ಅಪ್ಪಯ್ಯ ಭಾಗ…07 ಭೂಮಿ ಹೋರಾಟದ ವಿರುದ್ಧ ಚಲನೆಯ ಹಾದಿ….. ನಮ್ಮ ಕುಟುಂಬಕ್ಕೆ ಭೂಮಿಯ ಒಡೆತನ ಬಂದಿದ್ದು 1996ರಲ್ಲಿ. ಅದಕ್ಕೂ ಮೊದಲು ಅಪ್ಪಯ್ಯ 18 ವರ್ಷ ಗೇಣಿ ರೈತ ಆಗಿದ್ದರು. ಸಾಗರ ತಾಲೂಕಿನ ಕರೂರು ಮತ್ತು ಬಾರಂಗಿ ಹೋಬಳಿಯಲಿ ಜೈನ ಸಮುದಾಯದವರು... Read more »
ಭೂಮಿ ಹಬ್ಬ, ಭೂಮಣಿ ಹಬ್ಬ ಎಂದು ಕರೆಯುವ ಭೂಮಿ, ಬೆಳೆಯ ಪೂಜೆಯ ಹಬ್ಬವನ್ನು ಮಲೆನಾಡಿನಲ್ಲಿ ಭೂಮಿ ಹುಣ್ಣಿಮೆ, ಬಯಲುನಾಡಿನಲ್ಲಿ ಸೀಗೆ ಹುಣ್ಣಿಮೆ ಎಂದು ಕರೆಯುತ್ತಾರೆ. ಎತ್ತು ಓಡಿಸುವ, ಬೆಂಕಿಯ ಮೇಲೆ ಹೋರಿ ನಡೆಸುವ ಬಯಲುಸೀಮೆಯ ಸೀಗೆ ಹುಣ್ಣಿಮೆ, ಭೂಮಿ ತಾಯಿಗೆ... Read more »
ಬಂಗಾರಪ್ಪ ಹೆಸರಿನಲ್ಲಿ ಪ್ರತಿಷ್ಠಾನ, ಪ್ರಶಸ್ತಿ ಆರಂಭವಾಗಲಿ ಎಸ್. ಬಂಗಾರಪ್ಪ ಕರ್ನಾಟಕದ ನಿತ್ಯ ಮಿಂಚು. ಅವರ ಜನ್ಮದಿನಾಚರಣೆಯ ನಿಮಿತ್ತ ವಾಟ್ಸಾಪ್,ಫೇಸ್ ಬುಕ್ ಗಳಲ್ಲೆಲ್ಲ ಅಭಿಮಾನದ ನಾಯಕನಿಗೆ ಶುಭಾಶಯ ಹರಿದಾಡುತ್ತವೆ. ಬಂಗಾರಪ್ಪ ತಕ್ಷಣಕ್ಕೆ ಮರೆತು ಹೋಗುವ ವ್ಯಕ್ತಿತ್ವದವರಲ್ಲ ಎಂಬುದನ್ನು ಅವರ ರಾಜಕೀಯ ವಿರೋಧಿಗಳೂ... Read more »
ಶಿಕ್ಷಕರು, ಪದವೀಧರರ ಪರವಾಗಿ ತಾನು ಮಾಡಿದ ಕೆಲಸಗಳನ್ನು ನೋಡಿ ಮತದಾರರು ಮತಹಾಕುವುದರಿಂದ ತಮ್ಮ ಗೆಲುವು ಖಾತ್ರಿ ಎಂದು ಅಭ್ಯರ್ಥಿ ಕುಬೇರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ,ಬ್ಲಾಕ್ ಅಧ್ಯಕ್ಷ ವಸಂತನಾಯ್ಕ ಮಳವಳ್ಳಿ, ಡಿ.ಸಿ.ಸಿ. ಕಾರ್ಯದರ್ಶಿ ಭಾಗವತ್ ಸೇರಿದಂತೆ ಅನೇಕರು... Read more »
ಅಳಿದುಹೋಗುತ್ತಿರುವ ಸಸ್ಯ ಸಂಪತ್ತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾಡಿನಾದ್ಯಂತ ಹಲವು ಆಸಕ್ತರು ಹಲವು ರೀತಿಯಲ್ಲಿ ಕಾಯಕಲ್ಪ ನಡೆಸುತ್ತಿದ್ದು ಅವುಗಳಲ್ಲಿ ಕಸಿ ಮಾಡುವ ಮೂಲಕ ಮೂಲ ಸಸ್ಯದ ಗುಣವಿಶೇಷಗಳನ್ನು ಉಳಿಸಿಕೊಳ್ಳುವ ಪ್ರಯತ್ನವೂ ಒಂದು. ಎಲ್ಲೆಡೆ ಪ್ರಸಿದ್ಧವಾಗಿದ್ದ ತಾಲೂಕಿನ ಹೇರೂರು ಭಾಗದಲ್ಲಿದ್ದ ಅನಂತಭಟ್ಟನ ಅಪ್ಪೆ... Read more »
