ವ್ಯವಸಾಯ ಸೇವಾ ಸಹಕಾರಿ ಸಂಘ ಲಂಬಾಪುರ ದ 64 ನೇ ವರ್ಷದ ವಾರ್ಷಿಕ ಮಹಾಸಭೆಯನ್ನು ಸಂಘದ ಅಧ್ಯಕ್ಷರಾದ ಎಮ್.ಐ ನಾಯ್ಕ್ ಕೆಳಗಿನಸಸಿ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಗೆ ವಿಶೇಷ ಆಮಂತ್ರಿತರಾಗಿ ಟಿ.ಎಮ್.ಎಸ್ ಅಧ್ಯಕ್ಷ ಆರ್.ಎಮ್ ಹೆಗಡೆ ಬಾಳೇಸರ ಹಾಗೂ ದಿ.ಕೆ.ಡಿ.ಸಿ.ಸಿ... Read more »
ಸಿದ್ದಾಪುರತಾಲೂಕಿನ ನಿಡಗೋಡ ಹಾಲು ಉತ್ಪಾದಕ ಸಹಕಾರಿ ಸಂಘ ಹಾಗೂ ಬಿಎಂಸಿ ಕೇಂದ್ರದ ೨೦೨೨-೨೩ನೇ ಸಾಲಿನಲ್ಲಿ ೨ಲಕ್ಷದ ೪೮ಸಾವಿರದ ೯೧೨ರೂಗಳಷ್ಟು ನಿಕ್ಕಿ ಲಾಭ ಹೊಂದಿದೆ ಎಂದು ಸಂಘದ ಅಧ್ಯಕ್ಷ ಕೆ.ಪಿ.ಗೌಡರ್ ಹೂಕಾರ ತಿಳಿಸಿದರು.ನಿಡಗೋಡಿನ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ನಡೆದ ವಾರ್ಷಿಕ... Read more »
ತಾನಾಯಿತು ತನ್ನ ಕೆಲಸವಾಯಿತು ಎಂದು ತೆರೆಮರೆಯಲ್ಲಿ ಕೃಷಿ ಕಾಯಕ ಮಾಡುವುದು ಗ್ರಾಮೀಣ ರೈತನ ಸ್ವಭಾವ. ಹೀಗೆ ತನ್ನಷ್ಟಕ್ಕೆ ತಾನೇ ತೋಟಗಾರಿಕೆ ಮಾಡುತ್ತಾ ಕಾಳುಮೆಣಸು ಬೆಳೆದು ಸಸಿಯ ನರ್ಸರಿ ಮಾಡಿಕೊಂಡಿದ್ದ ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ರೈತರೊಬ್ಬರಿಗೆ ಈಗ ರಾಷ್ಟ್ರೀಯ ಮಾನ್ಯತೆ... Read more »
ರಾಜ್ಯದ 195 ತಾಲ್ಲೂಕುಗಳು ಬರ ಪೀಡಿತ, ರಾಜ್ಯಸರ್ಕಾರದಿಂದ ಅಧಿಕೃತ ಘೋಷಣೆ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ, 195 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬೆಂಗಳೂರು: 2023ನೇ ಸಾಲಿನ... Read more »
ಸಿದ್ದಾಪುರ: ಇಲ್ಲಿಯ ಬೇಡ್ಕಣಿಯ ಕೋಟೆ ಆಂಜನೇಯ ದೇವಾಲಯದ ಸಭಾಭವನದಲ್ಲಿ ಬುಧವಾರ ನಡೆದ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧರಣಾ ಸಭೆಯಲ್ಲಿ ಹಿಂದಿನ ಅಧ್ಯಕ್ಷರು ಹಾಗೂ ಕುಟುಂಬಸ್ಥರನ್ನು ಸನ್ಮಾನಿಸಲಾಯಿತು.ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಕನ್ನ ಕನ್ನ ನಾಯ್ಕ ಬೇಡ್ಕಣಿ,... Read more »
