ಮಲೆನಾಡಿನ ಅರಣ್ಯ ಪ್ರದೇಶವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ನಿರ್ಧಾರದಿಂದ ಹಿಂದಕ್ಕೆ ಸರಿಯಿರಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಶಿವಮೊಗ್ಗ: ಮಲೆನಾಡಿನ ಅರಣ್ಯ ಪ್ರದೇಶವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ನಿರ್ಧಾರದಿಂದ ಹಿಂದಕ್ಕೆ ಸರಿಯಿರಿ... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ವಿಫಲವಾಗಿದ್ದು ಇದರ ಹೊಣೆಯನ್ನು ತಾಲೂಕು, ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳೇ ಹೊರಬೇಕಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾ ಉದ್ಯೋಗಖಾತ್ರಿ ಯೋಜನೆಯ ಒಂಬುಡ್ಸಮನ್ ಆರ್.ಜಿ. ನಾಯಕ ಹೇಳಿದ್ದಾರೆ. ಸಿದ್ಧಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ... Read more »
ಸತತ 9ನೇ ದಿನವೂ ದೇಶದಲ್ಲಿ ತಗ್ಗಿದ ಕೊರೋನಾ ಆರ್ಭಟ: ದೇಶದಲ್ಲಿಂದು 30 ಸಾವಿರಕ್ಕಿಂತ ಕಡಿಮೆ ಕೇಸ್ ಪತ್ತೆ ಅತ್ತ ಯುರೋಪ್ ಮತ್ತು ಅಮೆರಿಕಾದಲ್ಲಿ ನಿತ್ಯ ಕೊರೋನಾ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದರೆ, ಭಾರತದಲ್ಲಿ ಕಳೆದ 9 ದಿನಗಳಿಂದ ನಿತ್ಯ 50,000ಕ್ಕಿಂತ... Read more »
(ಮಂಗಳೂರಿನ ಚಿಂತಕ ಪ್ರವೀಣ್ ಎಸ್. ಶೆಟ್ಟಿಯವರು ‘ಬಲೀಂದ್ರ ಲೆಪ್ಪು’ ಬಗ್ಗೆ ಇನ್ನೊಂದು ನೋಟ ಕೊಟ್ಟಿದ್ದಾರೆ, ಒಪ್ಪುವಂತಿದೆ. ಆಸಕ್ತರು ಓದಿ : _ ದಿನೇಶ್ ಅಮ್ಮಿನಮಟ್ಟು) *ಬಲೀಂದ್ರ ಲೆಪ್ಪು – ಸರಿ ತಪ್ಪು!* ದೀಪಾವಳಿಯ ಮರುದಿನ ಬಲಿ ಪಾಡ್ಯಮಿ ಆಚರಿಸಲಾಗುತ್ತಿದೆ. ಆ... Read more »
ಇನ್ನೇನು ನಮ್ಮ ಮನೆಗಳಲ್ಲಿ ಬಲಿ ರಾಜ ಬಂದು ಕೂರಲಿದ್ದಾನೆ. (ಮಣ್ಣಿನ ಮಡಕೆ, ಅದರ ಮೇಲೆ ಹಣತೆಯ ರೂಪದಲ್ಲಿ) ಅವನು ಬರುವಾಗ ರೈತಾಪಿಗಳ ಬೇಸಾಯದ ಪರಿಕರಗಳನ್ನೆಲ್ಲಾ ಜೋಡಿಸಿ ಇಡಲಾಗುತ್ತದೆ.ವೈದಿಕರ ಪುರಾಣದಲ್ಲಿ ನಮ್ಮ ಬಲಿ ಚಕ್ರವರ್ತಿ ಒಬ್ಬ ದುರಹಂಕಾರಿಯಂತೆ. ವಾಮನ ಎಂಬ ಕುಬ್ಜ... Read more »
