ಕೃಷಿ ಹುಟ್ಟುವಳಿಗಳ ಸಂಸ್ಕರಣ ಮತ್ತು ಮಾರಾಟ ಸಹಕಾರಿ ಸಂಘನಿ.ಸಿದ್ಧಾಪುರದ ವಾರ್ಷಿಕ ಸರ್ವಸಾಧಾರಣ ಸಭೆ ಆಗಸ್ಟ್ ೨೬ ರ ಶನಿವಾರ ಬೆಳಿಗ್ಗೆ ೧೧-೩೦ ಕ್ಕೆ ನಡೆಯಲಿದೆ. ಈ ಸಭೆಯಲ್ಲಿ ಸಂಘದ ಕೆಲವು ಸದಸ್ಯರಿಗೆ ಸನ್ಮಾನ ನಡೆಯಲಿದ್ದು ಸರ್ವಸದಸ್ಯರೂ ಸಕಾಲದಲ್ಲಿ ಹಾಜರಾಗಲು ಸಂಘದ... Read more »
ಸಾಗುವಳಿದಾರರ ಪಹಣಿಪತ್ರಿಕೆಯ ಕರ್ನಾಟಕ ಸರ್ಕಾರ ತೆಗೆಯಲು ಇಚ್ಛಾಶಕ್ತಿ ಬೇಕು. ಇಶ್ಛಾಶಕ್ತಿಯ ಕೊರತೆಯಿಂದ ಗೇಣಿದಾರರು ಈಗಲೂ ಭೂಮಾಲಿಕರಾಗದಿರುವುದು ವಿಷಾದದ ಸಂಗತಿ ಎಂದು ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಬೇಸರಿಸಿದರು. ಸಿದ್ಧಾಪುರದಲ್ಲಿ ಸಮಾಜಮುಖಿ ಡಾಟ್ ನೆಟ್ ವೆಬ್ ನ್ಯೂಸ್ ಜೊತೆ ಮಾತನಾಡಿದ ಅವರು... Read more »
ಇಲಾಖೆ, ಹುದ್ದೆಗಳ ವ್ಯತ್ಯಾಸ ಮಾಡದೆ ಎಲ್ಲಾ ಸರ್ಕಾರಿ ನೌಕರರು ಪ್ರವಾಹ ನಿರ್ವಹಣೆಯಲ್ಲಿ ಕೈಜೋಡಿಸಲು ಶಾಸಕ ಭೀಮಣ್ಣ ನಾಯ್ಕ ಆದೇಶಿಸಿದರು. ಸಿದ್ಧಾಪುರ ತಹಸಿಲ್ಧಾರ ಕಛೇರಿಯಲ್ಲಿ ಪ್ರವಾಹ ನಿರ್ವಹಣೆ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಎಲ್ಲಾ ಅಧಿಕಾರಿಗಳು,ನೌಕರರು ತಮ್ಮ ಸೇವೆಯ... Read more »
ಪರಿಸರ ಗಿರಿಸರ ಮಣ್ಣಾಂಗಟ್ಟಿ….! [ಜೂನ್ ತಿಂಗಳು ಎಂದರೆ ಪರಿಸರ ಕಾರ್ಯಕ್ರಮಗಳಿಗೂ ಜಡಿಮಳೆಯ ದಿನಗಳು. ಭಾಷಣಕ್ಕೆ ಬರೋದಿಲ್ಲ ಎಂದು ಅದೆಷ್ಟೇ ಹಿಂದಕ್ಕೆ ಸರಿದರೂ ಈ ಬಾರಿ ಹಾಸನ, ಕೋಲಾರ, ಮಾಗಡಿ ಮತ್ತು ಬೆಂಗಳೂರಿನ ಆ ತುದಿ, ಈ ತುದಿ ಸುತ್ತಬೇಕಾಗಿ ಬಂತು.... Read more »
ವಾಡಿಕೆಗಿಂತ ಈ ಬಾರಿ ಒಂದು ವಾರ ತಡವಾಗಿ ಕೇರಳಕ್ಕೆ ಮಾನ್ಸೂನ್ ಮಾರುತಗಳು ಅಪ್ಪಳಿಸಿದ್ದು, 48 ಗಂಟೆಯಲ್ಲಿ ಅಂದರೆ ಜೂನ್ 10 ಅಥವಾ 11ರಂದು ಕರ್ನಾಟಕಕ್ಕೆ ಮಾನ್ಸೂನ್ ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. https://www.facebook.com/reel/622306433188338 ಬೆಂಗಳೂರು: ವಾಡಿಕೆಗಿಂತ ಈ... Read more »
