national & local news of the week-ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಖಾಸಗಿ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್ ನೇಮಕ

ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಎಸ್.ಎಸ್.ನಕುಲ್ ಅವರನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಕಡಕೇರಿ ಹಾಲು ಉತ್ಫಾದಕರ ಸ.ಸಂಘಕ್ಕೆ ಒಂದು ಲಕ್ಷ ರೂ. ದೇಣಿಗೆ ಸಿದ್ದಾಪುರತಾಲೂಕಿನ ಕಡಕೇರಿ ಹಾಗೂ ಬೇಡ್ಕಣಿ ಹಾಲು ಉತ್ಪಾದಕರ... Read more »

tukde gang- ಕೇಸರಿ ಪಕ್ಷವೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್

ಬಿಜೆಪಿ ಸಿಖ್ಖರ ವಿರುದ್ಧ ಹಿಂದೂಗಳನ್ನು ಎತ್ತಿ ಕಟ್ಟುತ್ತಿದೆ, ಕೇಸರಿ ಪಕ್ಷವೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್: ಸುಖ್ಬೀರ್ ಬಾದಲ್ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

nation @ 14 dce- ಮುಷ್ಕರ ಅಂತ್ಯ,ಹೊಸ ಕೃಷಿ ಕಾನೂನುಗಳು ‘ರೈತ ವಿರೋಧಿ’,

ಸಾರಿಗೆ ನೌಕರರ ಮುಷ್ಕರ ಅಂತ್ಯ: ಬಸ್ ಗಳ ಸಂಚಾರ ಶುರು, ಜನತೆ ನಿರಾಳ! ನಾಲ್ಕು ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಅಂತ್ಯವಾಗಿದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಅನುಮತಿಸಿದ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದಿರುವುದಾಗಿ ನೌಕರರ ಸಮ್ಮುಖದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. ... Read more »

ಗೋಸ್ವರ್ಗ,ಗೋಹತ್ಯೆ ಒಂದು ಮೀಮಾ(ವೆಂ)ಸೆ

ನನಗೆ ಗೊತ್ತಿಲ್ಲ, ಈ ರೀತಿ ವಿಶ್ಲೇಷಿಸಿದರೆ ತಪ್ಪಾಗುತ್ತದೆಯೇ, ತಿಳಿದವರು ಹೇಳಬೇಕು. ರಾಜ್ಯ ಸರ್ಕಾರ ಗೋ ಹತ್ಯಾ ನಿಷೇಧ ಕಾಯಿದೆಯನ್ನು ಜಾರಿ ಮಾಡುವ ಹಂತದಲ್ಲಿದೆ. ಈ ಕುರಿತಾಗಿ ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದ ಹೊಸನಗರದ ರಾಮಚಂದ್ರಾಪುರ ಮಠ ಅದನ್ನು ಸಹಜವಾಗಿಯೇ ಸ್ವಾಗತಿಸಿದೆ.ಈ... Read more »

ರೈತರ ಉಪವಾಸ,ಬಿ.ಜೆ.ಪಿ. ಅಭಿಯಾನ!

ಪ್ರತಿಭಟನೆ ಜೊತೆಗೆ ರೈತರಿಂದ ಉಪವಾಸ ಸತ್ಯಾಗ್ರಹ: ಪ್ರತಿಯಾಗಿ ಬಿಜೆಪಿಯಿಂದ ಜಾಗೃತಿ ಅಭಿಯಾನ   ಭಾರತ ಕೃಷಿ ಪ್ರಧಾನ ದೇಶವಾಗಿದ್ದು ಪ್ರಧಾನಕ್ಕಿಂತ ಮೊದಲು ಕೃಷಿ ಶಬ್ದ ಬರುತ್ತದೆ ಎಂದು ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಇತ್ತೀಚೆಗೆ ಕೇಂದ್ರ ಸರ್ಕಾರ... Read more »

