ಮೋದಿಗೆ ಒಂದೆ ಸಲ ಭಾರೀ ಪ್ರಮಾಣದ ಪ್ರಖ್ಯಾತಿ ಹೇಗೆ ಸಿಕ್ತು ? ಮೋದಿ ಅಲೆ ಹೇಗೆ ಶುರುವಾಯ್ತು ಎಲ್ಲಾ ಮೀಡಿಯಾಗಳು ಮೋದಿ ಜಪ ಶುರು ಮಾಡಿದ್ದು ಯಾಕೆ ? Broad Casting anf Information Ministry ಈಗ ಸರ್ಕಾರದ ಕೈಗೊಂಬೆ... Read more »
ಪಾರ್ಸೆಲ್ ತಂದ ವ್ಯಕ್ತಿ ಮುಸ್ಲಿಂ ಎಂಬ ಕಾರಣಕ್ಕೆ ಅದನ್ನು ಸ್ವೀಕರಿಸಲು ನಿರಾಕರಿಸಿದ ಮತ್ತು ಅವರನ್ನು ಹಿಂದಕ್ಕೆ ಕಳುಹಿಸಿದ ಆರೋಪದಲ್ಲಿ 51 ವರ್ಷ ಪ್ರಾಯದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಥಾಣೆ: ಪಾರ್ಸೆಲ್ ತಂದ ವ್ಯಕ್ತಿ ಮುಸ್ಲಿಂ ಎಂಬ ಕಾರಣಕ್ಕೆ ಅದನ್ನು ಸ್ವೀಕರಿಸಲು... Read more »
ಇಂದು, ಏಪ್ರಿಲ್ 22ರಂದು ‘ಭೂದಿನ’ವನ್ನು ವಿಶೇಷ ಸಂಭ್ರಮದಿಂದ ಆಚರಿಸಬೇಕಿತ್ತು. ಏಕೆಂದರೆ ಇದು 50ನೇ ವರ್ಷಾಚರಣೆ. ಆದರೆ ಕೊರೊನಾ ಅಂಥ ಸಂಭ್ರಮಗಳನ್ನೆಲ್ಲ ಮೂಲೆಗೊತ್ತಿದೆ. ಭೂಮಿಯೇ ಬದಲಾದಂತಿದೆ. “ನನ್ನನ್ನು ಗೋಳಿಕ್ಕಿಕೊಳ್ಳುವುದೂ ಸಾಕು; ನನ್ನ ಹೆಸರಿನ ದಿನಾಚರಣೆಯೂ ಸಾಕು, ಸುಮ್ಮನೆ ಕೂತಿರಿ’’ ಎಂದು ಭೂಮಿ... Read more »
ಕಾರ್ಮಿಕ ಮಂತ್ರಿ ಶಿವರಾಮ್ ಹೆಬ್ಬಾರ್ ರವರ ಉಪಸ್ಥಿತಿಯಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಮತ್ತು ಮಾಲಿಕರ ಪ್ರತಿನಿಧಿಗಳ ಜೊತೆಗೆ ತ್ರಿಪಕ್ಷೀಯ ಸಭೆಯು ಬೆಂಗಳೂರಿನಲ್ಲಿ ನಡೆಯಿತು. ರಾಜ್ಯ ಸರ್ಕಾರ ಸಂಘಟಿತ ವಲಯದ ಕಾರ್ಮಿಕರ ಮತ್ತು ಕೈಗಾರಿಕಾ ಸಂಸ್ಥೆಗಳ ಹಾಗೂ ಉದ್ದಿಮೆಗಳ ಕುರಿತಾಗಿ ಜಂಟಿ... Read more »
ಕಾಶಿಂ ಮತ್ತು ನನ್ನ ರೋಲ್ ನಂಬರ್ ಹಿಂದೆ-ಮುಂದೆ ಇದ್ದುದರಿಂದ ಕಾಶಿಂ ತನಗೆ ನಾನು ಪರೀಕ್ಷೆಯಲ್ಲಿ (ಕಾಪಿ) ನನ್ನ ಉತ್ತರಪತ್ರಿಕೆ ನೋಡಿ ಬರೆಯಲು ಬಿಟ್ಟರೆ ಮಾತ್ರ ಉರ್ದು ಕಲಿಸುವುದಾಗಿ ಭರವಸೆ ನೀಡಿದ್ದ!ಈ ಉರ್ದು ಕಲಿಯುವ ಆಸಕ್ತಿ ಹಿಂದೆ ಆಗತಾನೆ ಕಾರವಾರಕ್ಕೆ ತೆರಳಿದ್ದ... Read more »
