ಪತ್ರಿಕೋದ್ಯಮದ ಅವನತಿ & ಸಾಮಾಜಿಕ ಮಾಧ್ಯಮದ ನಾಗಾಲೋಟ!

ಕತೆಗಾರ್ತಿ ಭಾನು ಮುಸ್ತಾಕ್‌ ರಿಗೆ ಬೂಕರ್‌ ಒಲಿಯುವ ಮೊದಲು ಅವರನ್ನು ಕನ್ನಡ ಸಾಹಿತ್ಯ ಲೋಕ ಸರಿಯಾಗಿ ಗುರುತಿಸಿರಲಿಲ್ಲ. ಲಂಕೇಶ್‌ ತಮ್ಮ ಅಗಾಧ ಪ್ರತಿಭೆಯ ನಡುವೆ ಪತ್ರಿಕಾಲೋಕ, ಸಾಹಿತ್ಯ ಕ್ಷೇತ್ರದ ಪ್ರಶಸ್ತಿ, ಮನ್ನಣೆಗಳಿಂದ ದೂರ ಉಳಿದಿದ್ದರು. ಇವರ ನಡುವೆ ನೂರಾರು ಜನರ... Read more »

ಬಂಗಾರಪ್ಪ ಪುತ್ರರು ಕಾಂಗ್ರೆಸ್ ಗೆ 2021 ರಲ್ಲಿ ಬದಲಾಗುತ್ತಾ ರಾಜಕೀಯ ಲೆಕ್ಕಾಚಾರ?

ಹಿಂದುಳಿದ ವರ್ಗಗಳ ಚಾಂಪಿಯನ್, ಛಲದಂಕಮಲ್ಲ ದಿ.ಎಸ್. ಬಂಗಾರಪ್ಪ ಪುತ್ರರು ಒಟ್ಟಿಗೇ 2021 ರಲ್ಲಿ ಕಾಂಗ್ರೆಸ್ ಸೇರುತ್ತಾರೆ! ಇಂಥದ್ದೊಂದು ಸುದ್ದಿ ಈ ವಾರ ಚರ್ಚೆಯ ವಿಷಯವಾಗಿದೆ. ಎಸ್. ಬಂಗಾರಪ್ಪ ಪುತ್ರರು ಸೊರಬಾದಲ್ಲಿ ಪ್ರತಿಸ್ಪರ್ಧಿಗಳಾಗದಿದ್ದರೆ ರಾಜ್ಯದ ಯಾವ ಕ್ಷೇತ್ರದಲ್ಲೂ ಗೆಲ್ಲಬಲ್ಲರು ಎನ್ನುವ ಅಭಿಪ್ರಾಯ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಕಾಲ ಮರೆತ ಹೊಸಗುಂದದ ಚರಿತ್ರೆ ನೆನಪಿಸಿದ ಗುರು-ಶಿಷ್ಯರ ಸಂಬಂಧ!

ಇತಿಹಾಸದ ಭೂಗರ್ಭದಲ್ಲಿ ಅದೆಷ್ಟು ದಾಖಲೆಗಳು ಹುದುಗಿ ಕೂತಿವೆಯೋ? ಬನವಾಸಿ, ಬಿಳಗಿ, ಗೇರುಸೊಪ್ಪಾ, ಸದಾಶಿವಗಢ, ಮಿರ್ಜಾನ್,ಕಾಕನೂರು ಕೋಟೆ ಹೀಗೆ ಗೋವಾ ತುದಿಯಿಂದ ತಮಿಳುನಾಡಿನ ವರೆಗೆ…. ಅದೆಷ್ಟು ಪ್ರದೇಶಗಳನ್ನು ನೋಡಿಲ್ಲ.ಗೋವಾ ಗಡಿಯ ಮಾರ್ಕೆಪೂಣಂ ಜಾತ್ರೆಯ ವಿಶಿಷ್ಟ ದೇವಸ್ಥಾನದಿಂದ ಪ್ರಾರಂಭಿಸಿ ಬೇಲೂರು, ಹಳೆಬೀಡು, ಹಂಪಿ... Read more »

