ಗ್ರಾಮೀಣ ರೈತರ ಹೆಮ್ಮೆಯ ಸಂಸ್ಥೆ ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಟಿತ ಸಹಕಾರಿ ಸಂಸ್ಥೆ ಸಿದ್ಧಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ತನ್ನ ಕಾನಸೂರು ಶಾಖೆಯ ನೂತನ ಕಟ್ಟಡಗಳ ಉದ್ಘಾಟನೆಯನ್ನು ಜ.೭ ರಂದು ಕಾನಸೂರಿನಲ್ಲಿ ನಡೆಸಲಿದೆ. ಈ ಬಗ್ಗೆ... Read more »
ನಾಲ್ವತ್ತು ವರ್ಷಗಳ ಸುದೀರ್ಘ ರಾಜಕೀಯ, ಸಾಮಾಜಿಕ ಜೀವನದ ನಂತರ ಮೊಟ್ಟಮೊದಲಿಗೆ ಶಾಸಕರಾದ ಭೀಮಣ್ಣ ಈ ನಾಲ್ವತ್ತು ವರ್ಷಗಳಲ್ಲಿ ಯಶಸ್ವಿ ಕೃಷಿಕ & ಉದ್ಯಮಿಯಾಗಿ ಹೆಸರು ಮಾಡಿದ್ದಾರೆ. ಅಸಹಾಯಕರಿಗೆ ನೆರವಾಗುವ ಕೊಡುಗೈ ದಾನಿಯಾಗಿರುವ ಭೀಮಣ್ಣ ನಾಯ್ಕ ಶಾಸಕರಾಗಿ ತಮ್ಮ ೬೩ ನೇ... Read more »
ಬಂಗಾರಪ್ಪನವರ ಗರಡಿಯಲ್ಲಿ ಬೆಳೆದ ಭೀಮಣ್ಣ ೪೦ ವರ್ಷಗಳ ಅವಧಿಯ ರಾಜಕಾರಣದಲ್ಲಿ ೬೩ ನೇ ವರ್ಷಕ್ಕೆ ಶಾಸಕರಾದವರು. ಕೃಷಿ-ಉದ್ದಿಮೆ, ಸಾಮಾಜಿಕ ಬದುಕಿನ ತಾಳ್ಮೆಯ ಭೀಮಣ್ಣ ಬಂಗಾರಪ್ಪನವರ ಪತ್ನಿಯ ಪ್ರೀತಿಯ ತಮ್ಮ. ಬಂಗಾರಪ್ಪನವರ ನೆರಳಿನಲ್ಲಿ ಬೆಳೆದ ಭೀಮಣ್ಣ ಪಕ್ಷ,ನಾಯಕತ್ವ ಬೇರೆಯದಾಗಿದ್ದರೂ ಬಂಗಾರಪ್ಪನವರ ನಿಷ್ಠೆ,... Read more »
-ದೇವನೂರ ಮಹಾದೇವ ಮಣ್ಣಿನ ಜೀವಂತಿಕೆ ಕಾಪಾಡಿಕೊಳ್ಳಲು ನಾವಿಲ್ಲಿ ಆಲೋಚಿಸುತ್ತಿದ್ದೇವೆ. ಆದರೆ ಇಂದಿನ ಸರ್ಕಾರಗಳು ಭೂಮಿಯನ್ನೇ ಕೊಂದು ನೇತುಹಾಕುತ್ತಿವೆ. ಭೂಮಿಯ ಜೊತೆಗೆ ಯಾವುದೇ ನೈಸರ್ಗಿಕ ಸಂಪತ್ತಿಗೂ ಉಳಿಗಾಲವಿಲ್ಲದ ಕಡೆಗೆ ನಾವು ಚಲಿಸುತ್ತಿದ್ದೇವೆ. ಇದಕ್ಕೆ ಕೇಂದ್ರ ಜಾರಿಗೊಳಿಸಬೇಕೆಂದಿರುವ ಯಮಪಾಶದ ಜವರಾಯನಂತಿರುವ ಭೂಸ್ವಾಧೀನ ಸುಗ್ರೀವಾಜ್ಞೆ-ಇದೊಂದನ್ನೇ... Read more »
ಸಿದ್ದಾಪುರ: ರೈತರಿಗೆ ಸರ್ಕಾರದಿಂದ ನೀಡುವ ಸಲಕರಣೆಗಳಿಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆ ತೆಗೆದುಕೊಂಡರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಎಚ್ಚರಿಕೆ ನೀಡಿದರು. ಕೃಷಿ ಇಲಾಖೆ ವತಿಯಿಂದ ಫಲಾನುಭವಿ ರೈತರಿಗೆ ವಿವಿಧ ಯೋಜನೆಯಡಿ... Read more »