ಕರೋನಾ ಗಲಾಟೆ, ಈ ಕರೋನಾ ಮುಂದಿಟ್ಟುಕೊಂಡು ಮತೀಯ ಕಲಹ ತಂದಿಡುತ್ತಿರುವ ಉಳ್ಳವರ ಅಟ್ಟಹಾಸದ ನಡುವೆ ಬಡವರು, ಜನಸಾಮಾನ್ಯರು ತಮ್ಮ ಅಗತ್ಯ,ಅವಶ್ಯ,ಅನಿವಾರ್ಯ ಕೆಲಸಗಳೂ ಆಗದೆ ಜನತೆ ಗೋಳಾಡುತಿದ್ದಾರೆ. ಇಂಥ ಸ್ಥಿತಿಯಲ್ಲಿ ಅಲ್ಲಲ್ಲಿ ತಮ್ಮ ಆಸೆ, ನಿರೀಕ್ಷೆಗಳನ್ನು ನಿರ್ಲಕ್ಷಿಸಿ ಜನಸಾಮಾನ್ಯರು ತಮ್ಮ ಅನಿವಾರ್ಯ... Read more »
ಶಿವಮೊಗ್ಗ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಆಡಳಿತ ಮಂಡಳಿಯು ಕರೋನಾ ವೈರಸ್ (ಕೋವಿಡ್ – 19) ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆಯ ಕ್ರಮವಾಗಿ, ಮಣಿಪಾಲ ಕಸ್ತೂರ್ಬಾ ಆಸ್ಪತೆಯು ಕೆಲವೊಂದು ಹೊರರೋಗಿ ವಿಭಾಗಗಳು ಮಾತ್ರ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರ ನಡುವೆ... Read more »
ಗೇಣಿ_ಪದ್ಧತಿ ಎಂಬ ಹೇಯ ಮತ್ತು ಅಮಾನವೀಯ ಜಮೀನ್ದಾರಿ ಶೋಷಕ ವ್ಯವಸ್ಥೆಯನ್ನು ವಿರೋಧಿಸಿ ನಿರಕ್ಷರಕುಕ್ಷಿ ಬಡ ಗೇಣಿದಾರ ರೈತರನ್ನು ಸಂಘಟಿಸಿ ಸ್ವತಂತ್ರ ಭಾರತದ ಮೊಟ್ಟಮೊದಲ ರೈತ ಕ್ರಾಂತಿಗೆ ನಾಂದಿ ಹಾಡಿದ ಹೋರಾಟಗಾರ ಇವರು.#ಎಚ್_ಗಣಪತಿಯಪ್ಪ, ಗಾಡಿ ಗಣಪತಿಯಪ್ಪ ಎಂದೇ ಹೆಸರಾದ ಈ ಮಹಾನ್... Read more »
ಸೋನಿಯಾ ಎಂಬ ಸ್ತ್ರೀ ಕಾರಂಜಿ“ಘಜ್ನಿ ಮಹಮದ್, ತೈಮೂರ್‍ನ ಅನುಯಾಯಿಗಳು ಗಾಂಧೀಜಿಯನ್ನು ಕೊಂದದ್ದು, ಈ ನಾಡಿನ ಮುಸ್ಲಿಂ ಜನಾಂಗದ ದೇವಸ್ಥಾನವನ್ನು ಒಡೆದು ಬೀಳಿಸಿದ್ದು, ಮುಂಬೈನಂಥ ನಗರದಲ್ಲಿ ಅಮಾಯಕ ಅಲ್ಪಸಂಖ್ಯಾತರನ್ನು ಸುತ್ತುವರಿದು ಹಿಂಸಿಸಿ, ಅಂಗಡಿಗಳನ್ನು ಲೂಟಿ ಮಾಡಿದ್ದು ಇವತ್ತು ಐತಿಹಾಸಿಕ ದಾಖಲೆಯಾಗಿದೆ; ಗಲ್ಲಿಗೇರಬೇಕಾದ,... Read more »
ಉತ್ತರಕನ್ನಡ,ಶಿವಮೊಗ್ಗ ಜಿಲ್ಲೆಗಳು ಮೀನಿಗಾಗಿ, ಆಸ್ಫತ್ರೆಗಳಿಗಾಗಿ ಹಾಗೂ ಇನ್ನೂ ಅನೇಕ ಅನಿವಾರ್ಯತೆಗಳಿಗಾಗಿ ಕರಾವಳಿಯನ್ನು ಅದರಲ್ಲೂ ಉಡುಪಿ, ಮಂಗಳೂರುಗಳನ್ನು ಅವಲಂಬಿಸಿವೆ.ಮೀನು ಮತ್ತಿತರೆ ಅಗತ್ಯಗಳು ತೀರಾ ಅನಿವಾರ್ಯವೇನಲ್ಲ ಆದರೆ ಆಸ್ಫತ್ರೆಗಳಿವೆಯಲ್ಲ ಅವು ಶಿವಮೊಗ್ಗ,ಉತ್ತರಕನ್ನಡ ಜಿಲ್ಲೆಯವರಿಗೆ ಅನಿವಾರ್ಯ.ಈಗ ಕರೋನಾ ಭಯ, ಭೀತಿ ಪ್ರಾರಂಭವಾಗಿದೆ. ಮಂಗನಕಾಯಿಲೆ ಮಲೆನಾಡಿನ... Read more »