ಇಂದು ರಾಜ್ಯದಾದ್ಯಂತ ಮಾಸ್ಕ್ ದಿನ ಆಚರಿಸಲಾಗಿದ್ದು ಮುಖಗವಸು ಕಟ್ಟಿ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಬಳಕೆಯ ಉಪಯೋಗಗಳನ್ನು ತಿಳಿಸಲಾಯಿತು. ಉತ್ತರ ಕನ್ನಡ ಜಿಲ್ಲೆಯಲ್ಲೂ ಸ್ಥಳಿಯ ಆಡಳಿತಗಳು ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಸಿದವು. ಸಿದ್ಧಾಪುರದಲ್ಲಿ ನಗರದಲ್ಲಿ ಮರವಣಿಗೆ ನಡೆಸಿದ ಕೋವಿಡ್... Read more »
ಈ ಕಾಯಿದೆ ತಿದ್ದುಪಡಿಯಿಂದ ರೈತರ ಅಸ್ಥಿತ್ವವೇ ಅಲುಗಾಡುತ್ತಿದೆ. ಸ್ಥಾನಿಕ ಸಂಘ ಸಂಸ್ಥೆಗಳು, ಸಹಕಾರಿ ಸಂಸ್ಥೆಗಳ ಸದಸ್ಯರು, ಆತ್ಮಸಾಕ್ಷಿಯಿದ್ದರೆ ಬಿ.ಜೆ.ಪಿ. ಕಾರ್ಯಕರ್ತರು, ಸಾಮಾಜಿಕ ಪ್ರಜ್ಞೆಯ ಜನಸಾಮಾನ್ಯರು ಎಲ್ಲರೂ ಸರ್ಕಾರದ ಈ ಕ್ರಮದ ವಿರುದ್ಧ ಸಂಘಟಿತ ಹೋರಾಟ ಮಾಡಬೇಕು. ಊಳುವವನೇ ಒಡೆಯನಿಂದ ಉಳ್ಳವನೇ... Read more »
(ಭತ್ತ ಬೆಳೆಯೋ ರೈತರ ಬೇಸರದ ಪ್ರಸಂಗ)ಮಳೆ ಮುಂಚಿತವಾಗಿ ಪ್ರಾರಂಭವಾದ ಖುಷಿಯ ತಾಪಕ್ಕೆ ಚುರುಕಾಗಿದ್ದ ಧರ್ಮಣ್ಣ ಗೊಬ್ಬರ ಬೀರ್ಬಕು,ಹೂಟಿ ಮಾಡ್ಬಕು,ಈ ವರ್ಷದಂಗೆ ಹದ ಬಿದ್ರೆ ಮತ್ತೊಂದ್ ಹತ್ತ್ ವರ್ಷ ಆದ್ರೂ ಗದ್ದೆ ಕೆಲಸ ಮಾಡಬಹುದು ಎಂದು ಯೋಚಿಸುತ್ತಾ ಸಾಗುತಿದ್ದಂತೆ ಬಾಲಕೃಷ್ಣ ಎದುರಾದ... Read more »
ಕಳೆದ ವರ್ಷ ಸಂಗ್ರಹಿಸಬೇಕೆಂದುಕೊಂಡಿದ್ದ ನೇರಳೆ ಹಣ್ಣು ಸಂಗ್ರಹಿಸಲಾಗದೆ ಮಳೆಗಾಲ ಬಂದೇ ಹೋಗಿತ್ತು. ಈ ವರ್ಷ ಹಾಗಾಗಬಾರದೆಂದು ಕಾಡು-ಮೇಡುಗಳನ್ನೆಲ್ಲಾ ಸುತ್ತಿ ನೇರಳೆಹಣ್ಣುಗಳಿಗಾಗಿ ಹುಡುಕಿದ್ದೇ ಹುಡುಕಿದ್ದು. ಆದರೆ ಈ ವರ್ಷ ಕಣ್ಣಿಗೆ ಬೀಳುವ, ಕೈ ಗೆ ಎಟುಕುವಷ್ಟು ನೇರಳೆ ಹಣ್ಣು ಬಿಡಲೇ ಇಲ್ಲ... Read more »
ಪಶ್ಚಿಮಘಟ್ಟದ ಪರಿಸರ ವೈವಿಧ್ಯ ಇಲ್ಲಿಯ ಜನಜೀವನಕ್ಕೆ ವರ. ಈ ವರದ ಕಾರಣ ಅನೇಕರು ಈ ಪರಿಸರದ ಫಲಾನುಭವಿಗಳಾದರೆ ಕೆಲವರು ಈ ಪ್ರಕೃತಿಯ ಸಂರಕ್ಷಣೆ,ಪೋಷಣೆಗೆ ತಮ್ಮದೇ ಅಳಿಲು ಸೇವೆ ಸಲ್ಲಿಸುವ ಮೂಲಕ ಜೀವವೈವಿಧ್ಯ ರಕ್ಷಣೆಗೆ ಕೊಡುಗೆ ನೀಡುತಿದ್ದಾರೆ.ಇಂಥವರಲ್ಲಿ ಗಣಪತಿ ಹೆಗಡೆ ವಡ್ನಗದ್ದೆ... Read more »