ಸಿದ್ದಾಪುರ.ತಾಲೂಕಿನ ಬಾಳೇಸರದ ಕೃಷಿ ವಿಚಾರ ವಿನಿಮಯ ಕೇಂದ್ರ ಟ್ರಸ್ಟನ ರಜತ ಮಹೋತ್ಸವ, ನೂತನ ಕಾರ್ಯಾಲಯ,ಸಭಾಭವನ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ರಜತಮಹೋತ್ಸವ ಉದ್ಘಾಟಿಸಿದ ನಬಾರ್ಡ ಬೆಂಗಳುರಿನ ಸಿ.ಜಿ.ಎಂ.ಟಿರಮೇಶ ಮಾತನಾಡಿ ಗ್ರಾಮೀಣ ಭಾಗದಲ್ಲಿ ಉತ್ತಮ ರೀತಿಯ ಸಂಘಟನೆಯನ್ನು ಮಾಡಿ ೨೫ ವರ್ಷಗಳ ಕಾಲ ಕ್ರಿಯಾಶೀಲವಾಗಿ,ಸಕ್ರೀಯವಾಗಿ... Read more »
ಕೃಷಿ ಲಾಭದಾಯಕವಲ್ಲ ಎನ್ನುವುದು ಸಾಮಾನ್ಯ ಗೃಹಿಕೆ. ಆದರೆ ಜನಸಾಮಾನ್ಯರ ಈ ಅನುಭವವನ್ನು ಸುಳ್ಳು ಮಾಡಿದವರು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಲ್ಲಪ್ಪ ನಾಯ್ಕ ಕಲಕರಡಿ. ತಮಗಿದ್ದ ಮೂಲ ೬ ಎಕರೆ ಬರಡು ಭೂಮಿಯಲ್ಲಿ ಏನು ಮಾಡಲು ಸಾಧ್ಯ ಎಂದು... Read more »
ಶಾಸಕರು,ಜನಪ್ರತಿನಿಧಿಯಾಗುವುದು ವಿರಳ ಅವಕಾಶ ಅಂಥ ಅವಕಾಶ ಪಡೆಯುವವರು ಅಸಾಮಾನ್ಯರಾಗಿರುವುದು ಸಾಮಾನ್ಯ. ಇಂಥ ವಿಶೇಶ ಶಾಸಕರಲ್ಲಿ ಶಿರಸಿ-ಸಿದ್ಧಾಪುರ ಕ್ಷೇತ್ರದ ಭೀಮಣ್ಣ ನಾಯ್ಕ ಒಬ್ಬರು. ಭಾವ ಎಸ್ ಬಂಗಾರಪ್ಪನವರ ರಾಜಕೀಯ ಗರಡಿಯಲ್ಲಿ ಬೆಳೆದುಬಂದಿರುವ ಶಾಸಕ ಭೀಮಣ್ಣ ನಾಯ್ಕ ಕಳೆದ ೪೦ ವರ್ಷಗಳಿಂದ ಉತ್ತರ... Read more »
ಈ ವರ್ಷ ಬರಗಾಲ ಪರಿಸ್ಥಿತಿ ಎದುರಿಸಲು ಸಿದ್ಧರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಭೀಮಣ್ಣ ನಾಯ್ಕ ಕುಡಿಯುವ ನೀರು ಮತ್ತು ಅದಕ್ಕೆ ಸಂಬಂಧಿಸಿದ ಕಾಮಗಾರಿ, ಕೆಲಸಗಳಿಗೆ ಆದ್ಯತೆ ನೀಡುವಂತೆ ಆದೇಶಿಸಿದರು. ಸಿದ್ಧಾಪುರ ತಹಸಿಲ್ಧಾರರ ಕಛೇರಿಯ ಸಭಾಭವನದಲ್ಲಿ ನಡೆದ ಬರ ನಿರ್ವಹಣೆ... Read more »
ಮಲೆನಾಡಿನ ಜನಜೀವನವೆಂದರೆ ಅದೊಂದು ಸಂಸ್ಕೃತಿ. ಕೃಷಿ,ವ್ಯವಸಾಯ ಮಾಡುವುದು ಬೇರೆ ಆದರೆ ವ್ಯವಸಾಯ ಸಂಸ್ಕೃತಿ ಅನುಸರಿಸುವುದಿದೆಯಲ್ಲ ಅದು ಒಂದು ಜೀವನ ಕ್ರಮ. ಇಂಡಿಯಾ ಬಹುತ್ವದ, ಬಹುಸಂಸ್ಕೃತಿಯ ತವರೂರು ಇಲ್ಲಿ ಉತ್ತರ ದಿಂದ ದಕ್ಷಿಣಕ್ಕೆ ಬಂದ, ದಕ್ಷಿಣದಿಂದ ಉತ್ತರಕ್ಕೆ ವಲಸೆ ಹೋದ ಜನ... Read more »