ಆಧುನಿಕ ಆವಿಷ್ಕಾರಗಳು,ಯಾಂತ್ರಿಕತೆ ಇಲ್ಲದೆ ವ್ಯವಸಾಯ ಸುಲಭವಲ್ಲ ಎನ್ನುವ ವೇದನೆ ನಡುವೆ ರೈತರೇ ತಮ್ಮ ಅಗತ್ಯದ ಸಲಕರಣೆಗಳನ್ನು ತಯಾರಿಸಿಕೊಳ್ಳುತಿದ್ದಾರೆ. ಅಡಿಕೆ ತೆಗೆಯುವ, ಸುಲಿಯುವ, ಒಣಗಿಸುವ ಉಪಕರಣಗಳೊಂದಿಗೆ ಅಡಿಕೆಗೊನೆ ಇಳಿಸುವ ಉಪಕರಣವೊಂದು ಈಗ ಮಲೆನಾಡಿನ ತೋಟಗಳಲ್ಲಿ ಸದ್ದಿಲ್ಲದೆ ಕೆಲಸ ಮಾಡುತ್ತಿದೆ. ಹಿಂದೆ ಅಡಿಕೆ... Read more »
ಆಧುನಿಕ ಅನುಕೂಲ, ತಂತ್ರಜ್ಞಾನಕ್ಕಾಗಿ ಮಹಾನಗರಕ್ಕೆ ಹೋಗಬೇಕು, ಕೃಷಿಗೆ ಗ್ರಾಮ ಸೇರಬೇಕು ಎನ್ನುವ ಸಾಮಾನ್ಯ ಗ್ರಹಿಕೆಯೊಂದಿದೆ. ಆದರೆ ಕಾಲ ಈ ಗೃಹಿಕೆ,ಗಾದೆ,ಪರಿಸ್ಥಿತಿಗಳನ್ನು ಬದಲಿಸುತ್ತಿದೆ. ನಗರದಲ್ಲಿ, ನಗರದ ಮನೆಯ ಟಾರಸಿಮೇಲೆ ಕೃಷಿ ಮಾಡಿ ಲಾಭ ಕಂಡವರಿದ್ದಾರೆ. ಗ್ರಾಮೀಣ ಪರಿಸರದಲ್ಲಿದ್ದೂ ಎಲ್ಲಾ ಆಧುನಿಕ ಅನುಕೂಲಗಳೊಂದಿಗೆ... Read more »
ಸಾಗರಮಾಲಾ ಯೋಜನೆಯಡಿಯಲ್ಲಿ, ಎರಡನೇ ಹಂತದ ಅಭಿವೃದ್ಧಿಗಾಗಿ ಕಾರವಾರ ಬಂದರನ್ನು ಕರ್ನಾಟಕ ಸರ್ಕಾರ ಆಯ್ಕೆ ಮಾಡಿ ಕೆಲಸ ಪ್ರಾರಂಭಿಸಿದೆ. ಇದನ್ನು ಕಾರವಾರದ ಜನ ವಿರೋಧಿಸುತ್ತಿದ್ದಾರೆ. ಬಂದರಿನ ಎರಡನೇ ಹಂತದ ಅಭಿವೃದ್ಧಿ ಏನನ್ನು ಒಳಗೊಂಡಿದೆ, ಅದರ ಸಾಧಕ – ಬಾಧಕಗಳೇನು ಮತ್ತು, ಕಾರವಾರದ... Read more »
ಸಿದ್ದಾಪುರ ತಾಲೂಕಾ ಜೇನು ಸಾಕುವವರ ಸಹಕಾರಿ ಉತ್ಪಾದಕ ಸಂಘಕ್ಕೆ ಕರ್ನಾಟಕ ರಾಜ್ಯ ಪ್ರಗತಿಪರ ಜೇನು ಕೃಷಿಕ ಸಂಘ ಪ್ರಶಸ್ತಿ ಲಭ್ಯವಾಗಿದ್ದು ತೋಟಗಾರಿಕಾ ಸಚಿವ ವಿ.ಸೋಮಣ್ಣ ಬೆಂಗಳೂರ ಲಾಲ್‍ಬಾಗ್‍ನಲ್ಲಿ ಇತ್ತೀಚೆಗೆ ಜರುಗಿದ ರಾಜ್ಯಮಟ್ಟದ ಜೇನುಗಾರಿಕೆ ಕಾರ್ಯಾಗಾರ ಮತ್ತು ಮಧುಮಹೋತ್ಸವದಲ್ಲಿ ಪ್ರಶಸ್ತಿ ಪ್ರದಾನ... Read more »
ಹೊಸಹೊಸ ತಂತ್ರಜ್ಞಾನ ಆವಿಶ್ಕಾರದಿಂದ ನಮ್ಮ ಸಂಸ್ಕøತಿ ನಶಿಸುತ್ತಿರುವ ಇಂದಿನ ದಿನಗಳಲ್ಲಿ ಕಣಹಬ್ಬದಂತಹ ಆಚರಣೆ ಮಾಡುತ್ತಿರುವುದು ಶ್ಲಾಘನೀಯ. ಕಣಹಬ್ಬದ ಆಚರಣೆಯಲ್ಲಿ ವಿಶೇಷತೆ ಅನ್ನುವುದಕ್ಕಿಂತಲೂ ಎಲೆಮರೆಯ ಕಾಯಿಯಂತಿದ್ದು ತಮಗರಿವಿಲ್ಲದಂತೆ ಪ್ರಾಮಾಣಿಕವಾಗಿ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳನ್ನು ಇಂದು ಸನ್ಮಾನಿಸಿರುವುದರಿಂದ ಹಬ್ಬಕ್ಕೆ ವಿಶೇಷ ಅರ್ಥ... Read more »