ಸಿದ್ದಾಪುರ: ರೈತರ ಜೀವನಾಡಿಯಾಗಿರುವ ಸಹಕಾರಿ ಸಂಘಗಳು ಶಿರಸಿ-ಸಿದ್ದಾಪುರ ತಾಲೂಕಿನಲ್ಲಿ ಸದಸ್ಯರ ಆಧಾರಸ್ತಂಬವಾಗಿ ಕೆಲಸ ಮಾಡುತ್ತಿವೆ ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ತಾಲೂಕಿನ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ, ಸಿಮೆಂಟ್ ಹಾಗೂ ಕಬ್ಬಿಣದ ವ್ಯಾಪಾರ ಮಳಿಗೆಗೆ... Read more »
ಸಿದ್ದಾಪುರ: ಮಳೆಯ ಕೊರತೆ, ಹವಾಮಾನ ವೈಪರಿತ್ಯಗಳಿಂದ ಭತ್ತ ಹಾಗೂ ಅಡಿಕೆ ಮೇಲೆ ತುಂಬಾ ದುಷ್ಪರಿಣಾಮ ಉಂಟಾಗುತ್ತಿದ್ದು, ರೈತರು ಒಂದೇ ಬೆಳೆಗೆ ಸೀಮಿತರಾಗದೆ ವಿವಿಧ ಬೆಳೆಗಳನ್ನು ಬೆಳೆಯಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.ತೋಟಗಾರಿಕಾ ಇಲಾಖೆ, ತೋಟಗಾರಿಕಾ ಕಾಲೇಜು... Read more »
ಕೃಷಿ ಹುಟ್ಟುವಳಿಗಳ ಸಂಸ್ಕರಣ ಮತ್ತು ಮಾರಾಟ ಸಹಕಾರಿ ಸಂಘನಿ.ಸಿದ್ಧಾಪುರದ ವಾರ್ಷಿಕ ಸರ್ವಸಾಧಾರಣ ಸಭೆ ಆಗಸ್ಟ್ ೨೬ ರ ಶನಿವಾರ ಬೆಳಿಗ್ಗೆ ೧೧-೩೦ ಕ್ಕೆ ನಡೆಯಲಿದೆ. ಈ ಸಭೆಯಲ್ಲಿ ಸಂಘದ ಕೆಲವು ಸದಸ್ಯರಿಗೆ ಸನ್ಮಾನ ನಡೆಯಲಿದ್ದು ಸರ್ವಸದಸ್ಯರೂ ಸಕಾಲದಲ್ಲಿ ಹಾಜರಾಗಲು ಸಂಘದ... Read more »
ಸಾಗುವಳಿದಾರರ ಪಹಣಿಪತ್ರಿಕೆಯ ಕರ್ನಾಟಕ ಸರ್ಕಾರ ತೆಗೆಯಲು ಇಚ್ಛಾಶಕ್ತಿ ಬೇಕು. ಇಶ್ಛಾಶಕ್ತಿಯ ಕೊರತೆಯಿಂದ ಗೇಣಿದಾರರು ಈಗಲೂ ಭೂಮಾಲಿಕರಾಗದಿರುವುದು ವಿಷಾದದ ಸಂಗತಿ ಎಂದು ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಬೇಸರಿಸಿದರು. ಸಿದ್ಧಾಪುರದಲ್ಲಿ ಸಮಾಜಮುಖಿ ಡಾಟ್ ನೆಟ್ ವೆಬ್ ನ್ಯೂಸ್ ಜೊತೆ ಮಾತನಾಡಿದ ಅವರು... Read more »
ಇಲಾಖೆ, ಹುದ್ದೆಗಳ ವ್ಯತ್ಯಾಸ ಮಾಡದೆ ಎಲ್ಲಾ ಸರ್ಕಾರಿ ನೌಕರರು ಪ್ರವಾಹ ನಿರ್ವಹಣೆಯಲ್ಲಿ ಕೈಜೋಡಿಸಲು ಶಾಸಕ ಭೀಮಣ್ಣ ನಾಯ್ಕ ಆದೇಶಿಸಿದರು. ಸಿದ್ಧಾಪುರ ತಹಸಿಲ್ಧಾರ ಕಛೇರಿಯಲ್ಲಿ ಪ್ರವಾಹ ನಿರ್ವಹಣೆ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಎಲ್ಲಾ ಅಧಿಕಾರಿಗಳು,ನೌಕರರು ತಮ್ಮ ಸೇವೆಯ... Read more »