ಕರೋನಾ ಲಾಕ್‍ಔಟ್ ನಿಂದ ಮಲೆನಾಡಿನ ರೈತರು ಹಾನಿ ಅನುಭವಿಸುವಂತಾಗಿದ್ದು,ಅವರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲಾರದೆ ತೊಂದರೆಗೆ ಒಳಗಾಗಿದ್ದಾರೆ. ಕರಾವಳಿ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದ ರೈತರು ತೊಂದರೆಗೆ ಒಳಗಾಗಿದ್ದಾರೆ. ಬನವಾಸಿ, ಸಾಗರ, ಸೊರಬ ಪ್ರದೇಶಗಳಲ್ಲಿ ಅನಾನಸ್, ಪಪ್ಪಾಯಿ ಬೆಳೆ ಹಣ್ಣಾಗಿ ಹಾಳಾಗುತ್ತಿದೆ.... Read more »
ಕರೋನಾ ಸೋಕಿನ ಭಯ, ಲಾಕ್‍ಔಟ್ ಹಿನ್ನೆಲೆಗಳಲ್ಲಿ ಕೃಷಿ,ಕೃಷಿ ಉತ್ಫನ್ನಗಳು, ಕೃಷಿ ಸಂಬಂಧಿ ಉದ್ಯಮಗಳು ಹಾನಿಗೊಳಗಾಗಿವೆ. ಮಲೆನಾಡು ಪ್ರದೇಶದಲ್ಲಿ ಬೆಳೆದ ಅನಾನಸ್, ಬಾಳೆ ಬೆಳೆಗಳನ್ನು ಕೇಳುವವರಿಲ್ಲದೆ ಇವುಗಳನ್ನು ಬೆಳೆದ ರೈತ ತಾವು ಬೆಳೆದ ಬೆಳೆ ತಮ್ಮ ಕಣ್ಮುಂದೇ ಹಾಳಾಗುತ್ತಿರುವುದನ್ನು ನೋಡುವಂತಾಗಿದೆ. ಮಲೆನಾಡಿನ... Read more »
ಕರೋನಾ ತೊಂದರೆ, ರಗಳೆಗಳ ಹಿನ್ನೆಲೆಯಲ್ಲಿ ಬ್ಯಾಂಕ್, ಸಹಕಾರಿ ಸಂಘ, ಹಣಕಾಸು ಸಂಸ್ಥೆಗಳಲ್ಲಿ ವ್ಯವಹರಿಸುವ ಜನರ ಸಾಲಮರುಪಾವತಿ,ಬಡ್ಡಿ ಆಕರಣೆಗಳಿಗೆಜೂನ್ 30 ರ ವರೆಗೆ ಕಾಲಾವಕಾಶ ವಿಸ್ತರಿಸಲು ಸರ್ಕಾರ ಆದೇಶಿಸಿದೆ. ಹಿಂದಿನ ನಿಯಮಗಳ ಪ್ರಕಾರ ಶೂನ್ಯ ಬಡ್ಡಿಸರದ ಬೆಳೆಸಾಲ, ರೈತರು,ಕೃಷಿ ಸಂಬಂಧಿ ವ್ಯವಹಾರಗಳ... Read more »
ಕೃಷಿ-ಖುಷಿ- ಕೃಷಿಯಲ್ಲಿ ಸಾಧನೆ ಮಾಡಬೇಕೆಂದು ಬಯಸುವ ವಿರಳ ಯುವಕರಲ್ಲಿ ತಾಲೂಕಿನ ಹೆಮಟೆಮನೆಯ ಎಚ್.ಎಲ್. ವೇಣು ಮತ್ತು ಬೇಡ್ಕಣಿಯ ಜಯಪ್ರಕಾಶ ನಾಯ್ಕ ಪ್ರಮುಖ ಯುವಕರಾಗಿದ್ದಾರೆ. ವೇಣು ಬಿದ್ರಕಾನ ಹೆಮಟೆಮನೆಯ ಯುವಕ. ಜನಾನುರಾಗಿಯಾಗಿದ್ದ ಇವರ ತಂದೆ ಎಲ್.ಕೆ.ಹೆಗಡೆ ಅಕಾಲಿಕವಾಗಿ ಮರಣ ಹೊಂದಿದ ನಂತರ... Read more »
ಕೃಷಿ-ಋಷಿ ತಿಮ್ಮಜ್ಜರ ಯಶಸ್ಸಿನಿಂದ ಪ್ರೇರಿತರಾಗಿ ತರಕಾರಿ ಬೆಳೆದು ಮಾರಿದವರೆಲ್ಲಾ ಯಶ ಕಂಡರು! ಸಿದ್ಧಾಪುರ ತಾಲೂಕಿನಲ್ಲಿ ಕೃಷಿಯಲ್ಲಿ ಖುಷಿಕಂಡ ಅಸಂಖ್ಯ ಕೃಷಿಕರಿದ್ದಾರೆ.ಅವರಲ್ಲಿ ಕೃಷಿಯೊಂದಿಗೆ ಸಂತೆಯ ವ್ಯಾಪಾರದ ಮೂಲಕ ಸಾಧಕ ಎನಿಸಿಕೊಂಡವರು ಗೋಳಗೋಡಿನ ತಿಮ್ಮಜ್ಜ. ತಿಮ್ಮಪ್ಪ ನಾಯ್ಕ ಯುವಕರಾಗಿದ್ದಾಗ ಊರಿನಲ್ಲಿ ನೀರಿನ ವ್ಯವಸ್ಥೆಯೂ... Read more »
