನರ್ಸರಿ ಮಾಡಿಕೊಂಡಿದ್ದ ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ರೈತರೊಬ್ಬರಿಗೆ ಈಗ ರಾಷ್ಟ್ರೀಯ ಮಾನ್ಯತೆ... Read more »

ಉತ್ತರ ಕನ್ನಡ ಬರ ಪೀಡಿತವಲ್ಲದ ೩ ತಾಲೂಕುಗಳು ಯಾವ್ಯಾವು?

ರಾಜ್ಯದ 195 ತಾಲ್ಲೂಕುಗಳು ಬರ ಪೀಡಿತ, ರಾಜ್ಯಸರ್ಕಾರದಿಂದ ಅಧಿಕೃತ ಘೋಷಣೆ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ, 195 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬೆಂಗಳೂರು: 2023ನೇ ಸಾಲಿನ... Read more »

ಕಾನಗೋಡು ಕೆರೆಭೇಟೆ, ಗೃಹ ಸಚಿವರಿಗೆ ಮಧು ಬಂಗಾರಪ್ಪ ಪತ್ರ

ಕಳೆದ ವರ್ಷ ಸಿದ್ಧಾಪುರ ಕಾನಗೋಡಿನಲ್ಲಿ ನಡೆದ ಕೆರೆಭೇಟೆ ರಾದ್ಧಾಂತದ ವೇಳೆ ದಾಖಲಿಸಲಾದ ಪ್ರಕರಣಗಳನ್ನು ಹಿಂಪಡೆಯಲು ಸಚಿವ ಮಧು ಬಂಗಾರಪ್ಪ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾನಗೋಡು ಕೆರೆಭೇಟೆ ಗಲಾಟೆ ಹಿನ್ನೆಲೆಯಲ್ಲಿ ಸೊರಬಾ,ಸಾಗರ ಸೇರಿದಂತೆ ಎರಡ್ಮೂರು ಜಿಲ್ಲೆಗಳ... Read more »

ಕವಿತೆ ತಾಯಿ ಇದ್ದಂತೆ…… – ವೀರಲಿಂಗನಗೌಡ

ಕವಿತೆಯ ರಚನೆ ಸರಳ ದಾರಿಯಲ್ಲ.ಅದು ದಕ್ಕಬೇಕಾದರೆ ಕಷ್ಟ ಹೆಚ್ಚು. ಇಂಥ ಕಷ್ಟಗಳನ್ನು ಎದುರಿಸಿದಾಗ ಮಾತ್ರ ನಮ್ಮಲ್ಲಿ ಪಕ್ವತೆ ಬರುತ್ತದೆ. ಇಲ್ಲವಾದರೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ ಎಂದು ಕವಿ ಕೆ.ಬಿ.ವೀರಲಿಂಗನಗೌಡ ಹೇಳಿದರು.ಅವರು ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಪಟ್ಟಣದ ಬಾಲಭವನದಲ್ಲಿ ಆಯೋಜಿಸಿದ ಶ್ರಾವಣ... Read more »

ಕಲ್ಲಡ್ಕಭಟ್ಟನ ಸಖಿ ಅವಿತಿದ್ದು ಮುಸ್ಲಿಂ ಸ್ನೇಹಿತೆಯ ಮನೆಯಲ್ಲಿ!

ಬಂಧನಕ್ಕೆ ಮುನ್ನ ಮುಸ್ಲಿಂ ಸ್ನೇಹಿತೆ ಮನೆಯಲ್ಲಿ ಅವಿತಿದ್ದ ಚೈತ್ರಾ ಕುಂದಾಪುರ: ಹಿಂದೂ ಕಾರ್ಯಕರ್ತೆ ಜೊತೆ ಮೂವರ ಅರೆಸ್ಟ್ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ... Read more »