ಅಕಾಲಿಕ ಮಳೆಯಿಂದ ಭತ್ತ ಮತ್ತು ಮೇವು ಹಾಳಾಗಿದ್ದು ಭತ್ತದ ಬೆಳೆ ಮತ್ತು ಹಾಲಿನ ಉತ್ಫಾದನೆ ಮೇಲೆ ಪರಿಣಾಮವಾದರೆ ಭವಿಷ್ಯ ಕರಾಳವಾಗಲಿದೆ ಎಂದು ಎಚ್ಚರಿಸಿರುವ ಜನತಾದಳ ಜಾತ್ಯಾತೀತ ಮುಖಂಡ ಡಾ.ಶಶಿಭೂಷಣ ಭತ್ತ ಮತ್ತು ಮೇವಿನ ಹಾನಿಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಸರ್ಕಾರವನ್ನು... Read more »
ಸೆ.22 ರ ಸಂಜೆ ಕಾಣಿಯಾದ ಬಗ್ಗೆ ಸಿದ್ಧಾಪುರದ ಪೊಲೀಸ್ ಠಾಣೆಯಲ್ಲಿ ಸ್ವತ: ತಂದೆ ರಾಮ ಅಂಬಿಗ ಸೆ 24 ರಂದು ದೂರು ನೀಡಿದ್ದ ಪ್ರಕರಣದ ಕಾಣೆಯಾದ ವ್ಯಕ್ತಿ ಸಿದ್ಧಾಪುರ ರವೀಂದ್ರ ನಗರದ ಪುಂಡಲೀಕ ರಾಮಾ ಅಂಬಿಗ ಇಂದು ಶಿರಸಿಯ ಬಾವಿ... Read more »
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಮತ್ತು ಕೃಷಿ ಕಾಯಿದೆ ಗಳ ವಿರುದ್ಧದ ಸೆ.27 ರ ಭಾರತ್ ಬಂದ್ ಗೆ ಸಹಕರಿಸಲು ರಾಜ್ಯ ರೈತ ಸಂಘ ಕೋರಿದೆ. ಇಂದು ನಗರದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಸಿದ್ಧಾಪುರ... Read more »
ಪಿತ್ರಾರ್ಜಿತವಾಗಿ ಬರುವಂತಹ ಆಸ್ತಿಯನ್ನು ತಾನೊಬ್ಬಳೇ ಅನುಭವಿಸುವ ಉದ್ದೇಶದಿಂದ ಚಿಕಪ್ಪ ನ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪೂರ್ತಿ ಅಸ್ತಿ ಯನ್ನ ತನ್ನ ಹೆಸರಿಗೆ ಮಾಡಿಕೊಂಡು ಅಸ್ತಿ ಕಬಳಿಸಲು ಹೊರಟ ಮಹಿಳೆಯ ಮೇಲೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಅನಸೂಯಾ ವಿಜಯ್... Read more »
ಈಗೀಗ ಕಾಡು ಹಂದಿ ಬೇಟೆ ನಿಷೇಧಿಸಿದ ಮೇಲೆ ಹಿಂದಿನ ಬೇಟೆ ರೋಚಕತೆಗಳೆಲ್ಲಾ ಮಾಯವಾಗಿವೆ. ಈ ರೋಚಕ ಭೇಟೆ ಅನುಭವಕ್ಕೆ ಹಾತೊರೆದು ನಾವೆಲ್ಲಾ ಕಾಡು ಹಂದಿ ಬೇಟೆಗೆ ಅವಕಾಶ ಕೊಡಬೇಕೆಂದು ಬಿಗಿಪಟ್ಟು ಹಿಡಿದಿರುವ ಹಿಂದೆ ನಮ್ಮ ಮರೆಯದ ಕತೆಗಳಿವೆ. ಬಹುಶ: ನಮ್ಮ... Read more »