ಅರಣ್ಯ, ಪರಿಸರ ಸಂರಕ್ಷಣೆ ಮಾಡದಿದ್ದರೆ ಮುಂದಿನ ದಿನಗಳು ದುರ್ಬರವಾಗಲಿವೆ ಎಂದು ಎಚ್ಚರಿಸಿರುವ ಸಿದ್ಧಾಪುರ ಸಿವಿಲ್ ನ್ಯಾಯಾಧೀಶ ತಿಮ್ಮಯ್ಯ ಜಿ. ಗಿಡ ನೆಡುವ ಮೂಲಕ, ನೀರು ಸಂರಕ್ಷಿಸುವ ಮೂಲಕ ಮುಂದಿನ ಜನಾಂಗಕ್ಕೆ ಉತ್ತಮ ಪರಿಸರದ ಕೊಡುಗೆ ನೀಡಲು ಸಾಧ್ಯ ಎಂದು ಹೇಳಿದ್ದಾರೆ.... Read more »
ಸಿದ್ದಾಪುರ ತಾಲೂಕಿನ ಹೂವಿನಮನೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯ ಚಂದ್ರಹಾಸ ವಿ.ಹಸ್ಲರ್ ಅವರ ಆಕಳು ಅಕಾಲಿಕವಾಗಿ ಸಾವನ್ನಪ್ಪಿದ್ದರಿಂದ ಅದರ ವಿಮಾ ಚೆಕ್‌ನ್ನು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪರಶುರಾಮ ವಿ.ನಾಯ್ಕ ಬೇಡ್ಕಣಿ ಬುಧವಾರ ವಿತರಿಸಿದರು. ಒಕ್ಕೂಟದ ಸಹಾಯಕ ವ್ಯವಸ್ಥಾಪಕ... Read more »
—————————————————– ಕಾರವಾರ : ಶಿರಸಿಯಲ್ಲಿ ನಾಳೆ ರೈತರ ಸಮಾವೇಶ ನಡೆಸಲು ಬಿಜೆಪಿ ಮುಂದಾಗಿರುವದು ಅವರ ಯೋಗ್ಯತೆಗೆ ತಕ್ಕುದಲ್ಲ, ರೈತರ ಸಂಕಷ್ಟ ಹೆಚ್ಚಿಸಿದ ಪಕ್ಷ ರೈತ ಸಮಾವೇಶ ನಡೆಸುವದು ಹಾಸ್ಯಾಸ್ಪದ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರಾದ ಶಾಂತಾರಾಮ ನಾಯಕ... Read more »
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ,ಸಾಗರ ಪುರಸಭೆ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್ ಕಾಂಗ್ರೆಸ್ ತ್ಯಜಿಸಿದ್ದಾರೆ. ಹಿರಿಯ ಕಾಂಗ್ರೆಸ್ ಸದಸ್ಯರಾಗಿದ್ದ ತೀ.ನ.ಶ್ರೀನಿವಾಸ ಉತ್ತಮ ಸಂಘಟಕ,ಜಿಲ್ಲಾ ಅಧ್ಯಕ್ಷ ಎಂದು ಹೆಸರು ಮಾಡಿದ್ದರು. ಕಾಂಗ್ರೆಸ್ ನಲ್ಲಿ ತಮ್ಮ ಕೆಲಸ,ಅನುಭವ, ಸೇವೆಗಳನ್ನು ಗೌರವಿಸಿಲ್ಲ. ಭೂಮಿ... Read more »
ರೈತರಿಗೆ ಸಿಹಿ ಸುದ್ದಿ: ಕರ್ನಾಟಕದ ಅಂಚೆ ಕಛೇರಿಗಳು ಶೀಘ್ರದಲ್ಲೇ ಅನ್ನದಾತನಿಗೆ ಸಾಲ ವಿತರಿಸಲಿವೆ! ಎಚ್‌ಡಿಎಫ್‌ಸಿ ಬ್ಯಾಂಕ್‌ನೊಂದಿಗೆ ಪಾಲುದಾರಿಕೆ ಮೂಲಕ ಆರ್ಥಿಕ ಸಹಾಯ ಅಗತ್ಯವಿರುವ ರೈತರಿಗೆ ನೆರವಾಗಲು ರಾಜ್ಯದಾದ್ಯಂತ ವಿಶಾಲವಾದ ಅಂಚೆ ಜಾಲವನ್ನು ಶೀಘ್ರದಲ್ಲೇ ಭಾರತ ಅಂಚೆ ಬಳಸಿಕೊಳ್ಳಲಿದೆ. ಕರ್ನಾಟಕ ಪೋಸ್ಟಲ್... Read more »