ಭಾರತ್ ಬಂದ್ ಗೆ ಬೆಂಬಲ, ಪ್ರತಿಭಟನೆ

ಕೇಂದ್ರ ಸರ್ಕಾರ ಅಂಬಾನಿ, ಅದಾನಿ, ಕಾರ್ಪೋರೇಟ್ ಕಂಪನಿಗಳ ಕೈಗೊಂಬೆ: ಸಿದ್ದರಾಮಯ್ಯ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡರು, ಶಾಸಕರು ವಿಧಾನಸೌಧದ ಆವರಣದಲ್ಲಿರುವ… ಸಿದ್ಧಾಪುರದಲ್ಲಿ ರೈತವಿರೋಧಿ... Read more »

ಗ್ರಾಮಪಂಚಾಯತ್ ಚುನಾವಣೆಗೆ ಜಿಲ್ಲೆಯಲ್ಲಿ ಎರಡು ಹಂತದ ಮತದಾನ : ಡಿಸಿಕಾರವಾರ

ಡಿ.7 (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಡಿ.22 ಮತ್ತು 27 ರಂದು ಎರಡು ಹಂತಗಳಲ್ಲಿ ಗ್ರಾಮಪಂಚಾಯತ್ ಚುನಾವಣೆ ನಡೆಸಲಾಗುತ್ತಿದ್ದು, ಮೊದಲನೆಯ ಹಂತದ ಚುನಾವಣೆಗೆ ಡಿ.7 ರಿಂದ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ.... Read more »

ಭಾರತ್ ಬಂದ್ ಗೆ ರಾಜ್ಯದಲ್ಲಿ ವ್ಯಾಪಕ ಬೆಂಬಲ, ನಾಳೆ ಏನಿರುತ್ತೆ, ಏನಿರಲ್ಲ?

ಕೃಷಿ ಭೂಮಿ ಖರೀದಿಗಿದ್ದ ನಿರ್ಭಂಧವನ್ನು ತೆಗೆದು ಹಾಕಿರುವುದೂ ಸೇರಿದಂತೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಂಗಳವಾರ…. ಬೆಂಗಳೂರು: ಕೃಷಿ ಭೂಮಿ ಖರೀದಿಗಿದ್ದ ನಿರ್ಭಂಧವನ್ನು ತೆಗೆದು ಹಾಕಿರುವುದೂ ಸೇರಿದಂತೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು... Read more »

bhaarat bund-ನಾಳೆಯ ಭಾರತ್ ಬಂದ್ ಹಿನ್ನೆಲೆ,ಉತ್ತರಕನ್ನಡ ಜಿಲ್ಲೆಯ ಬೆಂಬಲ

ರೈತ ವಿರೋಧಿ ಮಸೂದೆಗಳನ್ನು ಹಿಂದೆ ಪಡೆಯಲು ಆಗ್ರಹಿಸಿ ಮಂಗಳವಾರ ದೇಶದಾದ್ಯಂತ ನಡೆಯಲಿರುವ ಬಂದ್ ಗೆ ಉತ್ತರ ಕನ್ನಡದಲ್ಲಿ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದೆ. ಜಿಲ್ಲೆಯ ನಾನಾ ತಾಲೂಕುಗಳ ಕಮ್ಯುನಿಸ್ಟ್ ಸಂಘಟನೆಗಳು, ಸಮಾಜವಾದಿ ಪಕ್ಷ, ಕಾಂಗ್ರೆಸ್ ಪಕ್ಷ ಹಾಗೂ ಇತರ ರೈತಪರ... Read more »

ಡಿ.8ಕ್ಕೆ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್, ಟಿಆರ್ ಎಸ್ ಬೆಂಬಲ

ಕೇಂದ್ರ ಸರ್ಕಾರದ ನೂತನ ಕಾನೂನುಗಳನ್ನು ವಿರೋಧಿಸಿ  ಡಿಸೆಂಬರ್ 8ಕ್ಕೆ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ ಬೆಂಬಲ ವ್ಯಕ್ತಪಡಿಸಿವೆ. ನವದೆಹಲಿ: ಕೇಂದ್ರ ಸರ್ಕಾರದ ನೂತನ ಕಾನೂನುಗಳನ್ನು ವಿರೋಧಿಸಿ  ಡಿಸೆಂಬರ್ 8ಕ್ಕೆ ರೈತರು ಕರೆ... Read more »