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಕಾಡುಪ್ರಾಣಿಗಳ ಹಾವಳಿಯಿಂದ ರೈತ ತೊಂದರೆಗೆ ಒಳಗಾಗುತಿದ್ದಾನೆ. ಈ ರಗಳೆ,ಹಾನಿಯಿಂದ ಪಾರಾಗಲು ಯಾವುದೇ ಪರಿಹಾರೋಪಾಯಗಳಿಲ್ಲ. ಕಾಡುಪ್ರಾಣಿಗಳು ಮಾಡುವ ಬೆಳೆ ನಾಶಕ್ಕೆ ಅರಣ್ಯ ಇಲಾಖೆ ಪರಿಹಾರ ನೀಡುತ್ತದೆಯಾದರೂ ಅದು ಅತ್ಯಲ್ಫ ಇಂಥ ಕಾಡುಪ್ರಾಣಿ ಹಾವಳಿ ತಡೆ... Read more »
ಬಿಜೆಪಿ ಮುಖಂಡರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ತಲೆಗೆ ಒಡೆಯುವಂತೆ ಹರಿಯಾಣದ ಉಪ ವಿಭಾಗೀಯ ಅಧಿಕಾರಿಯೊಬ್ಬರು ಪೊಲೀಸರಿಗೆ ನಿರ್ದೇಶಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಹಲವರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಚಂಡಿಘಡ: ಬಿಜೆಪಿ... Read more »
ಪ್ರಗತಿಪರ ರೈತ, ಕಾಳುಮೆಣಸು,ಮಿಶ್ರಬೇಸಾಯದ ಮೂಲಕ ಮಾದರಿ ಕೃಷಿಕನಾದ ಡಿ.ಕೆ. ನಾಯ್ಕ ತೆಂಗಿನಮನೆಯವರಿಗೆ ಈ ವರೆಗೆ ಯಾರೂ ಸನ್ಮಾನಿಸಿ, ಗೌರವಿಸಿ, ಅಭಿನಂದಿಸದಿರುವುದು ಸೋಜಿಗದ ಸಂಗತಿ. ಶ್ರಮಿಕರಲ್ಲದ ಅನೇಕರು ದಾಖಲೆ ಒದಗಿಸಿ ಪ್ರಗತಿಪರ ರೈತರು, ಕೃಷಿ ಪ್ರಶಸ್ತಿ ಪುರಸ್ಕೃತರು. ಕೃಷಿ-ತೋಟಗಾರಿಕೆ ಪಂಡಿತರಾಗಿರುವಾಗ ಸರ್ಕಾರ,... Read more »
ಉತ್ತರ ಕನ್ನಡ ಜಿಲ್ಲೆ 15 ನೇ ಶತಮಾನದಲ್ಲಿ ಜಗತ್ತಿಗೆ ಕಾಳುಮೆಣಸನ್ನು ಪರಿಚಯಿಸಿದ ಖ್ಯಾತಿ ಹೊಂದಿದೆ. ಈ ಜಿಲ್ಲೆಯಲ್ಲಿ ಕಾಳು ಮೆಣಸಿನ ನೂರಾರು ತಳಿಗಳಿವೆ. ಜಿಲ್ಲೆಯ ಮಲೆನಾಡಿನ 65 ತಳಿಗಳಲ್ಲಿ ಸಿದ್ಧಾಪುರ ತಾಲೂಕಿನಲ್ಲೇ ಇರುವ 28 ಅನನ್ಯ ತಳಿಗಳೂ ಸೇರಿವೆ. ಹೀಗೆ... Read more »
ಕೃಷಿ ಉತ್ಫನ್ನಗಳ ಪೇಟೆಂಟ್ ಪಡೆದು ಲಾಭ,ಹೆಸರು ಗಳಿಸುವುದು ಸುಲಭದ ಕೆಲಸವಲ್ಲ ಹಾಗೆಂದು ಈ ಕಷ್ಟದ ಕೆಲಸ ಮಾಡಿದವರಿಗೇನೂ ಕೊರತೆಇಲ್ಲ. ಇಂಥ ವಿರಳ ಸಾಧಕರ ಪಟ್ಟಿಗೆ ಸೇರ್ಪಡೆಯಾದ ಹೊಸ ಹೆಸರು ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಕೃಷಿಕನದ್ದು. ಸಿದ್ಧಾಪುರ ತಾಲೂಕಿನ... Read more »