(ಅಂದಹಾಗೆ- ಯಡಿಯೂರಪ್ಪ ಈಗಿನ ಸರ್ಕಾರಕ್ಕೆ ಅಪರಿಮಿತ ಹಣ ಸುರಿದಿದ್ದು, ಆ ಹಣ ಮಾಡಿಕೊಳ್ಳಲು ಮಗ ವಿಜೇಂದ್ರರನ್ನು ಡಿಫೆಕ್ಟೋ ಸಿ.ಎಂ. ಮಾಡಿದ್ದು, ಅನಿವಾರ್ಯತೆಗಳಿಗಾಗಿ ಕತ್ತಿ,ನಿರಾಣಿ, ಯತ್ನಾಳ್ ರಂಥವರ ಮಹತ್ವಾಕಾಂಕ್ಷೆಗೆ ನೀರೆರೆಯದಿರುವುದು ಸೇರಿದಂತೆ ಯಡಿಯೂರಪ್ಪ ಕುರ್ಚಿ ಅಲುಗಾಡಲು ಏನು ಬೇಕೋ ಅವೆಲ್ಲವನ್ನೂ ಅವರೇ... Read more »
ಕೊವಿಡ್-19 ಪರಿಹಾರ ಪ್ಯಾಕೇಜ್ ಅನ್ನು ಆಟೋ, ಕ್ಯಾಬ್ ಚಾಲಕರು ಸೇರಿದಂತೆ ಎಲ್ಲಾ ವರ್ಗದವರಿಗೂ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಕೊರೋನಾದಿಂದ ಸಂಕಷ್ಟದಲ್ಲಿರುವ ರಾಜ್ಯದ ಎಲ್ಲಾ ರೈತರಿಗೂ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡಲು ಮುಂದಾಗಿದೆ. ಬೆಂಗಳೂರು: ಕೊವಿಡ್-19 ಪರಿಹಾರ... Read more »
ಬೆಂಗಳೂರು: ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಎಪಿಎಂಸಿ ಕಾಯಿದೆ ಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಸುಗ್ರೀವಾಜ್ಞೆಗೆ ತರಾತುರಿಯಲ್ಲಿ ಅಂಕಿತ ಹಾಕಲು ರಾಜ್ಯಪಾಲರು ನಿರಾಕರಿಸಿದ್ದರಿಂದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ. ಬಹುರಾಷ್ಟ್ರೀಯ... Read more »
ರಾಜ್ಯದ 1966 ರ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಅಧಿನಿಯಮದ ಕಲಂ 8 ಹಾಗೂ ಇತರ ವಿಧಿಗಳ ತಿದ್ದುಪಡಿಯ ವಿಧೇಯಕವನ್ನು ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ತಿದ್ದುಪಡಿಗೆ ರಾಜ್ಯಮಟ್ಟದಿಂದ ತಾಲೂಕಾ ಮಟ್ಟದ ವರೆಗೆ ವಿರೋಧಗಳು... Read more »
ಸಿದ್ಧಾಪುರದ ಅರಣ್ಯ ಇಲಾಖೆಯ ಅಧಿಕಾರಿಗಳು ಬಾನ್ಕುಳಿ ಗ್ರಾಮದ ನೇರಳೆಮನೆಯ ಬಡ ಕೃಷಿಕರ ನಿರ್ಮಾಣ ಹಂತದ ಮನೆಯನ್ನು ಧ್ವಂಸ ಮಾಡಿದ್ದರೂ ಬಾಧಿತರಿಗೆ ನ್ಯಾಯ ಒದಗಿಸುವ ದಿಸೆಯಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವಿಫಲವಾಗಿದ್ದು ಅಧಿಕಾರಿಗಳ ಅಟ್ಟಹಾಸದ ಅಮಾನವೀಯತೆಗೆ ವಿರೋಧಿಸದ... Read more »