ಕೆರೆ ಹೊಂಡದ ಜಿ.ಎಂ.ಭಟ್ ಕಾಯಿ ವ್ಯಾಪಾರ ಮಾಡುತ್ತಾ ನಗರದ ತರಕಾರಿ ಕಸವನ್ನು ರಸವನ್ನಾಗಿಸುತ್ತಾರೆ! ಈ ಭಟ್ ಹಸು,ನಾಯಿ ಸಾಕುವುದರಲ್ಲಿ ಎತ್ತಿದ ಕೈ ಎಂದರೆ ಇವರ ಪರಿಚಯ ಸ್ಥಳಿಯರಿಗೆ ಸುಮಾರಾಗಿ ಆದಂತೆ ಆದರೆ, ಈ ಭಟ್ ರ ಆಸಕ್ತಿ, ಅಭಿರುಚಿಗಳಿವೆಯಲ್ಲಾ ಅವೆಲ್ಲಾ... Read more »
ಆಧುನಿಕ ಆವಿಷ್ಕಾರಗಳು,ಯಾಂತ್ರಿಕತೆ ಇಲ್ಲದೆ ವ್ಯವಸಾಯ ಸುಲಭವಲ್ಲ ಎನ್ನುವ ವೇದನೆ ನಡುವೆ ರೈತರೇ ತಮ್ಮ ಅಗತ್ಯದ ಸಲಕರಣೆಗಳನ್ನು ತಯಾರಿಸಿಕೊಳ್ಳುತಿದ್ದಾರೆ. ಅಡಿಕೆ ತೆಗೆಯುವ, ಸುಲಿಯುವ, ಒಣಗಿಸುವ ಉಪಕರಣಗಳೊಂದಿಗೆ ಅಡಿಕೆಗೊನೆ ಇಳಿಸುವ ಉಪಕರಣವೊಂದು ಈಗ ಮಲೆನಾಡಿನ ತೋಟಗಳಲ್ಲಿ ಸದ್ದಿಲ್ಲದೆ ಕೆಲಸ ಮಾಡುತ್ತಿದೆ. ಹಿಂದೆ ಅಡಿಕೆ... Read more »
ಆಧುನಿಕ ಅನುಕೂಲ, ತಂತ್ರಜ್ಞಾನಕ್ಕಾಗಿ ಮಹಾನಗರಕ್ಕೆ ಹೋಗಬೇಕು, ಕೃಷಿಗೆ ಗ್ರಾಮ ಸೇರಬೇಕು ಎನ್ನುವ ಸಾಮಾನ್ಯ ಗ್ರಹಿಕೆಯೊಂದಿದೆ. ಆದರೆ ಕಾಲ ಈ ಗೃಹಿಕೆ,ಗಾದೆ,ಪರಿಸ್ಥಿತಿಗಳನ್ನು ಬದಲಿಸುತ್ತಿದೆ. ನಗರದಲ್ಲಿ, ನಗರದ ಮನೆಯ ಟಾರಸಿಮೇಲೆ ಕೃಷಿ ಮಾಡಿ ಲಾಭ ಕಂಡವರಿದ್ದಾರೆ. ಗ್ರಾಮೀಣ ಪರಿಸರದಲ್ಲಿದ್ದೂ ಎಲ್ಲಾ ಆಧುನಿಕ ಅನುಕೂಲಗಳೊಂದಿಗೆ... Read more »
ಸಾಗರಮಾಲಾ ಯೋಜನೆಯಡಿಯಲ್ಲಿ, ಎರಡನೇ ಹಂತದ ಅಭಿವೃದ್ಧಿಗಾಗಿ ಕಾರವಾರ ಬಂದರನ್ನು ಕರ್ನಾಟಕ ಸರ್ಕಾರ ಆಯ್ಕೆ ಮಾಡಿ ಕೆಲಸ ಪ್ರಾರಂಭಿಸಿದೆ. ಇದನ್ನು ಕಾರವಾರದ ಜನ ವಿರೋಧಿಸುತ್ತಿದ್ದಾರೆ. ಬಂದರಿನ ಎರಡನೇ ಹಂತದ ಅಭಿವೃದ್ಧಿ ಏನನ್ನು ಒಳಗೊಂಡಿದೆ, ಅದರ ಸಾಧಕ – ಬಾಧಕಗಳೇನು ಮತ್ತು, ಕಾರವಾರದ... Read more »
ಸಿದ್ದಾಪುರ ತಾಲೂಕಾ ಜೇನು ಸಾಕುವವರ ಸಹಕಾರಿ ಉತ್ಪಾದಕ ಸಂಘಕ್ಕೆ ಕರ್ನಾಟಕ ರಾಜ್ಯ ಪ್ರಗತಿಪರ ಜೇನು ಕೃಷಿಕ ಸಂಘ ಪ್ರಶಸ್ತಿ ಲಭ್ಯವಾಗಿದ್ದು ತೋಟಗಾರಿಕಾ ಸಚಿವ ವಿ.ಸೋಮಣ್ಣ ಬೆಂಗಳೂರ ಲಾಲ್‍ಬಾಗ್‍ನಲ್ಲಿ ಇತ್ತೀಚೆಗೆ ಜರುಗಿದ ರಾಜ್ಯಮಟ್ಟದ ಜೇನುಗಾರಿಕೆ ಕಾರ್ಯಾಗಾರ ಮತ್ತು ಮಧುಮಹೋತ್ಸವದಲ್ಲಿ ಪ್ರಶಸ್ತಿ ಪ್ರದಾನ... Read more »