ಹಳ್ಳಿಗಾಡಿನ ನಿವೃತ್ತ ಶಿಕ್ಷಕಿಗೆ ಪ್ರಶಂಸೆಯ ಸುರಿಮಳೆ ನಿಸ್ವಾರ್ಥ ಸೇವೆಯಿಂದ ವಿಶ್ರಾಂತ ಜೀವನದತ್ತ ಹೆಜ್ಜೆಯಿಟ್ಟ ವನಿತಾ ಮೇಡಮ್

ಎಲ್ಲರಿಗೂ ಸಿಗದ ಅಪರೂಪದ ಹುದ್ದೆ ಶಿಕ್ಷಕ ವೃತ್ತಿ.. ಸಿಕ್ಕರೂ ಅದನ್ನ ಕೇವಲ ವೃತ್ತಿಯಾಗಿ ಸ್ವೀಕರಿಸಿದರೆ ಸಾಲದು ಬೋಧನೆಯಲ್ಲಿ ಸಂಪೂರ್ಣ ನಿವೇದನೆ, ನಿಸ್ವಾರ್ಥ ಸೇವಾ ಮನೋಭಾವ, ನಿರಂತರ ಅಧ್ಯಯನಶೀಲ ಹವ್ಯಾಸಗಳು ಈ ವೃತ್ತಿಯ ಅಗತ್ಯತೆಗಳು. ಅಂತೆಯೇ ಇಲ್ಲೊಬ್ಬ ಶಿಕ್ಷಕಿ ಈ ಎಲ್ಲಾ... Read more »

ಕೊರೋನಾಘಾತ: ಒಂದೇ ದಿನ ದಾಖಲೆಯ 248 ಪಾಸಿಟಿವ್ ಪ್ರಕರಣ, ಸೋಂಕಿತರ ಸಂಖ್ಯೆ 2781ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಲೇ ಇದೆ. ಶುಕ್ರವಾರ ಒಂದೇ ದಿನ ಒಟ್ಟು 248 ಪ್ರಕರಣಗಳು ವರದಿಯಾಗಿವೆ. ಇದು ಇಲ್ಲಿಯವರೆಗೆ ದಾಖಲಾಗಿರುವ ಅತಿ ಹೆಚ್ಚಿನ ಸೋಂಕಿತ ಪ್ರಕರಣಗಳಾಗಿವೆ. ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಲೇ ಇದೆ.... Read more »

nagesh hegde articale-ಮಿಡತೆ ದಾಳಿಯ ಪೂರ್ವಾಪರ: ಅದೂ ಯಾಕೊ ಕೊರೊನಾ ಥರಾ!

ಅತ್ತ ಪೂರ್ವಭಾರತದಲ್ಲಿ ಅಂಫನ್ ದಾಳಿ, ಇತ್ತ ದಿಲ್ಲಿಯ ಸುತ್ತ ಬಿಸಿಗಾಳಿಯ ದಾಳಿ, ಈಕಡೆ ಪಶ್ಚಿಮ ಭಾರತದಲ್ಲಿ ಮಿಡತೆ ದಾಳಿ. ಕೊರೊನಾ ಸಂದರ್ಭದಲ್ಲೇ ಬಂದೊದಗಿದ ಮಿಡತೆ ದಾಳಿ ಅದೆಷ್ಟು ರೀತಿಯಲ್ಲಿ ಕೊರೊನಾವನ್ನೇ ಹೋಲುತ್ತಿದೆ! ಯೋಗಾಸನದಲ್ಲಿ ಮಿಡತೆಯನ್ನು ಹೋಲುವ ‘ಶಲಭಾಸನ’ವೂ ಅದೇನನ್ನೋ ಸಂಕೇತಿಸುತ್ತಿದೆಯಲ್ಲ?ಮಿಡತೆ... Read more »

narendra hirekai writes- Reality of 20 Lakh Crores Package 20 ಲಕ್ಷ ಕೋಟಿ ಪ್ಯಾಕೇಜ್ : ಕನ್ನಡಿಯೊಳಗಿನ ಗಂಟು..?