ಹಬ್ಬಗಳು ಭಾರತೀಯ ಸಂಸ್ಕೃತಿ,ಸಂಪ್ರದಾಯಗಳ ಪ್ರತಿಬಿಂಬ,ಧ್ಯೋತಕ ಎನ್ನಲಾಗುತ್ತದೆ. ಈ ಹಬ್ಬಗಳಲ್ಲಿ ರೂಢಿ, ಆಚರಣೆಗಳನ್ನು ಕಾಣುತ್ತೇವೆ ಬಿಟ್ಟರೆ ಸಂಸ್ಕೃತಿ-ಸಂಪ್ರದಾಯ ಅದ್ಹ್ಯಾಗೆ ಹಾಜರಾಗುತ್ತವೋ ಎನ್ನುವ ಅನುಮಾನದ ನಡುವೆ ನನಗೆ ನಮ್ಮೆಡೆಯ ಗೌರಿ ಹಬ್ಬ ಎಂದರೆ ಗೌರಿ-ಗಣೇಶ ಹಬ್ಬ ನೆನಪಾಗುತ್ತದೆ. ವಾಸ್ತವದಲ್ಲಿ ಬೆನಕರಾಜನ ಮಗಳು ಪಾರ್ವತಿ... Read more »
(ದೊಡ್ಡಬ್ಬ( ದೀಪಾವಳಿ)-ರೇಷ್ಮಾ ಗವಿನಸರ) https://www.youtube.com/watch?v=rWUG5A5zhxM&t=18s ಹಬ್ಬಗಳ ಆಚರಣೆ ಪ್ರತಿ ಪ್ರದೇಶಕ್ಕೂ ಭಿನ್ನವಾಗುತ್ತ ಬೆರಗುಗೊಳಿಸುತ್ತ ಸಾಗುತ್ತದೆ ಅಂಥದ್ದೇ ಒಂದು ದೊಡ್ಡಬ್ಬ( ದೀಪಾವಳಿ)ಮಲೆನಾಡಿನಲ್ಲಿ ಈ ಹಬ್ಬದ ಆಚರಣೆ 5 ದಿನ ನಡೆಯುತ್ತದೆ ಗಂಗಾಷ್ಟಮಿ- ಅಷ್ಟಮಿಯಂದು ಮುತೈದೆಯರು ಮಂಗಳದ್ರವ್ಯಗಳಿಂದ ಗಂಗೆಯನ್ನು ಪೂಜಿಸುತ್ತಾರೆ.ಅದೇ ದಿನ ಅರಗತ್ತಿ... Read more »
ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕೆ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ಸುರೇಶ್ಚಂದ್ರ ಹೆಗಡೆ, ಮೋಹನ ನಾಯಕ, ರಾಮಕೃಷ್ಣ ಹೆಗಡೆ ಕಡವೆ, ಗಜಾನನ ಪೈ ಕುಮಟಾ, ಬಾಬು ನಾಯ್ಕ ಸುಂಕೇರಿ (ಅಂಕೋಲಾ) ಶಿವಾನಂದ ಹೆಗಡೆ, ಎಲ್.ಟಿ. ಪಾಟೀಲ್, ಜಿ.ಆರ್. ಹೆಗಡೆ ಸೋಂದಾ ಹಾಗೂ... Read more »
ಶಿವಮೊಗ್ಗ ಜಿಲ್ಲೆಯ ಹೊಸಗುಂದದ ಪುರಾತನ ಉಮಾಮಹೇಶ್ವರ ದೇವಾಲಯ, ಅಲ್ಲಿಯ ನವೀಕೃತ ದೇವಸ್ಥಾನ, ಪುಷ್ಕರಣೆಗಳ ಜೊತೆಗೆ ಪ್ರಕೃತಿಪ್ರೀಯರಿಗೆ ಅಲ್ಲಿಯ ದೇವರಕಾಡು ಕೈಬೀಸಿ ಕರೆಯುತ್ತದೆ. ಸಾವಿರಾರು ವರ್ಷಗಳ ನಂತರ ಬೆಳಕಿಗೆ ಬಂದ ಈ ಹೊಸಗುಂದ ಅರಸರ ರಾಜಧಾನಿ ಸಸ್ಯ, ಪ್ರಾಣಿ ಜೀವಸಂಕುಲಗಳನ್ನು ಸಲಹುವ... Read more »
ಕನ್ನಡ ನಾಡಲ್ಲಿ ಹುಟ್ಟಿದ್ದೇ ನಮ್ಮ ಪುಣ್ಯ -ವಸಂತ ನಾಯ್ಕಸಿದ್ದಾಪುರ-ನಮ್ಮ ಕನ್ನಡ ನಾಡು ಸಂಪತ್ಭರಿತವಾಗಿದೆ. ಈ ಕರುನಾಡಲ್ಲಿ ನಾವು ಹುಟ್ಟಿದ್ದು ನಮ್ಮ ಪುಣ್ಯ ನಾಡು-ನುಡಿ ನೆಲಜಲದ ಸಮಸ್ಯೆಯುಂಟಾದಾಗ ನಾವು ಕನ್ನಡಿಗರೆಲ್ಲ ಒಗ್ಗಟ್ಟಾಗಿ ಹೋರಾಡೋಣ ಹಾಗೂ ಸದಾ ಎಚ್ಚರವಹಿಸೋಣ.ಕನ್ನಡದ ಮೇರು ಗಾಯಕ ಡಾ.ಎಸ್ಪಿಬಿ.ಕವಿ... Read more »