ರೈತರಿಗೆ ಸುಗ್ಗಿ,ಅರಣ್ಯ ಅತಿಕ್ರಮಣದಾರರಿಗೆ ಅಭಯ,ಅಡಿಕೆ ಬೆಳೆಗಾರರಿಗೆ ಭಯ!

ದೇಶಕ್ಕೆ ಬೇಕಾಗುವಷ್ಟು ಅಡಕೆ ಬೆಳೆದ್ರೂ ಭೂತಾನ್​ನಿಂದ ಆಮದು: ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಪಿಎಂ ಕಿಸಾನ್ ಸಮ್ಮಾನ್ ನಿಧಿ: ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ-ಸಿಎಂ ಬೊಮ್ಮಾಯಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ... Read more »

ತೆರಿಗೆ ಹೆಚ್ಚಿಸಿ ಆಮದು ನಿಯಂತ್ರಿಸಿ.-ಆರ್. ಎಂ. ಹೆಗಡೆ ಟಿ.ಎಂ.ಎಸ್.

ತೆರಿಗೆ ರಹಿತವಾಗಿ ಭಾರತಕ್ಕೆ ಆಮದಾಗುತ್ತಿರುವ ವಿದೇಶಿ ಅಡಿಕೆ ಪ್ರಮಾಣವನ್ನು ನಿಯಂತ್ರಿಸುವುದು ಮತ್ತು ಹೆಚ್ಚಿನ ತೆರಿಗೆ ಆಕರಣೆಯಿಂದ ದೇಶೀ ಅಡಿಕೆಯ ಮಾರುಕಟ್ಟೆ ಸ್ಥಿರತೆ ಕಾಪಾಡಬಹುದೆಂದು ಸಿದ್ಧಾಪುರ ತಾಲೂಕಾವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘದ ಅಧ್ಯಕ್ಷ ಆರ್.‌ ಎಂ. ಹೆಗಡೆ ಬಾಳೇಸರ ಹೇಳಿದ್ದಾರೆ.... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಅಡಕೆ ಕೊಳೆ ರೋಗ : ಮರೀಚಿಕೆಯಾಗಿದೆ ಪರಿಹಾರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಏರುತ್ತಿದೆ ಅಡಕೆ ಕೊಳೆ ರೋಗ : ಮರಿಚೀಕೆಯಾಗಿದೆ ಪರಿಹಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಅಡಕೆ ಬೆಳೆಗೆ ಕೊಳೆರೋಗ ಆವರಿಸುವ ಭೀತಿ ಉಂಟಾಗಿದೆ. ಕೊಳೆರೋಗಕ್ಕೆ ತುತ್ತಾಗಿರುವ ಸಾವಿರಾರು ಹೆಕ್ಟೇರ್ ಪ್ರದೇಶದ ಅಡಕೆ ಬೆಳೆಗೆ ಸರ್ಕಾರದ... Read more »

ಟಿ.ಎಂ.ಎಸ್.ಗೆ ೭.೭ ಕೋಟಿ ನಿವ್ವಳ ಲಾಭ

ಸಿದ್ಧಾಪುರ,ಶಿರಸಿ,ತಾಲೂಕುಗಳಲ್ಲಿ ವ್ಯಹಾರ ನಡೆಸುವ ಸಿದ್ಧಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರ ಮಾರಾಟ ಸಂಘ ಈ ವರ್ಷ ೭ಕೋಟಿ ೭೯ ಲಕ್ಷ೧೨ ಸಾವಿರದ೫೫೮ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಟಿ.ಎಂ.ಎಸ್.‌ ಅಧ್ಯಕ್ಷ ಆರ್.ಎಂ. ಹೆಗಡೆ... Read more »

ಮಳೆಹಾನಿಯಿಂದ ಕಂಗೆಟ್ಟ ರೈತ,ವಿಶೇಶ ಪ್ಯಾಕೇಜ್‌ ಗೆ ಆಗ್ರಹ

ಅರ್ಧಕ್ಕರ್ಧ ನಾಟಿ ಮಾಡದ ಭತ್ತದ ಪ್ರದೇಶ, ಮದ್ದು ಕಾಣದ ಅಡಿಕೆ ತೋಟ, ಮಳೆಯಿಂದ ಆನೆ ಹೊಕ್ಕಂತಾದ ಬಾಳೆ ಬೆಳೆಯುವ ಪ್ರದೇಶ ಈ ವಿಚಿತ್ರ ಸನ್ನಿವೇಶಕ್ಕೆ ಮೂಖಾಮುಖಿಯಾದ ರೈತ ಸರ್ಕಾರದ ಬೆಳೆವಿಮೆ,ಹವಾಮಾನ ಆಧಾರಿತ ಬೆಳೆವಿಮೆಯ ಪರಿಹಾರದ ನಿರೀಕ್ಷೆಯಲ್ಲಿದ್ದಾನೆ. ತುಸು ಕಡಿಮೆಯಾದ ಕರಾವಳಿ,ಮಲೆನಾಡಿನ... Read more »

ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ರದ್ದು ಮಾಡುವಂತೆ ರೈತರ ಪ್ರತಿಭಟನೆ; 2 ಗಂಟೆ ಸಭೆ ನಡೆಸಿದ ಆರ್‌ಬಿಐ!

ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ ಆರ್ ಬಿ ಐ ಮುಂದೆ ರೈತರು ಪ್ರತಿಭಟನೆ ನಡೆಸಿದರು. ಬೆಂಗಳೂರು: ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು... Read more »

ಶಿರಸಿ: ಆಕಸ್ಮಿಕ ಬೆಂಕಿ ತಗುಲಿ 2 ಎಕರೆ ಅಡಕೆ ತೋಟ ನಾಶ

2 ಎಕರೆ ಅಡಕೆ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಮಾರು 5 ರಿಂದ 6 ಲಕ್ಷ ರೂ. ಹಾನಿಯುಂಟಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿ ಕಂತ್ರಾಜಿ ಗ್ರಾಮದಲ್ಲಿ ನಡೆದಿದೆ. ಶಿರಸಿ: ಆಕಸ್ಮಿಕ ಬೆಂಕಿ ತಗುಲಿ ಅಂದಾಜು... Read more »

ಬೇಕಾಗಿದ್ದಾರೆ… 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ

ಕೃಷಿ ಇಲಾಖೆಯಲ್ಲಿ ಖಾಲಿಯಿರುವ 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ... Read more »

ಆಪ್‌ ಮತ್ತು ತ್ರಣಮೂಲ ಕಾಂಗ್ರೆಸ್‌ ನೇತೃತ್ವದಲ್ಲಿ ಪರ್ಯಾಯ ರಂಗ ಸ್ಥಾಪನೆಗೆ ರೈತ ಸಂಘದ ಒಲುವು!?

ಕರಪ್ಟ್‌ ಆಡಳಿತಪಕ್ಷ ಮತ್ತು ಕರಪ್ಟ್‌ ವಿರೋಧ ಪಕ್ಷಗಳಿಂದ ಉತ್ತಮ ಆಡಳಿತ ವ್ಯವಸ್ಥೆ, ಅಭಿವೃದ್ಧಿ ಸಾಧ್ಯವಿಲ್ಲ ಎಂದ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ರೈತವಿರೋಧಿ ಕಾರ್ಪೋರೇಟ್‌ ಸರ್ಕಾರ ಮತ್ತು ಬ್ರಷ್ಟ ಆಡಳಿತದ ವಿರುದ್ಧ ಪರ್ಯಾಯ ಸರ್ಕಾರ ರಚನೆಗೆ ಒಲುವು ತೋರಿದ್ದಾರೆ.... Read more »

ಕುಮಾರಸ್ವಾಮಿ ಮನದ ಮಾತು-೦೧ ..ಜೆ.ಡಿ.ಎಸ್.ನಿಂದ ದಲಿತ ಮುಖ್ಯಮಂತ್ರಿ!

ದಲಿತ ಮುಖ್ಯಮಂತ್ರಿ ಮಾಡುವ ಸಂದರ್ಭ ಬಂದ್ರೇ_____.. ಕುಮಾರಸ್ವಾಮಿ ಇಷ್ಟೇ ಹೇಳಿದರು.. ಯಾರೋ ಸ್ವಾಮೀಜಿಗಳು ಪ್ರಶ್ನೆ ಮಾಡಿದ್ದರು ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುತ್ತಿರಾ ಎಂದು, ಖಂಡಿತ ನೀಡುತ್ತೇನೆ. ಕುಟುಂಬ ರಾಜಕಾರಣ ಬಯಸುವುದಿಲ್ಲ. ಪ್ರಧಾನಿ ಹುದ್ದೆಯನ್ನೇ ಬಿಟ್ಟು ಬಂದವರು ದೇವೇಗೌಡರು ಇನ್ನು ಅಧಿಕಾರದ... Read more »