ರಾಜ್ಯ ಕಂಡ ಶ್ರೇಷ್ಠ ರಾಜನೀತಿಜ್ಞ ರಾಮಕೃಷ್ಣ ಹೆಗಡೆ ತಮ್ಮ ಹುಟ್ಟೂರು ಸಿದ್ಧಾಪುರ,ಉತ್ತರ ಕನ್ನಡ ಜಿಲ್ಲೆಯನ್ನು ಜಗತ್ತಿಗೆ ಪರಿಚಯಿಸಿದ್ದಾರೆ. ಇದೇ ಹೆಸರಿನ ಸರಳಾತಿಸರಳ ವ್ಯಕ್ತಿಯೊಬ್ಬರು ಸದ್ದಿಲ್ಲದೆ ಕೃಷಿ-ಉದ್ಯಮ, ಸಹಕಾರಿ ಕ್ಷೇತ್ರಗಳ ದೃವತಾರೆಯಾಗಿದ್ದಾರೆ. ಸಿದ್ಧಾಪುರ ಅಳಗೋಡಿನ ರಾಮಕೃಷ್ಣ ಹೆಗಡೆ ಕಲಿತದ್ದು ಅರ್ಥಶಾಸ್ತ್ರದ ಸ್ನಾತಕೋತ್ತರ... Read more »
ಆರ್ ಜೆಡಿ ನೇತೃತ್ವದ ಮಹಾಘಟಬಂದನ್ ಜಂಟಿ ಪ್ರಣಾಳಿಕೆ ಬಿಡುಗಡೆ, ರೈತರ ಸಾಲ ಮನ್ನಾ ಭರವಸೆ ಆರ್ ಜೆಡಿ ನೇತೃತ್ವದ ಮಹಾಘಟಬಂದನ್ ಮೈತ್ರಿಕೂಟ ಶನಿವಾರ ಜಂಟಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಬಿಹಾರದ ರೈತರ ಕೃಷಿ ಸಾಲ ಮನ್ನಾ ಮಾಡುವುದಾಗಿ ಭರವಸೆ... Read more »
ಶಿರಸಿಯ ಎರಡು ಮೇರು ಪರ್ವತಗಳಂತಿದ್ದ ಸಹಕಾರಿ ರತ್ನ ಡಾ.ವಿ.ಎಸ್.ಸೋಂದೆ ಮತ್ತು ಬನವಾಸಿಯ ರಸ ಋಷಿ, ಕೃಷಿತಜ್ಞ ಡಾ. ಅಬ್ದುಲ್ ರವೂಪ್ ಸಾಬ್ ಸಾವು ಶಿರಸಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮಟ್ಟಿಗೆ ತುಂಬಲಾರದ ಹಾನಿ. ಇಂದು ನಿಧನರಾದ ಡಾ. ಅಬ್ದುಲ್... Read more »
ಕರೋನಾ, ಅಕಾಲಿಕ ಮಳೆಗಳಿಲ್ಲದಿದ್ದರೆ… ಈ ಅವಧಿಯಲ್ಲಿ ಜಲಪಾತ ನೋಡಿ, ದಣಿದು ಬಸವಳಿಯುವುದಿದೆಯಲ್ಲಾ… ಅದರ ಅನುಭವಕ್ಕೆ ಅದೇ ಸಾಟಿ. ನಮ್ಮ ಜಿಲ್ಲೆಯ ಜಲಪಾತಗಳನ್ನು ಅಲೆದು ಅನುಭವ ಪೇರಿಸಿಕೊಂಡ ಹೊರಗಿನವರಿಗೆ ಹೋಲಿಸಿಕೊಂಡರೆ ನಮಗೆ ಈ ಪ್ರಕೃತಿಯ ಸೊಬಗಿನ ಬಗ್ಗೆ ಮರುಕವೋ? ವಿಸ್ಮೃತಿಯೋ ತಿಳಿಯದ... Read more »
ಶಿವರಾಮ ಕಾರಂತರ ತಬರ ಭೂಮಿಗಾಗಿ ಹೋರಾಡಿ ಸತ್ತ ಕಥೆ ಸಾಹಿತ್ಯದಲ್ಲಿ ಛಾಪು ಮೂಡಿಸಿದ್ದು ತೀರಾ ಹಿಂದೆ. ಆದರೆ ಈಗ ತಬರನನ್ನು ನೆನಪಿಸುವಂಥ ಆಧುನಿಕ ಆಧಾರ್ ತಬರನ ಕಥೆ ಈ ವರದಿಯ ಸಾರಾಂಶ. ಸಿದ್ಧಾಪುರದ ವಾಜಗೋಡು ಪಂಚಾಯತ್ ನ ಹುಕ್ಕಳಿಯ ರೈತಶ್ರೀಪತಿ... Read more »