ಕೆ.ಎ.ಎಸ್. ಪಾಸಾದ ಕೃಷಿ ಅಧಿಕಾರಿ ‘ದೇವರಾಜ್ ಆರ್’ರ ಯಶೋಗಾಥೆ ಕಾಗೋಡು ಸತ್ಯಾಗ್ರಹದ ಕಹಳೆ ಇಡೀ ದೇಶದ ದುಡಿಯುವ ಕೈಗಳಿಗೆ ಭೂಮಿಯ ಮಾಲಿಕತ್ವ ನೀಡಿದ ಮನ್ವಂತರದ ನೆಲಗಟ್ಟು. ಶಿವಮೊಗ್ಗ ಜಿಲ್ಲೆ ಇತಿಹಾಸ, ಸ್ವಾತಂತ್ರ್ಯ ಹೋರಾಟ ಹಾಗೂ ನಂತರದ ರೈತ ಸತ್ಯಾಗ್ರಹಗಳಲ್ಲಿ ಸಕ್ರಿಯವಾಗಿ... Read more »
ಈ ಬಾರಿಯ ಮಳೆಯ ಅಬ್ಬರಕ್ಕೆ ಹಲವು ರೀತಿಯಲ್ಲಿ ಸಮಸ್ಯೆಗಳನ್ನೆದುರಿಸಿದ ಕೃಷಿಕರು ಹೇಗೋ ಕಷ್ಟಪಟ್ಟು 3-4 ಬಾರಿ ಭತ್ತದ ಸಸಿ ನಾಟಿ ಮಾಡಿ ಬೆಳೆ ಕಟಾವು ಮಾಡುವ ಸಂದರ್ಭದಲ್ಲಿ ಹಲವು ರೀತಿಯ ಸಂಕಷ್ಠಗಳನ್ನ ಎದುರಿಸಬೇಕಾಗಿ ಬಂದಿದೆ. ಹಲವು ರೈತರ ಕಟಾವು ಮಾಡಿದ... Read more »
ತೋಟದ ವಾತಾವರಣ ಸೃಷ್ಟಿಸಿ ಕಾನಗೋಡಿನ ಪ್ರಗತಿಪರ ಕೃಷಿಕರಾದ ಪ್ರಭಾಕರ ಕೃಷಿಯೇ ಖುಷಿ ಎನ್ನುವ ಡೋಂಗ್ರೆ ಸಿದ್ಧಾಪುರ ತಾಲೂಕಿನ ಚಂದ್ರಗುತ್ತಿ ಸಮೀಪದ ಕಾನಗೋಡು ಭತ್ತ ಬೆಳೆಯುವ ಪ್ರದೇಶ.ಈಭಾಗದಲ್ಲಿ ಕೃಷಿ ಕೂಲಿ, ಕಾರ್ಮಿಕರ ಕೊರತೆ ಅಷ್ಟಾಗಿಲ್ಲ.ಆದರೆ ಪ್ರಭಾಕರ ಡೋಂಗ್ರೆ ಕಡಿಮೆ ಕೂಲಿ ಬಳಕೆಯಲ್ಲಿ... Read more »
ಸಿದ್ಧಾಪುರ ತಾಲೂಕಿನ ಪೂರ್ವಭಾಗದ ಕಾವಂಚೂರು ತಾ.ಪಂ. ಕ್ಷೇತ್ರದಲ್ಲಿ ಭತ್ತದ ಬೆಳೆಗಾರರು ಮಳೆಯಿಂದ ಕಂಗಾಲಾದ ಪರಿಸ್ಥಿತಿ ಎದುರಾಗಿದೆ. ಕಾವಂಚೂರು ತಾ.ಪಂ. ಕ್ಷೇತ್ರವಾದ ಶಿರಳಗಿ,ಮನ್ಮನೆ,ಕಾವಂಚೂರು ಸೇರಿದ ಬಹುತೇಕ ಕಡೆ ಭತ್ತದ ಬೆಳೆ ಕಟಾವಿಗೆ ಬಂದಿದ್ದು ಭತ್ತ ಕೊಯ್ಯದವರು ಕೊಯ್ದರೆ ಮಳೆಯಿಂದ ರಕ್ಷಣೆ ಹೇಗೆ... Read more »
ಸಿದ್ಧಾಪುರದ ನೆಲ-ಮಣ್ಣಿನ ಮಹಿಮೆಯೋ ಅಥವಾ ಇಲ್ಲಿಯ ಚಾರಿತ್ರಿಕ ಹಿನ್ನೆಲೆಯ ಮಹಿಮೆಯೋ ಇಲ್ಲಿ ಸಂಭವಿಸುವ ಪ್ರತಿ ಘಟನೆ,ವಿದ್ಯಮಾನಗಳೂ ವಿಶೇಶ. ತೀರಾ ಹಳ್ಳಿಯಂಥ ಪಟ್ಟಣದ ಸಿದ್ಧಾಪುರದಲ್ಲಿ ಬಹಳ ವರ್ಷಗಳ ಹಿಂದಿನಿಂದ ತೋಟಗಾರಿಕಾ ತರಬೇತಿ ಸಂಸ್ಥೆಯೊಂದು ನಡೆಯುತ್ತಿದೆ. ಈ ಸಂಸ್ಥೆಯ ವ್ಯಾಪ್ತಿ ಉತ್ತರಕನ್ನಡ ಶಿವಮೊಗ್ಗ... Read more »