ಮಾನವೀಯತೆ ಮೆರೆದ ಲಂಬಾಪುರ ಸೇವಾ ಸಹಕಾರಿ ಸಂಘದ ನೌಕರರು

ಸಿದ್ದಾಪುರತಾಲೂಕಿನ ಹಾರ್ಸಿಕಟ್ಟಾ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೋಮವಾರ ಸಂಘದ ಕಚೇರಿಯಲ್ಲಿ ನಡೆಯಿತು.ಸಂಘದ ಕಾರ್ಯದರ್ಶಿ ರಮೇಶ ಹೆಗಡೆ ಹಾರ್ಸಿಮನೆ 2019-20ನೇ ಸಾಲಿನ ವಾರ್ಷಿಕ ವರದಿಯನ್ನು ವಾಚಿಸಿ ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ ಹಾಲಿನ ಶೇಖರಣೆ ಹಾಗೂ ಪಶು ಆಹಾರ... Read more »

ರೈತರ ಹೊಡೆತಕ್ಕೆ ಹೆದರಿ ದಿಕ್ಕುಪಾಲಾದ ಬಿ.ಜೆ.ಪಿ. ಕಾರ್ಯಕರ್ತರು- ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಳಿ, ಮೊಬೈಲ್ ಟವರ್ ಗೆ ಹಾನಿ

ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ: ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಳಿ, ಮೊಬೈಲ್ ಟವರ್ ಗೆ ಹಾನಿ.  ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಬಗ್ಗೆ ಪ್ರತಿಭಟನೆ ತೀವ್ರವಾಗಿರುವುದರ ಮಧ್ಯೆ, ರೈತರು ಇತ್ತೀಚೆಗೆ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದೆ. ನಿನ್ನೆ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

gandhi on former-ಗಾಂಧೀಯವರ ಮಾತು ಅವರ ಕೃಷಿ ಮತ್ತು ರೈತ ಕಾಳಜಿ

ಇಂದು ರೈತ ದಿನಾಚರಣೆ. ಸಾಕಷ್ಟು ರೈತ ಹೋರಾಟಗಳನ್ನು ನಮ್ಮ ದೇಶದ ಕಂಡಿದೆ. ಆದರೆ ಮೊಟ್ಟ ಮೊದಲ ಬಾರಿಗೆ ರೈತ ಹೋರಾಟಕ್ಕೆ ಒಂದು ಸರಿಯಾದ ರೂಪು ಕೊಟ್ಟು ಬೃಹತ್ ಪ್ರಮಾಣದಲ್ಲಿ ಸತ್ಯಾಗ್ರಹ ಸಂಘಟಿಸಿ ಯಶಸ್ವಿಯಾದ ಕೀರ್ತಿ ಮಹಾತ್ಮ ಗಾಂಧೀಯವರಿಗೆ ಸಲ್ಲಬೇಕು. ಇದಕ್ಕೆ... Read more »

ಷಣ್ಮುಖ ಗೌಡರ್ ನಿಧನ, ಒಡನಾಡಿಗಳ ಕಂಬನಿ

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನ ಮಾಜಿ ಅಧ್ಯಕ್ಷರೂ ಕಾಂಗ್ರೆಸ್ ಮುಖಂಡರೂ ರಾಜ್ಯ ಅಫೆಕ್ಸ್ ಬ್ಯಾಂಕ್ ಮಾಜಿ ನಿರ್ಧೇಶಕರಾಗಿದ್ದ ಷಣ್ಮುಖ ಬಿ ಗೌಡರ್ ಇಂದು ನಿಧನರಾದರು. ಜನತಾದಳದಿಂದ ರಾಜಕೀಯ ಪ್ರವೇಶಿಸಿ, ಸಹಕಾರಿ ಕ್ಷೇತ್ರದ ಮೂಲಕ ಸಾಮಾಜಿಕ ಜೀವನ ಪ್ರಾರಂಭಿಸಿದ್ದ ಷಣ್ಮುಖ... Read more »

local news,s today- ಕೃಷ್ಣಪ್ಪ ಎ.ಸಿ.ಬಿ. ಬಲೆಗೆ, ಚಂದ್ರಶೇಖರ್ ಅಪ್ಪಿನಬೈಲ್ ಗೆ ಹೃದಯಾಘಾತ, ಟಿ.ಎಂ.ಎಸ್. ರಂಪಾಟ!