ಅನ್ಯಗ್ರಹಗಳಿಗೂ ಕಾಲಿಟ್ಟು ಗೆದ್ದೆ ಎಂದು ಬೀಗುತ್ತಿದ್ದ ಮನುಷ್ಯ ಇಂದು ತನ್ನ ಮನೆಯ ಹೊಸ್ತಿಲ ದಾಟುವುದಕ್ಕೂ ಬೆಚ್ಚಿಬೀಳುತ್ತಿದ್ದಾನೆ. ಕಣ್ಣಿಗೆ ಕಾಣದ ಒಂದೇ ಒಂದು ಜೀವಿ ಮನುಷ್ಯ ಸಂಕುಲವನ್ನೇ ಸರ್ವನಾಶ ಮಾಡುವಷ್ಟು ಸಶಕ್ತವಾಗಿದೆಯೆಂದರೆ ಅಭಿವೃದ್ದಿಯ ಹೆಸರಿನಲ್ಲಿ ಸಾವಿರಾರು ವರ್ಷಗಳಿಂದ ಮನುಷ್ಯ ನಡೆಸುತ್ತಿರುವ ಹೋರಾಟ,... Read more »

ಎಸ್.ಎಸ್.ಎಲ್.ಸಿ. ಪರೀಕ್ಷೆ ಬಗ್ಗೆ ದಿನೇಶ್ ಅಮ್ಮಿನಮಟ್ಟು ಅಭಿಪ್ರಾಯ

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬೇಕೇ, ಬೇಡವೇ ಎಂಬ ವಿಷಯ ವಿದ್ಯಾರ್ಥಿಗಳು ಮತ್ತು ಅವರ ಪಾಲಕರ ಪಾಲಿಗೆ ಜೀವನ್ಮರಣದ ಪ್ರಶ್ನೆಯಾದರೆ, ರಾಜ್ಯದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಪ್ರತಿಷ್ಠೆಯ ಪ್ರಶ್ನೆ. ದನದ ಕೊಟ್ಟಿಗೆಯಲ್ಲಿ ಮಲಗುವ, ರಸ್ತೆ... Read more »

ಇ-ಸ್ಕೂಟರ್‌ ‘ಒಕಿ100’ ಸದ್ಯದಲ್ಲೇ ಮಾರುಕಟ್ಟೆಗೆ!

ಮೇಕ್‌ಇನ್‌ ಇಂಡಿಯಾ ಪರಿಕಲ್ಪನೆ ಅಡಿಯಲ್ಲಿ ಸ್ಥಳೀಯ ಉತ್ಪನ್ನಗಳನ್ನು ಬಳಸಿಕೊಂಡು ಒಕಿನವಾ ಸಂಸ್ಥೆಯು ‘ಒಕಿ100’ ಇ-ಸ್ಕೂಟರ್‌ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಿದ್ಧವಾಗಿದೆ. ಬೆಂಗಳೂರು: ಮೇಕ್‌ಇನ್‌ ಇಂಡಿಯಾ ಪರಿಕಲ್ಪನೆ ಅಡಿಯಲ್ಲಿ ಸ್ಥಳೀಯ ಉತ್ಪನ್ನಗಳನ್ನು ಬಳಸಿಕೊಂಡು ಒಕಿನವಾ ಸಂಸ್ಥೆಯು ‘ಒಕಿ100’ ಇ-ಸ್ಕೂಟರ್‌ ಅನ್ನು... Read more »

bheerappa of aslekoppa-ಎಸಳೆಕೊಪ್ಪ ಬೀರಪ್ಪ

arun naik <ar**********@***il.com> 8:38 AM (9 hours ago) ಸೊರಬಾ ತಾಲ್ಲೂಕು ಚಂದ್ರಗುತ್ತಿ ಹೋಬಳಿಯ ಭದ್ರಾಪುರ ಎಂಬ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಒಂದು ದೈವ ಸನ್ನಿಧಿ. ಹಾಲು ಮರದ ಅಡಿಯಲ್ಲಿ ಒಂದು ದೊಡ್ಡದಾದ ಕಲ್ಲಿನ ಶಕ್ತಿ ಅಪಾರ. ಅನೇಕ... Read more »