ಶಿರಸಿ ತಾಲೂಕಿನ ಜಾನ್ಮನೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ ಎಲ್ಲೋಗಿ ಇಂದು ಎ.ಸಿ.ಬಿ. ಬಲೆಗೆ ಬಿದ್ದಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲಸ, ಕಾರ್ಯಗಳಿಗೆ ಲಂಚ ಪಡೆಯುತ್ತಾರೆ ಎನ್ನುವ ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಇಂದು ಕಾರ್ಯಾ ಚರಣೆ ನಡೆಸಿದ ಬೃಷ್ಟಾಚಾರ... Read more »

ಇಂದಿನ ವಿಶೇಶ ಚಿತ್ರ-ವಿಡಿಯೋಗಳು!

Read more »

national & local news of the week-ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಖಾಸಗಿ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್ ನೇಮಕ

ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಎಸ್.ಎಸ್.ನಕುಲ್ ಅವರನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಕಡಕೇರಿ ಹಾಲು ಉತ್ಫಾದಕರ ಸ.ಸಂಘಕ್ಕೆ ಒಂದು ಲಕ್ಷ ರೂ. ದೇಣಿಗೆ ಸಿದ್ದಾಪುರತಾಲೂಕಿನ ಕಡಕೇರಿ ಹಾಗೂ ಬೇಡ್ಕಣಿ ಹಾಲು ಉತ್ಪಾದಕರ... Read more »

tukde gang- ಕೇಸರಿ ಪಕ್ಷವೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್

ಬಿಜೆಪಿ ಸಿಖ್ಖರ ವಿರುದ್ಧ ಹಿಂದೂಗಳನ್ನು ಎತ್ತಿ ಕಟ್ಟುತ್ತಿದೆ, ಕೇಸರಿ ಪಕ್ಷವೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್: ಸುಖ್ಬೀರ್ ಬಾದಲ್ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ... Read more »

nation @ 14 dce- ಮುಷ್ಕರ ಅಂತ್ಯ,ಹೊಸ ಕೃಷಿ ಕಾನೂನುಗಳು ‘ರೈತ ವಿರೋಧಿ’,

ಸಾರಿಗೆ ನೌಕರರ ಮುಷ್ಕರ ಅಂತ್ಯ: ಬಸ್ ಗಳ ಸಂಚಾರ ಶುರು, ಜನತೆ ನಿರಾಳ! ನಾಲ್ಕು ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಅಂತ್ಯವಾಗಿದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಅನುಮತಿಸಿದ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದಿರುವುದಾಗಿ ನೌಕರರ ಸಮ್ಮುಖದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. ... Read more »

ಗೋಸ್ವರ್ಗ,ಗೋಹತ್ಯೆ ಒಂದು ಮೀಮಾ(ವೆಂ)ಸೆ

ನನಗೆ ಗೊತ್ತಿಲ್ಲ, ಈ ರೀತಿ ವಿಶ್ಲೇಷಿಸಿದರೆ ತಪ್ಪಾಗುತ್ತದೆಯೇ, ತಿಳಿದವರು ಹೇಳಬೇಕು. ರಾಜ್ಯ ಸರ್ಕಾರ ಗೋ ಹತ್ಯಾ ನಿಷೇಧ ಕಾಯಿದೆಯನ್ನು ಜಾರಿ ಮಾಡುವ ಹಂತದಲ್ಲಿದೆ. ಈ ಕುರಿತಾಗಿ ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದ ಹೊಸನಗರದ ರಾಮಚಂದ್ರಾಪುರ ಮಠ ಅದನ್ನು ಸಹಜವಾಗಿಯೇ ಸ್ವಾಗತಿಸಿದೆ.ಈ... Read more »